ತುಳು ಅಕಾಡೆಮಿ ಅಧ್ಯಕ್ಷರಾಗಿ ಸಾಹಿತಿ ಪಾಲ್ತಾಡು ರಾಮಕೃಷ್ಣ ಆಚಾರ್ |
ಪ್ರಕಟಿಸಿದ ದಿನಾಂಕ : 2008-10-12
ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ನೂತನ ಅಧ್ಯಕ್ಷರಾಗಿ ಹಿರಿಯ ರಂಗಕರ್ಮಿ ಬಿ.ವಿ.ರಾಜಾರಾಂ, ತುಳು ಅಕಾಡೆಮಿ ಅಧ್ಯಕ್ಷರಾಗಿ ಸಾಹಿತಿ ಪಾಲ್ತಾಡು ರಾಮಕೃಷ್ಣ ಆಚಾರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ವರದಿಯ ವಿವರಗಳು |
 |
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-10-12
|
|
|