| ಇತ್ತೀಚಿನ 20 ಪ್ರಮುಖ ವರದಿಗಳು |
|
|
|
ಬೆಂಗಳೂರು: ಬಿಟಿ ಬದನೆಗೆ ರೈತರ ಭಾರೀ ವಿರೋಧ: ಫೆ.೧೦ಕ್ಕೆ ಅಂತಿಮ ನಿರ್ಧಾರ: ಜೈರಾಂ ರಮೇಶ್ |
ಪ್ರಕಟಿಸಿದ ದಿನಾಂಕ : 2010-02-07
ಬೆಂಗಳೂರು, ಫೆ. ೬: ರಾಷ್ಟ್ರದಾದ್ಯಂತ ತೀವ್ರ ವಿರೋಧ ಮತ್ತು ಚರ್ಚೆಗೆ ಎಡೆಮಾಡಿಕೊಟ್ಟಿರುವ ಕುಲಾಂತರಿ ಬಿಟಿ ಬದನೆ ತಳಿ ಕುರಿತ ರಾಷ್ಟ್ರೀಯ ಸಮಾಲೋಚನೆ ಸಭೆ ಗದ್ದಲ-ಗೊಂದಲ, ಪರ-ವಿರೋಧಗಳ ಮಧ್ಯೆ ಅಂತ್ಯ ಕಂಡಿದೆ. ಇದೇ ಸಂದರ್ಭದಲ್ಲಿ ಕುಲಾಂತರಿ ಬಿಟಿ ಬದನೆಯ ಬಗ್ಗೆ ಕೇಂದ್ರ ಸರಕಾರ ಯಾವುದೇ ಕಂಪೆನಿಗಳ ಒತ್ತಡಕ್ಕೆ ಮಣಿದು ನಿರ್ಧಾರ ಕೈಗೊಳ್ಳುವುದಿಲ್ಲ. ರೈತರು ಮತ್ತು ಸಾರ್ವಜನಿಕರು ಅಭಿಪ್ರಾಯವನ್ನು ಪರಿಗಣಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಣೆ ನೀಡಿದ ಕೇಂದ್ರ ಸಚಿವ ಜೈರಾಂ ರಮೇಶ್, ಇದೇ ಫೆ.೧೦ರಂದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಸುದ್ದಿಗಾರರಿಗೆ ಹೇಳಿದ್ದಾರೆ.
ಶನಿವಾರ ಬೆಳಗ್ಗೆ ಇಲ್ಲಿನ ಸೆಂಟ್ರಲ್ ಕಾಲೇಜಿನ ಆವರಣದಲ್ಲಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕುಲಾಂತರಿ ಬಿಟಿ ಬದನೆ ತಳಿಯ ಬಗ್ಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮಾಲೋಚನೆ ಸಭೆ ರೈತ ಸಂಘಟನೆಗಳು ಮತ್ತು ಸಾರ್ವಜನಿಕರ ಭಾರೀ ವಿರೋಧದ ನಡುವೆಯೇ ಕೇಂದ್ರ ಪರಿಸರ ಖಾತೆ ಸಚಿವ ಜೈರಾಂ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಜ್ಞಾನಜ್ಯೋತಿ ಸಭಾಂಗಣದ ಹೊರಗೆ ರೈತರು, ರೈತ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ಪ್ರಗತಿಪರ ಸಂಘಟನೆಗಳು ‘ಕುಲಾಂತರಿ ಬಿಟಿ ಬದನೆ ರೈತ ಮತ್ತು ಗ್ರಾಹಕರ ಬದುಕಿಗೆ ಮಾರಕವಾಗಿದೆ. ಜೀವ ಸಂಕುಲದ ಮೇಲೆ ದುಷ್ಪರಿಣಾಮ ಬಿರಲಿದೆ. ಆದುದರಿಂದ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೆ ಬಿಟಿ ಬದನೆ ತಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು’ ಎಂದು ಒಕ್ಕೂಲಿನಿಂದ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಮಾಲೋಚನೆ ಸಭೆಗೆ ಒಳ ಹೋಗಲು ಯತ್ನಿಸಿದ ರೈತ ಸಂಘಟನೆಗಳ ಮುಖಂಡರೊಂದಿಗೆ ಪೊಲೀಸರು ಕೆಲಕಾಲ ಮಾತಿನ ಚಕಮಕಿ, ತಳ್ಳಾಟ-ನೂಕಾಟ ನಡೆಯಿತು. ಈ ಸಭೆಗೆ ಸಾರ್ವಜನಿಕರು ಮತ್ತು ರೈತರ ವ್ಯಾಪಕ ವಿರೋಧ ಹಾಗೂ ಗೊಂದಲ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.
ರೈತ ಸಂಘಟನೆಗಳ ಮುಖಂಡರಾದ ಕೆ.ಎಸ್.ಪುಟ್ಟಣ್ಣಯ್ಯ, ಕೋಡಿಹಳ್ಳಿ ಚಂದ್ರಶೇಖರ್, ಮಾರುತಿಮಾನ್ಪಡೆ, ಸುನಂದಾ ಜಯರಾಂ, ದಲಿತ ಸಂಘರ್ಷ ಸಮಿತಿ ಮಾವಳ್ಳಿ ಶಂಕರ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್.ಅನಂತಮೂರ್ತಿ, ಪ್ರಗತಿಪರ ಕೃಷಿಕ ನಾರಾಯಣರೆಡ್ಡಿ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಪರಿಸರವಾದಿ ಲಿಯೋಸಲ್ಡಾನ ಸೇರಿದಂತೆ ಕೇರಳ ಮತ್ತು ತಮಿಳುನಾಡಿನ ರೈತ ಮುಖಂಡರು, ವಿಜ್ಞಾನಿಗಳು, ವೈದ್ಯರು ಮತ್ತು ಸಾರ್ವಜನಿಕರು ಸಮಾಲೋಚನಾ ಸಭೆಯಲ್ಲಿ ‘ಕುಲಾಂತರಿ ಬಿಟಿ ಬದನೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅವಕಾಶ ನೀಡಬಾರದು’ ಎಂದು ವಿರೋಧ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ, ಕುಲಾಂತರಿ ಬಿಟಿ ಬದನೆ ತಳಿ ತರಲು ಕೇಂದ್ರ ಸರಕಾರ ವಿದೇಶಿ ಕಂಪೆನಿಗಳ ಒತ್ತಡಕ್ಕೆ ಸಿಲುಕಿದ್ದು, ರೈತರನ್ನು ಗುಲಾಮರನ್ನಾಗಿ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.
ಕೇಂದ್ರ ಸಚಿವ ಜಯರಾಂ ರಮೇಶ್ ಅವರೊಂದಿಗೆ ವಾಗ್ವಾದಕ್ಕೆ ಇಳಿದ ಮಾರುತಿ ಮಾನ್ಪಡೆ, ಸಚಿವರ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದರು. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ಕೂಡ ನಡೆಯಿತು. ತಕ್ಷಣವೇ ಪೊಲೀಸರು ಮಾರುತಿ ಮಾನ್ಪಡೆ ಸೇರಿದಂತೆ ಹಲವರನ್ನು ಬಂಧಿಸಿದರು. ಇದರಿಂದ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣ ವಾಯಿತು. ಅಲ್ಲದೆ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
ವರದಿಯ ವಿವರಗಳು |
 |
ಕೃಪೆ : ವಾರ್ತಾಭಾರತಿ ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-02-07 00:00:00
|
|
|
|
| »ಶೋಭಾ ತಂದೆ ವೈಕುಂಠಕ್ಕೆ ಯಡ್ಡಿ ಪಟಾಲಂ ಹಾಜರ್ | | »ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ' | | »ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು? | | »ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ | | »ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated) | | »ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು | | »ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು | | »ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ | | »ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ | | »ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ | | »ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ | | »ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ | | »ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ | | »ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್ | | »ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ | | »ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ | | »ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ | | » ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ | | »ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ | | »ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ | | »ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ | | »ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ.. | | »ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು | | »ಅಶ್ಲೀಲ ಕಲಾಪಕ್ಕೆ ಸದನ ಬಲಿ | | »ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ | | »ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ | | »ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ | | »ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ | | »ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ | | »‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ | | »ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ | | »ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ? | | »ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ | | »ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ | | »ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ | | »ಬಿಬಿಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ | | »ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್ ಚಾರಿಯಟ್' 'ಹೌಸ್ ಫುಲ್ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು | | »ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು | | »ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿಎಂ | | »ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update) | | »ಸದನದಲ್ಲಿ ಮೊಬೈಲ್ ಫೋನ್ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್ ಮಂತ್ರಿ ಸ್ಥಾನಕ್ಕೆ ರಾಜಿನಾಮೆ | | »ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು | | »ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ | | »50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ | | »ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ | | »ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ | | »ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್ | | »ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ | | »ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ | | »ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ | |