ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಆಸ್ಟ್ರೇಲಿಯಾ: ಬಡವರಂತೆ ಕಾಣಿಸಿಕೊಳ್ಳಲು ಸೂಚನೆ

ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ದಾಳಿಗಳಿಂದ ತಪ್ಪಿಸಿಕೊಳ್ಳಲು ಬಡವರಂತೆ ಕಾಣಿಸಿಕೊಳ್ಳಬೇಕೆಂದು ವಿಕ್ಟೋರಿಯಾದ ಹಿರಿಯ ಪೊಲೀಸ್ ಅಧಿಕಾರಿ ಸೈಮನ್ ಓವರ್‌ಲೆಂಡ್ ಕರೆ ನೀಡಿರುವಂತೆಯೇ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಮೆಲ್ಬರ್ನ್(ಪಿಟಿಐ): ಸಾರ್ವಜನಿಕ ಸ್ಥಳಗಳಲ್ಲಿ ಬೆಲೆಬಾಳುವ ಗಡಿಯಾರ, ಐಪಾಡ್, ಆಭರಣ ಇತ್ಯಾದಿಗಳನ್ನು ಪ್ರದರ್ಶಿಸದೇ ಸಾಧ್ಯವಾದಷ್ಟು ಬಡವರಂತೆ ಕಾಣಿಸಿಕೊಂಡರೆ ಮಾತ್ರ ದಾಳಿಗೆ ಕಡಿವಾಣ ಹಾಕಬಹುದು ಎಂದು ಸೈಮನ್ ಹೇಳಿದ್ದಾರೆ.

‘ಔದ್ಯೋಗಿಕ ವಲಯದಲ್ಲೂ ವಿದೇಶಿಯರ ಶೋಷಣೆ’
 
ಭಾರತೀಯರು ಸೇರಿದಂತೆ ವಿದೇಶಿಯರನ್ನು ಆಸ್ಟ್ರೇಲಿಯಾದ ಉದ್ಯೋಗ ವಲಯ ಕೂಡ ಶೋಷಿಸುತ್ತಿದ್ದು ಇದರ ವಿರುದ್ಧ ದೂರು ನೀಡಲು ಕೂಡ ಹಿಂಜರಿಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪಶ್ಚಿಮ ಆಸ್ಟ್ರೇಲಿಯಾದ ರಾಜಕಾರಣಿಯೊಬ್ಬರು ತಿಳಿಸಿದ್ದಾರೆ. 
 
ಸಾಗರೋತ್ತರ ವಿದ್ಯಾರ್ಥಿಗಳ ರಕ್ಷಣೆಗಾಗಿ ಕಾನೂನಿನಲ್ಲಿ ಅವಕಾಶವಿದ್ದರೂ ಅವುಗಳ ಬಗ್ಗೆ ಹೆಚ್ಚಿನ ವಿದೇಶಿಯರಿಗೆ ಅರಿವಿಲ್ಲ ಎಂದು ಲೇಬರ್ ಪಕ್ಷದ ಶಾಸಕ ಜಾನ್ ಹೈಡ್ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಉದ್ಯೋಗಿಯೊಬ್ಬನನ್ನು ಸುಮಾರು 18 ತಿಂಗಳುಗಳವರೆಗೆ ಸಂಬಳ ಕೊಡದೆ ದುಡಿಸಿಕೊಳ್ಳಲಾಗಿತ್ತು ಎಂದು ಅವರು  ಉದಾಹರಣೆ ನೀಡಿದರು. 

ಅಲ್ಲದೆ ವಿದೇಶಿ ವಿದ್ಯಾರ್ಥಿಗಳು ಸಾರ್ವಜನಿಕ ಸಾರಿಗೆ ಹಾಗೂ ತಡರಾತ್ರಿ ಸಂಚಾರವನ್ನು ತಪ್ಪಿಸುವುದರಿಂದ ಕೂಡ ದಾಳಿಗೆ ಕಡಿವಾಣ ಹಾಕಬಹುದು ಎಂದು ಅವರು ಅಭಿಪ್ರಾಯಪಟ್ಟಿರುವುದನ್ನು ಇಲ್ಲಿನ ಪತ್ರಿಕೆಯೊಂದು ಉಲ್ಲೇಖಿಸಿದೆ.

ಆದರೆ ಈ ಹೇಳಿಕೆಯನ್ನು ಭಾರತೀಯ ವಿದ್ಯಾರ್ಥಿಗಳ ಸಂಘಟನೆಯ ಒಕ್ಕೂಟ(ಫೀಸಾ) ಖಂಡಿಸಿದ್ದು ಇದೊಂದು ಹಾಸ್ಯಾಸ್ಪದ ಹೇಳಿಕೆ ಎಂದಿದೆ.

“ಭಾರತೀಯರಿಗೆ ಶ್ರೀಮಂತರಾಗುವ ಅವಕಾಶಗಳೇ ಇಲ್ಲವೇ ಅಥವಾ ಅವರೆಲ್ಲ ಪೂರ್ಣ ಶ್ರೀಮಂತ ಕುಟುಂಬಗಳಿಂದ ಬಂದವರೆ? ಎಲ್ಲರೂ ಬಡವರಂತೆ ಕಾಣಿಸಿಕೊಳ್ಳಬೇಕೆನ್ನುವ ಪೊಲೀಸರು ಮತ್ತೊಂದೆಡೆ ಆಸ್ಟ್ರೇಲಿಯಾದ ಬಡ ಪ್ರದೇಶಗಳಲ್ಲಿ ವಾಸಿಸಬೇಡಿ ಎಂದು ಕರೆ ನೀಡಿದ್ದಾರೆ. ಓವರ್‌ಲೆಂಡ್ ಏನು ಹೇಳುತ್ತಿದ್ದಾರೋ ಅರ್ಥವಾಗುತ್ತಿಲ್ಲ.” ಎಂದು ಫೀಸಾ ವಕ್ತಾರ ಗೌತಮ್ ಗುಪ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಪ್ಪಿತಸ್ಥರನ್ನು ಹುಡುಕುವ ಬದಲು ದಾಳಿಗೀಡಾದವರನ್ನೇ ದೂಷಿಸುವಂತಿದೆ ಈ ಹೇಳಿಕೆ ಎಂದು ಅವರು ಖಂಡಿಸಿದ್ದಾರೆ.

ಪ್ರಧಾನಿ ಸಮರ್ಥನೆ: ಓವರ್‌ಲೆಂಡ್ ಹೇಳಿಕೆಯನ್ನು ವಿಕ್ಟೋರಿಯಾ ಪ್ರಧಾನಿ ಜಾನ್ ಬ್ರಂಬಿ ಸಮರ್ಥಿಸಿಕೊಂಡಿದ್ದಾರೆ. ಹಿಂಸೆ ತಡೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮುಂಜಾಗ್ರತೆ ಕ್ರಮಗಳನ್ನು ಓವರ್‌ಲೆಂಡ್ ವಿವರಿಸಿದ್ದಾರೆ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾದ ಹಿಂದುಳಿದ ಪ್ರದೇಶಗಳಲ್ಲಿ ಮಾತ್ರ ಶ್ರೀಮಂತಿಕೆ ತೋರಿಸಿಕೊಳ್ಳುವುದು ಬೇಡ ಎಂದು ಓವರ್‌ಲೆಂಡ್ ಹೇಳಿಕೆಯ ಸಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-02-08 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಎನ್.ಆರ್.ಕ-ಎನ್.ಆರ್.ಐ]

»ಕವಿ ಡಾ. ನಾಗಭೂಷಣ ಮೂಲ್ಕಿ ಅವರಿಗೆ ಪ್ರವಾಸಿ ಲೈಫ್ ಟೈಮ್ ಎಚಿವ್ ಮೆಂಟ್ ಅಂತರ್ ರಾಷ್ಟ್ರೀಯ ಪುರಸ್ಕಾರ
»ಭಾರತ ಸಂಜಾತ ವಿಜ್ಞಾನಿ ರಾಮಕೃಷ್ಣನ್‌ಗೆ ಬ್ರಿಟನ್‌ನ ಪ್ರತಿಷ್ಠಿತ ‘ನೈಟ್‌ಹುಡ್’ ಪ್ರಶಸ್ತಿ
»ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು, ಹತ್ಯೆ
»ಬಿದ್ವೆ ಹತ್ಯೆ: ಹಂತಕರ ಸುಳಿವಿಗೆ ಬಹುಮಾನ
»ಜಮಾಯತುಲ್ ಫಲಾಹ್ ಇದರ ವತಿಯಿಂದ ಸೌಹಾರ್ದ ಕೂಟ ಸಮಾರಂಭ
»ಮೇರಿಲ್ಯಾಂಡ್ ನಲ್ಲಿ ಡಾ. ಪುತ್ತುರಾಯರ ಹಾಸ್ಯಸಂಜೆ
»ಅಮೆರಿಕ: ವಲಸೆ ವೀಸಾ ನೀತಿ ಬದಲಾವಣೆ
»ಕೀನ್ಯಾದಲ್ಲಿ 56ನೇ ಕನ್ನಡ ರಾಜ್ಯೋತ್ಸವ ಮತ್ತು 4ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಅಚರಣೆ
»ಅಟ್ಲಾಂಟಾದಲ್ಲಿ 7ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ
»ಟೆಕ್ಕಿ ಶ್ವೇತಕ್‌ ಪಟೇಲ್‌ ಈಗ ಜೀನಿಯಸ್‌ ಫೆಲೊ
»ಎಂಕೆಸಿಎ ಮೊಂತಿ ಹಬ್ಬ ...
»ಅರ್ಜುನ ಪ್ರಶಸ್ತಿಯನ್ನು ತಾಯಿಗೆ ಸಮರ್ಪಿಸಲಿರುವ ಬಾಕ್ಸರ್ ಸುರಂಜಯ್ ಸಿಂಗ್
»ವ್ಯೂತ್ಸ್ ಬುರ್ಗ್ ವಸಂತೋತ್ಸವ: ಇನ್ನಷ್ಟು ಸಂಗತಿಗಳು, ಮತ್ತಷ್ಟು ಚಿತ್ರಗಳು...
»ಪ್ರವಾಸಿ ಭಾರತೀಯ ದಿವಸಕ್ಕೆ ಭಾರತದ ಐವರು ಸಚಿವರು
»ವಸಂತ ಬಂದ ಮತ್ತೆ ವ್ಯೂತ್ಸ್ ಬುರ್ಗ್ ಗೆ -ಭಾರತದ ಬಾವುಟ ಮತ್ತು ಊಟ ಚಂದ
»ಚಿಕಾಗೋ : ಡಾ. ಆಸ್ಟಿನ್ ಪ್ರಭು ಅವರಿಗೆ 10 ಡೈಮ೦ಡ್ MJF ಪ್ರಶಸ್ತಿ
»ಲಂಡನ್ : ವಿಶ್ವ ಕನ್ನಡ ಸಮ್ಮೇಳನ : ‘ಸಂಗಮ’ದ ಅಧ್ಯಕ್ಷರಾಗಿ ಡಾ.ಬಿ.ಆರ್.ಶೆಟ್ಟಿ ಆಯ್ಕೆ
»ನ್ಯೂಜೆರ್ಸಿ : ಮೇ 15ರಂದು ನಡೆಯುವ ಬೃಂದಾವನ ವಸಂತೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಎಚ್ ಡಿ ಕುಮಾರಸ್ವಾಮಿ
»ಸಿಂಗಪುರದ ಹಸಿರೆಲೆಗಳ ನಡುವಿನಿಂದ ಚಿಕ್ಕವ್ವಾ ಚಿಕ್ಕವ್ವಾ : ಬಿ.ಕೆ.ಸುಮಿತ್ರ ಅವರಿ೦ದ ಗಾಯನ
»ಲ೦ಡನ್ : ಲ್ಯಾಂಬೆತ್ ನಲ್ಲಿ ಕ್ರಾಂತಿಕಾರಿ 'ಜಗಜ್ಯೋತಿ' ಬಸವಣ್ಣ : ಆರ್ ಅಶೋಕ್ ಮೆಚ್ಚುಗೆ
»ಏ.23 : ಹೊಯ್ಸಳ ಕನ್ನಡ ಕೂಟದ ವತಿಯಿ೦ದ ಮಲ್ಲಿ ಹಾಸ್ಯ ನಾಟಕ ಅಮೆರಿಕ ಅಳಿಯ
»ಥ್ಯಾಲ್ಯಾ೦ಡ್ ನಲ್ಲಿ ಸಾಮರಸ್ಯದ ಯುಗಾದಿ : ಮ೦ಜುನಾಥ ಸಾಗರ್
»ಏ.9ರಂದು ಮೆಲ್ಬರ್ನ್ ಕನ್ನಡ ಸಂಘದ ರಜತೋತ್ಸವ : ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ, ಮುಖ್ಯಮಂತ್ರಿ ಚಂದ್ರು, ಗಣೇಶ್ ಕಾರ್ನಿಕ್ ಭಾಗವಹಿಸುವಿಕೆ
»ಕರ್ನಾಟಕದ ಕೊಡಗಿನಲ್ಲಿ ಉದಯಿಸಿದ ಸೂರ್ಯ ಬ್ರಿಟನಿನ ಲಂಡನಿನಲ್ಲಿ ಅಸ್ತಂಗತ
»ಫೈನಲ್‌ಗೆ ಲಂಕಾ ಲಗ್ಗೆ; ಉಪಖಂಡದಲ್ಲೇ ವಿಶ್ವಕಪ್ ಕಿರೀಟ
»ವಾಷಿ೦ಗ್ಟನ್ : ಭಾರತದಲ್ಲಿ ಹೆಚ್ಚಿರುವ ಭ್ರಷ್ಟಾಚಾರ : ಮಾ.12ರ೦ದು ಎನ್‌ಆರ್‌ಐ ‘ದಂಡಿಯಾತ್ರೆ’
»ಲಂಡನ್ ನಲ್ಲಿ ಪ್ರಪ್ರಥಮ ಭಾರಿಗೆ ವಿಶ್ವ ಕನ್ನಡ ಸಮ್ಮೇಳನ ಯುರೋಪ್ -2011
»ಟ್ರೈ ವ್ಯಾಲಿ: ವೀಸಾ ಪಡೆದವರ ಭವಿಷ್ಯ? -3
»ಟ್ರೈವ್ಯಾಲಿ-ಮೋಸದ ಮಾದರಿ - 2
»ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳ ವೀಸಾ ದುರುಪಯೋಗ : ಟ್ರೈವ್ಯಾಲಿಯ ವಂಚನೆ ವೃತ್ತಾಂತ
»ಗಂಡನಿಂದಲೇ ಭಾರತ ಮೂಲದ ಪತ್ನಿಯ ಸಜೀವ ದಹನ
»ವಿದೇಶದಲ್ಲಿ 29 ಟೆಸ್ಟ್ ಶತಕಗಳ ಸಾಧನೆ ಮಾಡಿದ ಸಚಿನ್
»ನ್ಯೂಜಿಲೆಂಡ್ ಕನ್ನಡ ಕೂಟದ ಸದಸ್ಯರಿಂದ ರಕ್ತದಾನ
»ಮ೦ಗಳೂರು : ಲಯನ್ಸ್ ಕ್ಲಬ್ ವತಿಯಿ೦ದ ಡಾ. ಆಸ್ಟಿನ್ ಪ್ರಭು ಅವರಿಗೆ ಸನ್ಮಾನ
»ಲ೦ಡನ್ ಪರೇಡ್‌ನಲ್ಲಿ ಯಕ್ಷರಾಜ....
»ಸ್ಟುವರ್ಟ್‌ ಅವರ ಚೊಚ್ಚಲ ರಣಜಿ ಶತಕ...
»ಕನ್ನಡದ ಅಭಿವೃದ್ದಿಗಾಗಿ ಕರ್ನಾಟಕ ಸರಕಾರದ ಉನ್ನತ ನಿಯೋಗ ಊರ್ಜ್ ಬರ್ಗ್ ಗೆ ಭೇಟಿ
»Expat Indians can now vote... but only in India
»ನವೆಂಬರ್ 27ರಂದು 'ದೀಪಾವಳಿ ಮತ್ತು ರಾಜ್ಯೋತ್ಸವ' ಪ್ರಯುಕ್ತ ಸ್ಕಾಟ್ಲಂಡ್ ಕರ್ನಾಟಕ ಸಂಘದ ಕನ್ನಡ ಡಿಂಡಿಮ
»ಇಂಡೋನೇಷ್ಯಾದಲ್ಲಿ ರಂಗೇರಿದ ಭಾರತೀಯ ಸಂಸ್ಕೃತಿ : ದೀಪಾವಳಿ ಉತ್ಸವ ಮತ್ತು ಕನ್ನಡ ರಾಜ್ಯೋತ್ಸವ
»ಭಾರತೀಯ ವೈದ್ಯನಿಂದ ಒಂದೇ ರಾತ್ರಿ ಏಳು ಬಾರಿ ರೇಪ್!
»ಸಿಡ್ನಿ : ಆಸ್ಟ್ರೇಲಿಯಾದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
» ಮಧುಚಂದ್ರಕ್ಕೆ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದ ಭಾರತೀಯ ನವವಿವಾಹಿತೆಯ ಕಗ್ಗೊಲೆ
»ಸಿಂಗಪುರದಲ್ಲಿ ಕರ್ನಾಟಕ ವೈಭವ : ಸಿಂಗಪುರ ಕನ್ನಡ ಸಾಹಿತ್ಯ ರಸದೌತಣಕ್ಕೆ ದಿನಗಣನೆ
»ಕ್ರಿಕೆಟ್: ಆಟಗಾರರ ಸಂಭಾವನೆ ಹೆಚ್ಚಳ: ಯುವರಾಜ್ ಸಿಂಗ್‌ಗೆ ಹಿಂಬಡ್ತಿ
»ಕಮಲಾ ಹ್ಯಾರಿಸ್‌ ಕ್ಯಾಲಿಫೋರ್ನಿಯ ಎಜಿ
»ವಾಷಿ೦ಗ್ಟನ್ : ಇತಿಹಾಸ ಬರೆದ ನಿಕಿ; ಗವರ್ನರ್ ಹುದ್ದೆಗೆ ಪ್ರಥಮ ಭಾರತೀಯ ಮಹಿಳೆ
»ನವೆಂಬರ್ 6 ಮತ್ತು 7ರ೦ದು ಸಿಂಗಪುರ ಕನ್ನಡ ವೈಭವ ಸಮ್ಮೇಳನ
»ಕರ್ನಾಟಕದಲ್ಲಿ ಕನ್ನಡ ಶಾಲೆಗಳು ಕಾಣೆಯಾಗುತ್ತಿರುವ ಈ ಸ೦ದರ್ಭದಲ್ಲಿ ಅಮೆರಿಕಾದಲ್ಲೊಂದು ಕನ್ನಡ ಶಾಲೆ!
»ವಿಶ್ವ ಸಾರ್ವಕಾಲಿಕ ಟೆಸ್ಟ್ ತಂಡದಲ್ಲಿ ಸಚಿನ್

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri