ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಇತಿಹಾಸ ನಿರ್ಮಿಸಿದ ಬಿಜೆಲೋ: ಆಸ್ಕರ್ ಇತಿಹಾಸದಲ್ಲೇ ಮೊದಲು ಬಾರಿ ಮಹಿಳೆಗೆ ಉತ್ತಮ ನಿರ್ದೇಶನ ಪುರಸ್ಕಾರ

- ಮಹಿಳೆಗೆ ಉತ್ತಮ ನಿರ್ದೇಶನ ಪುರಸ್ಕಾರ
- ಆಸ್ಕರ್ ಇತಿಹಾಸದಲ್ಲೇ ಇದು ಮೊದಲು
- ಭಾರತೀಯ ಕಥೆ ಆಧರಿತ ’ಕವಿ’ಗೆ ನಿರಾಶೆ

ಲಾಸ್ ಏಂಜಲೀಸ್: ಈ ಬಾರಿಯ ಆಸ್ಕರ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ತ್ರೀಶಕ್ತಿಯ ಪ್ರಾಬಲ್ಯ. ಆಸ್ಕರ್ ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿಯನ್ನು ಬಾಚಿಕೊಂಡ ಕ್ಯಾಥರೀನ್ ಬಿಜೆಲೋ. ಅವರದ್ದೇ ನಿರ್ದೇಶನದ ’ದಿ ಹರ್ಟ್ ಲಾಕರ್’ ಅತ್ಯುತ್ತಮ ಚಿತ್ರ. ಈ ಸಿನಿಮಾಕ್ಕೆ ಬರೋಬ್ಬರಿ ೬ ಪ್ರಶಸ್ತಿಗಳ ಗುಚ್ಛ. ಭಾರೀ ನಿರೀಕ್ಷೆಯಲ್ಲಿದ್ದ ’ಅವತಾರ್’, ಕಿರು ಚಿತ್ರ ’ಕವಿ’ಗೆ ನಿರಾಶೆ. ಆದರೂ ಅವತಾರ್‌ಗೆ ೩ ಪ್ರಶಸ್ತಿ. ಇವು ೮೨ನೇ ಆಸ್ಕರ್ ಅಕಾಡೆಮಿ ಪುರಸ್ಕಾರದ ಹೈಲೈಟ್ಸ್.

ಇತಿಹಾಸ ನಿರ್ಮಿಸಿದ ಬಿಜೆಲೋ: ವಿಶ್ವ ಮಹಿಳಾ ದಿನದಂದೇ ನಿರ್ದೇಶಕಿ ಕ್ಯಾಥರೀನ್ ಬಿಜೆಲೋ ಇತಿಹಾಸ ನಿರ್ಮಿಸಿದ್ದಾರೆ. ೮೨ ವರ್ಷಗಳ ಆಸ್ಕರ್ ಇತಿಹಾಸದಲ್ಲಿ ಮಹಿಳೆಯೊಬ್ಬರು ಇದೇ ಮೊದಲ ಬಾರಿಗೆ ಅತ್ಯುತ್ತಮ ನಿರ್ದೇಶನಕ್ಕಾಗಿ ಪ್ರಶಸ್ತಿ ಪಡೆದಿದ್ದಾರೆ.

ಆಸ್ಕರ್ ಪ್ರಶಸ್ತಿಯ ರೇಸ್‌ನಲ್ಲಿ ಇವರಿಗೆ ತೀವ್ರ ಪೈಪೋಟಿ ನೀಡಿದ್ದು ಅವತಾರ್ ನಿರ್ದೇಶಕ ಜೇಮ್ಸ್ ಕ್ಯಾಮೆರಾನ್. ವಿಶೇಷವೆಂದರೆ ಕ್ಯಾಮೆರಾನ್, ಕ್ಯಾಥರೀನ್‌ರ ಮಾಜಿ ಪತಿ.

ಕ್ಯಾಥರೀನ್ ನಿರ್ದೇಶನದ ’ದಿ ಹರ್ಟ್ ಲಾಕರ್’ ಮತ್ತು ಕ್ಯಾಮೆರಾನ್ ನಿರ್ದೇಶನದ ’ಅವತಾರ್’ ನಡುವೆ ಅತ್ಯುತ್ತಮ ಚಿತ್ರ ಪ್ರಶಸ್ತಿಗಾಗಿ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಹರ್ಟ್ ಲಾಕರ್ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

 ಅತ್ಯುತ್ತಮ ನಟ ಪ್ರಶಸ್ತಿಯನ್ನು ಜೆಫ್ ಬ್ರಿಡ್ಜಸ್ ಬಾಚಿಕೊಂಡರೆ, ಅತ್ಯುತ್ತಮ ನಟಿ ಪುರಸ್ಕಾರಕ್ಕೆ ಸಾಂದ್ರಾ ಬುಲ್ಲೋಕ್ ಪಾತ್ರರಾದರು. ಅತ್ಯುತ್ತಮ ವಿದೇಶಿ ಭಾಷಾ ಚಿತ್ರಕ್ಕೆ ಅರ್ಜೆಂಟೀನಾದ ’ದಿ ಸೀಕ್ರೆಟ್ ಇನ್ ದೇರ್ ಐಸ್’ ಪಾತ್ರವಾಯಿತು. ’ದಿ ಹರ್ಟ್ ಲಾಕರ್’ ಇರಾಕಿ ಯುದ್ಧ ನಾಟಕವನ್ನು ಆಧರಿಸಿದ ಕಥೆಯಾಗಿದೆ. ಅಷ್ಟೇ ಅಲ್ಲ, ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ಕಡಿಮೆ ಹಣ ಗಳಿಸಿರುವ ಚಿತ್ರವೊಂದು ಆಸ್ಕರ್ ಪ್ರಶಸ್ತಿಗೆ ಪಾತ್ರವಾಗುತ್ತಿರುವುದೂ ಇದೇ ಮೊದಲು. ಹರ್ಟ್ ಲಾಕರ್ ಗಳಿಸಿದ್ದು- ೯೬ ಕೋಟಿ ರು. ಅವತಾರ್ ಗಳಿಕೆ ೯೧೦೫ ಕೋಟಿ ರು.

ಕವಿಗೆ ನಿರಾಶೆ: ಅತ್ಯುತ್ತಮ ಕಿರು ಚಿತ್ರ ಪ್ರಶಸ್ತಿಯನ್ನು ಪಡೆಯುತ್ತದೆ ಎಂದೇ ನಿರೀಕ್ಷಿಸಿದ್ದ ’ಕವಿ’ಗೆ ನಿರಾಶೆಯಾಗಿದೆ. ಭಾರತೀಯ ಬಾಲಕನೊಬ್ಬನ ಕಥೆಯನ್ನು ಹೊಂದಿರುವ ಈ ಕಿರು ಚಿತ್ರವನ್ನು ಅಮೆರಿಕದ ಗ್ರೆಗ್ ಹೆಲ್ವಿ ನಿರ್ದೇಶಿಸಿದ್ದರು. ಆಸ್ಕರ್ ಪ್ರಶಸ್ತಿಯ ರೇಸ್‌ನಲ್ಲಿ ಭಾರತೀಯ ನಂಟು ಹೊಂದಿದ್ದ ಏಕೈಕ ಚಿತ್ರ ಇದಾಗಿತ್ತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-09 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ಆಸ್ಕರ್: ಅವತಾರ್‌ಗೆ 3 ಪ್ರಶಸ್ತಿ, ದಿ ಹರ್ಟ್ ಲಾಕರ್ ಅತ್ಯುತ್ತಮ ಚಿತ್ರ!; ನಾಯಕ ನಟ-ಜೆಫ್ ಬ್ರಿಡ್ಜಸ್; ನಾಯಕಿ ನಟಿ- ಸಾಂದ್ರಾ ಬುಲ್ಲಕ್

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕ್ರೀಡೆ-ಮನೋರಂಜನೆ]

»ತಬ್ಬಿದ ಸಚಿನ್ ಜೋಷಿ; ಪ್ರಿಯಾಮಣಿ ತಬ್ಬಿಬ್ಬು..!
»ಚಿಂಗಾರಿ ಚಿತ್ರವಿಮರ್ಶೆ; ದರ್ಶನ್ ಅಭಿಮಾನಿಗಳಿಗೆ ಹಬ್ಬ
»ಬಣ್ಣ ಮಾತ್ರವಲ್ಲ, ಕರಿಬಸವಯ್ಯನ ಬದುಕೇ ಕತ್ತಲು..!
»ಬಿಸಿಸಿಐ ಪ್ರಾಯೋಜಕತ್ವಕ್ಕೆ ಸಹಾರಾ ಗುಡ್‌ಬೈ?...
»ಹಾಕಿ: ಗೋಲ್ ಕೀಪಿಂಗ್ ಕೋಚ್ ಆಗಿ ಸುಬ್ಬಯ್ಯ ನೇಮಕ
»ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
»ಪ್ರಭುದೇವಗೆ ಕೈ ಕೊಟ್ಟ ನಯನತಾರಾ: ಮತ್ತೆ ಕನ್ನಡಕ್ಕೆ?
»ಲವ್ಲಿ ಜೆನ್ನಿಯ ಮಧುರ ದಾಂಪತ್ಯ: ರಿತೇಶ್ ವರಿಸಿದ ಜೆನಿಲಿಯಾ
»ಶಿಸ್ತುಬದ್ಧ ಆಟ; ಕೊನೆಗೂ ಭಾರತಕ್ಕೆ ಒಲಿದ ವಿಜಯಲಕ್ಷ್ಮೀ..!
»ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
»ಶನಿವಾರ ನಡೆಯಲಿರುವ ಐಪಿಎಲ್ ಹರಾಜು; ಜಡೇಜಾ, ಮೆಕಲಮ್‌ಗೆ ಭಾರಿ ಡಿಮ್ಯಾಂಡ್
»ಕನ್ನಡದಲ್ಲಿ ಮತ್ತೆ ಬಣ್ಣಹಚ್ಚಲಿದ್ದಾರೆ ನಟಿ ನಯನತಾರಾ
»ಕಮಲ್ ಹಾಸನ್ ಬಿಗ್ ಬಜೆಟ್‌ ಚಿತ್ರಕ್ಕೆ ಕತ್ರಿನಾ ನಾಯಕಿ?
»ಕ್ರೀಡೆಯ ಮಹಾ ದುರಂತ; ಫುಟ್ಬಾಲ್ ಹಿಂಸಾಚಾರಕ್ಕೆ 73 ಬಲಿ;1000ಕ್ಕೂ ಹೆಚ್ಚು ಮಂದಿ ಗಾಯ
» ನಟಿ ಜೆನಿಲಿಯಾ ಡಿಸೋಜಾ ಮತ್ತು ರಿತೇಶ್ ದೇಶ್‌ಮುಖ್ ವಿವಾಹ: ತಾ.2ರ ರೋನ್ಸ್ ರವರ ಚಿತ್ರವರದಿಗಳು
»ಅಖಿಲ ಭಾರತ ಅಂತರ್ ವಿವಿ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಅಣ್ಣಾಮಲೈ ಚಾಂಪಿಯನ್, ಮಂಗಳೂರು ರನ್ನರ್ ಅಪ್
»ಕುಡಿದ ಅಮಲಿನಲ್ಲಿ ಶಾರುಕ್ ಖಾನ್ ಅಮಲಿನ ಅವತಾರ
»'ಗಂಡ ಹೆಂಡತಿ’ ಸಂಜನಾಗೆ ಬಿಕಿನಿ ಅಂದ್ರೆ ಭಯ!
»ಧೋನಿ ಸೂಕ್ತ ಟೆಸ್ಟ್ ನಾಯಕ: ಅಜರುದ್ದೀನ್
»ಸೆಹ್ವಾಗ್ ನಾಯಕರಾಗಲು ಅರ್ಹರಲ್ಲ: ಧೋನಿಗೆ ಅಕ್ರಂ ಸಾಥ್
»ಫೇಸ್‌ಲೆಸ್ ಫೇಸ್‌ಬುಕ್!: 12 ಎ‌ಎಂ‘ ಚಿತ್ರದ ಬಣ್ಣನೆ
»ಸಾನಿಯಾ ’ಬಾಬಿ’ಯ ಪಾಟ್ನರ್ ಆಗಲು ಖುರೇಷಿ ಬಯಕೆ
»ಇಂದು ಆಸೀಸ್ ವಿರುದ್ಧದ ಮೊದಲ ಟ್ವೆಂಟಿ-20 ಪಂದ್ಯ
»ಟ್ವೆಂಟಿ-20 ಸರಣಿ; ತಿರುಗೇಟು ನೀಡಲಿದೆಯೇ ಭಾರತ?
»ನಾಯಕತ್ವ ಬಿಟ್ಟುಕೊಡಲು ನಾನು ಸಿದ್ಧ: ಧೋನಿ ಘೋಷಣೆ
»'ಕೊಲವೆರಿ ಡಿ’ ಆಯ್ತು, ಈಗ ’ಪ್ಯಾರ್‌ಗೆ ಆಗ್ಬಿಟ್ಟೈತಿ’..!
»ಮಾರ್ಚ್ 11ಕ್ಕೆ ನಟಿ ರೀಮಾ ಸೇನ್‌ಗೆ ಗಟ್ಟಿಮೇಳ
»ವಿಶ್ವಕಪ್ ಬಳಿಕ ಸಚಿನ್ ನಿವೃತ್ತಿ ಘೋಷಿಸಬೇಕಿತ್ತು; ಇಮ್ರಾನ್
»ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಅರ್ಹತಾ ಸ್ಪರ್ಧೆ : ಹಣ ಹೊಂದಿಸಲು ಕರ್ಮಾಕರ್ ಪರದಾಟ
»ಐಪಿ‌ಎಲ್ ಆಟಗಾರರ ಹರಾಜು; ವಿನಯ್, ಶ್ರೀಶಾಂತ್ ಪ್ರಮುಖ ಆಕರ್ಷಣೆ
»ಏಳುಬೀಳಿನ ನಡುವೆಯೂ ಏಳನೇ ಸ್ಥಾನಕ್ಕೆ ಸಾನಿಯಾ
»57 ನೇ ಫಿಲ್ಮ್ಫೇರ್‌: 7 ಫಿಲಂಫೇರ್ ಪ್ರಶಸ್ತಿ ಬಾಚಿಕೊಂಡ ‘ಜಿಂದಗಿ ನಾ ಮಿಲೇಗಿ ದೊಬಾರಾ’; ಶ್ರೇಷ್ಠ ನಟ ಪ್ರಶಸ್ತಿ ರಣಬೀರ್ ಕಪೂರ್‌ಗೆ ಶ್ರೇಷ್ಠ ನಟಿ ಪ್ರಶಸ್ತಿ ವಿದ್ಯಾ ಬಾಲನ್‌ಗೆ
»ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ: ಕೋಸ್ಮಸ್ ತಂಡ ಚಾಂಪಿಯನ್
»ಬಾಲಿವುಡ್ ನಟ ಕಿಂಗ್ ಖಾನ್ ಶಾರುಖ್ ಸೀರಿಯಸ್...ಅವರ ಟ್ವೀಟ್
»ರಮ್ಯಾ ಇನ್ನು ರಿಮೇಕ್ ಚಿತ್ರಗಳಲ್ಲಿ ನಟಿಸೋದಿಲ್ವಂತೆ!
»ಇಂದೆಂಥ ಕ್ರಿಕೆಟ್; ಅಭಿಮಾನಿಯನ್ನೇ ಕೊಂದ ಅಂಪಾಯರ್
»ತಂಡದ ಕಳಪೆ ಪ್ರದರ್ಶನಕ್ಕೆ ಸೆಹ್ವಾಗ್-ಧೋನಿ ಸ್ವಪ್ರತಿಷ್ಠೆ ಕಾರಣ?
»ಪ್ರೀನಾ-ಅಭಿನವ್ ಮದುವೆಯಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟರು....
»ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಇಲ್ಲ : ದ್ರಾವಿಡ್‌
»ಟೆನಿಸ್ ಲೋಕದ ಹೊಸ ರಾಣಿ; ವಿಕ್ಟೋರಿಯಾ ವಿಕ್ಟರಿ
»ಕ್ರಿಕೆಟ್: ಉಡುಗಿದ ಭಾರತದ ಉತ್ಸಾಹ, ಆಸ್ಟ್ರೇಲಿಯಾದ ವಿಜಯೋತ್ಸವ
»ಆಸ್ಟ್ರೇಲಿಯಾ ಓಪನ್ ಟೂರ್ನಿ: ಪೇಸ್ ಐತಿಹಾಸಿಕ ಸಾಧನೆ
»ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಚಾಲನೆ
»ತುಳು ಚಲನಚಿತ್ರ 'ಆಮೇಟ್ ಅಸಲ್ ಈಮೇಟ್ ಕುಸಲ್' ಸದ್ಯದಲ್ಲೇ ತೆರೆಗೆ
»ಅಯ್ಯಪ್ಪ ಮಾಲಾಧಾರಿ ಶಿವಣ್ಣನಿಗೆ ಪುನೀತ್ ಸಾಥ್
»ಸದ್ಯದಲ್ಲೇ ತೆರೆಗೆ ಬರಲಿದೆ ರಾಮ್ ಶೆಟ್ಟಿ ನಿರ್ದೇಶನ-ನಿರ್ಮಾಣದ ತುಳು ಚಿತ್ರ ’ಬಂಗಾರ‍್ದ ಕುರಲ್’.
»ಮಗಳು ನಾಯಕಿ, ಅಪ್ಪ ನಿರ್ದೇಶಕ; ಡಿ. ಬಾಬು ದಾಖಲೆ?
»ಹಿರಿಯರ ಭವಿಷ್ಯ ಬಗ್ಗೆ ಆತುರದ ನಿರ್ಧಾರವಿಲ್ಲ: ಧೋನಿ ಸ್ಪಷ್ಟನೆ
»ಪಂಕಜ್ ಅಡ್ವಾಣಿಗೆ ರಾಷ್ಟ್ರೀಯ ಬಿಲಿಯರ್ಡ್ಸ್ ಪ್ರಶಸ್ತಿ
»ಹಿರಿಯರನ್ನು ಕೈಬಿಡಿ:ಗಾವಸ್ಕರ್‌ ಸಲಹೆ | ದ್ರಾವಿಡ್‌ ಶೀಘ್ರ ನಿವೃತ್ತಿ?

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri