ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮ೦ಗಳೂರು: ಮು೦ದಿನ ದಿನಗಳಲ್ಲಿ ದಿನ೦ಪ್ರತಿ ಹಗಲು ರೈಲು :ಮುನಿಯಪ್ಪ

ರೈಲ್ವೆ ಸಹಾಯಕ ಸಚಿವ ಕೆ.ಎಚ್. ಮುನಿಯಪ್ಪ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಂಗಳೂರು, ಆ. ೨೮: ಬೆಂಗಳೂರು-ಮಂಗಳೂರು ರೈಲನ್ನು ಕಣ್ಣೂರಿಗೆ ವಿಸ್ತರಿಸುವ ನಿರ್ಧಾರದಿಂದ ಹಿಂದೆ ಸರಿಯುವ ಯಾವುದೇ ಪ್ರಶ್ನೆ ಇಲ್ಲ ಎಂದು ರೈಲ್ವೆ ಸಹಾಯಕ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟೀಕರಿಸಿದರು.

ಶನಿವಾರ ಮಂಗಳೂರು-ಬೆಂಗಳೂರು ಹಗಲು ರೈಲು ಉದ್ಘಾಟನೆಗೆ ನಗರಕ್ಕೆ ಆಗಮಿಸಿ ರುವ ಸಚಿವರು ಶುಕ್ರವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ರೈಲು ಸಂ ಚಾರ ಯಾವುದೇ ನಗರಗಳ ನಡುವೆ ಸೀಮಿತವಲ್ಲ. ಹಾಗಾಗಿ ಅದು ಎಲ್ಲ ಕಡೆಗಳಿಗೂ ವಿಸ್ತರಿಸುತ್ತಲೇ ಇರಬೇಕು, ಸಂಚರಿಸುತ್ತಲೇ ಇರಬೇಕು. ಅದನ್ನು ಕೇವಲ ಒಂದು ರಾಜ್ಯ ಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಹಾಗಾಗಿ ಕಣ್ಣೂರಿಗೆ ವಿಸ್ತರಿಸುವ ನಿರ್ಧಾರವನ್ನು ಈಗಾಗಲೇ ಕೈಗೊಳ್ಳಲಾಗಿದೆ. ಅದನ್ನು ಜಾರಿಗೊಳಿಸಬೇಕಾಗುತ್ತದೆ ಎಂದು ಅವರು ವಿವರಿಸಿದರು.

ಕಣ್ಣೂರಿಗೆ ರೈಲು ವಿಸ್ತರಿಸಿದರೂ ಮಂಗಳೂರಿನ ಜನರಿಗೆ ಇದುವರೆಗೆ ಸಿಗುತ್ತಿದ್ದ ಸವಲ ತ್ತುಗಳನ್ನು ಹೇಗೆ ಮುಂದುವರಿಸಬಹುದು ಎಂಬುದನ್ನು ಸದ್ಯದಲ್ಲೇ ತೀರ್ಮಾನಿಸಲಾಗು ವುದು. ಇಲ್ಲಿನ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸೂಪರ್ ಫಾಸ್ಟ್ ವಿಸ್ತರಣೆ: ಚಿಂತನೆ

ಈಗಾಗಲೇ ಪ್ರಕಟಿಸಲಾಗಿರುವ ಮುಂಬೈ- ಕಾರವಾರ ಸೂಪರ್‌ಫಾಸ್ಟ್ ರೈಲನ್ನು ಕಾಲ ಕ್ರಮೇಣ ಟ್ರಾಫಿಕ್ ಗಮನಿಸಿ ಮಂಗಳೂರಿಗೂ ವಿಸ್ತರಿಸುವ ಬಗ್ಗೆ ಚಿಂತಿಸಲಾಗುವುದು ಎಂದರು.

ಮುಂದೆ ದಿನಂಪ್ರತಿ ರೈಲು

ಹಗಲು ರೈಲನ್ನು ಸದ್ಯ ವಾರದಲ್ಲಿ ಮೂರು ದಿನ ಓಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿ ದಿನ ಸಂಚರಿಸುವಂತೆ ಕ್ರಮ ಕೈಗೊಳ್ಳಲಾಗುವುದು. ಸಕಲೇಶಪುರದಿಂದ ಕೆಳಭಾಗ ದಲ್ಲಿ ಎದುರಿನಿಂದ ಬರುವ ರೈಲು ನಿಲುಗಡೆಗೆ ವ್ಯವಸ್ಧೆಯನ್ನು ಕಲ್ಪಿಸಬೇಕಾಗಿದೆ. ಆ ಕಾರ್ಯವನ್ನು ಮುಂದಿನ ೬ ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ನಂತರ ಯಾವುದೇ ಸಮಸ್ಯೆಗಳಿಲ್ಲದೆ ಪ್ರತಿ ದಿನ ರೈಲು ಸಂಚರಿಸಬಹುದು ಎಂದರು.

ರಾಜ್ಯದಲ್ಲಿ ಏಳು ರೈಲ್ವೇ ಯೋಜನೆಗಳನ್ನು ರಾಜ್ಯ ಸರಕಾರ ಹಾಗೂ ರೈಲ್ವೇ ಇಲಾಖೆ ಜಂಟಿ ಸಹಯೋಗದಲ್ಲಿ ನಿರ್ಧರಿಸಿದೆ. ರಾಜ್ಯ ಸರಕಾರ ಇದೇ ರೀತಿಯ ಪ್ರಸ್ತಾವನೆ ಮುಂದಿಟ್ಟಲ್ಲಿ ಅದನ್ನು ಇಲಾಖೆ ಸಕ ರಾತ್ಮಕವಾಗಿ ಪರಿಗಣಿಸಲಿದೆ ಎಂದರು.

ಮಂಗಳೂರು - ಶೋರ್ನೂರು ನಡುವೆ ಅವಳಿ ಮಾರ್ಗ ನಿರ್ಮಾಣ ಕಾರ್ಯ ೨೦೧೦ ಮಾರ್ಚ್‌ಗೆ ಪೂರ್ಣಗೊಳ್ಳುವುದು ಎಂದವರು ಹೇಳಿದರು.

ರೈಲ್ವೆಯ ಅಧಿಕಾರಿಗಳಾದ ನರೇಶ್ ಗೋಯಲ್, ಭಾನು ತಯಾರ್, ವಿ. ಪಿ. ಸಿಂಗ್, ದ.ಕ. ಜಿಲ್ಲಾಧಿಕಾರಿ ವಿ. ಪೊನ್ನುರಾಜ್, ಕಾಂಗ್ರೆಸ್ ನಾಯಕರಾದ ಮೊದೀನ್ ಬಾವ, ಬೊಂಡಾಲ ಜಗ್ನನಾಥ ಶೆಟ್ಟಿ, ಅರುಣ ಕುವೆಲ್ಲೊ ಮತ್ತಿತರರು ಉಪಸ್ಥಿತರಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ/ಮ೦ಗಲೋರಿಯನ್
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2009-08-29 00:00:00

Tell a Friend

ಪ್ರತಿಸ್ಪಂದನ
Mohan H Naik, Mangaluru
2009-08-29
"ರೈಲು ಸಂಚಾರ ಯಾವುದೇ ನಗರಗಳ ನಡುವೆ ಸೀಮಿತವಲ್ಲ. ಹಾಗಾಗಿ ಅದು ಎಲ್ಲ ಕಡೆಗಳಿಗೂ ವಿಸ್ತರಿಸುತ್ತಲೇ ಇರಬೇಕು, ಸಂಚರಿಸುತ್ತಲೇ ಇರಬೇಕು. ಅದನ್ನು ಕೇವಲ ಒಂದು ರಾಜ್ಯ ಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಹಾಗಾಗಿ ಕಣ್ಣೂರಿಗೆ ವಿಸ್ತರಿಸುವ ನಿರ್ಧಾರವನ್ನು ಈಗಾಗಲೇ ಕೈಗೊಳ್ಳಲಾಗಿದೆ. ಅದನ್ನು ಜಾರಿಗೊಳಿಸಬೇಕಾಗುತ್ತದೆ.":- ಮುನಿಯಪ್ಪನವರೆ, ನಿಮ್ಮ ಮಾತು ಸತ್ಯದ ತಲೆಮೇಲೆ ಹೊಡೆದಂತಿದೆ. ಆದರೇ, ಸ್ವಾಮಿ ಸ್ವಾತಂತ್ರ ಬಂದಾಗಿನಿಂದ ಭಾರತೀಯ ರೈಲ್ವೆ ಕೆಲವೇಕೆಲವು ರಾಜ್ಯಗಳ "ಪಿತ್ರಾರ್ಜಿತ ಆಸ್ತಿ " ಆಗಿದ್ದು ಸುಳ್ಳೇ ?. "ಕಣ್ಣೂರಿಗೆ ರೈಲು ವಿಸ್ತರಿಸಿದರೂ ಮಂಗಳೂರಿನ ಜನರಿಗೆ ಇದುವರೆಗೆ ಸಿಗುತ್ತಿದ್ದ ಸವಲತ್ತುಗಳನ್ನು ಹೇಗೆ ಮುಂದುವರಿಸಬಹುದು ಎಂಬುದನ್ನು ಸದ್ಯದಲ್ಲೇ ತೀರ್ಮಾನಿಸಲಾಗು ವುದು. ಇಲ್ಲಿನ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.":- ಸ್ವಾಮಿ ಮಂತ್ರಿ ಮಂತ್ರಿಮಹೋದಯರೇ ಮೊದಲು ಈ ಕೆಲಸ ಮಾಡಿ ನಂತರ , ಕೇರಳಕ್ಕೆ ರೈಲು ತಳ್ಳಿ, ಕೇರಳಿಗರ ಸೇವೆ ಮಾಡಬಹುದಲ್ಲವೆ?
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಮಂತ್ರಿಗಳನ್ನು ಹಾಗೂ ಮಲ್ಪೆಯಲ್ಲಿ ರೇವು ಪಾರ್ಟಿಗೆ ಕಾರಣಕರ್ತರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆ ಪ್ರತಿಭಟನೆ
»ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
»ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
»ರೇವ್ ಪಾರ್ಟಿ, ಅಶ್ಲೀಲ ಬ್ಲೂಫಿಲಂ ಪ್ರಕರಣ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
»ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
»ಬಿಸಿಯೂಟ: 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
»‘ಬಡಗುತಿಟ್ಟು ಯಕ್ಷಗಾನದ ಮುಂದಿನ ನಡೆಗಳು’ ಕಾರ್ಯಾಗಾರ
»ಕಾರ್ಮಿಕ ಸೇವಾ ಸೌಲಭ್ಯ ಕೇಂದ್ರದ ಲಾಂಛನ ಬಿಡುಗಡೆ
»ಯಡಿಯೂರಪ್ಪತಂಡದ ಧರ್ಮಯಾತ್ರೆ
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ಮುಂದುವರಿದ ಪ್ರತಿಭಟನೆ; ‘ಸಿಕ್ಕಿಬಿದ್ದವರ’ ಶಾಸಕತ್ವ ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ
»ಭಟ್ಕಳ: ಒಂದು ಲಕ್ಷಕ್ಕೂ ಅಧಿಕ ವೌಲ್ಯದ ಅಕ್ರಮ ಸಾರಾಯಿ ನಾಶ
»ಭಟ್ಕಳ: ಗುಲ್ಮಿ ಕ್ರಾಸ್ ಬಳಿ ರಸ್ತೆ ಅಪಘಾತ; ಇಬ್ಬರು ಗಂಭೀರ
»ಸದನದಲ್ಲಿ ನೀಲಿಚಿತ್ರ ವೀಕ್ಷಣೆ : ಬಿಜೆಪಿಗೆ ಮುಜುಗರವಿಲ್ಲ: ಯಡಿಯೂರಪ್ಪ
»ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ಬೆಳೆದಾಗ ಮಾತ್ರ ಸಮಾಜದಲ್ಲಿ ಪ್ರಗತಿ ಪಡೆಯಲು ಸಾಧ್ಯ
»ಫೆ.12ರಿಂದ ಆಕಾಶವಾಣಿ ಹಬ್ಬ : ಅವಿಭಜಿತ ಜಿಲ್ಲೆಗಳಲ್ಲಿ ಸಾಂಸ್ಕೃತಿಕ ವೈಭವ
»ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ನೈತಿಕತೆ ಇದ್ದಲ್ಲಿ ಪಕ್ಷದಿಂದ ತೆಗೆದುಹಾಕಿ: ಗಡ್ಕರಿಗೆ ಪೂಜಾರಿ ಸವಾಲು
»ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
»ಫೆ.11 : ಕಾಂಗ್ರೆಸ್ ಭವನದಲ್ಲಿ ಯುಪಿ‌ಎ ಸರ್ಕಾರದ ಯೋಜನೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ : ಸಿ.ಎಂ. ಧನಂಜಯ
»ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
»ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ರಾಜ್ಯ ತಲೆ ತಗ್ಗಿಸುವ ಘಟನೆ: ಗೋಪಾಲ ಭಂಡಾರಿ
»‘ಭಾರತ್ ಬೀಡಿ’ಯ ಸಂಸ್ಥಾಪಕರ ದಿನಾಚರಣೆ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್
»ಬ್ಲೂಫಿಲಂ ಪ್ರಕರಣ: ಕಾಂಗ್ರೆಸ್‌ನಿಂದ ವಿಧಾನಸಭೆ ಶುಚಿತ್ವ!
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
»ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ವಿಕಲಚೇತನರ ಕುಟುಂಬಗಳಿಗೆ ಚೈತನ್ಯ ತುಂಬಿದ ಖಾಝಿ ಭೇಟಿ
»ಫೆ.10: ಕೋಮುದೌರ್ಜನ್ಯ ಖಂಡಿಸಿ ಪ್ರತಿಭಟನೆ
»ಸಿಸಿಬಿ ಪೊಲೀಸರಿಂದ ಗುಲಾಂ ಮುಹಮ್ಮದ್ ವಿಚಾರಣೆ: ಬಿಡುಗಡೆ
»13ರಂದು ರಫ್ತುದಾರರ ಸಮಾವೇಶ: ವೀರಪ್ಪ ಮೊಯ್ಲಿ
»ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
»ಕಾಸರಗೋಡಿನಲ್ಲಿ ಘರ್ಷಣೆ: ಪೊಲೀಸರಿಂದ ಲಾಠಿ ಪ್ರಹಾರ; 200ಮಂದಿಯ ವಿರುದ್ಧ ಪ್ರಕರಣ ದಾಖಲು
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
»ಫೆ.10 ರಿಂದ ರಾಷ್ಟ್ರೀಯ ಮಟ್ಟದ ಮ್ಯಾನೇಜ್‌ಮೆಂಟ್ ಉತ್ಸವ
»ಫೆ.25ರಂದು ಭಾರತೀಯ ಮಜ್ದೂರ್ ಸಂಘದ 18ನೇ ತ್ರೈವಾರ್ಷಿಕ ಪ್ರದೇಶ ಅಧಿವೇಶನ
»ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
»ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
»ತಣ್ಣೀರುಪಂಥದ ಖತೀಜಮ್ಮ ಕೊಲೆ ಪ್ರಕರಣ: ಮೂವರ ಬಂಧನ
»ಏತಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಆರಂಭೋತ್ಸವ
»ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ: ರಾಜ್ಯಾದ್ಯಂತ ಪ್ರತಿಭಟನೆ
»ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
»ಶ್ರೀ ಅಶೋಕ್ ಸಿಂಘಾಲ್ ಅವರಿಗೆ ಗೌರವಪೂರ್ವಕ ಸ್ವಾಗತ
»ಮಂಗಳೂರು: ಕ್ರೈಸ್ತ ಸಂಘಟನೆ ಮೇಲೆ ತೆರಿಗೆ ವಂಚನೆ ಆರೋಪ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ರೇವ್ ಪಾರ್ಟಿ: ಗ್ರಾಪಂಗೆ ಮಾಹಿತಿಯೇ ಇಲ್ಲ!...
»ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ: ಎರಡು ದಿನಗಳಿಂದ ಹೊಗೆಯಲ್ಲಿ ದಿನಗಳೆದ ಸ್ಥಳೀಯರು
»ಮಂಗಳೂರು: ಗೋದ್ರೆಜ್ ಅಲ್‌ಪೈನ್‌ಗೆ ಚಾಲನೆ
»ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರತಿಭಟನೆ
»ಉಳ್ಳಾಲ ಪುರಸಭೆಗೆ ಸ್ಪೆಷಲ್ ರೆಕೊಗ್ನಿಷನ್ ಅವಾರ್ಡ್-2012

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri