ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ದಿಲ್ಲಿಯಲ್ಲಿ ಗೌಡರ ಗದ್ದಲ: ನೈಸ್ ಯೋಜನೆ ವಿರುದ್ಧ ಮೊಳಗಿದ ರೈತರ ಕಹಳೆ

ಹೊಸದಿಲ್ಲಿ, ಮಾ.೧೦: ನೈಸ್ ಸಂಸ್ಥೆಯ ಬಿ‌ಎಂಐಸಿ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂ. ಅವ್ಯವಹಾರದ ಕುರಿತು ಕೇಂದ್ರ ಸರಕಾರದ ಗಮನ ಸೆಳೆಯಲು ಮಾಜಿ ಪ್ರಧಾನಿ ಹಾಗೂ ಜೆಡಿ‌ಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಾವಿರಾರು ರೈತರು ದೆಹಲಿಯ ಜಂತರ್-ಮಂತರ್ ಬಳಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಚ್.ಡಿ.ದೇವೇಗೌಡ,  ನೈಸ್ ರಸ್ತೆ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ ರೈತರ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ರಾಜ್ಯ ಸರಕಾರ ಮುಂದಾಗಿರುವುದು ತೀವ್ರ ಖಂಡನೀಯ ಎಂದು ಕಿಡಿಕಾರಿದರು.

ನೆಸ್ ಸಂಸ್ಥೆಯಲ್ಲಿ ಸಾವಿರಾರು ಕೋಟಿ ರೂ.ಗಳ ವಂಚನೆ ನಡೆದಿದೆ. ಈ ಯೋಜನೆಗೆ ಹೆಚ್ಚುವರಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುತ್ತಿದ್ದು, ರೈತರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ, ಕೇಂದ್ರ ಸರಕಾರವು ಮಧ್ಯಪ್ರವೇಶಿಸಿ ಯೋಜನೆಯನ್ನು ಸಿಬಿ‌ಐಗೆ ತನಿಖೆಗೊಳಪಡಿಸಬೇಕು ಎಂದು ದೇವೇಗೌಡ ಆಗ್ರಹಿಸಿದರು.

ರೈತರು ಹೆಚ್ಚುವರಿ ಭೂ ಸ್ವಾಧೀನದ ವಿರುದ್ಧ ಹಲವಾರು ದಿನಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದರು. ರಾಜ್ಯ ಸರಕಾರ ಎಚ್ಚೆತ್ತುಕೊಂಡಿಲ್ಲ. ಆದ್ದರಿಂದಲೆ, ಈ ಸಂಬಂಧ ಕೇಂದ್ರ ಸರಕಾರದ ಗಮನ ಸೆಳೆಯಲು ದೆಹಲಿಯಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.

ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಹೊರತು ಪಡಿಸಿ ಹೆಚ್ಚುವರಿಯಾಗಿ  ರೈತರ ಭೂಮಿಯನ್ನು ವಶಪಡಿಸಿಕೊಳ್ಳಬಾರದು ಎಂದು ಒತ್ತಾಯಿಸಿದ ಅವರು, ನೈಸ್ ಅವ್ಯವಹಾರಗಳ ಕುರಿತು ಸಂಸತ್ತಿನಲ್ಲೂ ಪ್ರಸ್ತಾಪಿಸಲಾಗುವುದು ಎಂದರು.

ರಸ್ತೆ ಮಾಡುವ ನೆಪದಲ್ಲಿ ನೈಸ್ ಸಂಸ್ಥೆ ಬಡವರು ಹಾಗೂ ರೈತರ ಭೂಮಿಯನ್ನು ನುಂಗುತ್ತಿದೆ. ಇದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲವಾಗಿ ನಿಂತಿದೆ. ಈ ಯೋಜನೆಯಡಿಯಲ್ಲಿ ರಿಯಲ್ ಎಸ್ಟೇಟ್ ಧಂದೆ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಸರಕಾರಿ ಹಾಗೂ ರೈತರ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್ಚುವರಿ ಭೂ ಸ್ವಾಧೀನ ಮೂಲಕ ಕೃಷಿಯೋಗ್ಯ ರೈತರ ಭೂಮಿಯನ್ನು ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿಯಂತಹ ಧನಿಕರ ಪಾಲು ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ರೈತರ ಸಮಾಧಿಯ ಮೇಲೆ ಅರಮನೆಗಳನ್ನು ನಿರ್ಮಿಸಿಕೊಡಲು ತಾನು ಅವಕಾಶ ನೀಡುವುದಿಲ್ಲ ದೇವೇಗೌಡ ಎಚ್ಚರಿಕೆ ನೀಡಿದರು.

ನೈಸ್ ಅವ್ಯವಹಾರದ ಕುರಿತು ಪ್ರಧಾನಮಂತ್ರಿ ಡಾ.ಮನಮೋಹನ್‌ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕಿ ಸುಷ್ಮಾಸ್ವರಾಜ್ ಸೇರಿದಂತೆ ಎಲ್ಲ ಪಕ್ಷಗಳ ರಾಷ್ಟ್ರೀಯ ಮುಖಂಡರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.

ಸಿಪಿ‌ಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಮಾತನಾಡಿ, ರೈತರ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರೆಯಲಿದೆ. ಸರಕಾರಗಳು ತಮ್ಮ ಇಷ್ಟ ಬಂದಂತೆ ರೈತರ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಭೂ ಸ್ವಾಧೀನ ಕುರಿತು ಜಾರಿಯಲ್ಲಿರುವ ಬ್ರಿಟೀಷರ ಕಾಲದ ಕಾನೂನನ್ನು ಅನುರ್ಜಿತಗೊಳಿಸಿ, ನೂತನ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ. ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ಹೇರಲು ಸಂಸತ್ತಿನ ಒಳಗೆ ಹಾಗೂ ಹೊರಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.

ಕೋಡಿಹಳ್ಳಿ ನೇತೃತ್ವದಲ್ಲಿ ಪ್ರತಿಭಟನೆ: ರೈತ ಸಂಘದ ಕಾರ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿಯೂ ಸುಮಾರು ೬೦ ರೈತರು ದೆಹಲಿಯಲ್ಲಿ ನೈಸ್ ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,  ರೈತರ ಭೂಮಿಯನ್ನು ಹೆಚ್ಚುವರಿಯಾಗಿ ಸ್ವಾಧೀನ ಪಡಿಸಿಕೊಂಡು ದೊಡ್ಡ-ದೊಡ್ಡ ಟೌನ್‌ಷಿಪ್‌ಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಇದರಿಂದ ರಿಯಲ್ ಎಸ್ಟೇಟ್ ಧಂದೆಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ, ಕೇಂದ್ರ ಸರಕಾರ ಮಧ್ಯಪ್ರವೇಶಿಸಿ ರೈತರ ಹಿತ ಕಾಪಾಡುವಂತೆ ಮನವಿ ಮಾಡಿದರು.

ನೈಸ್ ಯೋಜನೆಯ ವಂಚನೆ; ರಾಷ್ಟ್ರಾಧ್ಯಕ್ಷರಿಗೆ ಮನವರಿಕೆ: ರಾಷ್ಟ್ರಾಧ್ಯಕ್ಷೆ ಪ್ರತಿಭಾ ಪಾಟೀಲ್‌ರನ್ನು ಮಧ್ಯಾಹ್ನ ೧೨.೩೦ಕ್ಕೆ ಭೇಟಿ ಮಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದ ನಿಯೋಗವು ಬಿ‌ಎಂಐಸಿ ಯೋಜನೆ ನಡೆದು ಬಂದ ದಾರಿ, ನೈಸ್ ಸಂಸ್ಥೆಯಿಂದ ರೈತರಿಗಾಗುತ್ತಿರುವ ಅನ್ಯಾಯಗಳು ಮೊದಲಾದ ವಿವರಗಳನ್ನು ಮನವರಿಕೆ ಮಾಡಿ, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರಕ್ಕೆ ಸೂಚಿಸುವಂತೆ ಮನವಿ ಮಾಡಿತು.

ಪ್ರತಿಭಟನೆಯಲ್ಲಿ ತೃತೀಯ ರಂಗದ ನಾಯಕರು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಶರದ್‌ಯಾದವ್, ಸಿಪಿ‌ಐ ಮುಖಂಡ ಎ.ಬಿ.ಬರ್ಧನ್, ಡಿ.ರಾಜಾ, ರಾಷ್ಟ್ರೀಯ ಅಕಾಲಿದಳದ ಮುಖಂಡ ಅಜಿತ್ ಸಿಂಗ್, ಸಂಸದ ಎನ್.ಚಲುವರಾಯಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಶಾಸಕ ಕೃಷ್ಣಪ್ಪ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-11 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ಗುಜರಾತ್ ನರಮೇಧ: ಬಾಲಾಪರಾಧಿ ಆರೋಪಿಗಳ ವಿರುದ್ಧದ ಪ್ರಕರಣ ಕೈಬಿಡಲು ನಿರಾಕರಿಸಿದ ನ್ಯಾಯಾಲಯ
»ಪಥ್ರಿಬಾಲ್ ನಕಲಿ ಎನ್‌ಕೌಂಟರ್ ಪ್ರಕರಣ: ಉತ್ತರ ನೀಡುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಆದೇಶ
»‘ತಪ್ಪಾದ ದೇಶದಲ್ಲಿ, ತಪ್ಪಾದ ಕಾಲದಲ್ಲಿ ಹುಟ್ಟಿದ್ದೇವೆ’!: 8ನೆ ತರಗತಿಯ ವಿದ್ಯಾರ್ಥಿ ಜೋಡಿಯ ಆತ್ಮಹತ್ಯಾ ಪತ್ರದ ಆಘಾತಕಾರಿ ಸಾಲುಗಳು
»ಮದ್ಯಮುಕ್ತ ಗ್ರಾಮಸ್ಥರ ‘ಭೇಟಿ’ಯಾದ ಆಮಿರ್ ಖಾನ್
»ಪತ್ನಿಯ ಮೃತದೇಹ ಕತ್ತರಿಸಿ, ಸುಟ್ಟ ಪತಿ
»ಡ್ಯಾನಿಶ್ ಪತ್ರಕರ್ತನಿಗೆ ವೀಸಾ ನಿರಾಕರಿಸಿದ ಭಾರತ
»ಎಸ್ಪಿ ಜೊತೆ ಚುನಾವಣೋತ್ತರ ಮೈತ್ರಿಯಿಲ್ಲ: ರಾಹುಲ್
»ಕಾಶ್ಮೀರದ ವಿವಿಧೆಡೆ ಹಿಮಪಾತದ ಭೀತಿ
»ಪ.ಬಂಗಾಳದಿಂದ ‘ಕೋಬ್ರಾ’ ಪಡೆಗಳ ನಿರ್ಗಮನ
»ಅಚ್ಚರಿ ಆಗಿದೆ, ಭ್ರಮನಿರಸನ ಇಲ್ಲ, ಹೈಕೋರ್ಟಿಗೆ ಹೋಗುವೆ: ಸುಬ್ರಮಣಿಯನ್ ಸ್ವಾಮಿ
»ಅಸೆಂಬ್ಲಿಯಲ್ಲಿ ಕನ್ನಡದಲ್ಲೇ ಉತ್ತರಿಸಿದ ಜಯಲಲಿತಾ
»ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
»ಅಣ್ಣಾ ಟೀಮ್‌ನಿಂದ ಮುಸ್ಲಿಂ ನಾಯಕರಿಗೆ ಆಹ್ವಾನ
»ಅಮೆರಿಕ ವೀಸಾ ನೀತಿ ಬದಲು...
»ಕೇಂದ್ರಕ್ಕೆ ಮತ್ತೆ ತಪರಾಕಿ: ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್ ಜನ್ಮದಿನ ವಿವಾದ
»ಏರ್ ಇಂಡಿಯಾ ಗುತ್ತಿಗೆ ಹಗರಣ: ಪ್ರಫುಲ್ ಪಟೇಲ್ ಲಂಚಾವತಾರ?; 10 ಕೋಟಿ ಡಾಲರ್ ಲಂಚ ಪಡೆದ ಆರೋಪ; ಯುಪಿಎಗೆ ಇನ್ನೊಂದು ಮುಖಭಂಗ
»ಮೋದಿ ವಿರುದ್ಧದ ತನಿಖೆಯ ಮುಕ್ತಾಯ ವರದಿ ಸಲ್ಲಿಸಲು ಸಿಟ್ ಯೋಜನೆ: ಶ್ರೀಕುಮಾರ್
»ಚೆನ್ನೈ: ಶಶಿಕಲಾ ಸಹೋದರ ದಿವಾಕರನ್ ಬಂಧನ
»ಆರುಷಿ ಹತ್ಯೆ ಪ್ರಕರಣ: ವಿಚಾರಣೆ ವರ್ಗಾವಣೆಗೆ ತಲ್ವಾರ್ ದಂಪತಿ ಮನವಿ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
»ಗುಜರಾತ್ ಲೋಕಾಯುಕ್ತ ವಿವಾದ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
»ಉತ್ತರ ಪ್ರದೇಶ: ಬಿರುಸುಗೊಂಡ ಪ್ರಚಾರ: ಮಾಯಾವತಿ-ಸೋನಿಯಾ ವಾಗ್ಯುದ್ಧ
»2ಜಿ ಸ್ಪೆಕ್ಟ್ರಂ ಹಗರಣ: ಪರವಾನಿಗೆ ರದ್ದತಿಯ ವಿರುದ್ಧ ಮೇಲ್ಮನವಿ: ದಿಗ್ವಿಜಯ್ ಸಿಂಗ್
»ಭೂಸೇನಾ ವರಿಷ್ಠನ ಜನ್ಮ ದಿನಾಂಕ ವಿವಾದ: ಸರಕಾರದ ನಿಲುವು ಅನುಮಾನಾಸ್ಪದ: ಸುಪ್ರೀಂ ಕೋರ್ಟ್ ತರಾಟೆ
»ಸೇನಾ ಮುಖ್ಯಸ್ಥರ ವಯೋವಿವಾದ: ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆಗಳ ಸುರಿಮಳೆ
»ದೀಪಿಕಾ ವಿಶ್ವ ರ‌್ಯಾಂಕಿಂಗ್‌ನಲ್ಲಿ 14ನೇ ಸ್ಥಾನಕ್ಕೆ ನೆಗೆತ
»ಮ.ಪ್ರ.: ಗಣರಾಜ್ಯೋತ್ಸವ ಪಥ ಸಂಚಲನದ ಸ್ತಬ್ಧಚಿತ್ರಕ್ಕೆ 5 ರೂ. ಆಮಿಷವೊಡ್ಡಿ ಪುಟಾಣಿಯ ಬಳಕೆ
»ನರೇಂದ್ರ ಮೋದಿಯ ರಕ್ಷಣೆಗೆ ರಾಘವನ್ ಯತ್ನ: ಕಾಂಗ್ರೆಸ್
»ಶಸ್ತ್ರಾಸ್ತ್ರ ಕಾಯ್ದೆಯನ್ವಯದ ಮರಣ ದಂಡನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
»ಕಠಿಣ ಮೊಬೈಲ್ ಫೋನ್ ವಿಕಿರಣ ನೀತಿ ಜಾರಿಗೆ ನಿರ್ಧಾರ
»ಇಸ್ರೊ ವಿವಾದ: ಅಂತರಿಕ್ಷ್-ದೇವಾಸ್ ಸಮಿತಿಯ ವರದಿ ಬಹಿರಂಗಕ್ಕೆ ಪ್ರಧಾನಿ ಕಚೇರಿಯ ಚಿಂತನೆ
»ಕಬ್ಬಿಣದ ಅದಿರು ಸಾಗಾಟ ಹಗರಣ: ಇಬ್ಬರು ಐಎಎಸ್ ಅಧಿಕಾರಿಗಳ ಬಂಧನ
»ಒಡಿಶಾ: ಚುನಾವಣಾ ಕಣಕ್ಕಿಳಿದ ಅತ್ಯಾಚಾರ ಸಂತ್ರಸ್ತೆ
»ಪಂಜಾಬ್: ಉಪ ಪೊಲೀಸ್ ವರಿಷ್ಠಾಧಿಕಾರಿಯ ಹತ್ಯೆ
»ನಾಲ್ಕು ತೈಲ ಸಂಸ್ಥೆಗಳಿಂದ ಏರ್‌ಇಂಡಿಯಾಗೆ ತೈಲ ಪೂರೈಕೆ ಸ್ಥಗಿತ
»ಪುಣೆ ಭೇಟಿಗೆ ಕಲ್ಮಾಡಿಗೆ ಕೋರ್ಟ್ ನಕಾರ
»ವರ್ಷ ತುಂಬಿದ ರಾಜಾ ಜೈಲು ವಾಸ
»ತಮಿಳುನಾಡು: ವಿಧಾನಸಭೆಯಿಂದ ವಿಜಯ್‌ಕಾಂತ್ ಅಮಾನತು
»2ಜಿ ಸ್ಪೆಕ್ಟ್ರಂ ಹಗರಣಕ್ಕೆ ಎನ್‌ಡಿಎ, ರಾಜಾ ಹೊಣೆ: ಕಪಿಲ್ ಸಿಬಲ್
»2 ಜಿ. ರೇಡಿಯೊ ತರಂಗಾಂತರದ 122 ಲೈಸೆನ್ಸ್ ರದ್ದು, ಕೇಂದ್ರಕ್ಕೆ ಗುದ್ದು (ಪರಿಷ್ಕೃತ ವರದಿ)
»ನರೇಂದ್ರ ಮೋದಿ ಹಿಟ್ಲರ್ ಸಂತತಿಯಿದ್ದಂತೆ: ಕಾಂಗ್ರೆಸ್ ಟೀಕೆ
»2 ಜಿ ಹಗರಣದಲ್ಲಿ ಚಿದು ಪಾತ್ರ: ಸಿಬಿ‌ಐ ತನಿಖೆಗೆ ಸುಪ್ರೀಂ ಕೋರ್ಟ್ ನಕಾರ
»ಸುಬ್ರಮಣ್ಯಸ್ವಾಮಿ ಕೊಲೆಗೆ ಸೋನಿಯಾ ಗಾಂಧಿ ಯತ್ನ?
» 2ಜಿ ಹಗರಣ: 122 ಲೈಸನ್ಸ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
»2ಜಿ ತರಂಗಾಂತರ ಹಂಚಿಕೆ ಹಗರಣ: ಇಂದು ಚಿದು ಭವಿಷ್ಯ ನಿರ್ಧಾರ
»ವಾಹನ ಚಾಲನಾ ನಿಯಮ ಉಲ್ಲಂಘನೆ: ಯೋಧರಿಂದ ದಾಂಧಲೆ
»371 ಕಲಂ ತಿದ್ದುಪಡಿಗೆ ಒತ್ತಾಯಿಸಿ ಕೇಂದ್ರ ಅಂಚೆ ಕಚೇರಿಗೆ ಮುತ್ತಿಗೆ
»ಭಾರತದ ವಾಯು ಜಗತ್ತಿನಲ್ಲೇ ಅತ್ಯಂತ ಮಾಲಿನ್ಯಯುತವಾದುದು: ವರದಿ
»ಬಡತನ ಮತ್ತು ಅಪರಾಧಕ್ಕೆ ನೇರ ಸಂಬಂಧ: ವರದಿ
»ಟಿಕೆಟ್ ನಿರಾಕರಣೆ: ಆತ್ಮಹತ್ಯೆಗೆ ಯತ್ನಿಸಿದ ಬಿಎಸ್ಪಿ ಶಾಸಕ
»ನನಗೂ ಖಾಸಗಿ ಜೀವನವಿದೆ; ಮಾಧ್ಯಮಗಳು ಅದನ್ನು ಉಲ್ಲಂಘಿಸಕೂಡದು: ರತನ್ ಟಾಟಾ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri