ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ದೋಹಾ: ಮಂಗಳೂರು ಕ್ರಿಕೆಟ್ ಕ್ಲಬ್ ಹೊಸ ಸಮಿತಿ ನೇಮಕ

ದೋಹಾ, ಜುಲೈ ೫: ಎಂಸಿಸಿ - ಮಂಗಳೂರು ಕ್ರಿಕೆಟ್ ಕ್ಲಬ್ ತನ್ನ ಹೊಸ ಸಮಿತಿಯನ್ನು ಜೂನ್ ಇಪ್ಪತ್ತರಂದು ನಡೆದ ಸಮಾರಂಭದಲ್ಲಿ ಪ್ರಕಟಿಸಿತು.  ಒಟ್ಟು ಮೂವತ್ತೈದು ಜನರಿರುವ ಉಪಸಮಿತಿಗಳು ಅಧ್ಯಕ್ಷ ಆಲ್ವಿನ್ ಡಿ’ಸೋಜಾರವರ ಅಧ್ಯಕ್ಷತೆಯಲ್ಲಿ ಪ್ರಮಾಣವಚನ ಸ್ವೀಕರಿಸಿತು.

ಬರುವ ವರ್ಷ ಹಲವು ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಸಮಿತಿ ನಿರ್ಧರಿಸಿದ್ದು ಉತ್ತಮ ಪಂದ್ಯಗಳನ್ನು ವೀಕ್ಷಿಸುವ ಹಾಗೂ ಭಾಗವಹಿಸುವ ಅವಕಾಶ ಕತರ್ ಕನ್ನಡಿಗರಿಗೆ ಲಭ್ಯವಾಗಲಿದೆ.

ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ವಿವರಗಳು ಈ ಕೆಳಗಿನಂತಿವೆ:

     President                   - Alwyn DSouza
     Vice President           - Rocky Fernandes
     General Secretary      - Oliver Pereira
     Joint Secretary           - Riana Pinto
     Treasurer                   - Ronald Saldanha
     Cultural Secretary      - Reena Castelino
     Sports Secretary        - Cyril DSouza

Sub-committee Members:
Joint Secretary:  Jessy Mendonca
Cultural Team:
            Joint Cultural Secretary: Ronald R. Fernandes & Shalini Monthero
            Lona Pinto / Deena Shingare /Edward DSouza / William Lobo
Youth Coordinators :
Errol DCunha  & Melinda Fernandes
Sports Team:
     Roy DSouza / John Britto / Vincent V. Castelino
Public Relations Officer: - Richard DSouza
Newsletter Team:
Editor: Joyce Alvares
      Amitha DSouza / Vincent Castelino
Webmaster:  Anson Sequeira
Membership Secretary:  Ronald Rodrigues
Volunteers Team:
Head of Volunteers: Jossy DSouza
       Philip Rodrigues
Sponsorship Coordinator : Vincent Lobo
Al Khor Representative  :  Henry Edward Noronha
Dukhan Representative :   Ronald Pinto

Advisory committee members:
Founder Member  - Jerry D'Mello
Founder Member  - David D'Souza
Past President  -  Norbert Corda
Advisor   -  Sunil D'Silva
Advisor   - Alfred Sequeira
Advisor   - Vivian D'Souza

ಪ್ರಸ್ತುತ ಸಮಿತಿ ಸಾದರಪಡಿಸಿದ ಖಚಿತ ಕಾರ್ಯಕ್ರಮಗಳ ವಿವರಗಳು ಈ ಕೆಳಗಿನಂತಿವೆ:

ಫೀಸ್ಟ್ ಆಫ್ ನೇಟಿವಿಟಿ - ೧೨ನೇ ಸೆಪ್ಟೆಂಬರ್ ೨೦೦೮
೭ನೇ ಮಹಿಳಾ ಥ್ರೋಬಾಲ್ ಪಂದ್ಯಾವಳಿ - ೧೬,೧೭, ೨೩ ಹಾಗೂ ೨೪ ನೇ ಸೆಪ್ಟೆಂಬರ್ ೨೦೦೮  ಈದ್ ರಜಾದಿನಗಳಲ್ಲಿ ಪ್ರಥಮ ದಿನದಂದು ಸದಸ್ಯರಿಗಾಗಿ ಪಿಕ್ನಿಕ್ - ವಿಹಾರಕೂಟ

ಚಿತ್ರ, ವರದಿ : ಇಕ್ಬಾಲ್ ಮನ್ನಾ, ದೋಹಾ, ಕತರ್.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಚಿತ್ರ, ವರದಿ : ಇಕ್ಬಾಲ್ ಮನ್ನಾ, ದೋಹಾ, ಕತರ್.
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-07-05


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕತಾರ್]

»ಏಷ್ಯನ್ ಒಳಾಂಗಣ ಕ್ರೀಡಾಕೂಟಕ್ಕೆ ೩೨ ಸದಸ್ಯರ ದಂಡು; ಭಾರತ ತಂಡಕ್ಕೆ ಅಂಜು ಬಾಬಿ ಜಾರ್ಜ್ ನೇತೃತ್ವ
»ಗಿನ್ನೆಸ್ ದಾಖಲೆ ಸೇರಿದ ಕತರ್ ಕೆ.ಎಫ್.ಸಿ.
»ತುಂಡಾದ ಕೇಬಲ್ : ಅಸ್ತವ್ಯಸ್ತವಾದ ಕತರ್ ಟೆಲಿಫೋನ್ ವ್ಯವಸ್ಥೆ
»ಅನಿವಾಸಿಗಳಿಂದ ಆಚರಿಸಲ್ಪಟ್ಟ ಗಣತಂತ್ರ ದಿವಸ : ಹಬ್ಬದ ವಾತಾವರಣ
»ಇನ್ನಷ್ಟು ದುಬಾರಿಯಾಗಲಿರುವ ಭಾರತದ ಅಕ್ಕಿ.
»ತಿಜೋರಿ ಕದ್ದು ಒಡೆಯಲನುವಾಗುತ್ತಿರುವಾಗಲೇ ಪೋಲೀಸರಿಗೆ ಸಿಕ್ಕಿಬಿದ್ದ ಕಳ್ಳರು
»ಜೆಟ್ ಏರ್ ವೇಸ್ ಪ್ರಾರಂಭಿಸಿರುವ ದೋಹಾ-ಮುಂಬೈ,ಕಲ್ಲಿಕೋಟೆ ನೇರ ವಿಮಾನಯಾನ
»ಉದ್ಯೋಗಕ್ಕಾಗಿ ಬಂದವರು ಒಂಟೆಕಾವಲಿಗೆ: ಭಾರತೀಯದ ಅಳಲು
»ದೋಹ: ಕರ್ನಾಟಕ ಶಾಸ್ತ್ರೀಯ ಸಂಗೀತಪ್ರಿಯರಿಗೆ ಅಪರೂಪದ ಉಪಚಾರ
»ಸಾರಿಗೆ ಕಾನೂನುಗಳ ಅನುವಾದ ಅಗತ್ಯ: ಏಶಿಯಾ ಮೂಲದ ಅನಿವಾಸಿಗಳ ಬೇಡಿಕೆ
»ಸುಗಮ ವಾಹನ ಸಂಚಾರಕ್ಕೆ ಅಡ್ಡಿ ಬಂದರೆ ದಂಡ: ಕತರ್ ಸಾರಿಗೆ ಸಚಿವಾಲಯ
»ಏರುತ್ತಿರುವ ಮೊಟ್ಟೆ ಬೆಲೆ, ಆತಂಕದಲ್ಲಿ ಬೇಕರಿಗಳು.
»ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ವಿದೇಶಿಯರ ಸಂಖ್ಯೆ ೭೦ ಮಿಲಿಯನ್!
»ಡಾಲರ್ ಮೇಲಿನ ಅವಲಂಬನೆಯಲ್ಲಿ ಬದಲಾವಣೆ ಇಲ್ಲ, ಜಿಸಿಸಿ.
»ದಾನಿಗಳಿಗೆ ಸನ್ಮಾನ:(THE Indian Community Benevolent Fund (ICBF)
»ಐಸಿಸಿ ಉತ್ಸವದಲ್ಲಿ ಮನಸೆಳೆದ ಮಕ್ಕಳ ನೃತ್ಯ
»ಆಯಾಗಳ ನೇಮಕಕ್ಕೆ ತಾತ್ಕಾಲಿಕ ತಡೆಯಾಜ್ಞೆ ಇನ್ನೂ ಪ್ರಸ್ತುತ
»ಐಡಿಯಲ್ ಇಂಡಿಯನ್ ಸ್ಕೂಲ್ ವಿಧ್ಯಾರ್ಥಿ ಅಕಾಲಿಕ ಮ್ರತ್ಯು
»೧೫ ವರ್ಷ ಒಳಗಿನವರ ಕ್ರಿಕೆಟ್-ನಾಯಕತ್ವ ವಹಿಸಿದ ಮಂಗಳೂರಿನ ಬಾಲಕ
»500ಕ್ಕೂ ಹೆಚ್ಚು ಮಕ್ಕಳ ಉಚಿತ ನೇತ್ರ ತಪಾಸಣೆ
»2016ರ ಒಲಿಂಪಿಕ್ಸ್ ಕ್ರೀಡೆಗಳ ಪ್ರಯೋಜಕತೆಗೆ ಕತಾರ್ ಯತ್ನ
»೨೦ನೆ ಮಾಂಟ್ರಿಯಲ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕತಾರ್
»ಇಪ್ಪತ್ತು ವರ್ಷ ಪೂರೈಸಿದ ಮೊಬೈಲ್ ಟೆಲಿಕಾಂ ಕಂಪನಿ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri