ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಗಲ್ಫ್ ಜೀವನಕ್ಕೆ ಸುಜಯ್ ಮತ್ತು ಸ್ಮಿತಾ ವಿದಾಯ: ಕ್ಯಾಮೆರಾ ಕಣ್ಣಿನ ದೃಷ್ಠಿ ದುಬಾಯಿನಿಂದ ಮಂಗಳೂರಿನತ್ತ...

ಕೊಲ್ಲಿ ರಾಷ್ಟ್ರದ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಕರ್ನಾಟಕದ ಪಂಚ ಭಾಷಿಗರ ಸಂಘಟನೆಗಳ ವೈವಿಧ್ಯಮಯ ಕಾರ್ಯಕ್ರಮಗಳ ದೃಶ್ಯವನ್ನು ಸೆರೆಹಿಡಿದು ಮಾಧ್ಯಮಗಳಾದ ಗಲ್ಫ್ ಕನ್ನಡಿಗ, ದಾಯಿಜಿವರ್ಲ್ಡ್, ಊರಿನ ಉದಯವಾಣಿ ಮೂಲಕ ವಿಶ್ವದಾದ್ಯಂತ ವೀಕ್ಷಕರಿಗೆ ವರ್ಣರಂಜಿತವಾಗಿ ಛಾಯ ಚಿತ್ರಗಳ ಮೂಲಕ ವರದಿಯನ್ನು ಮುಟ್ಟಿಸಿದ ಶ್ರೀಯುತ ಸುಜಯ್ ಕುಮಾರ್ ಬೆಂದೂರ್ ಗಲ್ಫಿನಲ್ಲಿ ತಮ್ಮ ಸೇವೆಯಲ್ಲಿ ನಿವೃತಿಯನ್ನು ಪಡೆದು ತಮ್ಮ ತಾಯಿ ನಾಡಿಗೆ ಹಿಂತಿರುಗಿದ್ದಾರೆ.

ಮಂಗಳೂರಿನಿಂದ 1985 ರಲ್ಲಿ ದುಬಾಯಿಗೆ ಬಂದು ಪ್ರಸ್ತುತ ಅಲ್ ದಾನ ಪೆಸಿಲಿಟಿ ಮ್ಯಾನೆಜ್ ಮೆಂಟಿನಲ್ಲಿ ವೃತ್ತಿ. ಪ್ರವೃತ್ತಿಯಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು, ಜೊತೆಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ವೆಬ್ ಸೈಟ್ ಮೂಲಕ ಸುದ್ದಿಚಿತ್ರ ಪ್ರಕಟಿಸುತ್ತಾ ಛಾಯಚಿತ್ರಗ್ರಾಹಕರಾಗಿ ಪರಿಚಿತರು.

ಯು. ಎ. ಇ. ಯಲ್ಲಿ ಕರ್ನಾಟಕ ಪರ ಸಂಘಟನೆಗಳಾದ ಯು. ಎ. ಇ. ತುಳುಕೂಟ, ಅಬುಧಾಬಿ, ದುಬಾಯಿ, ಶಾರ್ಜಾ, ಅಲ್ ಐನ್ ಅಲ್ ಬುರೈಮಿ ಕರ್ನಾಟಕ ಸಂಘಗಳು, ಯು. ಎ. ಇ. ಬಂಟ್ಸ್, ಬಿಲ್ಲವಾಸ್ ದುಬಾಯಿ, ಮೊಗವೀರ್ಸ್ ಯು. ಎ. ಇ., ವಿಶ್ವಕರ್ಮ ಸೇವಾ ಸಮಾಜ ಯು. ಎ. ಇ. , ಮಂಗ್ಳುರ್ ಕೊಂಕಣ್ಸ್, ಎಸ್. ಎಂ. ಕೆ. ಸಿ. , ದಾಯಿಜಿ ರಂಗ್ ಮಂದಿರ್, ದಾಯಿಜಿ ದುಬಾಯಿ, ಬ್ಯಾರಿಸ್ ಕಲ್ಚರಲ್ ಫೋರಂ ಯು.ಎ.ಇ., ಕೆ. ಸಿ. ಒ. ಅಬುಧಾಬಿ, ಜಿ. ಎಸ್. ಬಿ., ಯಕ್ಷಮಿತ್ರರು, ಅಂಬಲತೆರೆವಿಷನ್, ಧ್ವನಿ ಪ್ರತಿಷ್ಠಾನ ಇತ್ಯಾದಿ..... ಸುಮಾರು ನಲವತ್ತರಿಂದ ಐವತ್ತು ವಿವಿಧ ಕರ್ನಾಟಕಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ಸ್ನೇಹಮಿಲನ, ವಿಹಾರ ಕೂಟ, ಕ್ರೀಡಾಕೂಟ, ನಾಟಕ ಯಕ್ಷಗಾನ, ಅರೋಗ್ಯಶಿಬಿರ, ರಕ್ತದಾನ ಶಿಬಿರ, ವಾರ್ಷಿಕೋತ್ಸವ, ಪೂಜಾ ಕಾರ್ಯಕ್ರಮಗಳು ಇತ್ಯಾದಿ ಹತ್ತು ಹಲವು ಕಾರ್ಯಕ್ರಮಗಳ ದೃಶ್ಯ ಸುಜಯ ಬೆಂದೂರ್ ರವರ ಕ್ಯಾಮೆರಾದಲ್ಲಿ ಸೆರೆಹಿಡಿದು ವೆಬ್ ಸೈಟ್ ನ ಮೂಲಕ ಸುದ್ದಿ ಪ್ರಸಾರವಾಗಿದೆ.

ದಿನಪೂರ್ತಿ ನಡೆಯುವ ಕಾರ್ಯಕ್ರಮಗಳು, ಬಿಸಿಲು ಚಳಿ ಎನ್ನದೆ, ರಾತ್ರಿಯ ಕಾರ್ಯಕ್ರಮ ಮುಗಿದ ನಂತರ ನಿದ್ದೆಗೆಟ್ಟು ಸೆರೆಹಿಡಿದ ಚಿತ್ರಗಳನ್ನು ಅಕರ್ಷಕವಾಗಿ ಸಂಯೋಜಿಸಿ ಬೆಳಗ್ಗೆ, ವೀಕ್ಷಕರು ನೋಡುವಾಗ ಸುದ್ದಿ ಚಿತ್ರಸಹಿತ ಪ್ರಕಟವಾಗಿರುತ್ತದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೆ, ತಮ್ಮ ತಮ್ಮ ಚಿತ್ರಗಳು ಪ್ರಕಟವಾಗಿದ್ದರೆ, ನೋಡಿ ಸಂತಸ ಪಡುವ ವೀಕ್ಷಕರು ತಮ್ಮ ಸ್ನೇಹಿತರಿಗೆ ಸುದ್ದಿ ಮುಟ್ಟಿಸಿ ವೆಬ್ ಸೈಟ್ ನೋಡುವಂತೆ ಹೇಳಿ ಸಂಭ್ರಮಿಸುತ್ತಾರೆ. ಯಾವುದೆ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿದ ತೃಪ್ತಿ ಸುಜಯ್ ಬೆಂದೂರ್ ರವರ ಒಂದು ನಗುವಿನಲ್ಲಿ ವ್ಯಕ್ತವಾಗುತ್ತದೆ.

ಮಾಧ್ಯಮ ಕ್ಷೇತ್ರದಲ್ಲಿ ಸುಜಯ್ ಬೆಂದೂರ್ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಶ್ಲಾಘಿಸಿ, ಶ್ರೀ ಬಿ. ಕೆ. ಗಣೇಶ್ ರೈಯವರು  ಕರ್ನಾಟಕ ಸಂಘ ಶಾರ್ಜಾದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2004 ರಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸನ್ಮಾನಿಸಲಾಗಿದೆ. ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರ ನೇತ್ರತ್ವದಲ್ಲಿ ನಡೆದ 2009ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪದ್ಮಶ್ರೀ ಡಾ. ಬಿ. ಆರ್. ಶೆಟ್ಟಿಯವರಿಂದ ಸನ್ಮಾನಿಸಲ್ಪಟ್ಟಿದ್ದಾರೆ. ದುಬಾಯಿ ಕರ್ನಾಟಕ ಸಂಘದ ಆಧ್ಯಕ್ಷರಾದ ಶ್ರೀ ಸಿ. ಆರ್. ಶೆಟ್ಟಿಯವರ ಅವಧಿಯಲ್ಲಿ ನವೆಂಬರ್ 2009 ರಲ್ಲಿ ದುಬಾಯಿಯಲ್ಲಿ ನಡೆದ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಪಾರ್ಲಿಮೆಂಟ್ ಸಂಸದರಾದ, ಹಾಗೂ ಕರ್ನಾಟಕ ಬಿ.ಜೆ.ಪಿ. ರಾಜ್ಯ ಅಧ್ಯಕ್ಷರಾದ ಶ್ರೀ ಸದಾನಂದ ಗೌಡರಿಂದ ಪ್ರಶಸ್ತಿ ಫಲಕ ಸ್ವೀಕಾರ, ಬಿಲ್ಲವಾಸ್ ದುಬಾಯಿ ಮತ್ತು ಎನ್.ಇ. ಸಂಘಟನೆಯ ಅಧ್ಯಕ್ಷರಾದ ಶ್ರೀ ಮೋಹನ್ ಅತ್ತಾವರ್ ರವರ ನೇತ್ರತ್ವದಲ್ಲಿ 12ನೇ ವಾರ್ಷಿಕೋತ್ಸವದ ಅದ್ದೂರಿ ಸಮಾರಂಭದಲ್ಲಿ ಮತ್ತು ಮಂಗ್ಳುರ್ ಕೊಂಕಣ್ಸ್ ಸಂಘಟನೆಯಲ್ಲಿ, ದಾಯಿಜಿವರ್ಲ್ಡ್, ರೇಡಿಯೋ ಸ್ಪೈಸ್ 105.4FMನ ಹೆರ್ಮನ್ ಲೂಯಿಸ್, ಗಲ್ಫ್ ಕನ್ನಡಿಗ,  ಶ್ರೀ ವಿಶ್ವಕರ್ಮ ಸೇವಾಸಮಿತಿ ಯು.ಎ.ಇ. ಮತ್ತು ಇನ್ನಿತರ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಿ ಗೌರವಿಸಲ್ಪಟ್ಟಿದ್ದಾರೆ.

ಶ್ರೀಮತಿ ಸ್ಮಿತಾ ಮತ್ತು ಪುತ್ರಿ ಸಂಜನಾ ರೊಂದಿಗೆ ತಾಯಿ ನಾಡಿನಲ್ಲಿ ನೆಲೆಸಲು ಗಲ್ಫ್ ನಿಂದ ನಿರ್ಗಮಿಸುತ್ತಿರುವ ಸಾಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ  ಸಲ್ಲಿಸಿರುವ ಶ್ರೀ ಸುಜಯ ಬೆಂದೂರ್ ರವರಿಗೆ ಯು. ಎ. ಇ. ಯಲ್ಲಿ ನೆಲೆಸಿರುವ ಎಲ್ಲಾ ಕರ್ನಾಟಕ ಪರ ಸಂಘಟನೆಗಳು ಮತ್ತು ಸಮಸ್ತ ಕನ್ನಡಿಗರ ಪರವಾಗಿ ಅಭಿನಂದನೆಗಳು. ತಮ್ಮ ಹಸ್ತಕೌಶಲ್ಯದ ಛಾಯಚಿತ್ರ ಕಲೆ ನಿರಂತರ ವಾಗಿ ಮಾನವಕೋಟಿಗೆ ಲಭ್ಯವಗಲಿ, ವಿಶ್ವದ ವಿಸ್ಮಯ ಕ್ಷಣಗಳು ತಮ್ಮ ಕ್ಯಾಮೆರಾದ ಕಣ್ಣಿಗೆ ಬಿದ್ದು ಸೆರೆಯಾಗಿ ಚಿತ್ರರೂಪ ಪಡೆಯಲಿ ಎಂದು ಶುಭವನ್ನು ಹಾರೈಸುತ್ತೇವೆ.

"ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ"

ಬಿ. ಕೆ. ಗಣೇಶ್ ರೈ
ಪೂರ್ವ ಅಧ್ಯಕ್ಷರು
ಕರ್ನಾಟಕ ಸಂಘ ಶಾರ್ಜಾ
ಅರಬ್ ಸಂಯುಕ್ತ ಸಂಸ್ಥಾನ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಬಿ. ಕೆ. ಗಣೇಶ್ ರೈ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-02-01 00:00:00

Tell a Friend

ಪ್ರತಿಸ್ಪಂದನ
surathkal Ansari, SURATHKAL
2010-03-11
Congratulation & Welcome to home place. Well wishes for your gulfkannadiga media services at dubai.
Aruna, Davangere
2010-02-04
ಗಲ್ಫ್ ನಾಡಿನಿಂದ ತಾಯಿನಾಡಿಗೆ ತೆರಳುತ್ತಿರುವ ಪ್ರೀತಿಯ ಸುಜಯ್, ತಮ್ಮ ಆಸೆ ಆಕಾಂಶೆಗಳನ್ನು ತಾಯಿ ನಾಡಲ್ಲಿ ಆ ದೇವರು ಪೂರೈಸಲಿ ಎಂದು ಕನ್ನಡ ಕೂಟ ಯು.ಎ.ಯಿ.ಯ ಎಲ್ಲಾ ನಿರ್ಧೇಶಕರು ಹಾಗೂ ಸದಸ್ಯರ ಪರವಾಗಿ ಪ್ರಾರ್ಥಿಸುವೆ.GOOD LUCK, WE ALL WISH YOU ALL GRAND SUCCESS, HAPPY JOURNEY
Herman Lewis, RADIO APICE 105.4 FM, DUBAI
2010-02-02
Radio Spice 105.4 FM Team bids farewell to Mr. and Mrs. Sujay Bendoor, who are returning to home land Mangalore to continue their day to day life with their only daughter and with their family members back home. We all at RADIO SPICE wish Sujay and Smitha a wonderful and successful life ahead in India with good health, happiness, and long life, peace of mind, good luck and prosperity. No doubt we are all going to miss both of them as both of them were very strong supporters of Radio Spice 105.4 FM. Sujay do not need any introduction. He has been a very dedicated media warrior for the community and contributed enormously with his hard work, even sacrificing most of his family life, comforts, valuable time just for the love of his community. His selfless services have been acknowledged by one and all which is evident from the send offs and messages he received. We are going to miss him, his wonderful photographs, his encouraging reports and also specially miss his evergreen smile during any functions of the community. “Our best wishes to him and his family” Herman Lewis, Radio Spice 105.4 FM Team
Kamal Amin, Bahrain
2010-02-01
ಆತ್ಮೀಯ ಸುಜಯ್ ಗಲ್ಫ್ ಮಾದ್ಯಮ ರಂಗ ನೀವಿಲ್ಲದೆ ಬಡವಾಗಿದೆ. ನಿಮ್ಮಿಂದ ಮಾದ್ಯಮ ರಂಗಕ್ಕೆ ಇನ್ನಷ್ಟು ಸೇವೆ ಒದಗಿ ಬರಲಿ. ಬಹ್ರೈನ್ ಕನ್ನಡಿಗರ ಪರವಾಗಿ ನನ್ನ ತುಂಬು ಹೃದಯದ ಶುಭ ಹಾರೈಕೆಗಳು..All the best ಗೆಳೆಯ; ಹೃದಯದಿಂದ: - ಕಮಲ್
Sudhakara alva, Mangalore/Dubai
2010-02-01
Any association or group conducting any programme in U.A.E one person with camera will be present there.That is none other than Mr Sujay. We all will be missing you Sujay & Smitha.You are leaving for better prospectus. Everybody has to leave this country one day. God bless you & your family in all your future endeavours.
ASHOK BELMAN, BELMAN
2010-02-01
ನಿಮ್ಮ ಮುಂದಿನ ಜೀವನ ಸುಖಕರವಾಗಿ ಸಾಗಲಿ. GOD BLESS FOR YOUR GOOD HELTH SUJAY & FAMILY.SPECIAL THANKS GANESH RAI.
K.B.Jagdish, Kinnigoli/Bahrain
2010-02-01
ಅರಬ್ ಸಂಯುಕ್ತ ಸಂಸ್ಥಾನ (ಯು.ಎ.ಇ.)ದಲ್ಲಿ ಕಳೆದ ಹತ್ತು ಹಲವು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀ ಸುಜಯ್ ಬೆಂದೂರ್ ರವರು ಸಾಮಾಜಿಕ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ವೆಬ್ ಸೈಟ್ ಮಾಧ್ಯಮದ ಮೂಲಕ ಛಾಯಾಚಿತ್ರಗ್ರಾಹಕರಾಗಿ ಕನ್ನಡ-ಕೊಂಕಣೆ-ತುಳು ಸಮಾಜ ಬಾಂಧವರ ಜನಮಾನಸದಲ್ಲಿ ಅಲ್ಲದೆ ಸಂಘ-ಸಂಸ್ಥೆಗಳಲ್ಲಿ ಚಿರಪರಿಚಿತರಾಗಿದ್ದಾರೆ. ಈ ಕರ್ಮಭೂಮಿ ದುಬೈಯ ಸುದೀರ್ಘಪಯಣವನ್ನು ಮುಗಿಸಿ ತನ್ನ ಜನ್ಮಭೂಮಿ ಮಂಗಳೂರಿಗೆ ಪತ್ನೀ-ಪುತ್ರಿಯ ಜತೆಗೆ ತೆರಳುತ್ತಿರುವ ಶ್ರೀ ಸುಜಯ್ ರವರ ಮುಂದಿನ ಬದುಕು ಸಂತಸಮಯವಾಗಲೆಂದು ಭಗವಂತನಲ್ಲಿ ಮನಸಾ ಪ್ರಾರ್ಥಿಸುತ್ತೇನೆ. ಶ್ರೀಯುತ ಬಿ.ಕೆ.ಗಣೇಶ್ ರೈ ಯವರ ಸಮಯೋಚಿತ ಸಚಿತ್ರ ವರದಿ ಸ್ವಾಗತಾರ್ಹ. ವಂದನೆಗಳು.
Sarvotham Shetty, Pareeka - Abu Dhabi
2010-02-01
On behalf of UAE Kannadiga\'s my best wishes to Sujay & Family. I know parting is sad but one has to accept it. Sujay has done a good job for the community irrespective of card, creed and religion. Sujay and Family are leaving us for their better prospects and GOD bless them in all their future endeavours.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಯುಎಇ]

»ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
»ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
»Centre for Continuing Education and Community Outreach of GMU awards certificates of Short term courses
»ಫೆ.10: ಬಿಲ್ಲವಾಸ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಕ್ರೀಡೋತ್ಸವ
»ಗಲ್ಪ್ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಏಶ್ಯನ್ ಕ್ರೀಡಾ ಫೆಡರೇಶನ್ ನ ಸ್ಪೋಟ್ಸ್ ಮೆಡಿಸಿನ್ ಸಮ್ಮೇಳನಕ್ಕೆ ಆಹ್ಪಾನ
»ಅಬುದಾಬಿ: ಭಾರತೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ’ಇಂಡಿಯಾ ಉತ್ಸವ-2012
»ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
»ದುಬೈಯಲ್ಲಿ ಹೊಸ ಗುರುದ್ವಾರ: ದುಬೈ ಆಡಳಿತಗಾರರಿಗೆ ಸಿಖ್ ಸಮುದಾಯದ ಕೃತಜ್ಞತೆ
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್: 26 ತಂಡಗಳು ಸರದಿಯಲ್ಲಿ
»ಫೆ.10: ಬಹು ನಿರೀಕ್ಷಿತ 8ನೇ ಜೆ.ಎಮ್.ಸಿ ಅಜ್ಮಾನ್ ಫನ್ ರನ್; ಈ ಪ್ರಸಿದ್ಧ ಓಟದಲ್ಲಿ ಭಾಗವಹಿಸಿ ಬಹುಮಾನ ಪಡೆಯಿರಿ...!
»ಅಬುಧಾಬಿಯಲ್ಲಿ ಕುವೆಂಪು ಕಲಾಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ - ಕೊಲ್ಲಿ ನಾಡಿನಲ್ಲಿ ಪ್ರತಿಧ್ವನಿಸಿದ ಕನ್ನಡ ದಿಂಡಿಮ....
»ಅಬುಧಾಬಿಯಲ್ಲಿ 'ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಭರ್ಜರಿ ಸಾಂಪ್ರದಾಯಿಕ ಉದ್ಘಾಟನೆ....ಸಮ್ಮೇಳನಕ್ಕೆ ಚಾಲನೆ
»ಜನವರಿ ೨೭: ಅಬುಧಾಬಿಯಲ್ಲಿ ' ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಡಿ.ವಿ.ಸದಾನಂದ ಗೌಡರಿಂದ ಉದ್ಘಾಟನೆ....
»ಯು.ಎ.ಇ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಮಕರ ಸಂಕ್ರಾತಿ ಸಂಭ್ರಮ
»ದುಬೈ ದೇವಾಡಿಗ ಸಂಘ ೨೦ನೇ ವಷಕ್ಕೆ ಪಾದಾರ್ಪಣೆ : ಹೊಸ ಕಾರ್ಯಕಾರೀ ಸಮಿತಿ ರಚನೆ; ಹರೀಶ್ ಶೇರಿಗಾರ್ ಅದ್ಯಕ್ಷ
»Death toll from scaffolding collapse in UAE rises to three
»ಯು ಎ ಇ ಹವಾಮಾನ ವರದಿ: ಹೆಚ್ಚಿದ ಶೀತಗಾಳಿ ... ತಾಪಮಾನ ಶೂನ್ಯಕ್ಕೆ?
»ಪೆ.3 ರಂದು ದುಬಾಯಿಯಲ್ಲಿ ತುಳು ಸಾಮಾಜಿಕ ನಾಟಕ ಈ..ಪೊರ್ಲು.....ದಾಯೆ....?
»ಅಬುಧಾಬಿ: ಮಂಗಳೂರು ಕೊಂಕಣ್ಸ್ ಗೆ ಕೂಸಮ್ಮ ಶಂಬು ಶೆಟ್ಟಿ ಸ್ಮಾರಕ ಸಮಗ್ರ ಥ್ರೋ ಬಾಲ್ ಟ್ರೋಫಿ
»ಉಮಲ್ ಮೌಮಿನಿನ್ ಆಸೋಸಿಯೇಶನ್ ಮತ್ತು ಗಲ್ಪ್ ಮೆಡಿಕಲ್ ಯುನಿರ್ವಸಿಟಿ ಅಜ್ಮಾನ್ ವತಿಯಿಂದ ಜೀವನ ಪದ್ದತಿ ಮತ್ತು ಕೌಟುಂಬಿಕ ಆರೋಗ್ಯ ಕುರಿತ ಕಾರ್ಯಗಾರ
»ದುಬೈ: ಕನ್ನಡ ಕೂಟ ಯು.ಎ.ಇ. ಯಿಂದ ಸಂಭ್ರಮದ ಸಂಕ್ರಾಂತಿ ಆಚರಣೆ: ಲೇಖಕಿ ಸುಧಾ ಸರಣೋಮತ್ ಉಪಸ್ಥಿತಿ - ಹಲವು ಆಟೋಟಗಳಲ್ಲಿ ಮಕ್ಕಳಾದ ಹಿರಿಯರು
»ದುಬಾಯಿ: ನಾರಾಯಣ ಸೇವಾ ಸಮಿತಿಯ ವತಿಯಿಂದ ನಡೆದ ಅಖಂಡಾ ಭಜನಾ ಮಹೋತ್ಸವ
»Divine intervention: 'An angel saved my life'
»Dubai: How genuine are DSF discounts?
»Police deny woman confessed to helping kill her daughter; Suicide survivor suffers from amnesia, moved to psychiatric ward
»ಜ.೨೭. ಕುವೆಂಪು ಕಲಾ ಉತ್ಸವ ಮತ್ತು ಎರಡನೇ ವಿಶ್ವ ಕನ್ನಡ ಸಮ್ಮೇಳನ,ಅಬುಧಾಬಿ-೨೦೧೨: ಮುಖ್ಯ ಅತಿಥಿಯಾಗಿ ಮಾನ್ಯ ಮುಖ್ಯಮಂತ್ರಿ ಶ್ರೀ.ಡಿ.ವಿ.ಸದಾನಂದ ಗೌಡ
»ಉತ್ಸುಕರಾಗಿ ನಿರೀಕ್ಷಿಸಿರಿ.....! ದುಬೈಯಲ್ಲಿ 'ಆಷಾಡದ ಒಂದು ದಿನ'.....
»ಜ.20: ಕ್ರೀಡಾಭಿಮಾನಿಗಳು ಉತ್ಸುಕರಾಗಿ ನಿರೀಕ್ಷಿಸುತ್ತಿರುವ ಪ್ರಖ್ಯಾತ ಕೂಸಮ್ಮ ಶಂಬುಶೆಟ್ಟಿ ಸ್ಮಾರಕ ಥ್ರೋಬಾಲ್ ಪಂದ್ಯಾವಳಿ
»ಯು.ಎ.ಇ ಒಕ್ಕಲಿಗರ ಸಂಘ ಇದರ ವತಿಯಿಂದ ಜನವರಿ 20ರಂದು ಮಕರ ಸಂಕ್ರಾತಿ ಆಚರಣೆ
»ಉತ್ತೇಜನದಿಂದ ಜರುಗಿದ ಬ್ಯಾರಿಸ್ ಕಲ್ಚರಲ್ ಪೊರಂ ನ 2012 ರ ವಾರ್ಷಿಕ ಕ್ರೀಡೋತ್ಸವ
»ದುಬೈ: ಗಾಳಿಪಟ ಹಾರಿಸುವ ಸ್ಪರ್ದೆ: ಜನಪ್ರಿಯತೆ ಪಡೆದ ಟೀಂ ಮಂಗಳೂರಿನ ಬಣ್ನ ಬಣ್ನದ ಸಾಂಸ್ಕೃತಿಕ ವಿನ್ಯಾಸದ ಗಾಳೀ ಪಟಗಳು
»ನಿರ್ದೇಶನದಲ್ಲಿ ಹೊಸತನ ಹಾಗೂ ಮತ್ತು ಪನ್ಚಿಂಗ್ ಹಾಸ್ಯ ಸಂವಾದ - ನಟನೆಗಳಿಂದ ಮನಸೆಳೆದ ತುಳುನಾಟಕ ’ಆಯೆ ಸುಬಗ”; ನಕ್ಕು ನಲಿದ ಪ್ರೇಕ್ಷಕ ವರ್ಗ, ನಮ ತುಳುವೆರ್ ದಾಖಲೆ
»ದುಬೈ: ಜ 20 ರಂದು ಕನ್ನಡ ಕೂಟ ಯು.ಎ.ಇ. ಆಚರಿಸಲಿರುವ ಸಂಕ್ರಾಂತಿ - 2012 ಕಾರ್ಯಕ್ರಮ
»ನಮ ತುಳುವೆರ್ ಸಂಘಟನೆ ವತಿಯಿಂದ ನಾಳೆ ಜನವರಿ 13ರಂದು ನಡೆಯಲಿರುವ ’ಅಯೆ ಸುಬಗೆ’ ತುಳು ನಾಟಕ: ರಂಗತರಂಗ ತಂಡದ ಕಲಾವಿದರ ಆಗಮನ
» ಶಾರ್ಜಾ ಕರ್ನಾಟಕ ಸಂಘದ 2012 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ : ಅಧ್ಯಕ್ಷರಾಗಿ ಶ್ರೀ ಸತೀಶ್ ಪೂಜಾರಿ ಆಯ್ಕೆ
»ಸಮಸ್ತ ಸಮ್ಮೇಳನದ ಪ್ರಚಾರ ಹಾಗೂ C M ಉಸ್ತಾದರ ಅನುಸ್ಮರಣಾ ಸಮಾರಂಭ
»ಯು.ಎ.ಇ ಪೋಲಿಸ್ ವರದಿಗಳು...
»Sharjah: Indian woman murdered, government to bring back body
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್
»ದುಬಾಯಿಯಲ್ಲಿ ಜನವರಿ13ರಂದು ಅಖಂಡ ಭಜನಾ ಮಹೋತ್ಸವ
»ನಮ್ಮ ತುಳುವೆರ್ ಸಂಘಟನೆ ವತಿಯಿಂದ ಜನವರಿ 13ರಂದು ದುಬಾಯಿಯಲ್ಲಿ ಅಯೆ ಸುಬಗೆ ನಾಟಕ ಪ್ರದರ್ಶನ
»ಕುಂದಾಪುರ ದೇವಾಡಿಗ ಮಿತ್ರರ ವೇದಿಕೆ ’ಕದಮ್’ ತನ್ನ ಪ್ರಥಮ ವರ್ಷಾಚರಣೆಯ ಸಂಭ್ರಮದಲ್ಲಿ...’ದೇವಾಡಿಗ ಸಾಧಕ ಪ್ರಶಸ್ತಿ’ ಶ್ರೀ ಬಿ. ಜಿ. ಮೋಹನ್ ದಾಸ್ ರವರ ಮಡಿಲಿಗೆ
»Govt clears proposal for providing insurance, pension benefits to overseas Indian workers
»ದುಬೈಗೆ ಬೇಟಿ ನೀಡಿದ ಎಸ್ಸೆಸ್ಸೆಫ್ ದಕ್ಷಿಣ ಭಾರತ ಅಧ್ಯಕ್ಷ ಅಬ್ದುರ್ರಶೀದ್ ಝೈನಿ ಕಾಮಿಲ್ ರವರಿಗೆ ದುಬೈ ವಿಮಾನ ನಿಲ್ಧಾಣದಲ್ಲಿ ಭವ್ಯ ಸ್ವಾಗತ
»ಯು.ಎ.ಇ.ಬಂಟ್ಸ್ ವಿಹಾರ ಕೂಟ: ಸಫಾ ಉಧ್ಯಾನವನದ ಆಹ್ಲಾದಕರ ವಾತವರಣದಲ್ಲಿ ನಕ್ಕು ನಲಿದಾಡಿದ ಬಂಟ ಬಾಂಧವರು.
»ಬಾಲಕನಿಂದ ಕಾರು ಚಾಲನೆ: ಇಬ್ಬರು ಮೃತ್ಯು
»ರಾಮಕ್ಷತ್ರೀಯ ಸಂಘ ಯು.ಎ.ಇ.ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿಪೂರ್ವಕವಾಗಿ ನಡೆದ 7ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ
»ಫೆ 10: ಪಂಬೂರ್ ಸೆವೆನ್ ಕ್ರಿಕೆಟ್ ಟೂರ್ನಮೆಂಟ್: ವಿನ್ನಿ’ಸ್ ಟ್ರೋಫಿ ಗೆಲ್ಲಲು ತಂಡಗಳ ಸಜ್ಜು
»ಮೊಗವೀರ್ ಯುಏಯಿ ಅವರ ನಾಲ್ಕನೇ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟ
»ಅಬುದಾಬಿ ಕರ್ನಾಟಕ ಸಂಘದ ವತಿಯಿಂದ ವಾರ್ಷಿಕ ಪ್ರವಾಸ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri