ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಉಡುಪಿಯಲ್ಲಿ ಗೊಬ್ಬುಲೆನ ಪಂಥ: ಉದ್ಯಾವರದ ಗಣಪತಿ ದೇವಸ್ಥಾನದ ಎದುರು ತುಳು ಜಾನಪದ ಗೊಬ್ಬು

{ ತುಂಬಾ ಚಿತ್ರಗಳಿವೆ }

ಉಡುಪಿ, ನ.೮: ವಿಶ್ವ ತುಳು ಸಮ್ಮೇಳನದ ಅಂಗವಾಗಿ ‘ತುಳು ಜಾನಪದ ಗೊಬ್ಬುಲೆನ ಪಂಥ’ದಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳೊಂದಿಗೆ, ತೆಂಕನಿಡಿ ಯೂರು, ಕೆಳಾರ್ಕಳಬೆಟ್ಟು, ಕಲ್ಯಾಣಪುರ ಹಾಗೂ ಉಪ್ಪೂರು ಗ್ರಾಪಂ ವ್ಯಾಪ್ತಿಯನ್ನು ಒಳಗೊಂಡ ಉಡುಪಿ ವಲಯ ಮಟ್ಟದ ಸ್ಪರ್ಧೆಗಳನ್ನು ರವಿವಾರ ಉಡುಪಿ ಎಂಜಿ‌ಎಂ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಲಾಗಿತ್ತು.

ಕ್ರೀಡಾಕೂಟವನ್ನು ಕಡಿಯಾಳಿ ದೇವಸ್ಥಾನದ ಧರ್ಮದರ್ಶಿ ಅನಂತರಾಮ ಉಪಾಧ್ಯ ಉದ್ಘಾಟಿಸಿದರು. ನಗರಸಭಾ ಮಾಜಿ ಸದಸ್ಯೆ ಶಾಂತ ವಿ.ಆಚಾರ್ಯ  ಆಟಕ್ಕೆ ಚಾಲನೆ ನೀಡಿದರು. ನಗರಸಭಾ ಸದಸ್ಯರಾದ ಭಾರತಿ ಚಂದ್ರಶೇಖರ್ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಲ್ಪೆಯ ಯುವ ಉದ್ಯಮಿ ಪ್ರಮೋದ್ ಮಧ್ವರಾಜ್ ಮಾತನಾಡಿ, ತುಳು ಸಂಸ್ಕೃತಿ ಹಾಗೂ ಪರಂಪರೆ ಉತ್ಕೃಷ್ಠವಾದುದು. ಅದನ್ನು ಕ್ರೀಡೆಯ ಮೂಲಕ ಪುನರುಜ್ಜೀವಗೊಳಿಸುವ ಕೆಲಸ ನಡೆಸಬೇಕಾಗಿದೆ. ಗ್ರಾಮೀಣ ಪ್ರದೇಶಗಳಿಂದಾಗಿ ಇಂದು ತುಳು ಸಂಸ್ಕೃತಿಯ ಬೇರು ಇನ್ನೂ ಭದ್ರವಾಗಿ ತಳವೂರಿದೆ ಎಂದರು.

 ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಕೇಶವ ಗೌಡ, ಈಶ್ವರ ಚಿಟ್ಪಾಡಿ, ಉಡುಪಿ ವಲಯ ಸಮಿತಿಯ ಗೌರವಾಧ್ಯಕ್ಷ ರವಿರಾಜ್ ಹೆಗ್ಡೆ, ಉಪಾಧ್ಯಕ್ಷ ರಮೇಶ್ ಬಂಗೇರ, ದಿನೇಶ್ ಬಂಗೇರ ಉಪಸ್ಥಿತರಿದ್ದರು. ಅಧ್ಯಕ್ಷ ಜನಾರ್ದನ ತೋನ್ಸೆ ಸ್ವಾಗತಿಸಿ ದರು. ಪಾಂಡುರಂಗ ನಾಯಕ್ ವಂದಿಸಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ದರು.

ಇದಕ್ಕೂ ಮುನ್ನಾ ನಡೆದ ಮೆರವಣಿಗೆ ಕಡಿಯಾಳಿ ದೇವಸ್ಥಾನದಿಂದ ಹೊರಟು ಎಂಜಿ‌ಎಂ ಮೈದಾನದಲ್ಲಿ ಸಮಾಪ್ತಿಗೊಂಡಿತು. ವೈಭವದ ವಿಶಿಷ್ಟ ಮೆರವಣಿಗೆಯಲ್ಲಿ ಕಂಬಳದ ಕೋಣಗಳು, ಯಕ್ಷಗಾನ, ಮಹಿಳೆಡೊಳ್ಳು ಕುಣಿತ ಗಮನ ಸೆಳೆಯಿತು.

ಉಡುಪಿ, ನ.೮: ಉಜಿರೆಯಲ್ಲಿ ನಡೆಯಲಿರುವ ವಿಶ್ವ ತುಳು ಸಮ್ಮೇಳನದ ಅಂಗವಾಗಿ ಉದ್ಯಾವರ ವಲಯದ ಜಾನಪದ ಕ್ರೀಡೆ ‘ತುಳು ಜಾನಪದ ಗೊಬ್ಬು’ ರವಿವಾರ ಉದ್ಯಾವರದ ಗಣಪತಿ ದೇವಸ್ಥಾನದ ಎದುರಿನ ಯು‌ಎಫ್‌ಸಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಪುರುಷರಿಗೆ ಲಗೋರಿ, ಕುಟ್ಟಿದೊನ್ನೆ, ಬಚ್ಚ(ಬೀಜದ ಗೊಬ್ಬು), ಮಹಿಳೆಯರಿಗೆ ಜುಬಿಲಿ, ಕಲ್ಲಾಟ, ಟೊಂಕ, ಮಕ್ಕಳಿಗೆ ಲಗೋರಿ, ಬೆರ್ಚೆಂಡೆ, ಟೊಂಕ ಹಾಗೂ ಸಾರ್ವಜನಿಕರಿಗೆ ಚೆನ್ನೆಮಣೆ, ಕ್ರಿಕೆಟ್(ಕೊತಳಿಗೆ ಬ್ಯಾಟ್) ಆಟ ಏರ್ಪಡಿಸಲಾಗಿತ್ತು. ಇದರಲ್ಲಿ ಹೆಚ್ಚಿನ ಜನ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಅತ್ತ ಕ್ರೀಡಾಂಗಣದಲ್ಲಿ ಕ್ರೀಡೆಗಳು ನಡೆಯುತ್ತಿದ್ದರೆ ಇತ್ತ ಚಿತ್ರ ಕಲಾವಿದರಾದ ಶೇಖರ್, ಕೆ.ಎಲ್.ಆಚಾರ್ಯ, ರಮೇಶ್ ಕಿದಿಯೂರು ಮೊದಲಾದ ಕಲಾವಿದರ ಕುಂಚದಿಂದ ಕ್ಯಾನ್ವಾಸ್ ಮೇಲೆ ಜಾನಪದ ಕ್ರೀಡೆಗಳ ಚಿತ್ರಗಳು ಮೂಡಿಬಂದವು. ಜಾನಪದ ಕ್ರೀಡೆಯ ಜೊತೆ ಜೊತೆಗೆ ಕೊರಗ ಜನಾಂಗದ ರವಿ ಅಂಬಲ್ಪಾಡಿ ಮತ್ತು ಬಳಗದವರಿಂದ ಜಾನ ಪದ ಡೋಲು ಮತ್ತು ಕೊಳಲು ವಾದನ   ಗಮನ ಸೆಳೆಯಿತು. ಭಾಗವಹಿಸುವ ಎಲ್ಲರಿಗೂ ಗ್ರಾಮೀಣ ತುಳು ಸಂಸ್ಕೃತಿಯ ಊಟ ಉಪಚಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಕ್ರೀಡಾಕೂಟಕ್ಕೆ ಚಾಲನೆ: ಕ್ರೀಡಾಕೂಟವನ್ನು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್, ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಧರ್ಮಗುರು ರೆ.ಫಾ.ವಿಲಿಯಂ ಮಾರ್ಟಿಸ್, ಉದ್ಯಾವರ ಜಾಮೀಯಾ ಮಸೀದಿಯ ಧರ್ಮಗುರು ಮೌಲಾನ ಅಬ್ದುಲ್ ರಶೀದ್ ರೆಹಮಾನಿ  ಜೊತೆಯಾಗಿ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ತಾಲೂಕು ತುಳು ಜಾನಪದ ಕ್ರೀಡಾ ಸಮಿತಿಯ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜುನಾಥ ಉದ್ಯಾವರ, ವಿಜಯ ಕುಮಾರ್ ಉದ್ಯಾವರ,  ಸೋಮನಾಥ ಬಿ.ಕೆ., ಸುಧೀರ್ ಹೆಗ್ಡೆ, ಜಯಶೀಲ, ಉದ್ಯಾವರ ಗ್ರಾ.ಪಂ. ಅಧ್ಯಕೆ  ರಜನಿ ಅಂಚನ್, ಮಣಿಪುರ ಅಧ್ಯಕ್ಷೆ ಚಂದ್ರಾವತಿ ಕೋಟ್ಯಾನ್, ಅಲೆವೂರು ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಶ್ರೀನಿವಾಸ ಹೆಗ್ಡೆ ಉಪಸ್ಥಿತರಿದ್ದರು. ತುಳು ಜಾನಪದ ಗೊಬ್ಬುಲೆನ ಸಮಿತಿಯ ಅಧ್ಯಕ್ಷ ಎ.ಹರೀಶ್ ಕಿಣಿ ಸ್ವಾಗತಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2009-11-09 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ವಿಶ್ವ ತುಳು ಸಮ್ಮೇಳನದ ಚಪ್ಪರ ಮೂಹೂರ್ತಕ್ಕೆ ಡಿ.ವೀರೇಂದ್ರ ಹೆಗ್ಗಡೆ ಚಾಲನೆ; 25ಸಾವಿರ ಮಂದಿ ಕುಳಿತುಕೊಳ್ಳುವ ವ್ಯವಸ್ಥೆ ಹಾಗೂ ಭವ್ಯವಾದ ವೇದಿಕೆ
»ಮು೦ಬಯಿಯಲ್ಲಿನ ತುಳುವರಿಗೆ ವಿಶ್ವ ತುಳು ಸಮ್ಮೇಳನೊ ಪ್ರತಿನಿಧಿಸಲು ಪ್ರವೇಶ ಪತ್ರಗಳ ಬಿಡುಗಡೆ : ತಾರತಮ್ಯವಿಲ್ಲದ ರಸಿಕತೆಯ ಭಾಷೆ ತುಳು ಆಗಿದೆ: ಐಕಳ ಹರೀಶ್
»ವಿಶ್ವ ತುಳುಸಮ್ಮೇಳನದಂಗವಾಗಿ ‘ವರ್ಣಮುಡಿ’ ಚಿತ್ರಕಲಾ ಶಿಬಿರಕ್ಕೆ ಆಳ್ವರಿಂದ ಚಾಲನೆ
»ಮಂಗಳೂರು: ತುಳು ಭಾಷೆಯ ಜೀವಂತಿಕೆಯ ವಿಮರ್ಶೆ ಇಂದಿನ ಅಗತ್ಯ: ವಿನಯ್ ಹೆಗ್ಡೆ
»ಮಂಗಳೂರಿನಲ್ಲಿ ಡಾ| ಡಿ. ವಿರೇಂದ್ರ ಹೆಗ್ಡೆಯವರ ಸಾರಥ್ಯದಲ್ಲಿ ನಡೆದ ಆಕರ್ಷಣೀಯ”ತುಳುವೆರೆ ಪೆರ್ಮೆದ ನಡಪು’
»ವಿಶ್ವ ತುಳು ಸಮ್ಮೇಳನೋ-09: ತುಳು ಸಂಪ್ರದಾಯೊ ಬುಲೆಪಾವುನ ಎಡ್ಡೆ ಮನಸ್ ಉರ‍್ಕಡ್; ಜಾನಪದ ಕ್ರೀಡಾಕೂಟದ ಕಾಪು ವಲಯ ಸಮಿತಿಯ ಸಭೆಯಲ್ಲಿ ಇಂದ್ರಾಳಿ ಜಯಕರ ಶೆಟ್ಟಿ
»‘ವಿಶ್ವ ತುಳು ಸಮ್ಮೇಳನ’ಕ್ಕೆ ಮುಖ್ಯಮಂತ್ರಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ
»ವಿಶ್ವ ತುಳು ಸಮ್ಮೇಳನಕ್ಕೆ ತುಳು ಅಕಾಡಮಿಯ ಸಹಕಾರ: ಡಾ.ಪಾಲ್ತಾಡಿ
»ತುಳು ಸಮ್ಮೇಳನಕ್ಕೆ ಬಾರಕೂರು ಉತ್ಸವ
»ಮುಂಬಯಿ: ವಿಶ್ವ ತುಳು ಸಮ್ಮೇಳನದಲ್ಲಿ ಪಾಲ್ಗೊಳ್ಳಿ: ಡಾ| ಹೆಗ್ಗಡೆ ಕರೆ
»ವಿಶ್ವತುಳು ಸಮ್ಮೇಳನಕ್ಕೆ ಪೇಜಾವರ ಶ್ರೀಗಳು ಗೌರವಾಧ್ಯಕ್ಷರು: ಉಡುಪಿಯಲ್ಲಿ ಸಮ್ಮೇಳನದ ಕಾರ್ಯಾಧ್ಯಕ್ಷರಾದ ಡಾ.ಡಿ.ವಿ. ಹೆಗ್ಗಡೆಯವರಿ೦ದ ಘೋಷಣೆ
»ವಿಶ್ವ ತುಳು ಸಮ್ಮೇಳನ: ಅರಂತೋಡಿನಲ್ಲಿ ಜಾನಪದ ಕ್ರೀಡಾಕೂಟ
»ವಿಶ್ವ ತುಳು ಸಮ್ಮೇಳನ: ಉಡುಪಿ: ನಾಳೆ ಸಮಾಲೋಚನಾ ಸಭೆ
»ವಿಶ್ವ ತುಳು ಸಮ್ಮೇಳನಕ್ಕೆ ಹೊರ ರಾಜ್ಯದ ತುಳುವರಿ೦ದ ಭಾರೀ ಅದ್ಭುತ ಬೆಂಬಲ : ಡಾ| ಹೆಗ್ಗಡೆ
»ಪುತ್ತೂರು: ಬಾಲವನದಲ್ಲಿ ಕಾರಂತರ 108ನೆ ಜನ್ಮ ದಿನಾಚರಣೆ
»ಬಂಟ್ವಾಳ: ತುಳುವರ ಬುದ್ಧಿ ಮತ್ತು ಹೃದಯದಲ್ಲಿ ತುಳು ಭಾಷೆ ತುಂಬಲಿ: ಡಾ. ವೀರೇಂದ್ರ ಹೆಗ್ಗಡೆ
»ವಿಶ್ವ ತುಳು ಸಮ್ಮೇಳನ: ತುಳು ಗ್ರಾಮ ರಚನೆಗೆ ಗುದ್ದಲಿ ಪೂಜೆ
»ಉಜಿರೆ: ವಿಶ್ವ ತುಳು ಸಮ್ಮೇಳನ : ತುಳುವೆರೆ ಗೊಬ್ಬುದ ಸಮಾಲೋಚನೆ
»ಬಂಟ್ವಾಳ: ಗಾದೆಗಳ ಉಳಿವಿಗಾಗಿ ‘ತುಳು ಸಮ್ಮೇಳನೋ’- ಡಿ.ವಿರೇಂದ್ರ ಹೆಗ್ಗಡೆ
»ಉಡುಪಿಯಲ್ಲಿ ನವೆಂಬರ್ 21 ಮತ್ತು 22ರಂದು ವಿಶ್ವ ತುಳು ಸಮ್ಮೇಳನದ ಪೂರ್ವಭಾವಿ ಕಾರ್ಯಕ್ರಮ
»ವಿಶ್ವ ತುಳು ಸಮ್ಮೇಳನ : ವಿವಿಧ ಸ್ಪರ್ಧೆ ನಡೆಸಲು ಶಿಕ್ಷಣ ಸಂಸ್ಥೆಗಳಿಗೆ ಸಲಹೆ
»ವಿಶ್ವ ತುಳು ಸಮ್ಮೇಳನದ ಸದಸ್ಯತ್ವಕ್ಕಾಗಿ ಅಂತರ್ಜಾಲ
»ಧರ್ಮಸ್ಥಳ: ವಿಶ್ವ ತುಳು ಸಮ್ಮೇಳನೊ-2009 ಲಾಂಛನ ಅನಾವರಣ
»ವಿಶ್ವ ತುಳು ಸಮ್ಮೇಳನ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಪಾಲ್ ಯು. ದೇವಾಡಿಗ ಆಯ್ಕೆ
»ತುಳುವಿಗೆ ರಾಜ್ಯ ಭಾಷಾ ಮಾನ್ಯತೆಗೆ ಪ್ರಯತ್ನ: ವಿಶ್ವ ತುಳು ಸಮ್ಮೇಳನದ ತೋರಣನಾಂದಿಯಲ್ಲಿ ಡಾ.ಆಚಾರ್ಯ; ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ತುಳುನಾಡು ವಿಮಾನ ನಿಲ್ದಾಣ’ ಹೆಸರಿಡಲು ಹೆಗ್ಗಡೆ ಆಗ್ರಹ
»ವಿಶ್ವ ತುಳು ಸಮ್ಮೇಳನ; ಅಲಭ್ಯ ತುಳು ಗ್ರಂಥ ಮರುಮುದ್ರಣ
»ವಿಶ್ವ ತುಳು ಸಮ್ಮೇಳನ: ತುಳು ಗಾದೆ, ಎದುರುಕತೆ, ಪ್ರಬಂಧ ಮಂಡನೆ
»ಉಡುಪಿ: ತುಳು ಭಾಷೆ ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ನಿಯೋಗ
»ಡಿ.೧೦ ರಿಂದ ನಡೆಯಲಿರುವ ವಿಶ್ವ ತುಳು ಸಮ್ಮೇಳನಕ್ಕೆ ಗಲ್ಫ್ ನ ಸಮಸ್ತ ತುಳುವರಿಗೆ ಸೌಹಾರ್ದಯುತ ಆಹ್ವಾನ
»ತುಳು ಅಕಾಡೆಮಿಯ ಗೌರವ ಪ್ರಶಸ್ತಿ, ಪುಸ್ತಕ ಬಹುಮಾನಕ್ಕೆ ಅಯ್ಕೆ
»ಅಳಿವಿನಂಚಿನಲ್ಲಿ ತುಳು ಭಾಷೆ : ಯುನೆಸ್ಕೋ ವರದಿ
»ಮುಂದಿನ ಫೆಬ್ರವರಿಯಲ್ಲಿ ಉಜಿರೆಯಲ್ಲಿ ವಿಶ್ವ ತುಳು ಸಮ್ಮೇಳನ: ತುಳು ಅಕಾಡಮಿ ಅಧ್ಯಕ್ಷ ಡಾ. ಪಾಲ್ತಾಡಿ

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ರಷ್ಯನ್‌ ಕಥೆಗಳು ಪುಸ್ತಕ ಬಿಡುಗಡೆ: ಕನ್ನಡ ಸಾಹಿತ್ಯ ಲೋಕದಲ್ಲಿ ಅನುವಾದಕರಿಗೆ ವಿಪುಲ ಅವಕಾಶ: ಪ್ರೋ.ಸಿ. ನಾಗಣ್ಣ
» ಪ್ರಶಂಸೆಗೆ ಪಾತ್ರವಾದ ಸಿಕ್ಕಿಂ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ : ನೆರೆದವರ ರಂಜಿಸಿದ ಜಟಾಯು ಮೋಕ್ಷ
»ಜಾತಿ, ಮತದ ಗಡಿ ದಾಟಿದರೆ ಮಾತ್ರ ಕವಿಯಾಗಬಲ್ಲ: ಎಚ್.ಎಸ್.ವೆಂಕಟೇಶಮೂರ್ತಿ
»2011ನೇ ಸಾಲಿನ ಪ.ಗೋ. ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ
»ಕುಕ್ಕೆ ಸುಬ್ರಹ್ಮಣ್ಯ: ಮಲೆ ಮಾದೇಶ್ವರಕ್ಕೆ ISO ಅಂತಾರಾಷ್ಟ್ರೀಯ ಮಾನ್ಯತೆ
»ಕವನ : ಕ್ಲಾಸ್ ಶಯನ...
»ಮಾತು ಬೇರೆ ಬೇಕೆ ಗೆಳೆಯ....
»ಚಂದ್ರಶೇಖರ ಕೆದ್ಲಾಯರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ; ಫೆ.4ರಂದು ಪ್ರಶಸ್ತಿ ಪ್ರದಾನ
»ಉಡುಪಿ :ದಿವಂಗತ ಸೂರ್ಯನಾರಾಯಣ ಚಡಗ ಸ್ಮಾರಕ ಪ್ರಶಸ್ತಿ ಪ್ರದಾನ
»ಕವಿ, ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಯಕ್ಷಗಾನಕ್ಕೆ ನಿರ್ದಿಷ್ಟ ಸ್ವರೂಪ ಅಗತ್ಯ- ಗೋವಿಂದ ಭಟ್‌
»ತೋನ್ಸೆ ಕಾಂತಪ್ಪ ಮಾಸ್ತರರ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ: ಪರಿಪೂರ್ಣ ಕಲಾವಿದನಾಗಬೇಕಾದರೆ ಯಕ್ಷಗಾನದ ಬಗ್ಗೆ ಆಸಕ್ತಿ ಜ್ಞಾನ ಅಗತ್ಯ- ಡಾ. ಭಾಸ್ಕರಾನಂದ ಕುಮಾರ್
»ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರಿಗೆ ಸನ್ಮಾನ
»ಕವನ : ನನ್ನ ಸುಬ್ಬಿ
»ಮಲಯಾಳಂನ ಖ್ಯಾತ ಸಾಹಿತಿ ಸುಕುಮಾರ್ ಅಝಿಕೋಡ್ ನಿಧನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೋವಿಂದ ಭಟ್ಟ
»ಭಾರತದ ಪ್ರಪಿತಾಮಹನೆ ...
»ಖ್ಯಾತ ಸಾಹಿತಿ ನಾಡೋಜ ಪ್ರೊ. ಹಂಪ. ನಾಗರಾಜಯ್ಯರಿಗೆ ‘ವಿಶ್ವಮಾನವ ಪ್ರಶಸ್ತಿ’; ಕನ್ನಡ ಸಾಹಿತ್ಯಕ್ಕೆ ಸಂಕುಚಿತತೆ ಇಲ್ಲ: ಎಚ್.ಆರ್.ಭಾರದ್ವಾಜ್
» ಅನಂತಮೂರ್ತಿ ವಿಚಾರಧಾರೆ : ಅನಂತಮೂರ್ತಿ ಸೃಜನಶೀಲ ಸಾಹಿತಿ:ಡಾ.ನ. ರತ್ನ
»ಅದೆರಳಿದೆ....
»ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ: ಚಂಪಾ
»ಡಾ| ಪಾಟೀಲ ಪುಟ್ಟಪ್ಪಗೆ ನಾಗರಿಕ ಸಮ್ಮಾನ: ಗಾಂಧೀಜಿ ತತ್ವ ಪ್ರಚುರಪಡಿಸಲು ಗಾಂಧಿ ಗ್ರಾಮ ಸ್ಥಾಪನೆ:ಜಗದೀಶ ಶೆಟ್ಟರ್
»ಆಸ್ಟ್ರೋ ಮೋಹನ್ ರವರ ’ಪಿಕ್ಟೋರಿಯಲ್ ಜರ್ನಿ ಟು ಉಡುಪಿ”ಪುಸ್ತಕ ಬಿಡುಗಡೆ ಸಮಾರಂಭ
»ಮತ್ತೆ ಮಳೆ ಬರುವುದೆ....
»ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ:ಗಣಿತ ನನಗೆ ಕಬ್ಬಿಣದ ಕಡಲೆಯಾಗಿತ್ತು: ಡಾ. ಚಂದ್ರಶೇಖರ ಕಂಬಾರ
»ಡಾ.ಜಿ.ಎನ್. ಉಪಾಧ್ಯಗೆ ‘ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’
»ಕಾಳಿಂಗ ನಾವಡ ಯಶೋಗಾಥೆ ಸಾಕ್ಷ್ಯಚಿತ್ರ ವಿಡಿಯೋ
»ಕುವೆಂಪು ಕಂಚಿನ ಪ್ರತಿಮೆಗೆ ಪ್ಲಾಸ್ಟಿಕ್ ಮುಸುಕು!: ರಾಷ್ಟ್ರ ಕವಿ ಪ್ರತಿಮೆಗೂ ಬಿಜೆಪಿ ಭಿನ್ನಮತದ ಕರಿನೆರಳು; ಸಿಎಂಗಾಗಿ ಕಾದು ಕುಳಿತಿರುವ ಅಧಿಕಾರಿಗಳು
»ಗಾಯಕಿ ಎಸ್.ಜಾನಕಿಗೆ ಬಸವಭೂಷಣ ಪ್ರಶಸ್ತಿ ಪ್ರದಾನ
»ಜ್ಞಾನಪೀಠ ಶ್ರೇಷ್ಠವಾದದ್ದಲ್ಲ; ನಾಟಕ ಬರೆದದ್ದೇ ಆಕಸ್ಮಿಕ: ಡಾ| ಗಿರೀಶ ಕಾರ್ನಾಡ
»ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ
»ಯಕ್ಷಗಾನದ ಮೇರುನಟರ ಕ್ಯಾಲೆಂಡರ್‌ ಬಿಡುಗಡೆ; ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್‌ ಕೂಡ ತಯಾರಿಯಲ್ಲಿ.
»30 ಜಿಲ್ಲೆಗಳಲ್ಲಿ ಕಂಬಾರರ ನಾಟಕಗಳ ಉತ್ಸವ
»ಎಲೆಯ ಮರೆಯ ಹೂ...
»ಪುತಿನ ಕಲಾಮಂದಿರ ಲೋಕಾರ್ಪಣೆ
»ಸುಳ್ಯ ಯಶಸ್ವೀ ಸಂಗೀತ ಸಂಭ್ರಮ 2011
»ಹಿರಿಯ ಸಾಹಿತಿ ಏರ್ಯ ಲಕ್ಷಿನಾರಾಯಣ ಆಳ್ವ ರಿಂದ ಡಾ| ಮೋಹನ ಆಳ್ವರಿಗೆ ಕಿಲ್ಲೆ ಪ್ರಶಸ್ತಿ ಪ್ರಧಾನ
»`ಕುವೆಂಪು ಪ್ರಭಾವ ಎಲ್ಲೆಡೆ ಪಸರಿಸಲಿ' ....
»ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚಂಪಾ, ಹಾಲಂಬಿ ಸ್ಪರ್ಧೆ?
»ಕವನ : ಕನಸಿನಾಳದಿಂದ .....
»ನಾಲ್ವರು ಸಾಧಕರಿಗೆ `ನಾಡೋಜ' ಗೌರವ ಪದವಿ ನೀಡಿ ಸನ್ಮಾನ
»ಸಂತೆ ಶಿವಾರದಲ್ಲಿ ಸಾಹಿತಿ ಡಾ ಭೈರಪ್ಪರಿಗೆ ಸನ್ಮಾನ
»ಕವನ...
»ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ 2009ನೇ ಸಾಲಿನ ಪಂಪ ಪ್ರಶಸ್ತಿ: ಬೇನಾಮಿ ಇಂಗ್ಲಿಷ್ ಶಾಲೆ ಮುಚ್ಚಿ: ಪ್ರೊ. ಚಂದ್ರ ಶೇಖರ ಪಾಟೀಲ
»ಇಂದು ಸರಸ್ವತಿ ಪುತ್ರನಿಗೆ ಹುಟ್ಟೂರ ಸನ್ಮಾನ: ಸಾಹಿತಿ ಡಾ. ಭೈರಪ್ಪ ಅವರಿಗೆ ಸಂತೇಶಿವರದಲ್ಲಿ ಅಭಿನಂದನೆ, ವಿಚಾರಸಂಕಿರಣ
»ಜೋಗಿ ಬರೆದ ಫೇಸ್ ಬುಕ್ ಕಥೆ ಪುಸ್ತಕ ಬಿಡುಗಡೆ...
»ಉತ್ತರ ಕನ್ನಡದ ವಕ್ಕಲಿಗರ ಜನಪದ ಸೊಗಡು ಸುಗ್ಗೀ ಹಬ್ಬ
»ಅಮೇರಿಕಾದ ನ್ಯೂಜೆರ್ಸಿಯ ಶ್ರೀ ಕೃಷ್ಣವೃಂದಾವನದಿಂದ ಹರಿದಾಸ ಸಾಹಿತ್ಯ ವಿದ್ವಾಂಸರಾದ ಡಾ| ಅರಳುಮಲ್ಲಿಗೆ ಪಾರ್ಥಸಾರಥಿ ಅವರಿಗೆ ‘ಆಸ್ಥಾನ ವಿದ್ವಾಂಸ’ಪದವಿ ಹಾಗೂ ‘ವಿದ್ಯಾಕಲ್ಪತರು’ ಪ್ರಶಸ್ತಿ ಪ್ರದಾನ.
»ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗೋಪಾಲಕೃಷ್ಣ ಪೈ, ಮೆಲ್ವಿನ್‌ ರವರ ಪರಿಚಯ (Updated)
»ಗುಹಾ, ಪೈ, ಖಲೀಲ್, ರೋಡ್ರಿಗಸ್‌ಗೆ ಕೇಂದ್ರ ಸಾಹಿತ್ಯ ಅಕಾಡಮಿ ಗೌರವ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri