ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಯು. ಎ. ಇ. ಬಂಟ್ಸ್ ವಿಹಾರ ಕೂಟ ಯಶಸ್ವಿ...ಆತ್ಮೀಯತೆಗೆ ಮನಸೋತ ಐ.ಜಿ.ಪಿ ಗೋಪಾಲ್ ಬಿ. ಹೊಸುರ್.

(ಚಿತ್ರಗಳು: ಆಶೋಕ್ ಬೆಳ್ಮಣ್)

ಫೆಬ್ರವರಿ ೫, ಶುಕ್ರವಾರ ೨೦೧೦ ರಂದು ದುಬಾಯಿ ಜಬೀಲ್ ಪಾರ್ಕ್ ಹಚ್ಚ ಹಸಿರಿನ ಹುಲ್ಲು ಹಾಸಿನ ಮೇಲೆ ದಿನಪೂರ್ತಿ ಆಹ್ಲಾದಕರ ವಾತಾವರಣದಲ್ಲಿ ಬೆಳಗಿನಿಂದ ಸಂಜೆಯವರೆಗೆ, ಯು.ಎ.ಇ.ಯಲ್ಲಿ ನೆಲೆಸಿರುವ ಬಂಟ ಬಾಂಧವರು ಒಟ್ಟು ಸೇರಿ ವಿಹಾರ ಕೂಟದಲ್ಲಿ ಸಂಭ್ರಮಿಸಿದರು. ಆಕಾಶದಲ್ಲಿ ಮಳೆ ಮೋಡ ಕವಿದಿದ್ದು ಮಳೆ ಬರುವ ಸೂಚನೆ ಇದ್ದರೂ, ಮಳೆ ಮಾಯವಾಗಿ ವಿಹಾರಿಗಳು ದಿನವಿಡಿ ನಕ್ಕು ನಲಿಯಲು ಪ್ರಕೃತಿ ಅನುವು ಮಾಡಿಕೊಟ್ಟಿದ್ದು ಇಂದಿನ ವಿಶೇಷವಾಗಿತ್ತು.

ಯು.ಎ.ಇ. ಬಂಟರ ಸಂಘಟನೆಯ ಸಂಘಟಕರಾದ ಶ್ರೀ ಸರ್ವೋತ್ತಮ ಶೆಟ್ಟಿಯವರು ಯು.ಎ.ಇ. ಯ ವಿವಿಧ ಕಡೆಗಳಿಂದ ಆಗಮಿಸಿದ ಬಂಧು ಮಿತ್ರರನ್ನು, ಊರಿನ ಸುರತ್ಕಲ್ ಬಂಟರ ಸಮಾಜದಿಂದ ದುಬಾಯಿಗೆ ಆಗಮಿಸಿದ್ದ ಹದಿನೆಂಟು ಮಂದಿ ಮಹಿಳಾ ತಂಡದವರನ್ನು ಮತ್ತು ಇನ್ನಿತರ ಅತಿಥಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ, ವೈವಿಧ್ಯಮಯ ಸ್ಪರ್ಧೆಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು. ಮಂಗಳೂರು, ಉಡುಪಿ-ಪುತ್ತೂರು, ಬ್ರಹ್ಮವಾರ-ಕುಂದಾಪುರ, ಕಾಪು-ಮುಲ್ಕಿ, ನಾಲ್ಕು ವಿವಿಧ ತಂಡಗಳಾಗಿ ರಚಿಸಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಐ.ಜಿ.ಪಿ ಗೋಪಾಲ್ ಬಿ. ಹೊಸುರ್. ಮೆಚ್ಚುಗೆ.

ವಿಹಾರ ಕೂಟದಲ್ಲಿ ಮಂಗಳೂರಿನಿಂದ ಆಗಮಿಸಿದ್ದ ಪಶ್ಚಿಮ ವಲಯದ ಐ.ಜಿ.ಪಿ.ಯಾಗಿರುವ ಶ್ರೀ ಗೋಪಾಲ್ ಬಿ. ಹೊಸುರ್ ಮತ್ತು ಅವರ ಶ್ರೀಮತಿಯವರು ಅತಿಥಿಗಳಾಗಿ  ಹಾಗೂ ಯು. ಎ. ಇ. ಬಂಟ್ಸ್ ನ ಮಹಾಪೋಷಕರಾದ ಪದ್ಮಶ್ರೀ ಪುರಸ್ಕೃತ ಡಾ. ಬಿ. ಆರ್. ಶೆಟ್ಟಿಯವರು ಭಾಗವಹಿಸಿದ್ದರು. ವೈವಿಧ್ಯಮಯ ಜನಪದ ಆಟಗಳ ಸ್ಪರ್ಧೆ, ಶಿಸ್ತುಬದ್ಧವಾಗಿ ಭಾಗವಹಿಸಿ, ನಕ್ಕು ನಲಿದಾಡುತ್ತಿದ್ದ ಮಕ್ಕಳು, ಹಿರಿಯರು ಸಂತೋಷ ಪಡುತ್ತಿದ್ದ ದೃಶ್ಯವನ್ನು ನೋಡಿ ಆನಂದಿಸಿದ ಅತಿಥಿಗಳು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾ, ದಕ್ಷಿಣ ಕನ್ನಡದಲ್ಲಿ ನೆಲೆಸಿರುವ ತುಳು, ಕನ್ನಡ, ಕೊಂಕಣಿ, ಬ್ಯಾರಿ ಭಾಷೆಗಳನ್ನಾಡುವ ಶ್ರೀಮಂತ ಸಂಸ್ಕೃತಿಯ ನಾಡಿನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತ್ತಿದ್ದನ್ನು ಸ್ಮರಿಸಿಕೊಂಡು, ವೀರಪ್ಪನ್ ಕಾರ್ಯಚರಣೆಯಲ್ಲಿ ಗುಂಡೆಟಿನಿಂದ ಜೀವನ್ಮರಣದಲ್ಲಿ ಬದುಕಿಬಂದ ಸನ್ನಿವೇಶಗಳನ್ನು ವಿವರಿಸಿ, ಮತ್ತೊಮ್ಮೆ ಸೇವೆ ಸಲ್ಲಿಸುವ ಅವಕಾಶ ದೊರೆತದ್ದನ್ನು ತಿಳಿಸುತ್ತಾ, ಕೊಲ್ಲಿರಾಷ್ಟ್ರದಲ್ಲಿ ಕರ್ನಾಟಕ ಪರ ವಿವಿಧ ಸಂಘ ಸಂಸ್ಥೆಗಳು, ಭಾಷಾ, ಸಮುದಾಯ ಸಂಘಟನೆಗಳು ವಿವಿಧ ಕಾರ್ಯಕ್ರಮಗಳ ಮೂಲಕ ಕರ್ನಾಟಕದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮ ನೋಡಿ ಹರ್ಷಿತನಾಗಿದ್ದೇನೆ ಎಂದು ಹೇಳಿದರು.

ಪದ್ಮಶ್ರೀ ಪುರಸ್ಕೃತ ಡಾ. ಬಿ. ಆರ್. ಶೆಟ್ಟಿಯವರು ಆಗಮಿಸಿದ ಅತಿಥಿಗಳಿಗೆಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಮಕ್ಕಳಿಗೆ ಸಂಗೀತ ಕುರ್ಚಿ, ನಾಲ್ಕು ತಂಡಗಳಿಗೆ ನಡೆದ ಸ್ಪರ್ಧೆಗಳು ಪಾಸಿಂಗ್ ದಿ ಬಾಲ್, ಪಾಸಿಂಗ್ ದಿ ರೋಪ್, ರಸಪ್ರಶ್ನೆ ವಿಭಾಗದಲ್ಲಿ ಕರ್ನಾಟ್ಕದ ಸ್ಥಳನಾಮಗಳು, ಬಂಟ ಸಮುದಾಯದ ಪ್ರಸಿದ್ದ ವ್ಯಕ್ತಿಗಳು, ಸ್ಮರಣ ಶಕ್ತಿ ಸ್ಪರ್ಧೆ, ಜಾನಪದ ನೃತ್ಯ, ಮೂಕಾಭಿನಯ, ಜಾಹಿರಾತು ಪ್ರದರ್ಶನ, ಪುರುಷ ಸ್ತ್ರೀ ವೇಷದಲ್ಲಿ ನೃತ್ಯ ಸ್ಪರ್ಧೆ ಇತ್ಯಾದಿ ಆಕರ್ಷಕ ಸ್ಪರ್ಧೆಗಳು ಅತ್ಯಂತ ಪೈಪೋಟಿಯಲ್ಲಿ ನಡೆದು, ಉಡುಪಿ-ಪುತ್ತೂರು ತಂಡ ಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡು ತಂಡದ ನಾಯಕ ಜಯರಾಮ ರೈ ತಂಡದ ಪ್ರಥಮ ಬಹುಮಾನ ಸ್ವೀಕರಿಸಿದರು.

ದ್ವಿತೀಯ ಸ್ಥಾನ ಮಂಗಳೂರು ತಂಡದ ನಾಯಕ ಸಂತೋಷ್ ರೈ ದ್ವಿತೀಯ ತಂಡದ ಬಹುಮಾನ ಪಡೆದರು. ಮುಲ್ಕಿ-ಕಾಪು ತಂಡದ ನಾಯಕ ಸುದರ್ಶನ್ ಶೆಟ್ಟಿ, ಬ್ರಹ್ಮವಾರ-ಕುಂದಾಪುರ ತಂಡದ ನಾಯಕತ್ವ ಸುಧೀರ್ ಶೆಟ್ಟಿ ವಹಿಸಿದ್ದರು.

ಸ್ಪರ್ಧೆಯ ತೀರ್ಪುಗಾರರಾಗಿ ಶೋಧನ್ ಪ್ರಸಾದ್, ಗಣೇಶ್ ಉರ್ವಾ, ರಾಮಣ್ಣ ಶೆಟ್ಟಿ ಬಹೆರಿನ್, ಸಂತೋಷ್ ಶೆಟ್ಟಿ ಮತ್ತು ಬಾಲಕೃಷ್ಣ ಶೆಟ್ಟಿ ಕಾಪು ಕಾರ್ಯ ನಿರ್ವಹಿಸಿದ್ದರು.

ಕಾರ್ಯಕಾರಿ ಸಮಿತಿಯ ಸಮವಸ್ತ್ರ ಟಿ ಷರ್ಟ್ ವಾಸು ಶೆಟ್ಟಿಯವರು ಬ್ರಿಟಾನಿಯ ಸಂಸ್ಥೆಯ ಪರವಾಗಿ ಪ್ರಾಯೋಜಿಸಿದ್ದರು. ಎನ್.ಎಂ.ಸಿ. ಚಹದ ವ್ಯವಸ್ಥೆ, ಫುಡ್ ಲ್ಯಾಂಡ್ ಹೊಟೆಲಿನ ರುಚಿಕರ ಭೋಜನ ವ್ಯವಸ್ಥೆಯಾಗಿದ್ದು ಕೊನೆಯಲ್ಲಿ ಗಣೇಶ್ ರೈ ವಂದನಾರ್ಪಣೆ ಮಾಡಿದರು.

ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳಾದ, ಗಲ್ಫ್ ಕನ್ನಡಿಗದ ಅಶೋಕ್ ಬೆಳ್ಮಣ್, ದಾಯಿವರ್ಲ್ಡ್ ನ ಹರೀಶ್ ಕಾಮತ್, ಮಂಗಳೂರಿಯನ್.ಕಾಮ್ ನ ಅಲ್ಫೋನ್ಸ್ ಮೆಂಡೊನ್ಸಾ, ನಮ್ಮ ಟಿ. ವಿ. ಯ ನವೀನ್ ರವರು ವಿಹಾರಕೂಟದಲ್ಲಿ ಭಾಗಿಗಳಾಗಿದ್ದು ತಮ್ಮ ಮಾಧ್ಯಮ ಸೇವೆಯನ್ನು ಸಲ್ಲಿಸಿದ್ದಾರೆ.

ಯು. ಎ. ಇ. ಬಂಟ್ಸ್ ೨೦೧೦ ರ ಕಾರ್ಯಕಾರಿ ಸಮಿತಿಯವರಾದ ಗುಣಶೀಲ್ ಶೆಟ್ಟಿ, ಶಹನಾ ಶೆಟ್ಟಿ ನವೀನ್ ಆಳ್ವ, ಅಪರ್ಣಾ ಆಳ್ವ, ಪ್ರಸನ್ನ ಶೆಟ್ಟಿ, ಲತಾ ಶೆಟ್ಟಿ, ಶಶಿಧರ್ ಶೆಟ್ಟಿ, ಪ್ರತಿಮಾ ಶೆಟ್ಟಿ, ಆನಂದ್ ಶೆಟ್ಟಿ, ಪುಷ್ಪಾ ಶೆಟ್ಟಿ, ಜಯಾನಂದ್ ಪಕ್ಕಳ, ಜಯಲಕ್ಮೀ ಪಕ್ಕಳ, ಅನಿಲ್ ಹೆಗ್ಡೆ, ಚೈತ್ರ ಹೆಗ್ಡೆ, ಸುರೇಶ್ ಶೆಟ್ಟಿ, ಭಾರತಿ ಶೆಟ್ಟಿ ಇವರುಗಳ ಅತ್ಯುತ್ತಮ ಮಟ್ಟದ ಪೂರ್ವ ತಯಾರಿ, ಶ್ರಮದ ಫಲವಾಗಿ ಸರ್ವೋತ್ತಮ ಶೆಟ್ಟಿಯವರ ಮಾರ್ಗದರ್ಶನದಲ್ಲಿ ವಿಹಾರಕೂಟ ಯಶಸಿಯಾಗಿತ್ತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಗಣೇಶ್ ರೈ. ಚಿತ್ರ: ಆಶೋಕ್ ಬೆಳ್ಮಣ್
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-02-06 00:00:00

Tell a Friend

ಪ್ರತಿಸ್ಪಂದನ
shashikant shetty, udupi
2010-02-07
We enjoyed a lot in bunts Picnic. It is memorable day for all of bunts in U.A.E Media also supported for our picnic. Mr. Ashok Belman Captured beautiful Photos of our enjoyment. Thank you very much to Gulf Kannadiga and specially to Ashok Belman.
Sarvotham Shetty, Abu Dhabi
2010-02-07
Dear BG, On behalf of UAE Bunts my sincere thanks to you and entire Team of Gulfkannadiga.com for the detailed coverage of the event. GOD bless GULFKANNADIGA.COM
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಯುಎಇ]

»ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
»ದುಬೈಯಲ್ಲಿ ಹೊಸ ಗುರುದ್ವಾರ: ದುಬೈ ಆಡಳಿತಗಾರರಿಗೆ ಸಿಖ್ ಸಮುದಾಯದ ಕೃತಜ್ಞತೆ
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್: 26 ತಂಡಗಳು ಸರದಿಯಲ್ಲಿ
»ಫೆ.10: ಬಹು ನಿರೀಕ್ಷಿತ 8ನೇ ಜೆ.ಎಮ್.ಸಿ ಅಜ್ಮಾನ್ ಫನ್ ರನ್; ಈ ಪ್ರಸಿದ್ಧ ಓಟದಲ್ಲಿ ಭಾಗವಹಿಸಿ ಬಹುಮಾನ ಪಡೆಯಿರಿ...!
»ಅಬುಧಾಬಿಯಲ್ಲಿ ಕುವೆಂಪು ಕಲಾಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ - ಕೊಲ್ಲಿ ನಾಡಿನಲ್ಲಿ ಪ್ರತಿಧ್ವನಿಸಿದ ಕನ್ನಡ ದಿಂಡಿಮ....
»ಅಬುಧಾಬಿಯಲ್ಲಿ 'ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಭರ್ಜರಿ ಸಾಂಪ್ರದಾಯಿಕ ಉದ್ಘಾಟನೆ....ಸಮ್ಮೇಳನಕ್ಕೆ ಚಾಲನೆ
»ಜನವರಿ ೨೭: ಅಬುಧಾಬಿಯಲ್ಲಿ ' ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಡಿ.ವಿ.ಸದಾನಂದ ಗೌಡರಿಂದ ಉದ್ಘಾಟನೆ....
»ಯು.ಎ.ಇ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಮಕರ ಸಂಕ್ರಾತಿ ಸಂಭ್ರಮ
»ದುಬೈ ದೇವಾಡಿಗ ಸಂಘ ೨೦ನೇ ವಷಕ್ಕೆ ಪಾದಾರ್ಪಣೆ : ಹೊಸ ಕಾರ್ಯಕಾರೀ ಸಮಿತಿ ರಚನೆ; ಹರೀಶ್ ಶೇರಿಗಾರ್ ಅದ್ಯಕ್ಷ
»Death toll from scaffolding collapse in UAE rises to three
»ಯು ಎ ಇ ಹವಾಮಾನ ವರದಿ: ಹೆಚ್ಚಿದ ಶೀತಗಾಳಿ ... ತಾಪಮಾನ ಶೂನ್ಯಕ್ಕೆ?
»ಪೆ.3 ರಂದು ದುಬಾಯಿಯಲ್ಲಿ ತುಳು ಸಾಮಾಜಿಕ ನಾಟಕ ಈ..ಪೊರ್ಲು.....ದಾಯೆ....?
»ಅಬುಧಾಬಿ: ಮಂಗಳೂರು ಕೊಂಕಣ್ಸ್ ಗೆ ಕೂಸಮ್ಮ ಶಂಬು ಶೆಟ್ಟಿ ಸ್ಮಾರಕ ಸಮಗ್ರ ಥ್ರೋ ಬಾಲ್ ಟ್ರೋಫಿ
»ಉಮಲ್ ಮೌಮಿನಿನ್ ಆಸೋಸಿಯೇಶನ್ ಮತ್ತು ಗಲ್ಪ್ ಮೆಡಿಕಲ್ ಯುನಿರ್ವಸಿಟಿ ಅಜ್ಮಾನ್ ವತಿಯಿಂದ ಜೀವನ ಪದ್ದತಿ ಮತ್ತು ಕೌಟುಂಬಿಕ ಆರೋಗ್ಯ ಕುರಿತ ಕಾರ್ಯಗಾರ
»ದುಬೈ: ಕನ್ನಡ ಕೂಟ ಯು.ಎ.ಇ. ಯಿಂದ ಸಂಭ್ರಮದ ಸಂಕ್ರಾಂತಿ ಆಚರಣೆ: ಲೇಖಕಿ ಸುಧಾ ಸರಣೋಮತ್ ಉಪಸ್ಥಿತಿ - ಹಲವು ಆಟೋಟಗಳಲ್ಲಿ ಮಕ್ಕಳಾದ ಹಿರಿಯರು
»ದುಬಾಯಿ: ನಾರಾಯಣ ಸೇವಾ ಸಮಿತಿಯ ವತಿಯಿಂದ ನಡೆದ ಅಖಂಡಾ ಭಜನಾ ಮಹೋತ್ಸವ
»Divine intervention: 'An angel saved my life'
»Dubai: How genuine are DSF discounts?
»Police deny woman confessed to helping kill her daughter; Suicide survivor suffers from amnesia, moved to psychiatric ward
»ಜ.೨೭. ಕುವೆಂಪು ಕಲಾ ಉತ್ಸವ ಮತ್ತು ಎರಡನೇ ವಿಶ್ವ ಕನ್ನಡ ಸಮ್ಮೇಳನ,ಅಬುಧಾಬಿ-೨೦೧೨: ಮುಖ್ಯ ಅತಿಥಿಯಾಗಿ ಮಾನ್ಯ ಮುಖ್ಯಮಂತ್ರಿ ಶ್ರೀ.ಡಿ.ವಿ.ಸದಾನಂದ ಗೌಡ
»ಉತ್ಸುಕರಾಗಿ ನಿರೀಕ್ಷಿಸಿರಿ.....! ದುಬೈಯಲ್ಲಿ 'ಆಷಾಡದ ಒಂದು ದಿನ'.....
»ಜ.20: ಕ್ರೀಡಾಭಿಮಾನಿಗಳು ಉತ್ಸುಕರಾಗಿ ನಿರೀಕ್ಷಿಸುತ್ತಿರುವ ಪ್ರಖ್ಯಾತ ಕೂಸಮ್ಮ ಶಂಬುಶೆಟ್ಟಿ ಸ್ಮಾರಕ ಥ್ರೋಬಾಲ್ ಪಂದ್ಯಾವಳಿ
»ಯು.ಎ.ಇ ಒಕ್ಕಲಿಗರ ಸಂಘ ಇದರ ವತಿಯಿಂದ ಜನವರಿ 20ರಂದು ಮಕರ ಸಂಕ್ರಾತಿ ಆಚರಣೆ
»ಉತ್ತೇಜನದಿಂದ ಜರುಗಿದ ಬ್ಯಾರಿಸ್ ಕಲ್ಚರಲ್ ಪೊರಂ ನ 2012 ರ ವಾರ್ಷಿಕ ಕ್ರೀಡೋತ್ಸವ
»ದುಬೈ: ಗಾಳಿಪಟ ಹಾರಿಸುವ ಸ್ಪರ್ದೆ: ಜನಪ್ರಿಯತೆ ಪಡೆದ ಟೀಂ ಮಂಗಳೂರಿನ ಬಣ್ನ ಬಣ್ನದ ಸಾಂಸ್ಕೃತಿಕ ವಿನ್ಯಾಸದ ಗಾಳೀ ಪಟಗಳು
»ನಿರ್ದೇಶನದಲ್ಲಿ ಹೊಸತನ ಹಾಗೂ ಮತ್ತು ಪನ್ಚಿಂಗ್ ಹಾಸ್ಯ ಸಂವಾದ - ನಟನೆಗಳಿಂದ ಮನಸೆಳೆದ ತುಳುನಾಟಕ ’ಆಯೆ ಸುಬಗ”; ನಕ್ಕು ನಲಿದ ಪ್ರೇಕ್ಷಕ ವರ್ಗ, ನಮ ತುಳುವೆರ್ ದಾಖಲೆ
»ದುಬೈ: ಜ 20 ರಂದು ಕನ್ನಡ ಕೂಟ ಯು.ಎ.ಇ. ಆಚರಿಸಲಿರುವ ಸಂಕ್ರಾಂತಿ - 2012 ಕಾರ್ಯಕ್ರಮ
»ನಮ ತುಳುವೆರ್ ಸಂಘಟನೆ ವತಿಯಿಂದ ನಾಳೆ ಜನವರಿ 13ರಂದು ನಡೆಯಲಿರುವ ’ಅಯೆ ಸುಬಗೆ’ ತುಳು ನಾಟಕ: ರಂಗತರಂಗ ತಂಡದ ಕಲಾವಿದರ ಆಗಮನ
» ಶಾರ್ಜಾ ಕರ್ನಾಟಕ ಸಂಘದ 2012 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ : ಅಧ್ಯಕ್ಷರಾಗಿ ಶ್ರೀ ಸತೀಶ್ ಪೂಜಾರಿ ಆಯ್ಕೆ
»ಸಮಸ್ತ ಸಮ್ಮೇಳನದ ಪ್ರಚಾರ ಹಾಗೂ C M ಉಸ್ತಾದರ ಅನುಸ್ಮರಣಾ ಸಮಾರಂಭ
»ಯು.ಎ.ಇ ಪೋಲಿಸ್ ವರದಿಗಳು...
»Sharjah: Indian woman murdered, government to bring back body
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್
»ದುಬಾಯಿಯಲ್ಲಿ ಜನವರಿ13ರಂದು ಅಖಂಡ ಭಜನಾ ಮಹೋತ್ಸವ
»ನಮ್ಮ ತುಳುವೆರ್ ಸಂಘಟನೆ ವತಿಯಿಂದ ಜನವರಿ 13ರಂದು ದುಬಾಯಿಯಲ್ಲಿ ಅಯೆ ಸುಬಗೆ ನಾಟಕ ಪ್ರದರ್ಶನ
»ಕುಂದಾಪುರ ದೇವಾಡಿಗ ಮಿತ್ರರ ವೇದಿಕೆ ’ಕದಮ್’ ತನ್ನ ಪ್ರಥಮ ವರ್ಷಾಚರಣೆಯ ಸಂಭ್ರಮದಲ್ಲಿ...’ದೇವಾಡಿಗ ಸಾಧಕ ಪ್ರಶಸ್ತಿ’ ಶ್ರೀ ಬಿ. ಜಿ. ಮೋಹನ್ ದಾಸ್ ರವರ ಮಡಿಲಿಗೆ
»Govt clears proposal for providing insurance, pension benefits to overseas Indian workers
»ದುಬೈಗೆ ಬೇಟಿ ನೀಡಿದ ಎಸ್ಸೆಸ್ಸೆಫ್ ದಕ್ಷಿಣ ಭಾರತ ಅಧ್ಯಕ್ಷ ಅಬ್ದುರ್ರಶೀದ್ ಝೈನಿ ಕಾಮಿಲ್ ರವರಿಗೆ ದುಬೈ ವಿಮಾನ ನಿಲ್ಧಾಣದಲ್ಲಿ ಭವ್ಯ ಸ್ವಾಗತ
»ಯು.ಎ.ಇ.ಬಂಟ್ಸ್ ವಿಹಾರ ಕೂಟ: ಸಫಾ ಉಧ್ಯಾನವನದ ಆಹ್ಲಾದಕರ ವಾತವರಣದಲ್ಲಿ ನಕ್ಕು ನಲಿದಾಡಿದ ಬಂಟ ಬಾಂಧವರು.
»ಬಾಲಕನಿಂದ ಕಾರು ಚಾಲನೆ: ಇಬ್ಬರು ಮೃತ್ಯು
»ರಾಮಕ್ಷತ್ರೀಯ ಸಂಘ ಯು.ಎ.ಇ.ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿಪೂರ್ವಕವಾಗಿ ನಡೆದ 7ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ
»ಫೆ 10: ಪಂಬೂರ್ ಸೆವೆನ್ ಕ್ರಿಕೆಟ್ ಟೂರ್ನಮೆಂಟ್: ವಿನ್ನಿ’ಸ್ ಟ್ರೋಫಿ ಗೆಲ್ಲಲು ತಂಡಗಳ ಸಜ್ಜು
»ಮೊಗವೀರ್ ಯುಏಯಿ ಅವರ ನಾಲ್ಕನೇ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟ
»ಅಬುದಾಬಿ ಕರ್ನಾಟಕ ಸಂಘದ ವತಿಯಿಂದ ವಾರ್ಷಿಕ ಪ್ರವಾಸ
»ನಮ್ಮ ತುಳುವೆರ್ ಸಂಘಟನೆ ವತಿಯಿಂದ ಜನವರಿ 13ರಂದು ದುಬಾಯಿಯಲ್ಲಿ ಅಯೆ ಸುಬಗೆ ನಾಟಕ ಪ್ರದರ್ಶನ
»ಮೊಗವೀರ ಸಂಘಟನೆಯು 4ನೇ ವಾರ್ಷಿಕೋತ್ಸವ: ಡಿ.23ರಂದು ಶಾರ್ಜಾದ ವಂಡರರ್ಸ್ ಸ್ಪೋಟ್ಸ್ ಕ್ಲಬ್ ನಲ್ಲಿ ಕ್ರೀಡಾಕೂಟ
»ಅರಬ್ ಉಡುಪಿ ರೆಸ್ಟೊರೆಂಟ್ ಅಜ್ಮಾನ್; ಗೌ| ಶೇಖ್ ಡಾ. ಮಜಿದ್ ಬಿನ್ ಸಹೀದ್ ಅಲ್ ನುವೈಮಿ ಯವರಿಂದ ಉದ್ಘಾಟನೆ
»ಕಾಞಂಗಾಡ್ ಯುವಕ ಅಬುಧಾಬಿಯಲ್ಲಿ ಸಾವು
»ಯು.ಎ.ಇ ಯ 40ನೇ ವಾರ್ಷಿಕೋತ್ಸವ : ಬ್ಯಾರೀಸ್ ವೆಲ್ ಫೇರ್ ಫೋರಂ ವತಿಯಿಂದ ಪಿಕ್ ನಿಕ್ ಆಯೋಜನೆ
»ಅಬುಧಾಬಿ: ಸುರಂಗದಲ್ಲಿ ಸಿಲುಕಿ ಕಾಞಂಗಾಡ್ ಯುವಕನ ಸಾವು

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri