ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಶ್ರೀರಾಮಸೇನೆ ವೆಬ್‌ಸೈಟ್‌ಗೆ ಚಾಲನೆ : ತಸ್ಲೀಮಾ ನಸ್ರಿನ್ ಅವರು ರಾಜ್ಯಕ್ಕೆ ಬಂದರೆ ಆಶ್ರಯ ನೀಡುತ್ತೇವೆ :ಮುತಾಲಿಕ್

ಬೆಂಗಳೂರು, ಭಾನುವಾರ, 7 ಮಾರ್ಚ್ :
 
ವಿದೇಶ ಸಂಸ್ಕೃತಿ ಮತ್ತು ಬಹುರಾಷ್ಟ್ರೀಯ ಕಂಪೆನಿಗಳಿಂದ ದೇಶದ ಮಾಧ್ಯಮಗಳ ಮೂಲಕ ಬಿಂಬಿತವಾಗುವ ನಿಲುವಿನ ವಿರುದ್ಧ ನೈಜಾಂಶವನ್ನು ಜನತೆ ಮುಂದೆ ಇಡುವ ನಿಟ್ಟಿನಲ್ಲಿ ಶ್ರೀ ರಾಮಸೇನೆಯ ವೆಬ್‌ಸೈಟ್‌ಗೆ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಚಾಲನೆ ನೀಡಿದ್ದಾರೆ.

ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಶ್ರೀರಾಮಸೇನಾ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತ ನಾಡಿದ ಅವರು, ಹಿಂದೂಗಳಲ್ಲಿ ಸ್ವಾಮೀಜಿಗಳನ್ನು ದೇವರಿಗೆ ಸಮನಾಗಿ ಕಾಣಲಾಗುತ್ತಿದೆ. ಆ ನಂಬಿಕೆಗೆ ಮಸಿ ಬಳಿಯುವ ನಿಟ್ಟಿನಲ್ಲಿ ನಿತ್ಯಾನಂದ ಸ್ವಾಮೀಜಿಗಳ ಬಗ್ಗೆ ಅಪ್ರಚಾರ ಕೈಗೊಳ್ಳ ಲಾಗಿದೆ ಎಂದು ದೂರಿದರು.

ಹಿಂದೂ ದೇವತೆಗಳನ್ನು ಅಶ್ಲೀಲವಾಗಿ ಚಿತ್ರಿಸಿ ದೇಶ ಬಿಟ್ಟು ಹೋಗಿರುವ ಕಲಾವಿದ ಎಂ.ಎಫ್ ಹುಸೇನ್ ಅವರು ಕತಾರ್‌ನಲ್ಲಿ ನಾಗರಿಕತ್ವ ಸ್ವೀಕರಿಸಿದ್ದು ಹಿಂದೂಗಳ ವಿಜಯದ ಸಂಕೇತ ಎಂದು ತಿಳಿಸಿದರು.

ಇದೇ ವೇಳೆ ಪತ್ರಿಕೆಯೊಂದರಲ್ಲಿನ ಲೇಖನದಿಂದ ನಡೆದ ಗಲಭೆ ಬಗ್ಗೆ ಮಾತನಾಡಿದ ಅವರು, ಇಸ್ಲಾಂನಲ್ಲಿ ಬುರ್ಖಾ ಬಗ್ಗೆ ಅವೈಜ್ಞಾನಿಕವಾಗಿ ಹೇಳಿರುವ ಅಂಶವನ್ನು ತಸ್ಲೀಮಾ ನಸ್ರಿನ್ ಬರೆ ದಿದ್ದಕ್ಕಾಗಿ ಎಷ್ಟು ಗಲಭೆಗಳಾದವು. ಅದೇ ರೀತಿ ಹಿಂದೂಗಳು ಗಲಭೆ ನಡೆಸುತ್ತಿದ್ದರೆ ಇಂದು ಸದನವೇ ನಡೆಯುತ್ತಿರಲಿಲ್ಲ. ಒಂದು ವೇಳೆ ತಸ್ಲೀಮಾ ನಸ್ರಿನ್ ಅವರು ರಾಜ್ಯಕ್ಕೆ ಬಂದರೆ ಶ್ರೀರಾಮ ಸೇನೆ ಆಶ್ರಯ ನೀಡುತ್ತದೆ ಎಂದು ಹೇಳಿದ್ದಾರೆ.

ಸಮಾರಂಭದಲ್ಲಿ ಅಡ್ವೊಕೇಟ್ ಜನರಲ್ ದೊರೈರಾಜ್, ಚಿತ್ರನಟ ಕೀರ್ತಿ ಧರ್ಮರಾಜ್, ಬಸವಾ ನಂದ ಸ್ವಾಮೀಜಿ, ಈಶ್ವರ್ ಸಿಂಗ್ ಠಾಕೂರ್, ಬಸವರಾಜ್ ಸಿದ್ದಲಿಂಗಪ್ಪನವರ್, ವಸಂತಕು ಮಾರ್ ಭವಾನಿ ಹಾಜರಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವೆಬ್ ದುನಿಯ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-08 00:00:00

Tell a Friend

ಪ್ರತಿಸ್ಪಂದನ
hassanmukka, mangalore/ksa
2010-03-09
ಮುತಾಲಿಕನೂ ಅವಿವಾಹಿತ, ಆಕೆಗೂ ಯಾರೂ ಇಲ್ಲ. ಆದ್ರಿಂದ ಇಬ್ಬರಿಗೂ ಲಾಭವಿದೆ.ಜೈ ಹೋ ಮುತಾಲಿಕ್
noor, mangalore
2010-03-08
Mr....Mutalik tasleema is most suitable for you...You can formulate most Uncultural team with tasleema and Sena\'s underworld culprits what people says \"KAPI SENA\"
Mansoor Saheb, Kavalkatte(Saudi Arabia)
2010-03-08
Mutalik Chaddi Man can you keep Sacchidananda Swamy i your Home?Please keep him and give him what he need from your home.instead of giving Tasleema Shelter in our State.ok?
marisha, uppala
2010-03-08
, ಹಿಂದೂಗಳಲ್ಲಿ ಸ್ವಾಮೀಜಿಗಳನ್ನು ದೇವರಿಗೆ ಸಮನಾಗಿ ಕಾಣಲಾಗುತ್ತಿದೆ. ಆ ನಂಬಿಕೆಗೆ ಮಸಿ ಬಳಿಯುವ ನಿಟ್ಟಿನಲ್ಲಿ ನಿತ್ಯಾನಂದ ಸ್ವಾಮೀಜಿಗಳ ಬಗ್ಗೆ ಅಪ್ರಚಾರ ಕೈಗೊಳ್ಳ ಲಾಗಿದೆ ಎನ್ನುತ್ತಿರುವ ಇವನ ಕಪಿ ಸೈನ್ಯದ ವಾಸ್ತವ ಮೇಲ್ನೊಟಕ್ಕೆ ಎನೆಂಬುವುದು ತಿಳಿಯುತ್ತದೆ.ಒಂದಲ್ಲ ಅರುವತ್ತಾರು ಸಿ ಡಿ ಕೆಸೆಟ್ ನಲ್ಲಿರುವ ನಿತ್ಯಾನಂದ ಸ್ವಾಮಿಯ ರಾಸಲಿಲೇ ಗಳು ಈ ಮುತಾಲಿಕನ ಕಣ್ಣಿ ಗೆ ಅಪಪ್ರಚಾರ ವಾಗಿ ಕಾಣುತ್ತಿದೆ ಅಂದರೆ ಇವನ ಬುದ್ಧಿಗೆ ಏನೋ ಸಂಭವಿಸಿದ್ದು ಮಾತ್ರವಲ್ಲ್ಲ ನಿಜವಾದ ಮಾನಸಿಕ ರೋಗಿ ಅನ್ನುವುದರಲ್ಲಿ ಯಾವುದೇ ಶಂಸಯವಿಲ್ಲ ಇಂತಹ ಮಾನಸಿಕ ವ್ಯೆಕ್ತಿ ಗಳಿಗೆ ಅನಿಸಿಕೆ ಬರೆಯಲು ಹೋದರೆ! ಬರೆಯುವವನು ಮಾನಸಿಕ ಎಂದು ಜನಗಳು ತಪ್ಪು ಗ್ರಹಿಸುವರು ಮಾನಸಿಕ ವೆಕ್ತಿಗಳು ಮಾನಸಿಕವಾಗಿ ಮಾನಸಿಕರಿಗೆ ಆಶ್ರಯ ಕೊಡುತ್ತೇನೆ ಎಂದು ಹೇಳಿದರೆ ಅದರಲ್ಲಿ ಯಾವುದೇ ತಪ್ಪಿಲ್ಲ ಕಾರಣ ತಸ್ಲೀಮ ನಸ್ರೀನ್ ಮಾನಸಿಕ ಎಂದು ಲೋಕ ಪ್ರಸಿದ್ದ ಅಲ್ಲವೇ???
Anwar, Dubai
2010-03-08
Hi My dear brothers Mr.Abdul kareem/Mr. Moidin you are absolutly right you have offerd very good proposal
P.P.ABDUL KAREEM THOKUR, RIYADH KSA
2010-03-08
edu bare pracharakkagi maaduva baashana aste
Dimello, Nagoor
2010-03-08
ತಸ್ಲೀಮ ನಸ್ರೀನ್ ಳನ್ನು ಮದುವೆ ಆಗಿ \"ಸನಾತನ ಜಿಹಾದ\" ಎನ್ನುವ ಸಂಘಟನೆಯನ್ನು ಪ್ರಾರಂಬಿಸು. ದೇಶದ್ರೋಹಿ ಹಾಗು ಕೊಮುವಾದಿಗಳಿಗೆ ಈ ಮಂಗನ ಸೈನ್ಯದ ಹೊರತು ಇನ್ನಾರು ಕೂಡ ಆಶ್ರಯ ಕೊಡಲಿಕ್ಕಿಲ್ಲ. ಈ ಮಂಗನ ಸೈನ್ಯದ ನಾಯಕ ಪ್ರಸಾದ್ ಅತ್ತಾವರ್ ನಂತಹ ದೆಶದ್ರೋಹಿ ಯಾಗಿದ್ದರೆ ಇವನ ಕಪಿ ಸೈನ್ಯದ ವಾಸ್ತವ ಮೇಲ್ನೊಟಕ್ಕೆ ಎನೆಂಬುವುದು ತಿಳಿಯುತ್ತದೆ. ಒಂದು ದಿನ ಖಂಡಿತವಾಗಿಯು ಇವನ ಕಪಿ ಸೈನ್ಯದ ಮರಿ ಮಂಗಗಳೆ ಕಲ್ಲು ಹೊಡೆದು ಇವನನ್ನು ಸಾಯಿಸುವ ಆ ದಿನ ಕೂಡ ದೂರವಿಲ್ಲ ಎಂದು ಅನಿಸುತ್ತಿದೆ. ರಾಷ್ತ್ರದಲ್ಲಿ ಅಶಾಂತಿ ಉಂಟು ಮಾಡಿ ಪರಸ್ಪರರಲ್ಲಿ ದ್ವೆಷ ಸಾರುವ ಮುತಾಲಿಕ್ ಸತ್ತರೆ ಒಂದು ಹಿಡಿ ಮಣ್ಣು ಹಾಕಲು ಕೂಡ ಜನ ಸಿಗಲಿಕ್ಕಿಲ್ಲ. ಹಲವಾರು ಪವಿತ್ರ ಅರಾದನಾಲಯಗಳನ್ನು ಹಾಗು ಚರ್ಚನ್ನು ದ್ವಂಸ ಮಾಡಿದ ಈ ಮಂಗ ಇಷ್ಟು ಸಲೀಸಾಗಿ ಖಂಡಿತವಾಗಿಯು ಸಾಯಲಿಕ್ಕಿಲ್ಲ ಇನ್ನೊಮ್ಮೆ ಮಲಿನ ಪ್ರಾಣಿಯ ಮೂತ್ರದ ಅಭಿಷೆಕದ ನಂತರವೆ ಇವನ ಕೊನೆಯಾಗಬಹುದು.
Mohidin, Mangalore
2010-03-08
Mutalik why dont you talk about your chelas in Mangalore jail (Arun & Prasad) Yes please bring Tasleema to Karnataka and let her lauch another Sena with you or she can try for a \"love jehad\" with you
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ; ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri