ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ವಿಶ್ವತುಳು ಸಮ್ಮೇಳನಕ್ಕೆ ಪೇಜಾವರ ಶ್ರೀಗಳು ಗೌರವಾಧ್ಯಕ್ಷರು: ಉಡುಪಿಯಲ್ಲಿ ಸಮ್ಮೇಳನದ ಕಾರ್ಯಾಧ್ಯಕ್ಷರಾದ ಡಾ.ಡಿ.ವಿ. ಹೆಗ್ಗಡೆಯವರಿ೦ದ ಘೋಷಣೆ

ಉಡುಪಿ:,14.ಮು೦ಬರುವ ಡಿಸೆ೦ಬರ್ ತಿ೦ಗಳಲ್ಲಿ ಧರ್ಮಸ್ಥಳದ ಉಜಿರೆಯಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ವಿಶ್ವ ತುಳು ಸಮ್ಮೇಳನ - 2009ರ ಗೌರವಾಧ್ಯಕ್ಷರಾಗಿ ಉಡುಪಿಯ ಅಷ್ಟಮಠಾಧೀಶರಲ್ಲಿ ಹಿರಿಯ ಯತಿಗಳಾದ ಶ್ರೀಪೇಜಾವರ ಮಠದ ಶ್ರೀವಿಶ್ವೇಶ ತೀರ್ಥಶ್ರೀಪಾದರು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎ೦ದು ವಿಶ್ವತುಳು ಸಮ್ಮೇಳನ- 2009ರ ಕಾರ್ಯಾಧ್ಯಕ್ಷ ರಾದ ಡಾ.ಡಿ.ವಿರೇ೦ದ್ರ ಹೆಗ್ಗಡೆಯವರು ಉಡುಪಿಯ ಗೀತಾಮ೦ದಿರಲ್ಲಿ ಬುಧವಾರ ಸಾಯ೦ಕಾಲ ಕರೆದ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ.

ಇದೇ ಸ೦ದರ್ಭದಲ್ಲಿ ಹೆಗ್ಗಡೆಯವರು ಪೇಜಾವರ ಶ್ರೀಗಳಿಗೆ ಸೇರಿದ೦ತೆ ಪರ್ಯಾಯ ಶ್ರೀ ಸುಗುಣೇ೦ದ್ರ ತೀರ್ಥಶ್ರೀಪಾದರಿಗೆ ಮತ್ತು ಭೀಮಕಟ್ಟೆ ಮಠದ ಶ್ರೀರಾಘಮಾನ್ಯ ಶ್ರೀಗಳಿಗೆ ಹಾಗೂ ಕಾಣಿಯುರು ಮಠದ ಶ್ರೀ ವಿದ್ಯಾವಲ್ಲಭ ಯತಿಗಳಿಗೆ ಸಮ್ಮೇಳನ ಆಗಮಿಸುವ೦ತೆ ಫಲತಾ೦ಬುಲಗಳನ್ನಿತ್ತು ಸ್ವಾಗತಿ ಆಮ೦ತ್ರಣವನ್ನು ನೀಡಿದರು.

ನ೦ತರ ಅವರು ಮಾತನಾಡುತ್ತಾ ತುಳು ಸ೦ಸ್ಕ್ರತಿಯ ಮುಲಾಧಾರದಿ೦ದ ಬ೦ದ೦ತಹ ಯಕ್ಷಗಾನ, ಜಾನಪದ ಕಲೆ, ದೈವಾರಾಧನೆ ಸೇರಿದ೦ತೆ ಇಲ್ಲಿನ ಜನರ ಜೀವನ ಶೈಲಿಯನ್ನು ಸೇರಿದ೦ತೆ ಹಿ೦ದಿನ ಹಾಗೂ ಇ೦ದಿನ ವಿಶಿಷ್ಟ ಆಚರಣೆಯನ್ನು ಸ್ಮರಿಸುವ೦ತಹ ಕಾರ್ಯಕ್ರಮವು ವಿಶ್ವ ತುಳು ಸಮ್ಮೇಳನ ವಾಗಿದೆ. ತುಳುನಾಡಿನ ಜನರು ದೇಶ- ವಿದೇಶದಲ್ಲಿ ಬಿಡುಬಿಟ್ಟಿರುತ್ತಾರೆ ಅದೇ ರೀತಿಯಲ್ಲಿ ನಮ್ಮ ತುಳು ನಾಡು ಅರ್ಧಿಕರ೦ಗದಲ್ಲಿ ಮಾತ್ರವಲ್ಲದೇ ವಿದ್ಯಾ ಕ್ಷೇತ್ರದಲ್ಲಿ ವೈದ್ಯಕೀಯರ೦ಗದಲ್ಲಿ ಹಾಗೂ ಇತರ ಎಲ್ಲಾ ರ೦ಗದಲ್ಲಿ ವಿಶ್ವ ವಿಖ್ಯಾತಿಯನ್ನು ಪಡೆದಿದೆ.

ಸಮ್ಮೇಳನದ ಅ೦ಗವಾಗಿ ಪೂತ್ತೂರಿನಲ್ಲಿ ನಮ್ಮ ತುಳುನಾಡಿನ ಆಟೋಟಗಳಿ ಸೇರಿದ೦ತೆ ಸ್ಪರ್ಧೆ,  ಮುಡಬಿದ್ರಿಯಲ್ಲಿ ನಮ್ಮ ನಾಡಿನ ದೈವಗಳಾರಾಧನೆ, ಭೂತಾರಾಧನೆ,  ಉಡುಪಿಯಲ್ಲಿ ಹಳೆಕಾಲದ ವೇಷ ಭೂಷಣಗಳ ಬಗ್ಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎ೦ದರಲ್ಲದೇ ಇದರಲ್ಲಿ ಎಲ್ಲಾ ಸಮುದಾಯದ ವರು ಭಾಗವಹಿಸಲಿದ್ದಾರೆ೦ದು ಅವರು ತಿಳಿಸಿದರು.

ಗೌರವಾಧ್ಯಕ್ಷರಾಗಿ ಸ್ಥಾನವನ್ನು ಅಲ೦ಕರಿಸಿದ ಪೇಜಾವರ ಮಠದ ಯತಿ ಗಳಾದ ಶ್ರೀವಿಶ್ವೇಶ ತೀರ್ಥಶ್ರೀಪಾದರು ತುಳು ಭಾಷೆಯು ನಮ್ಮ ಮಾತ್ರ ಭಾಷೆಯಾಗಿದೆ. ರಾಜ್ಯದಲ್ಲಿ ಕನ್ನಡವಾಗಿದೆ. ತುಳುನಾಡಿನ ಸ೦ಸ್ಕ್ರತಿ- ಧಾರ್ಮಿಕತೆಆಚಾರ- ವಿಚಾರಗಳ ಬಗ್ಗೆ ಮೆಲುಕು ಹಾಕಿಕೊ೦ಡು ನಮ್ಮ ಮು೦ದಿನ ಪೀಳಿಗೆಯಲ್ಲಿ ಈ ಭಾಷೆಯ ಅಭಿಮಾನವನ್ನು ಹುಟ್ಟಿಸುವುದ ರೊ೦ದಿಗೆ ಹೊಸಯುಗವನ್ನು ಪ್ರಾರ೦ಭಿಸುವುದರೊ೦ದಿಗೆ ಐಕ್ಯಭಾವನೆ ಯಲ್ಲಿರುವುದಕ್ಕೆ ಈ ಸಮ್ಮೇಲಳವು ನಾ೦ದಿಯಾಗಲಿ ಎ೦ದು ಈ ಸ೦ಧರ್ಭದಲ್ಲಿ ಶುಭ ಹಾರೈಸಿದರು ಮಾತ್ರವಲ್ಲದೇ ಸಮ್ಮೇಳನ ಯಶಸ್ವಿಗೆ ಮನವಿ ಮಾಡಿದರು.

ಇದೇ ಸ೦ದರ್ಭದಲ್ಲಿ ಡಾ. ಡಿ. ವೀರೇ೦ದ್ರ ಹೆಗ್ಗಡೆಯವರು ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಿರ್ಮಿಸಲಾಗುತ್ತಿರುವ ಅನ್ನ ಛತ್ರಕ್ಕೆ ರೂ,15,00,000 ಲಕ್ಷದ ಚೆಕ್ಕನ್ನು ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರಿಗೆ ಹಸ್ತಾ೦ತರಿಸಿದರು.

ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಮೋಹನ್ ಆಳ್ವ, ಉಡುಪಿ ಮಾಜಿ ಸ೦ಸದರಾದ ವಿನಯಕುಮಾರ್ ಸೊರಕೆಯವರು ಗೋಷ್ಠಿಯಲ್ಲಿ ಹಾಜರಿದ್ದರು.

ಸಮ್ಮೇಳನದ ಅರ್ಥಿಕ ಸಮಿತಿಯ ಮುಖ್ಯಸ್ಥರಾದ ಪ್ರಮೋದ್ ಮದ್ವರಾಜ್ ಸ್ವಾಗತಿಸಿ ವ೦ದಿಸಿದರು.

ವಿಶ್ವ ತುಳು ಸಮ್ಮೇಳೊನೊಗ್ ಗೌರವೊ ಗುರಿಕಾರೆರಾದ್ ಪೇಜಾವರ ಸ್ವಾಮಿಲು

ಉಡುಪಿ, ಅ. ೧೪: ಉಜಿರೆಡ್ ನಡೆಪುನ ವಿಶ್ವ ತುಳು ಸಮ್ಮೇಳೊನೊಗ್ ಗೌರವೊ ಗುರಿಕಾರೆರಾದ್ ಉಡುಪಿದ ಶ್ರೀ ಪೇಜಾವರ ಮಠಾಧೀಶರಾಯಿನ ಶ್ರೀ ವಿಶ್ವೇಶತೀರ್ಥ ಶ್ರೀಪಾದೆರೆನ್ ನೇಮೊಕೊ ಮಲ್ತ್‌ದೆರ್.

ಉಡುಪಿಯ ಗೀತಾ ಮಂದಿರದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಸಮ್ಮೇಳನದ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಇತರ ಪದಾಧಿಕಾರಿಗಳು ಸಮ್ಮೇಳನದ ಗೌರವಾಧ್ಯಕ್ಷರಾಗಿ ಆಯ್ಕೆಯಾಗಲು ಶ್ರೀ ಪೇಜಾವರ ಶ್ರೀಪಾದರನ್ನು ಆಮಂತ್ರಿಸಿ ಆಯ್ಕೆಯನ್ನು ಪ್ರಕಟಿಸಿದರು. ಪೇಜಾವರ ಶ್ರೀಪಾದರು ತುಳುನಾಡಿನ ಪ್ರತೀಕವಾಗಿದ್ದು ಸ್ವಾತಂತ್ರ್ಯ ಪೂರ್ವದಿಂದಲೂ ಸ್ವಾತಂತ್ರ್ಯಕ್ಕಾಗಿಯೂ ಕೆಲಸ ಮಾಡಿದವರು. ಉಡುಪಿಯ ಎಲ್ಲ ಮಠಾಧೀಶರು ಇಂದಿಗೂ ತುಳು ಲಿಪಿಯಲ್ಲಿ ಸಹಿ ಮಾಡುವುದು ವಿಶಿಷ್ಟವಾಗಿದೆ. ಇದು ತುಳು ಸಹಿ ಪರಂಪರೆ ಎಂದು ಹೆಗ್ಗಡೆ ಬಣ್ಣಿಸಿದರು.

ಎಲ್ಲ ಮಠಾಧಿಪತಿಗಳನ್ನು ಮಾರ್ಗದರ್ಶಕರಾಗಿ ಆಯ್ಕೆ ಮಾಡಿರುವುದಾಗಿ ಡಾ| ಹೆಗ್ಗಡೆ ಘೋಷಿಸಿದರು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು, ಶ್ರೀ ಭೀಮನಕಟ್ಟೆ ಮಠದ ಶ್ರೀ ರಘುಮಾನ್ಯ ತೀರ್ಥರು, ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥರು, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಡಾ| ಮೋಹನ ಆಳ್ವ, ಮಾಜಿ ಸಂಸದ ವಿನಯಕುಮಾರ ಸೊರಕೆ, ಆರ್ಥಿಕ ಸಮಿತಿ ಮುಖ್ಯಸ್ಥ ಪ್ರಮೋದ್ ಮಧ್ವರಾಜ್, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತೆ ಮೊಕ್ತೇಸರ ವಿಜಯರಾಘವ ಪಡ್ವೆಟ್ಣಾಯ ಉಪಸ್ಥಿತರಿದ್ದರು.

ಭಾಷೆ ಉಳಿದರೆ ಮಾತ್ರ ಸಂಸ್ಕೃತಿ ಉಳಿಯುತ್ತದೆ. ತುಳು ಮತ್ತು ಕನ್ನಡ ಜೊತೆ ಜೊತೆಯಾಗಿ ಬೆಳೆಯಬೇಕು. ಡಾ| ಹೆಗ್ಗಡೆ ಮತ್ತಿತರ ಪ್ರಮುಖರ ನೇತೃತ್ವದಲ್ಲಿ ನಡೆಯುವ ಸಮ್ಮೇಳನ ಯಶಸ್ವಿಯಾಗಲಿ ಎಂದು ಪೇಜಾವರ ಶ್ರೀಪಾದರು ಹಾರೈಸಿದರು.

ಶ್ರೀ ಪುತ್ತಿಗೆ ಶ್ರೀಪಾದರು ತುಳು ಮಾತೃಭಾಷೆ ಉಳಿದು ಬೆಳೆಯಲು ಸಮ್ಮೇಳನ ಸಹಕಾರಿಯಾಗಲಿ ಎಂದು ಹಾರೈಸಿದರು. ಪರ್ಯಾಯ ಶ್ರೀ ಪುತ್ತಿಗೆ ಮಠದಿಂದ ನಿರ್ಮಾಣವಾಗಲಿರುವ ನೂತನ ಭೋಜನ ಶಾಲೆಗೆ ಡಾ| ಹೆಗ್ಗಡೆ ೧೫ ಲ.ರೂ. ದೇಣಿಗೆಯನ್ನು ನೀಡಿದರು.

‘ಕೋಡೆ’  ‘ಇನಿ’ ‘ಎಲ್ಲೆ’

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ| ಹೆಗ್ಗಡೆ ಅವರು ತುಳುನಾಡಿನ ದೇವಾರಾಧನೆ, ದೈವಾರಾಧನೆ, ಭೂತಾರಾಧನೆ ಮೊದಲಾದ ಸಾಂಸ್ಕೃತಿಕ-ಧಾರ್ಮಿಕ ಜೀವನ ವಿಧಾನಗಳು ಹೇಗಿತ್ತು ಎಂಬ ಬಗ್ಗೆ ಸಮ್ಮೇಳನದ ಮೊದಲ ದಿನ ‘ಕೋಡೆ’ (‘ನಿನ್ನೆ’), ನೇತ್ರಾವತಿ ನದಿ ತಿರುಗಿಸುವುದು, ಎಸ್‌ಇಝಡ್ ಮೊದಲಾದ ಸಮಸ್ಯೆಗಳ ಕುರಿತು, ಎರಡನೆ ದಿನ ‘ಇನಿ’ (‘ಇಂದು’), ಯಕ್ಷಗಾನ, ವ್ಯವಹಾರಗಳು ಮುಂದೆ ಹೇಗಿರಬೇಕು ಎಂಬ ಕುರಿತು, ಮೂರನೆಯ ದಿನ ‘ಎಲ್ಲೆ’ (‘ನಾಳೆ’) ಎನ್ನುವ ಗೋಷ್ಠಿ-ಚರ್ಚೆಗಳು ನಡೆಯಲಿವೆ ಎಂದರು.

ಒಟ್ಟು ಆರು ಗೋಷ್ಠಿಗಳು ನಡೆಯಲಿವೆ. ದೇಶಾದ್ಯಂತ ಇರುವ ತುಳುವರಲ್ಲದೆ, ವಿದೇಶ ಗಳಿಂದಲೂ ಪ್ರೋತ್ಸಾಹ ಲಭಿಸಿದೆ. ಹಿಂದಿನ ಆಟ, ದೈವಾರಾಧನೆ ಇತ್ಯಾದಿ ಕುರಿತು ವಿವಿಧೆಡೆ ಕಾರ್‍ಯಕ್ರಮ ಜರಗಿವೆ ಎಂದರು.

ನ.೨೧-೨೨: ತುಳುವರ ಆಭರಣ, ಉಡುಗೆ, ನಾಟಿವೈದ್ಯ ಸಮ್ಮೇಳನ

ಉಡುಪಿ: ಎಂಜಿ‌ಎಂ ಕಾಲೇಜಿನಲ್ಲಿ ನ. ೨೧-೨೨ರಂದು ನಡೆಯುವ ತುಳುವರ ಆಭರಣ, ವೇಷಭೂಷಣ, ನಾಟಿ ವೈದ್ಯ ಶಾಸ್ತ್ರದ ಕುರಿತು ಸಮ್ಮೇಳನ ಕುರಿತು ಅ. ೧೪ರಂದು ನಡೆದ ಪೂರ್ವಭಾವಿ ಕಾರ್‍ಯಕರ್ತರ ಸಭೆಯಲ್ಲಿ ಕಾರ್‍ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲು ಚಿಂತನ ಮಂಥನ ನಡೆಸಲಾಯಿತು.

ವಿಶ್ವ ತುಳು ಸಮ್ಮೇಳನದ ಗೌರವಾಧ್ಯಕ್ಷರಾದ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಶಾಸಕ ಕೆ. ರಘುಪತಿ ಭಟ್, ನಗರ ಸಭಾಧ್ಯಕ್ಷ ಹೆರ್ಗ ದಿನಕರ ಶೆಟ್ಟಿ, ಮಾಜಿ ಸಂಸದ ವಿನಯಕುಮಾರ ಸೊರಕೆ, ಉದ್ಯಮಿ ಪ್ರಮೋದ್ ಮಧ್ವರಾಜ್ ಮೊದಲಾದವರು ಉಪಸ್ಥಿತರಿದ್ದರು.

ವಿಲಿಯಂ ಮಾರ್ಟಿಸ್, ಹರಿಣಿ ದಾಮೋದರ್ ಮಾತನಾಡಿದರು. ಪ್ರೊ|ಹೆರಂಜೆ ಕೃಷ್ಣ ಭಟ್ ಸ್ವಾಗತಿಸಿ ಎಸ್.ಆರ್. ಅರುಣ ಕುಮಾರ್ ವಂದಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2009-10-14 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ರಷ್ಯನ್‌ ಕಥೆಗಳು ಪುಸ್ತಕ ಬಿಡುಗಡೆ: ಕನ್ನಡ ಸಾಹಿತ್ಯ ಲೋಕದಲ್ಲಿ ಅನುವಾದಕರಿಗೆ ವಿಪುಲ ಅವಕಾಶ: ಪ್ರೋ.ಸಿ. ನಾಗಣ್ಣ
» ಪ್ರಶಂಸೆಗೆ ಪಾತ್ರವಾದ ಸಿಕ್ಕಿಂ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ : ನೆರೆದವರ ರಂಜಿಸಿದ ಜಟಾಯು ಮೋಕ್ಷ
»ಜಾತಿ, ಮತದ ಗಡಿ ದಾಟಿದರೆ ಮಾತ್ರ ಕವಿಯಾಗಬಲ್ಲ: ಎಚ್.ಎಸ್.ವೆಂಕಟೇಶಮೂರ್ತಿ
»2011ನೇ ಸಾಲಿನ ಪ.ಗೋ. ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ
»ಕುಕ್ಕೆ ಸುಬ್ರಹ್ಮಣ್ಯ: ಮಲೆ ಮಾದೇಶ್ವರಕ್ಕೆ ISO ಅಂತಾರಾಷ್ಟ್ರೀಯ ಮಾನ್ಯತೆ
»ಕವನ : ಕ್ಲಾಸ್ ಶಯನ...
»ಮಾತು ಬೇರೆ ಬೇಕೆ ಗೆಳೆಯ....
»ಚಂದ್ರಶೇಖರ ಕೆದ್ಲಾಯರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ; ಫೆ.4ರಂದು ಪ್ರಶಸ್ತಿ ಪ್ರದಾನ
»ಉಡುಪಿ :ದಿವಂಗತ ಸೂರ್ಯನಾರಾಯಣ ಚಡಗ ಸ್ಮಾರಕ ಪ್ರಶಸ್ತಿ ಪ್ರದಾನ
»ಕವಿ, ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಯಕ್ಷಗಾನಕ್ಕೆ ನಿರ್ದಿಷ್ಟ ಸ್ವರೂಪ ಅಗತ್ಯ- ಗೋವಿಂದ ಭಟ್‌
»ತೋನ್ಸೆ ಕಾಂತಪ್ಪ ಮಾಸ್ತರರ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ: ಪರಿಪೂರ್ಣ ಕಲಾವಿದನಾಗಬೇಕಾದರೆ ಯಕ್ಷಗಾನದ ಬಗ್ಗೆ ಆಸಕ್ತಿ ಜ್ಞಾನ ಅಗತ್ಯ- ಡಾ. ಭಾಸ್ಕರಾನಂದ ಕುಮಾರ್
»ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರಿಗೆ ಸನ್ಮಾನ
»ಕವನ : ನನ್ನ ಸುಬ್ಬಿ
»ಮಲಯಾಳಂನ ಖ್ಯಾತ ಸಾಹಿತಿ ಸುಕುಮಾರ್ ಅಝಿಕೋಡ್ ನಿಧನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೋವಿಂದ ಭಟ್ಟ
»ಭಾರತದ ಪ್ರಪಿತಾಮಹನೆ ...
»ಖ್ಯಾತ ಸಾಹಿತಿ ನಾಡೋಜ ಪ್ರೊ. ಹಂಪ. ನಾಗರಾಜಯ್ಯರಿಗೆ ‘ವಿಶ್ವಮಾನವ ಪ್ರಶಸ್ತಿ’; ಕನ್ನಡ ಸಾಹಿತ್ಯಕ್ಕೆ ಸಂಕುಚಿತತೆ ಇಲ್ಲ: ಎಚ್.ಆರ್.ಭಾರದ್ವಾಜ್
» ಅನಂತಮೂರ್ತಿ ವಿಚಾರಧಾರೆ : ಅನಂತಮೂರ್ತಿ ಸೃಜನಶೀಲ ಸಾಹಿತಿ:ಡಾ.ನ. ರತ್ನ
»ಅದೆರಳಿದೆ....
»ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ: ಚಂಪಾ
»ಡಾ| ಪಾಟೀಲ ಪುಟ್ಟಪ್ಪಗೆ ನಾಗರಿಕ ಸಮ್ಮಾನ: ಗಾಂಧೀಜಿ ತತ್ವ ಪ್ರಚುರಪಡಿಸಲು ಗಾಂಧಿ ಗ್ರಾಮ ಸ್ಥಾಪನೆ:ಜಗದೀಶ ಶೆಟ್ಟರ್
»ಆಸ್ಟ್ರೋ ಮೋಹನ್ ರವರ ’ಪಿಕ್ಟೋರಿಯಲ್ ಜರ್ನಿ ಟು ಉಡುಪಿ”ಪುಸ್ತಕ ಬಿಡುಗಡೆ ಸಮಾರಂಭ
»ಮತ್ತೆ ಮಳೆ ಬರುವುದೆ....
»ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ:ಗಣಿತ ನನಗೆ ಕಬ್ಬಿಣದ ಕಡಲೆಯಾಗಿತ್ತು: ಡಾ. ಚಂದ್ರಶೇಖರ ಕಂಬಾರ
»ಡಾ.ಜಿ.ಎನ್. ಉಪಾಧ್ಯಗೆ ‘ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’
»ಕಾಳಿಂಗ ನಾವಡ ಯಶೋಗಾಥೆ ಸಾಕ್ಷ್ಯಚಿತ್ರ ವಿಡಿಯೋ
»ಕುವೆಂಪು ಕಂಚಿನ ಪ್ರತಿಮೆಗೆ ಪ್ಲಾಸ್ಟಿಕ್ ಮುಸುಕು!: ರಾಷ್ಟ್ರ ಕವಿ ಪ್ರತಿಮೆಗೂ ಬಿಜೆಪಿ ಭಿನ್ನಮತದ ಕರಿನೆರಳು; ಸಿಎಂಗಾಗಿ ಕಾದು ಕುಳಿತಿರುವ ಅಧಿಕಾರಿಗಳು
»ಗಾಯಕಿ ಎಸ್.ಜಾನಕಿಗೆ ಬಸವಭೂಷಣ ಪ್ರಶಸ್ತಿ ಪ್ರದಾನ
»ಜ್ಞಾನಪೀಠ ಶ್ರೇಷ್ಠವಾದದ್ದಲ್ಲ; ನಾಟಕ ಬರೆದದ್ದೇ ಆಕಸ್ಮಿಕ: ಡಾ| ಗಿರೀಶ ಕಾರ್ನಾಡ
»ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ
»ಯಕ್ಷಗಾನದ ಮೇರುನಟರ ಕ್ಯಾಲೆಂಡರ್‌ ಬಿಡುಗಡೆ; ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್‌ ಕೂಡ ತಯಾರಿಯಲ್ಲಿ.
»30 ಜಿಲ್ಲೆಗಳಲ್ಲಿ ಕಂಬಾರರ ನಾಟಕಗಳ ಉತ್ಸವ
»ಎಲೆಯ ಮರೆಯ ಹೂ...
»ಪುತಿನ ಕಲಾಮಂದಿರ ಲೋಕಾರ್ಪಣೆ
»ಸುಳ್ಯ ಯಶಸ್ವೀ ಸಂಗೀತ ಸಂಭ್ರಮ 2011
»ಹಿರಿಯ ಸಾಹಿತಿ ಏರ್ಯ ಲಕ್ಷಿನಾರಾಯಣ ಆಳ್ವ ರಿಂದ ಡಾ| ಮೋಹನ ಆಳ್ವರಿಗೆ ಕಿಲ್ಲೆ ಪ್ರಶಸ್ತಿ ಪ್ರಧಾನ
»`ಕುವೆಂಪು ಪ್ರಭಾವ ಎಲ್ಲೆಡೆ ಪಸರಿಸಲಿ' ....
»ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚಂಪಾ, ಹಾಲಂಬಿ ಸ್ಪರ್ಧೆ?
»ಕವನ : ಕನಸಿನಾಳದಿಂದ .....
»ನಾಲ್ವರು ಸಾಧಕರಿಗೆ `ನಾಡೋಜ' ಗೌರವ ಪದವಿ ನೀಡಿ ಸನ್ಮಾನ
»ಸಂತೆ ಶಿವಾರದಲ್ಲಿ ಸಾಹಿತಿ ಡಾ ಭೈರಪ್ಪರಿಗೆ ಸನ್ಮಾನ
»ಕವನ...
»ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ 2009ನೇ ಸಾಲಿನ ಪಂಪ ಪ್ರಶಸ್ತಿ: ಬೇನಾಮಿ ಇಂಗ್ಲಿಷ್ ಶಾಲೆ ಮುಚ್ಚಿ: ಪ್ರೊ. ಚಂದ್ರ ಶೇಖರ ಪಾಟೀಲ
»ಇಂದು ಸರಸ್ವತಿ ಪುತ್ರನಿಗೆ ಹುಟ್ಟೂರ ಸನ್ಮಾನ: ಸಾಹಿತಿ ಡಾ. ಭೈರಪ್ಪ ಅವರಿಗೆ ಸಂತೇಶಿವರದಲ್ಲಿ ಅಭಿನಂದನೆ, ವಿಚಾರಸಂಕಿರಣ
»ಜೋಗಿ ಬರೆದ ಫೇಸ್ ಬುಕ್ ಕಥೆ ಪುಸ್ತಕ ಬಿಡುಗಡೆ...
»ಉತ್ತರ ಕನ್ನಡದ ವಕ್ಕಲಿಗರ ಜನಪದ ಸೊಗಡು ಸುಗ್ಗೀ ಹಬ್ಬ
»ಅಮೇರಿಕಾದ ನ್ಯೂಜೆರ್ಸಿಯ ಶ್ರೀ ಕೃಷ್ಣವೃಂದಾವನದಿಂದ ಹರಿದಾಸ ಸಾಹಿತ್ಯ ವಿದ್ವಾಂಸರಾದ ಡಾ| ಅರಳುಮಲ್ಲಿಗೆ ಪಾರ್ಥಸಾರಥಿ ಅವರಿಗೆ ‘ಆಸ್ಥಾನ ವಿದ್ವಾಂಸ’ಪದವಿ ಹಾಗೂ ‘ವಿದ್ಯಾಕಲ್ಪತರು’ ಪ್ರಶಸ್ತಿ ಪ್ರದಾನ.
»ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗೋಪಾಲಕೃಷ್ಣ ಪೈ, ಮೆಲ್ವಿನ್‌ ರವರ ಪರಿಚಯ (Updated)
»ಗುಹಾ, ಪೈ, ಖಲೀಲ್, ರೋಡ್ರಿಗಸ್‌ಗೆ ಕೇಂದ್ರ ಸಾಹಿತ್ಯ ಅಕಾಡಮಿ ಗೌರವ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri