ಗುರುವಾರ, 08-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಕುವೈಟ್: ಅರಬ್ ಜಗತ್ತಿನಲ್ಲಿ ಹದಿನೇಳು ದಶಲಕ್ಷ ನಿರುದ್ಯೋಗಿಗಳು!

ಖಾಸಗಿ ಕ್ಷೇತ್ರದಲ್ಲಿ ಸ್ಥಳೀಯರನ್ನು ಆಕರ್ಷಿಸಲು ಹಲವು ಯೋಜನೆಗಳು ಜಾರಿ

ರಬಾತ್, ಅಕ್ಟೋಬರ್ 24:  ಇಡಿಯ ಅರಬ್ ಜಗತ್ತಿನಲ್ಲಿ ಹದಿನೇಳು ದಶಲಕ್ಷ ಅರಬ್ ವ್ಯಕ್ತಿಗಳು ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದ್ದಾರೆ. ಅವರಲ್ಲಿ ಕಾಲುಭಾಗ ಯುವಕರಾಗಿರುವುದು ಕಳಕಳಿಯ ವಿಷಯವಾಗಿದೆ ಎಂದು Arab Industrial Development and Mining Organization ವಿಭಾಗದ ಮುಖ್ಯಸ್ಥರಾದ ಮೊಹಮ್ಮದ್ ಬಿನ್ ಯೂಸುಫ್ ತಿಳಿಸಿದ್ದಾರೆ. 

ಕುವೈಟ್ ಆದ್ಯಂತ ಖಾಸಗಿ ಕ್ಷೇತ್ರದಲ್ಲಿ ಹೆಚ್ಚಿನ ಬೆಳವಣಿಗೆಗೆ ಕರೆನೀಡುವ ನಿಟ್ಟಿನಲ್ಲಿ ಆಯೋಜಿತವಾಗಿದ್ದ ವಿಚಾರಸಂಕಿರಣದಲ್ಲಿ ಈ ವಿಷಯವನ್ನು ಅವರು ತಿಳಿಸಿದ್ದಾರೆ.  ಮೊರೊಕ್ಕೋ ದೊರೆ ಕಿಂಗ್ ಮೊಹಮ್ಮದ್ -೬ ಅವರ ಆಶ್ರಯದಲ್ಲಿ ಆಯೋಜಿತವಾಗಿರುವ ಈ ಸಂಕಿರಣದಲ್ಲಿ ಎಲ್ಲಾ ಅರಬ್ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಈ ನಿಟ್ಟಿನಲ್ಲಿ ಖಾಸಗಿ ಕ್ಷೇತ್ರದಲ್ಲಿ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿ ಹೆಚ್ಚಿನ ಅರಬ್ ವ್ಯಕ್ತಿಗಳಿಗೆ ಉದ್ಯೋಗ ನೀಡುವ ಪ್ರಸ್ತಾವನೆಯನ್ನು ಅವರು ಅರಬ್ ಜಗತ್ತಿನ ಮುಂದಿಟ್ಟಿದ್ದಾರೆ.  ಹೆಚ್ಚಿನ ಖಾಸಗಿ ಸಂಸ್ಥೆಗಳಿಗೆ ಕರೆನೀಡಿ ಮುಂದಿನ ಎರೆಡು ವರ್ಷಗಳಲ್ಲಿ ಈ ಸಂಖ್ಯೆಯನ್ನು ಗಣನೀಯವಾಗಿ ಇಳಿಸಲು ಅವರು ಕರೆನೀಡಿದ್ದಾರೆ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಅರಬ್ ಟೈಮ್ಸ್
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-10-24


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕುವೈತ್]

 

 

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri