ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮಂಗಳೂರು: ನಗರದಲ್ಲಿ ಮುಸ್ಲಿಮ್ ಮೀಸಲಾತಿಗೆ ಅಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಬ್ರಹತ್ ಸಾರ್ವಜನಿಕ ಸಮಾವೇಶ;ಮೀಸಲಾತಿಯ ಬಗ್ಗೆ ಲಾಲೂ-ಮುಲಾಯಂಗಿರುವಷ್ಟು ಪ್ರಜ್ಞೆ ಮುಸ್ಲಿಮ್ ರಾಜಕೀಯ ನಾಯಕರಿಗಿಲ್ಲ: ಅಬೂಬಕರ್

ಮಂಗಳೂರು,ಮಾ.12: ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಬೇಕೆಂದು ಕೇಂದ್ರ ಸರಕಾರವನ್ನು ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಇಂದು ಸಂಜೆ ನಗರದ ನೆಹರೂ ಮೈದಾನದಲ್ಲಿ ಬ್ರಹತ್ ಸಾರ್ವಜನಿಕ ಸಮಾವೇಶವು ನಡೆಯಿತು.

ರಾಜ್ಯ ಸಮಿತಿ ಸದಸ್ಯ ಮೆಹಬೂಬ್ ಆವಾದ್ ಶರೀಫ್ ಸಮಾವೇಶವನ್ನು ಉದ್ಘಾಟಿಸಿದರು.  ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರಾಧ್ಯಕ್ಷರಾದ ಇ.ಅಬೂಬಕರ್ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶರೀಫ್ ಮುಖ್ಯ ಭಾಷಣ ಮಾಡಿದರು.

ಉತ್ತರಕನ್ನಡದ ರೋಶನ್ ಮುಲ್ಲಾ, ಅಹಿಂದ ರಾಜ್ಯಧ್ಯಕ್ಷ ಮುಕುಡಪ್ಪ  ಮುಖ್ಯ ಅತಿಥಿಗಳಾಗಿ ದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಾಪ್ಯುಲರ್ ಫ್ರಂಟ್‌ನ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಸ್ವಾಗತ ಸಮಿತಿ ಸಂಚಾಲಕ ಇಕ್ಬಾಲ್.ಎನ್, ಹೈದರ್ ನೀರ್‌ಶಾಲ್ ಇನ್ನಿತರರು ಉಪಸ್ಥಿತ ರಿದ್ದರು.

ಇಂಡಿಯಾ ದೇಶದಾದ್ಯಂತ ಸರ್ವ ಮುಸ್ಲಿಮರಿಗೆ ಮೀಸಲಾತಿಯನ್ನು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ೨೦೧೦ರ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ರಾಷ್ಟ್ರೀಯ ಅಭಿಯಾನ ಹಮ್ಮಿಕೊಂಡಿದ್ದು, ದೇಶದ್ಯಾಂತ ವಿವಿಧ ಕಾರ್ಯಕ್ರಮಗಳ ಮೂಲಕ ಮೀಸಲಾತಿ ಬಗ್ಗೆ ಜನ ಜಾಗ್ರತಿ ಮೂಡಿಸಲಾಗುತ್ತಿದೆ.  ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲೂ ಮುಸ್ಲಿಮ್ ಮೀಸಲಾತಿಗಾಗಿ ಕೆಂದ್ರ ಸರಕಾರದ ಮೇಲೆ ಒತ್ತಾಡ ಹೇರಲು ಈ ಬ್ರಹತ್ ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಂಡಿದ್ದೆವೆ.

ಜಸ್ಟಿಸ್ ರಂಗನಾಥ್ ಮಿಶ್ರ ಕಮಿಷನ್ ಇತ್ತೀಚಿಗೆ ಸಲ್ಲಿಸಿದ ಶಿಫಾರಸುಗಳ ಅದಾರದಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವಂತೆ ಅಗ್ರಹಿಸಿ, ಕೇಂದ್ರ ಸರಕಾರಕ್ಕೆ ಮೀಸಲಾತಿಯ ಅವಶ್ಯಕಗಳ ಅರಿವು ಮೂಡಿಸಲು ಜನರ ಒಕ್ಕೊರಳ ಧ್ವನಿಯನ್ನು ಸರಕಾರಕ್ಕೆ ತಲುಪಿಸುವ ಸಲುವಾಗಿ ಮಾರ್ಚ್ 15 ರಂದು ನವದೆಹಲಿಯಲ್ಲಿ ನಡೆಯುವ ಪಾರ್ಲಿಮೆಂಟ್ ಮಾರ್ಚ್‌ ನೊಂದಿಗೆ ಅಭಿಯಾನವು ಸಮಾರೋಪಗೊಳ್ಳಲಿದೆ ಎಂದು ಸಂಘಟಕರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಮೀಸಲಾತಿಯ ಬಗ್ಗೆ ಲಾಲೂ-ಮುಲಾಯಂಗಿರುವಷ್ಟು ಪ್ರಜ್ಞೆ ಮುಸ್ಲಿಮ್ ರಾಜಕೀಯ ನಾಯಕರಿಗಿಲ್ಲ: ಅಬೂಬಕರ್

ಮಂಗಳೂರು, ಮಾ.೧೨: ಮುಸ್ಲಿಮ್ ಮೀಸ ಲಾತಿಗೆ ಸಂಬಂಧಪಟ್ಟಂತೆ ರಾಷ್ಟ್ರಾದ್ಯಂತ ಪಿ‌ಎಫ್‌ಐ ನಡೆಸುತ್ತಿರುವ ಜನಜಾಗೃತಿಯ ಮಧ್ಯೆ ಮಹಿಳಾ ಮೀಸಲಾತಿಯಲ್ಲೂ ಅಹಿಂದ ವರ್ಗಕ್ಕೆ ಪ್ರತ್ಯೇಕ ಮೀಸಲಾತಿ ಕೊಡಬೇಕು ಎಂದು ಎಸ್‌ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆಗ್ರಹಿಸುತ್ತಿ ದ್ದಾರೆ. ಆದರೆ, ಅವರಿಗೆ ಇರು ವಷ್ಟು ಪ್ರಜ್ಞೆ ಮುಸ್ಲಿಮ್ ರಾಜಕೀಯ ನಾಯಕರಿಗೆ ಇಲ್ಲದಿರುವುದು ವಿಷಾದನೀಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರಾಧ್ಯಕ್ಷ ಇ. ಅಬೂಬಕರ್ ಹೇಳಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಸ್ಲಿಮ್ ಮೀಸಲಾತಿಗೆ ಆಗ್ರಹಿಸಿ ನಗರದ ನೆಹರೂ ಮೈದಾನದಲ್ಲಿ ಇಂದು ಹಮ್ಮಿಕೊಂಡ ಸಾರ್ವಜನಿಕ ಸಮಾವೇಶದಲ್ಲಿ ಮುಖ್ಯ ಭಾಷಣ ಕಾರರಾಗಿ  ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಇಂದು ಭಾರತದಲ್ಲಿ ಮುಸ್ಲಿಮರು ಸಾಮಾ ಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ಈ ಬಗ್ಗೆ ಎಲ್ಲ ಸರಕಾರಗಳು ಒಂದೊಂದು ಆಯೋಗಗಳನ್ನು ರಚಿಸಿ ವರದಿ ತರಿಸಿ ಕೊಳ್ಳುತ್ತಿವೆ. ಆದರೆ, ಅದನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಆ ಮೂಲಕ ಜಾತ್ಯತೀತ ಪಕ್ಷಗಳು ಎಂದು ಹೇಳಿಕೊಳ್ಳುವ ಕಾಂಗ್ರೆಸ್, ಸಿಪಿ‌ಎಂ ಮುಸ್ಲಿಮರನ್ನು ತುಷ್ಟೀಕರಣ ಮಾಡಿದರೆ, ಬಿಜೆಪಿ-ಸಂಘ ಪರಿವಾರ ಮುಸ್ಲಿಮರಿಗೆ ದೇಶದ್ರೋಹದ ಪಟ್ಟ ಕಟ್ಟುತ್ತಿವೆ. ಇವೆಲ್ಲದರ ವಿರುದ್ಧ ಸೆಟೆದು ನಿಲ್ಲಲು ಮುಸ್ಲಿಮ್ ಯುವಕರು ಪಿ‌ಎಫ್‌ಐ ಮೂಲಕ ಎಸ್‌ಡಿಪಿ‌ಐ ಪಕ್ಷವನ್ನು ಬಲಪಡಿಸುತ್ತಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾ ಗಿದೆಂದು ಅಬೂಬಕರ್ ನುಡಿದರು.

ಪಿ‌ಎಫ್‌ಐ ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿ ಕೆ.ಎಂ.ಶರೀಫ್ ಮಾತನಾಡಿ, ಅಂದು ಬ್ರಿಟಿಷರು ಹಿಂದು ಮುಸ್ಲಿಮರನ್ನು ಒಡೆದಾಳುತ್ತಿ ದ್ದರೆ, ಇಂದು ದಲಿತರು ಮತ್ತು ಮುಸ್ಲಿಮರನ್ನು ಒಡೆದು ಆಳಲು ಹಿಂದುತ್ವವಾದಿಗಳು ಪ್ರಯತ್ನಿಸು ತ್ತಿದ್ದಾರೆ. ದೇಶದಲ್ಲಿ ಕೋಮುಗಲಭೆ ಸೃಷ್ಟಿಸಿ ಆ ಮೂಲಕ ಮುಸ್ಲಿಮರನ್ನು ದೇಶದ್ರೋಹಿಗಳು ಎಂದು ಚಿತ್ರಿಸುವುದು ಇವರ ಮೂಲ ಉದ್ದೇಶ ವಾಗಿದೆ. ಮಹಿಳಾ ಮೀಸಲಾತಿ ಯಿಂದ ಕೇವಲ ಮೇಲ್ವರ್ಗದ ಮಹಿಳೆಯರೇ ಮತ್ತೆ ಮೇಲುಗೈ ಸಾಧಿಸುವ ಅಪಾಯವಿದೆ. ಅದನ್ನು ತಡೆಗಟ್ಟಲು ಒಳ ಮೀಸಲಾತಿಯ ಅಗತ್ಯವಿದೆ ಎಂದು ಹೇಳಿದರು.

ಸಮಾವೇಶದ ಅಧ್ಯಕ್ಷತೆಯನ್ನು ಪಿ‌ಎಫ್‌ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧ್ಯಕ್ಷ ಅಮೀರ್ ಹಂಝ, ಚಿಕ್ಕಮ ಗಳೂರು ಜಿಲ್ಲಾಧ್ಯಕ್ಷ ಅಕ್ಬರ್ ಅಲಿ, ಎಸ್‌ಡಿಪಿ‌ಐ ಜಿಲ್ಲಾಧ್ಯಕ್ಷ ಹನೀಫ್ ಖಾನ್, ಪಿ‌ಎಫ್‌ಐ ಮುಖಂಡರಾದ ಅಬೂಬಕರ್ ಕಾರ್ನಾಡ್, ಅಸ್ಲಮ್ ಹಸನ್, ಅಬ್ದುಲ್ ರಝಾಕ್ ಕೆಮ್ಮಾರ ಭಾಗವಹಿಸಿದ್ದರು.  ಅನ್ವರ್ ಸಾದಾತ್ ಸ್ವಾಗತಿಸಿದರು.  ಹೈದರ್   ವಂದಿಸಿದರು. ಸಲೀಂ ಕಾರ್ಯಕ್ರಮ ನಿರೂಪಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಸತೀಶ್ ಕಾಪಿಕಾಡ್
ಪ್ರಕಟಿಸಿದ ದಿನಾಂಕ : 2010-03-13 00:00:00

Tell a Friend

ಪ್ರತಿಸ್ಪಂದನ
praveen, chennai
2010-03-17
Muslimarige igiruva reservation saaku. India dalli alpa sankyataru antha bekadasthu reservation kottagide.
nazeem golden dubai, mangalore puttur
2010-03-13
mashaalla
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಮಂತ್ರಿಗಳನ್ನು ಹಾಗೂ ಮಲ್ಪೆಯಲ್ಲಿ ರೇವು ಪಾರ್ಟಿಗೆ ಕಾರಣಕರ್ತರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆ ಪ್ರತಿಭಟನೆ
»ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
»ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
»ರೇವ್ ಪಾರ್ಟಿ, ಅಶ್ಲೀಲ ಬ್ಲೂಫಿಲಂ ಪ್ರಕರಣ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
»ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
»ಬಿಸಿಯೂಟ: 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
»‘ಬಡಗುತಿಟ್ಟು ಯಕ್ಷಗಾನದ ಮುಂದಿನ ನಡೆಗಳು’ ಕಾರ್ಯಾಗಾರ
»ಕಾರ್ಮಿಕ ಸೇವಾ ಸೌಲಭ್ಯ ಕೇಂದ್ರದ ಲಾಂಛನ ಬಿಡುಗಡೆ
»ಯಡಿಯೂರಪ್ಪತಂಡದ ಧರ್ಮಯಾತ್ರೆ
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ಮುಂದುವರಿದ ಪ್ರತಿಭಟನೆ; ‘ಸಿಕ್ಕಿಬಿದ್ದವರ’ ಶಾಸಕತ್ವ ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ
»ಭಟ್ಕಳ: ಒಂದು ಲಕ್ಷಕ್ಕೂ ಅಧಿಕ ವೌಲ್ಯದ ಅಕ್ರಮ ಸಾರಾಯಿ ನಾಶ
»ಭಟ್ಕಳ: ಗುಲ್ಮಿ ಕ್ರಾಸ್ ಬಳಿ ರಸ್ತೆ ಅಪಘಾತ; ಇಬ್ಬರು ಗಂಭೀರ
»ಸದನದಲ್ಲಿ ನೀಲಿಚಿತ್ರ ವೀಕ್ಷಣೆ : ಬಿಜೆಪಿಗೆ ಮುಜುಗರವಿಲ್ಲ: ಯಡಿಯೂರಪ್ಪ
»ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ಬೆಳೆದಾಗ ಮಾತ್ರ ಸಮಾಜದಲ್ಲಿ ಪ್ರಗತಿ ಪಡೆಯಲು ಸಾಧ್ಯ
»ಫೆ.12ರಿಂದ ಆಕಾಶವಾಣಿ ಹಬ್ಬ : ಅವಿಭಜಿತ ಜಿಲ್ಲೆಗಳಲ್ಲಿ ಸಾಂಸ್ಕೃತಿಕ ವೈಭವ
»ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ನೈತಿಕತೆ ಇದ್ದಲ್ಲಿ ಪಕ್ಷದಿಂದ ತೆಗೆದುಹಾಕಿ: ಗಡ್ಕರಿಗೆ ಪೂಜಾರಿ ಸವಾಲು
»ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
»ಫೆ.11 : ಕಾಂಗ್ರೆಸ್ ಭವನದಲ್ಲಿ ಯುಪಿ‌ಎ ಸರ್ಕಾರದ ಯೋಜನೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ : ಸಿ.ಎಂ. ಧನಂಜಯ
»ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
»ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ರಾಜ್ಯ ತಲೆ ತಗ್ಗಿಸುವ ಘಟನೆ: ಗೋಪಾಲ ಭಂಡಾರಿ
»‘ಭಾರತ್ ಬೀಡಿ’ಯ ಸಂಸ್ಥಾಪಕರ ದಿನಾಚರಣೆ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್
»ಬ್ಲೂಫಿಲಂ ಪ್ರಕರಣ: ಕಾಂಗ್ರೆಸ್‌ನಿಂದ ವಿಧಾನಸಭೆ ಶುಚಿತ್ವ!
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
»ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ವಿಕಲಚೇತನರ ಕುಟುಂಬಗಳಿಗೆ ಚೈತನ್ಯ ತುಂಬಿದ ಖಾಝಿ ಭೇಟಿ
»ಫೆ.10: ಕೋಮುದೌರ್ಜನ್ಯ ಖಂಡಿಸಿ ಪ್ರತಿಭಟನೆ
»ಸಿಸಿಬಿ ಪೊಲೀಸರಿಂದ ಗುಲಾಂ ಮುಹಮ್ಮದ್ ವಿಚಾರಣೆ: ಬಿಡುಗಡೆ
»13ರಂದು ರಫ್ತುದಾರರ ಸಮಾವೇಶ: ವೀರಪ್ಪ ಮೊಯ್ಲಿ
»ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
»ಕಾಸರಗೋಡಿನಲ್ಲಿ ಘರ್ಷಣೆ: ಪೊಲೀಸರಿಂದ ಲಾಠಿ ಪ್ರಹಾರ; 200ಮಂದಿಯ ವಿರುದ್ಧ ಪ್ರಕರಣ ದಾಖಲು
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
»ಫೆ.10 ರಿಂದ ರಾಷ್ಟ್ರೀಯ ಮಟ್ಟದ ಮ್ಯಾನೇಜ್‌ಮೆಂಟ್ ಉತ್ಸವ
»ಫೆ.25ರಂದು ಭಾರತೀಯ ಮಜ್ದೂರ್ ಸಂಘದ 18ನೇ ತ್ರೈವಾರ್ಷಿಕ ಪ್ರದೇಶ ಅಧಿವೇಶನ
»ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
»ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
»ತಣ್ಣೀರುಪಂಥದ ಖತೀಜಮ್ಮ ಕೊಲೆ ಪ್ರಕರಣ: ಮೂವರ ಬಂಧನ
»ಏತಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಆರಂಭೋತ್ಸವ
»ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ: ರಾಜ್ಯಾದ್ಯಂತ ಪ್ರತಿಭಟನೆ
»ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
»ಶ್ರೀ ಅಶೋಕ್ ಸಿಂಘಾಲ್ ಅವರಿಗೆ ಗೌರವಪೂರ್ವಕ ಸ್ವಾಗತ
»ಮಂಗಳೂರು: ಕ್ರೈಸ್ತ ಸಂಘಟನೆ ಮೇಲೆ ತೆರಿಗೆ ವಂಚನೆ ಆರೋಪ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ರೇವ್ ಪಾರ್ಟಿ: ಗ್ರಾಪಂಗೆ ಮಾಹಿತಿಯೇ ಇಲ್ಲ!...
»ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ: ಎರಡು ದಿನಗಳಿಂದ ಹೊಗೆಯಲ್ಲಿ ದಿನಗಳೆದ ಸ್ಥಳೀಯರು
»ಮಂಗಳೂರು: ಗೋದ್ರೆಜ್ ಅಲ್‌ಪೈನ್‌ಗೆ ಚಾಲನೆ
»ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರತಿಭಟನೆ
»ಉಳ್ಳಾಲ ಪುರಸಭೆಗೆ ಸ್ಪೆಷಲ್ ರೆಕೊಗ್ನಿಷನ್ ಅವಾರ್ಡ್-2012

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri