ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಸಿ‌ಎಂ ವಿರುದ್ಧ ರವಿ ಕಿಡಿ: ಬೆಂಬಲಿಗರಿಂದ ಮುಖ್ಯಮಂತ್ರಿಗೆ ಪತ್ರ

ಬೆಂಗಳೂರು, ಮಾ.೧೨: ನಿನ್ನೆಯಷ್ಟೆ ಸಚಿವ ರೇಣುಕಾಚಾರ್ಯರ ಪಾಳೇಯದ ಬಂಡಾಯದ ಎಚ್ಚರಿಕೆಯಿಂದ ಚೇತರಿಸಿಕೊಳ್ಳುವ ಮೊದಲೇ, ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಪಾಳೇಯ ಮುಖ್ಯಮಂತ್ರಿ ವಿರುದ್ಧ ಸೆಟೆದು ನಿಂತಿದೆ.

ಪಕ್ಷದ ಪದಾಧಿಕಾರಿಯೇ ಬಂಡೇದ್ದಿರುವುದರಿಂದ ಮುಖ್ಯಮಂತ್ರಿ ತಬ್ಬಿಬ್ಬಾಗಿದ್ದಾರೆ. ಸಿ.ಟಿ.ರವಿ ನೇರವಾಗಿ ಬಂಡಾಯ ಸಾರದೆ, ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳನ್ನು ಮುಂದೆ ಬಿಟ್ಟಿದ್ದಾರೆ. ಪದಾಧಿಕಾರಿಗಳು ಮುಖ್ಯಮಂತ್ರಿಗೆ ಬೇಡಿಕೆಯ ಪತ್ರ ನೀಡಿದ್ದು, ಅದರಲ್ಲಿ ಮುಖ್ಯಮಂತ್ರಿಯನ್ನು ನೇರವಾಗಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇಡೀ ನಾಡೇ ಪ್ರತಿಭಟಿಸಿದರೂ ಬ್ಲಾಕ್‌ಮೇಲ್ ತಂತ್ರಗಾರಿಕೆಯ ಅನಿಷ್ಟ ಶಾಸಕನನ್ನೂ ದಿನಬೆಳಗಾಗುವುದರೊಳಗೆ ಮಂತ್ರಿ ಮಾಡಲು ಹಿಂಜರಿಯದ ನೀವು ಪಕ್ಷದ ಅಭಿವೃದ್ಧಿಗಾಗಿ ಹಗಲಿರುಳು ರಾಜ್ಯಾದ್ಯಂತ ಸುತ್ತಿ ಪರಿಶ್ರಮಿಸುತ್ತಿರುವ ಜನಪರ ಹೋರಾಟಗಾರ ಶಾಸಕ ಸಿ.ಟಿ.ರವಿಯವರ ಕ್ಷೇತ್ರದ ಅಭಿವೃದ್ಧಿದೂ ಅನುದಾನ ನೀಡಲು ನಿರ್ಲಕ್ಷ ತೋರಿಸುತ್ತಿದ್ದೀರಿ. ಇದರಿಂದ ಮುಂದೆ ಬಿಜೆಪಿಯಲ್ಲಾಗುವ ಪ್ರಮಾದಗಳಿಗೆ ನೀವೆ ಹೊಣೆಗಾರರು ಎಂದು ಎಚ್ಚರಿಸಲಾಗಿದೆ.

ದತ್ತಪೀಠದ ಮೂಲಸೌಕರ್ಯ ಕಲ್ಪಿಸುವ ಕ್ಷೇತ್ರವನ್ನು ಸರ್ವಾಂಗ ಸುಂದರಗೊಳಿಸುವ ಅಭಿವೃದ್ಧಿ ಕಾರ್ಯಕ್ಕೆ ಎರಡು ವರ್ಷದಿಂದ ಬೇಡಿದರೂ ಬಿಡಿಗಾಸು ನೀಡದೇ ಇರುವುದು ಯಾವ ಧರ್ಮ ಎಂದು ಮನವಿ ಪತ್ರದಲ್ಲಿ ಪ್ರಶ್ನಿಸಲಾಗಿದೆ.

ಚುನಾವಣೆ ಸಮಯದಲ್ಲಿ ಚಿಕ್ಕಮಗಳೂರು ಕ್ಷೇತ್ರವನ್ನು ದತ್ತು ತೆಗೆದುಕೊಳ್ಳುವುದಾಗಿ ಸಾರ್ವಜನಿಕರೆದುರು ಘೋಷಿಸಿ, ಅನಂತರ ಈಡೀ ಜಿಲ್ಲೆಯ ನಿಯೋಗ ನಿಮ್ಮ ಬಳಿ ಬಂದು ಬೇಡಿಕೊಂಡರು ಕಿವಿಗೋಡಲಿಲ್ಲ. ಪ್ರಮುಖ ಹೆದ್ಧಾರಿ ಕೆ.ಎಂ.ರಸ್ತೆ ಅಭಿವೃದ್ಧಿಗೆ ಅನುದಾನ ಕೋರಿದಾಗ ಕೇಶಿಫ್‌ನಲ್ಲಿ ಸೇರಿಸುತ್ತೇನೆ ಎಂದು ಸಬೂಬು ಹೇಳಿ ಈ ದಿನದವರೆಗೂ ಸುಳ್ಳು ಹೇಳುತ್ತಿದ್ದೀರಿ. ಕ್ಷೇತ್ರದ ಗ್ರಾಮೀಣ ಅಭಿವೃದ್ಧಿಗೆ ೧೦ ಕೋಟಿ, ಎಂ.ಜಿ.ರಸ್ತೆ ಅಭಿವೃದ್ಧಿಗೆ ೨೮ ಕೋಟಿ ರೂಪಾಯಿ ಕೇಳಿದರೂ ಬಿಡುಗಡೆ ಮಾಡಲಿಲ್ಲ. ಈ ಹಿಂದೆ ಉನ್ನತ ಶಿಕ್ಷಣ ಸಚಿವರು ಘೋಷಿಸಿದಂತೆ ಚಿಕ್ಕಮಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜು ಬರಲೇ ಇಲ್ಲಾ. ಕ್ಷೇತ್ರಕ್ಕೆ ೧೦೦ ಕೊಳವೆಬಾವಿ ಸೌಲಭ್ಯ ಮಂಜೂರಾಗಲಿಲ್ಲ. ೧೦೦ ವರ್ಷ ಹಳೆಯದಾದ ಹಳೇಯ ಶಾಲಾ ಕಟ್ಟಡ ಪುನರ್ ನಿರ್ಮಾಣಕ್ಕೆ ೮ ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ನೀಡಿದ ಭರವಸೆ ಈಡೇರಲಿಲ್ಲ. ಹೊಸ ತೋಟಗಾರಿಕೆ ಕಾಲೇಜುಗಳನ್ನು ಪ್ರಕಟಿಸುವಾಗ ಚಿಕ್ಕಮಗಳೂರಿ ಮಂಜೂರು ಮಾಡಬೇಕೆಂದು ನಿಮಗೆ ನೆನಪಾಗಲಿಲ್ಲವೆ. ಅಥವಾ ನಿರ್ಲಕ್ಷವೂ ಎಂದು ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ. ೨೦೦೬-೦೭ರ ಬಜೆಟ್‌ನಲ್ಲಿ ನಮ್ಮ ಕ್ಷೇತ್ರಕ್ಕೆ ತುಪ್ಪ ಸವರಿದ ಅಂಬಳೆ ಕೃಷ್ಣಶಾಸ್ತ್ರಿಗಳ ಸ್ಮಾರಕ ಭವನದ ೧ ಕೋಟಿ, ೨೦೦೮-೦೯ನೆ ಬಜೆಟ್‌ನಲ್ಲಿ ಕಾಫಿಟೆಕ್ ಹಾಗೂ ಪುಡ್‌ಟೆಕ್ ಪಾರ್ಕ್‌ಗಳಿಗೆ ೨ ಕೋಟಿ ಕೊಟ್ಟಿದ್ದೂ ಏನಾಯಿತು ಎಂದು ಗೋತ್ತಿಲ್ಲ. ಇದೇ ರೀತಿ ಹಲವಾರು ಪ್ರಶ್ನೆಗಳೊಂದಿಗೆ ಮುಖ್ಯಮಂತ್ರಿಯನ್ನು ಲೇವಡಿ ಮಾಡಲಾಗಿದೆ.

ಇಷ್ಟಕ್ಕೆ ನಿಲ್ಲದೆ ಪದಾಧಿಕಾರಿಗಳ ವಾಗ್ದಾಳಿ ವಿರೋಧ ಪಕ್ಷದಲ್ಲಿದ್ದಾಗ ಚಿಕ್ಕಮಗಳೂರಿಗೆ ಬಂದು ಮಾಲಾಧಾರಿಗಳಾಗಿ ದತ್ತಪೀಠಕ್ಕೆ ಬರುವುದಾಗಿ ಪ್ರಮಾಣ ಮಾಡಿ ಹೇಳಿ, ಈಗ ಅದಕ್ಕೆ ಮುಜುಗರ ಪಡುತ್ತಿರುವ ತಾವು ಟೋಪಿ ಹಾಕಿ ನಮಾಜ್‌ಗೆ ಕೂರುತ್ತಿರಲ್ಲಾ ಇದು ಹಿಂದೂಗಳ ಹೊಟ್ಟೆ ಉರಿಸಲು ಟೊಂಕಕಟ್ಟಿ ನಿಂತಿರುವ ನಿಮ್ಮ ವ್ಯರ್ಥ ಪ್ರಯತ್ನವೇ ಎಂದು ವ್ಯಂಗ್ಯವಾಡಲಾಗಿದೆ.

೨೫ ವರ್ಷಗಳ ಕಾಲ ಸಿ.ಟಿ.ರವಿಯವರ ನೇತೃತ್ವದಲ್ಲಿ ಪಶ್ಚಿಮಘಟ್ಟಗಳ ಉಳಿವಿಗಾಗಿ ಪರಿಸರ ಹಿತಾಸಕ್ತಿಯ ಹೋರಾಟ ಮಾಡಿದ ಕಾರ್ಯಕರ್ತರ ಕಣ್ಣಲ್ಲಿ ನೀರು ಬರುವಂತೆ  ಈ ಪರ್ವತ ಶ್ರೇಣಿಯಲ್ಲಿ ಗಣಿಗಾರಿಕೆ ಅನುಮತಿ ನೀಡುವ ಹವಣಿಕೆ ನಡೆಯುತ್ತಿದೆಯಲ್ಲಾ ಈ ಅನ್ಯಾಯದ ನಿರ್ಧಾರಕ್ಕೆ ಈ ನಮ್ಮ ಬಿಜೆಪಿ ಸರಕಾರವೇ ಬೇಕಿತ್ತಾ. ಇನ್ನೂ ನಾವು ಹೇಗೆ ತಲೆ ಎತ್ತಿ ತಿರುಗುವುದು ಎಂದು ಪಕ್ಷದ ಲೆಡರ್‌ಹೆಡ್‌ನಲ್ಲಿ ನೀಡುತ್ತಿರುವ ಪತ್ರದಲ್ಲಿ ಪ್ರಶ್ನಿಸಲಾಗಿದೆ.

ತಮ್ಮ ಮನಃಸಾಕ್ಷಿಯನ್ನೂ ಕೆದಕಿ ಸಮಾದಾನದಿಂದ ಯೋಚಿಸುವ ಸಹನೆ ನಿಮಗಿದ್ದರೆ ಕ್ಷಣಾರ್ಧದಲ್ಲಿಯೇ ಇದೆಲ್ಲವೂ ಸತ್ಯ ಎಂಬ ಅರಿವು ನಿಮಗುಂಟಾಗುತ್ತದೆ. ಬೂಟಾಟಿಕೆಯ ಪರಿಚಯವಿಲ್ಲದ ಕಂಡದ್ದನ್ನೂ ಕಂಡಂತೆ ನೇರವಾಗಿ ಹೇಳುವ ಕೆಚ್ಚೆದೆಯ ಗುಣ ನಾವು ಕಲಿತಿರುವುದೇ ನಿಮ್ಮಿಂದ. ಅದರ ಫಲವೇ ಈ ನ್ಯಾಯಯುತ ಪ್ರತಿಭಟನೆ ಎಂದು ತಿರುಗೇಟು ನೀಡಲಾಗಿದೆ.

ಇನ್ನು ಮೇಲಾದರೂ ಪಕ್ಷದ ಸಂಘಟನೆಗೆ ಪ್ರಮಾಣಿಕವಾಗಿ ಶ್ರಮಿಸಿರುವ ಸಿ.ಟಿ.ರವಿಯವರ ಕಾರ್ಯಕರ್ತರ ಪಡೆಯನ್ನು ತುಳಿಯುವ ಧೋರಣೆ ಕೈಬಿಟ್ಟು, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿ. ಪಕ್ಷಕ್ಕಾಗಿ ಪ್ರಾಣ ನೀಡಲು ಸಿದ್ಧರಿರುವ ಕಾರ್ಯಕರ್ತರ ಮಾನ ಉಳಿಸುವುದು ನಿಮ್ಮ ಜವಾಬ್ದಾರಿ. ಮಂತ್ರಿಗಿರಿಗಾಗಿ ಲಾಬಿ ಮಾಡುವ ಶಾಸಕರಿಗಿಂತ ಕ್ಷೇತ್ರದ ಅಭಿವೃದ್ಧಿ ಮತ್ತು ಪಕ್ಷದ ಬೆಳವಣಿಗೆಗೆ ಶ್ರಮಿಸುವ ರವಿಯವರ ಆತ್ಮಸ್ಥೆರ್ಯ ಕುಂದಿಸುವ ಕೆಲಸ ಮಾಡಬೇಡಿ ಎಂದು ಎಚ್ಚರಿಕೆ ನೀಡಲಾಗಿದೆ.

ಮನವಿ ಪತ್ರದೊಂದಿಗೆ ಕ್ಷೇತ್ರದ ಬಿಜೆಪಿಯ ಅಧ್ಯಕ್ಷರು, ನಗರಸಭೆ ಅಧ್ಯಕ್ಷರು, ನಗರಾಭಿವೃದ್ಧಿ ಅಧ್ಯಕ್ಷರು, ಬಿಜೆಪಿ ಮಹಿಳಾ ಸಮಿತಿ, ರೈತ ಮೋರ್ಚಾ, ಯುವ ಮೋರ್ಚಾ, ಎಸ್.ಸಿ. ಎಸ್‌ಟಿ ಘಟಕ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರು, ಖಜಾಂಚಿ, ವಕ್ತಾರರು, ಜಿಲ್ಲಾ ಪಂಚಾಯತ್ ಸದಸ್ಯರು ಪಕ್ಷದ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿಯವರಿಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಒತ್ತಡ ಹೇರಲಾಗಿದೆ ಎಂದು ತಿಳಿಸಲಾಗಿದೆ.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-13 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ; ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri