ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ರಾಸಲೀಲೆ ಬರೇ ಸುಳ್ಳು-ಇದು ಪಿತೂರಿ:ನಿತ್ಯಾನಂದ ಉವಾಚ

CLK HERE FOR THE WEBSITE & VIDEO

ಬೆಂಗಳೂರು, ಮಾ.೬: ಚಿತ್ರನಟಿಯರೊಂದಿಗೆ ರಾಸಲೀಲೆಯಲ್ಲಿ ತೊಡಗಿ ವಿವಾದಕ್ಕೇಡೆಯಾಗಿರುವ ಧ್ಯಾನಪೀಠದ ನಿತ್ಯಾನಂದ ಸ್ವಾಮಿಜಿ ತಾನೇನು ತಪ್ಪು ಮಾಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ದೃಶ್ಯಗಳು ಕುತಂತ್ರ, ಗ್ರಾಫಿಕ್ಸ್ ಹಾಗೂ ಗಾಳಿಸಮಾಚಾರಗಳ ಮಿಶ್ರಣವಾಗಿವೆ ಎಂದು ಹೇಳಿದ್ದಾರೆ.

ಧ್ಯಾನಪೀಠ ಆಶ್ರಮದ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂಗ್ಲಿಷ್, ತಮಿಳು, ಕನ್ನಡ, ಹಿಂದಿ ಭಾಷೆಯಲ್ಲಿ ಹೇಳಿಕೆಯನ್ನು ನೀಡಿರುವ ನಿತ್ಯಾನಂದ ತನ್ನ ಹೇಳಿಕೆಯ ವಿಡಿಯೋ ಚಿತ್ರಣವನ್ನು ಪ್ರಕಟಿಸಿದ್ದಾರೆ. ಅಜ್ಞಾತ ಸ್ಥಳದಿಂದ ಪ್ರಕಟವಾಗಿರುವ ಈ ಸ್ಪಷ್ಟನೆಯಲ್ಲಿ ತನ್ನನ್ನು ತಾನು ನಿರಾಪರಾಧಿ ಎಂದು ಕರೆದುಕೊಂಡಿದ್ದಾನೆ. ಈ ಮಧ್ಯೆ ಸ್ವಾಮೀಜಿ ನಡೆಸಿದ್ದಾನೆ ಎನ್ನಲಾದ ರಾಸಲೀಲೆಯ ಸಂಪೂರ್ಣ ಚಿತ್ರಿಕರಣದ ಸಿಡಿ ಮತ್ತು ಡಿವಿಡಿಗಳು ಬೆಂಗಳೂರಿನ ನೀಲಿಚಿತ್ರಗಳ ಮಾರಾಟದ ಅಡ್ಡೆಗಳಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿವೆ.

ಇನ್ನೊಂದೆಡೆ ಸ್ವಾಮಿಜಿಯ ಬಂಧನಕ್ಕೆ ತಮಿಳುನಾಡು ಪೊಲೀಸರು ವ್ಯಾಪಕ ಬಲೆ ಬೀಸಿದ್ದು, ಶೀಘ್ರದಲ್ಲೆ ಬೆಂಗಳೂರು ಪೊಲೀಸರನ್ನು ಸಂಪರ್ಕಿಸಲಿದ್ದಾರೆ ಎಂದು ಹೇಳಲಾಗಿದೆ. ಸ್ವಾಮಿಜಿ ಮೈಸೂರಿನಲ್ಲಿ ಅಡಗಿದ್ದಾನೆ ಎಂಬ ವದಂತಿಗಳಿದ್ದು, ಕೇರಳಕ್ಕೆ ಪರಾರಿಯಾಗಿದ್ದಾನೆ ಎಂಬ ಗಾಳಿಸುದ್ದಿಗಳು ರೆಕ್ಕೆಪುಕ್ಕ ಪಡೆದುಕೊಳ್ಳುತ್ತಿವೆ.

ಮಾರ್ಚ್ ೨ರಂದು ಸನ್ ಟಿವಿ ಮತ್ತು ಇತರ ಚಾನೆಲ್‌ಗಳಲ್ಲಿ ಪ್ರಸಾರವಾಗಿರುವ ವಿಡಿಯೋ ದೃಶ್ಯಗಳ ಹಿಂದೆ ವ್ಯವಸ್ಥಿತ ಸಂಚಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿರುವುದಾಗಿ ಮಠದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಸ್ವಾಮಿಜಿ ವಿಡಿಯೋ ರೂಪದಲ್ಲಿ ನೀಡಿರುವ ಹೇಳಿಕೆಯಲ್ಲಿ, ‘ತಾನಾಗಲಿ ತನ್ನ ಸಂಸ್ಥೆಯಾಗಲಿ ಯಾವುದೇ ಅನೈತಿಕ ಚಟುವಟಿಕೆಯಲ್ಲಿ ತೊಡಗಿಲ್ಲ. ಇದೇಲ್ಲಾ ಅಪಪ್ರಚಾರ. ನಾನು ಅಪರಾಧ ಮಾಡಿಲ್ಲ. ಅಪರಾಧಿಯೂ ಅಲ್ಲ. ಎಲ್ಲದರ ಹಿಂದೆ ಪಿತೂರಿಯಿದೆ. ಸಂಪೂರ್ಣ ಸತ್ಯಾಂಶ ಹೊರಬರುವವರೆಗೂ ಭಕ್ತರು ಯಾವುದೇ ತೀರ್ಮಾನಕ್ಕೆ ಬರಬೇಡಿ. ಸ್ವಲ್ಪದಿನ ನಿರೀಕ್ಷೆಯಲ್ಲಿರಿ. ಎಲ್ಲವನ್ನೂ ಶೀಘ್ರವೇ ಹೊರಗೆಡವುತ್ತೇನೆ ಎಂದಿದ್ದಾರೆ’ ಎಂದು ಮನವಿ ಮಾಡಲಾಗಿದೆ.

ಧ್ಯಾನಪೀಠ ಆಶ್ರಮ ದೇಶ ವಿದೇಶಗಳಲ್ಲಿ ತನ್ನದೇ ಆದ ಅಸ್ತಿತ್ವ ಕಂಡುಕೊಂಡಿದೆ. ತಮ್ಮ ಪ್ರವಚನಗಳಿಂದ ಬಹಳಷ್ಟು ಭಕ್ತರು ಪ್ರಭಾವಿತರಾಗಿದ್ದಾರೆ. ಅವರಿಗೆಲ್ಲಾ ಈ ಅಪಪ್ರಚಾರದಿಂದ ನೋವಾಗಿದೆ ಎಂದು ಸ್ವಾಮಿಜಿ ವಿಷಾದಿಸಿದಾರೆ.

ಕಳೆದ ೭ ವರ್ಷಗಳಿಂದ ತಮ್ಮ ಸಾರ್ವಜನಿಕ ಜೀವನದಲ್ಲಿ ವಿಶ್ವದ ಅನೇಕ ದೇಶಗಳಲ್ಲಿ ೨೦ ಲಕ್ಷಕ್ಕೂ ಹೆಚ್ಚಿನ ಜನರಿಗೆ ಒಳಿತನ್ನು ತಂದು ಪರಿವರ್ತನಾಶಕ್ತಿಯಾಗಿದ್ದಾರೆ. ತಾವು ನುಡಿಯುವ ಹಾಗೂ ಬಾಳುವ ಪರಮ ಸತ್ಯಗಳು ಎಲ್ಲ ಜಾತಿ, ಮತ ಹಾಗೂ ಸಂಸ್ಕೃತಿಗಳಿಗೂ ಅನ್ವಯಿಸುತ್ತವೆ. ವೈದಿಕ ಸಂಪ್ರದಾಯವನ್ನು ಪಾಲಿಸುತ್ತಾ. ಬ್ರಹ್ಮಚರ್ಯೆ, ಗೃಹಸ್ಥ, ವಾನಪ್ರಸ್ಥ ಮತ್ತು ಸನ್ಯಾಸ ಸೇರಿ ನಿತ್ಯಾನಂದ ಪಂಥವು ನಾಲ್ಕು ಆಶ್ರಮವರ್ಗಗಳ ಜನರನ್ನು ಹೊಂದಿದೆ. ಇವರಲ್ಲಿ ಹೆಚ್ಚಿನವರು ಸಾಂಪ್ರದಾಯಿಕ, ವಿದ್ಯಾವಂತ ಹಾಗೂ ಗೌರವಾನ್ವಿತ ಮನೆತನದಿಂದ ಬಂದವರಾಗಿದ್ದಾರೆ ಎಂದು ವೈಬ್‌ಸೈಟ್‌ನಲ್ಲಿ ಹೇಳಲಾಗಿದೆ.

ನಿತ್ಯಾನಂದ ೨೦ ಲಕ್ಷಕ್ಕೂ ಹೆಚ್ಚಿನ ಜನರಿಗೆ ನೆರವಾಗುವ ಧ್ಯಾನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಆಶ್ರಮಗಳಲ್ಲಿ ಶಾಳೆಗಳಲ್ಲಿ, ವೈದ್ಯಕೀಯ ಆರೋಗ್ಯ ಶಿಬಿರಗಳಲ್ಲಿ ಹಾಗೂ ಬಡಜನರಿಗೆ ಅನ್ನದಾನ, ಪ್ರತಿವಾರ ವಿಶೇಷ ವೈದ್ಯಕೀಯ ಶಿಬಿರಗಳನ್ನು ಏರ್ಪಡಿಸಿ ನೆರವಾಗಲಾಗಿದೆ. ವಿಶ್ವದಾದ್ಯಂತ ವೈದಿಕ ದೇವಸ್ಥಾನಗಳು ಹಾಗೂ ಆಶ್ರಮಗಳನ್ನು ಸ್ಥಾಪಿಸಲಾಗಿದೆ. ೨೦ ಭಾಷೆಗಳಲ್ಲಿ ೨೦೦ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಲಾಗಿದೆ ಎಂದು ಆಶ್ರಮದ ವೈಬ್‌ಸೈಟ್ ತಿಳಿಸಿದೆ.

ಸ್ವಾಮಿಜಿಯ ರಾಸಲೀಲೆಯನ್ನು ತಾನೇ ಚಿತ್ರಿಕರಿಸಿರುವುದಾಗಿ ಹೇಳಿ ತಮಿಳುನಾಡು ಪೊಲೀಸರ ವಶದಲ್ಲಿರುವ ನಿತ್ಯಾನಂದರ ಕಾರು ಚಾಲಕನನ್ನು ಬೆಂಗಳೂರು ಬಳಿಯ ಬಿಡದಿ ಆಶ್ರಮಕ್ಕೆ ಶೀಘ್ರವೇ ಕರೆತರಲಾಗುವುದು ಎಂದು ಹೇಳಲಾಗಿದೆ. ಸ್ವಾಮಿಜಿ ತಂಗುತ್ತಿದ್ದ ಜಾಗಗಳ ಪರಿಚಯವಿರುವ ಚಾಲಕನನ್ನು ಹೆಚ್ಚಿನ ವಿಚಾರಣೆಗೆ ಚೆನೈ ಪೊಲೀಸರು ಎಲ್ಲೆಡೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಲಾಗಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-07 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ಸ್ವಾಮಿ ನಿತ್ಯಾನಂದನ ಕಾಮಲೀಲೆಗೆ ಬಿಡದಿಯ ಧ್ಯಾನಪೀಠದ ಕೊಠಡಿ!; ನಿತ್ಯಾನಂದನ ರಾಸಲೀಲೆ ಚಿತ್ರೀಕರಣ ಮಾಡಿದ್ದು ನಾನೇ: ಲೆನಿನ್
»ರಂಜಿತಾಳಿಗೆ ತಿರುಗುಬಾಣ?: ನಿತ್ಯಾನಂದ ಸ್ವಾಮಿ ಲೀಲೆಯ ನಟಿ ರಂಜಿತಾ ಆತ್ಮಹತ್ಯೆ ಯತ್ನ?
»ಚಿತ್ರನಟಿ, ಸ್ವಾಮಿ ಇಬ್ಬರೂ ಭೂಗತ
»80 ರೂಪಾಯಿಗೆ 'ಸ್ವಾಮಿಕಾಮ' ಸಿಡಿ; ಟ್ವಿಟ್ಟರಲ್ಲೂ ಸೂಪರ್‌ಹಿಟ್!
»ಸೆಕ್ಸ್ ಕಾಂಡ: ಮೈಮರೆತಿದ್ದ ಸ್ವಾಮೀಜಿಗೆ ಮತ್ತು ಬರಿಸಲಾಗಿತ್ತೇ?
»ನಿತ್ಯಾನಂದ ಮೈಸೂರಲ್ಲಿ ಅಡಗಿದ್ದಾನೆಂಬ ವದಂತಿ; ಕಾಮಿಸ್ವಾಮಿ ಜಮೀನು ವಶಕ್ಕೆ ಕ್ರಮ: ಆಚಾರ್ಯ
»ಸ್ವಾಮೀಜಿ ನಡೆಸುತ್ತಿದ್ದ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳನ್ನು ಮಾತ್ರ ಸಂಘಟನೆ ಬೆಂಬಲಿಸಿತ್ತು ; ಸ್ವಾಮೀಜಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ: ಮುತ್ತಪ್ಪ ರೈ
»ನಿತ್ಯಾನಂದ ಸ್ವಾಮಿ ಮಹಿಮೆಯ ತಮಿಳು ನಟಿ ರಂಜಿತಾಳಂತೆ..!; | ಆ ವೀಡಿಯೋ ನನ್ನದಲ್ಲ: ನಿತ್ಯಾನಂದ ಸ್ವಾಮೀಜಿ
»ಪರಮಹಂಸ ನಿತ್ಯಾನಂದ ಸ್ವಾಮೀಜಿ ಕಾಮಕಾಂಡ: ಬಿಡದಿ ಪ್ರಕ್ಷುಬ್ಧ

ಪ್ರತಿಸ್ಪಂದನ
sirajmohd, mangaloare
2010-03-09
Tappu maadidavanu naanu maadiddene endu heluthanenu avanannu modalu hidihiri odhu baai bidisa bheku vidiodalli eruvudo avana pretavo avanige sikse tappidare yesto yuvakaru swami haagi bandu namma hindu baandavarannu maralu maaduthare Jhagrathe??????????????????????
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ; ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri