ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಕುವೈಟ್ : ಹಣದುಬ್ಬರ ಹತೋಟಿಗೆ ಹಲವು ಅಗತ್ಯವಸ್ತುಗಳಿಗೆ ಸಬ್ಸಿಡಿ

ಪ್ರಮುಖ ಆಹಾರವಸ್ತುಗಳಿಗೆ ಸಬ್ಸಿಡಿ : ಅಂತಿಮ ನಿರ್ಧಾರ ಶೀಘ್ರದಲ್ಲಿ

ಕುವೈಟ್,ಜುಲೈ16: ವಿಶ್ವದ ಏಳನೆಯ ಸ್ಥಾನದಲ್ಲಿರುವ ತೈಲ ಉತ್ಪಾದಕಾ ರಾಷ್ಟ್ರವಾದ ಕುವೈಟ್ ಹಣದುಬ್ಬರವನ್ನು ಎದುರಿಸುತ್ತಿದ್ದು ಏರುತ್ತಿರುವ ಬೆಲೆಗಳಿಗೆ ಕಡಿವಾಣ ಹಾಕಲು ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಅಗತ್ಯವಸ್ತುಗಳಿಗೆ ಸಬ್ಸಿಡಿ ನೀಡುವ ಯೋಜನೆಯೂ ಇದರಲ್ಲೊಂದಾಗಿದ್ದು ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಆರ್ಥಿಕ ಸಚಿವಾಲಯದ ಉಪಕಾರ್ಯದರ್ಶಿಗಳಾದ ರಶೀದ್ ಅಲ್ ತಬಾರಬೀಯವರು ತಿಳಿಸಿದ್ದಾರೆ.

ಇತ್ತೀಚೆಗೆ ಸಭೆಯೊಂದರಲ್ಲಿ ಈ ಬಗ್ಗೆ ಪ್ರಸ್ತಾವಿಸಿ ಹಾಲು, ಡಿಟರ್ಜೆಂಟ್, ಮಾಂಸ, ಫ್ರೋಜನ್ ಚಿಕನ್, ಸೋಪು, ಜ್ಯೂಸ್, ಮಕ್ಕಳ ನ್ಯಾಪೀಸ್ ಮೊದಲಾದ ಅಗತ್ಯವಸ್ತುಗಳಿಗೆ ಸಬ್ಸಿಡಿ ನೀಡುವ ಮೂಲಕ ಕಡಿಮೆ ಬೆಲೆಯಲ್ಲಿ ವಿತರಿಸಲು ಹಲವು ಕೋ ಆಪರೇಟಿವ್ ಸಂಘಟನೆಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಶೀಘ್ರದಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಅರೇಬಿಯನ್ ಬಿಸಿನೆಸ್
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-07-16


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕುವೈತ್]

 

 

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri