ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮಂಡ್ಯ: ಜಾಗತೀಕರಣದ ಆಕ್ರಮಣದಿಂದ ಜನಪದ ರಕ್ಷಿಸಲು ಡಾ. ಬಂಜಗೆರೆ ಕರೆ

ಮಂಡ್ಯ, ಮಾ.೧೨: ಜಾಗತೀಕರಣದ ಆಕ್ರಮಣಕಾರಿ ಸಂಸ್ಕೃತಿಯಿಂದ ದೇಶೀಯ ಸಂಸ್ಕೃತಿಯನ್ನು ಕಾಪಾಡುವ ಅನನ್ಯತೆ ಹಾಗೂ ಅಧಿಕೃತತೆ ಇರುವುದು ಜಾನಪದ ಕಲೆ ಮತ್ತು ಸಾಹಿತ್ಯಕ್ಕೆ ಮಾತ್ರ ಎಂದು ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಪ್ರತಿಪಾದಿಸಿದ್ದಾರೆ.

ನಗರದ ಕಲಾಮಂದಿರದಲ್ಲಿ ಶುಕ್ರವಾರ ನಡೆದ ಮೂರು ದಿನಗಳ ರಾಜ್ಯಮಟ್ಟದ ಯುವಕತಿ-ಜಾನಪದ ಕಲಾಮೇಳದ  ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜಾನಪದ ಕಲೆ ಮತ್ತು ಸಾಹಿತ್ಯದ ಅನನ್ಯತೆಗಾಗಿ ಮನೋ ಭೂಮಿಕೆ ಸಿದ್ಧವಾಗಬೇಕೆಂದರು.

ಜನರ ಬದುಕಿನೊಂದಿಗೆ ಬೆರೆತು ಹೋಗಿರುವ ಜನಪದ ಸಂಸ್ಕೃತಿ ಅವಸಾನದತ್ತ ಸಾಗುತ್ತಿದೆ. ಇದಕ್ಕೆ ಯುವಜನರಲ್ಲಿನ ಅನುಕರಣ ಮನೋ ಭಾವ ಕಾರಣ. ಅನುಕರಣ ಸಂಸ್ಕೃತಿಯ ದಾಸ್ಯದಿಂದ ಹೊರ ಬಂದಾಗ ಮಾತ್ರ ಜನಪದ ಉಳಿಯಲು ಸಾಧ್ಯ ಎಂದು ಅವರು ಹೇಳಿದರು.

ಜನಪದ  ಜನರ ಬದುಕಿನ ಜತೆಂi ಹುಟ್ಟಿದ ಕಲೆ. ದುಡಿಮೆಗೂ ಜನಪದಕ್ಕೂ ವ್ಯತ್ಯಾಸವಿಲ್ಲ.  ಸಮುದಾ ಯಗಳಿಂದಲೇ ಹುಟ್ಟಿ ಸಮುದಾಯ ದಿಂದಲೇ ರಕ್ಷಿಸಿಕೊಂಡು ಬರುತ್ತಿರುವ ಕಲೆ. ಆದರೆ, ಇಂದು ಈ ಕಲೆಗೆ ಗಂಡಾಂತರ ಎದುರಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಜನಪದವನ್ನು ಉಳಿಸಿ ಬೆಳೆಸುವುದು ಸವಾಲಿನ ಪ್ರಶ್ನೆಯಾಗಿದೆ. ಸವಾಲಾಗಿ ಸ್ವೀಕರಿಸಿದರೆ ಸಮಸ್ಯೆ ಬಗೆಹರಿಸುವುದು ಕಷ್ಟವಾಗುವುದಿಲ್ಲ.  ಜನರಿರುವವರೆಗೂ ಜಾನಪದ ಇರುತ್ತೆ. ಆದರೆ, ಕಾಲಕ್ಕೆ ತಕ್ಕಂತೆ ಕಲೆ ಮಾರ್ಪಾಟಾದರೆ ಪ್ರೇಕ್ಷಕರು ಸಿಗುತ್ತಾರೆ. ಇದು ತಪ್ಪಾಗು ವುದಿಲ್ಲ  ಎಂದು ಅಭಿಪ್ರಾಯಪಟ್ಟರು.

ಮೇಳವನ್ನು ಉದ್ಘಾಟಿಸಿ ವಿದ್ವಾಂಸ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಮಾತನಾಡಿದರು. ಶಾಸಕ ಎಂ. ಶ್ರೀನಿವಾಸ್, ಪ್ರಭಾರ ಜಿಲ್ಲಾಧಿಕಾರಿ ಪುಟ್ಟಮಾದಯ್ಯ, ಜಾನಪದ ವಿದ್ವಾಂಸ ಹ.ಕ. ರಾಜೇಗೌಡ, ಜಾನಪದ ಪ್ರಾಧ್ಯಾ ಪಕಿ ಡಾ. ಶಾಲಿನಿ ರಘುನಾಥ್, ಎನ್‌ವೈಕೆ ಅಧಿಕಾರಿ ಎಸ್. ಸಿದ್ದರಾ ಮಪ್ಪ, ವಕೀಲ ಎಂ. ಪುಟ್ಟೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಹೂಗಾರ್, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ, ಯುವಜನ ಸೇವಾ ಮತ್ತು ಕ್ರೀಡಾಧಿ ಕಾರಿ ಡಾ. ಮಂಜುಳ ಪತ್ರಕರ್ತರ ಸಂಘದ ಅಧ್ಯಕ್ಷ ಲಿಂಗರಾಜು ವೇದಿಕೆಯಲ್ಲಿದ್ದರು.

 ಇದೇ ವೇಳೆ ಏರ್ಪಡಿಸಿರುವ ವಸ್ತು ಪ್ರದರ್ಶನವನ್ನು  ಕರ್ನಾಟಕ ಹಾಗೂ ತಮಿಳುನಾಡು ರಾಜ್ಯದ ಎನ್‌ವೈಕೆ ನಿರ್ದೇಶಕ ಎಂ. ಸದಾಚಾರವೇಲು ಉದ್ಘಾಟಿಸಿದರು. ಮೇಳದಲ್ಲಿ ರಾಜ್ಯದ ೨೦ ಜಿಲ್ಲೆಗಳಿಂದ ೪೦೦ ಜಾನಪದ ಕಲಾವಿದರು ಭಾಗವಹಿಸಿದ್ದಾರೆ.
ಇದಕ್ಕೂ ಮುನ್ನ ಸಿಲ್ವರ್ ಜ್ಯುಬಿಲಿ ಪಾರ್ಕ್‌ನಿಂದ  ಕಲಾಮಂದಿರದವರೆಗೆ ಕಲಾಜಾಥಾ ನಡೆಯಿತು. ಇದರಲ್ಲಿ ವಿವಿಧ ಜಾನಪದ ಕಲಾವಿದರು ಪಾಲ್ಗೊಂಡಿದ್ದರು. ಜಾಥಾಗೆ ಪ್ರಭಾರ ಜಿಲ್ಲಾಧಿಕಾರಿ ಪುಟ್ಟಮಾದಯ್ಯ ಚಾಲನೆ ನೀಡಿದರು.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-13 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಕನ್ನಡ ಭಾಷೆ, ಸಾಹಿತ್ಯ ಪರಂಪರೆಗೆ ಐತಿಹಾಸಿಕ ಹಿನ್ನೆಲೆಗಳಿವೆ: ಮೂಡಿಗೆರೆ: 3ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಸಮ್ಮೇಳನಾಧ್ಯಕ್ಷ ಡಿ.ಬಿ.ಸುಬ್ಬೇಗೌಡ
»ಶಂಕಿತ ಮಂಗನ ಕಾಯಿಲೆ ಪ್ರಕರಣ ಪತ್ತೆ: ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವ್ಯಕ್ತಿ ದಾಖಲು; ಡಿಎಚ್‌ಓ-ಜಿ.ಪಂ. ಸದಸ್ಯರ ಭೇಟಿ
»ಗುಜರಿ ಅಂಗಡಿಯಲ್ಲಿ ಗಿಲೆಟಿನ್ ಸ್ಫೋಟ: ಮಾಲಕನ ಸಾವು
»ಸರಕಾರಕ್ಕೆ ಆರು ತಿಂಗಳ ಆನಂದ: ಭ್ರಷ್ಟಾಚಾರ ಮುಕ್ತ ಆಡಳಿತವೇ ನನ್ನ ಗುರಿ: ಸದಾನಂದ ಗೌಡ
»ಎತ್ತಿನಹೊಳೆ ಯೋಜನೆಯಿಂದ ಪರಮಶಿವಯ್ಯ ವರದಿಗೆ ಹಿನ್ನಡೆಯಾದರೆ ಹೋರಾಟ: ಸಂಸದ ಬಸವರಾಜು ಎಚ್ಚರಿಕೆ
»ಹಾಸ್ಯನಟನ ಅಂತಿಮಯಾತ್ರೆಯುದ್ದಕ್ಕೂ ಕಣ್ಣೀರು: ಹುಟ್ಟೂರು ಕೊಡಿಗೆಹಳ್ಳಿಯಲ್ಲಿ ಕರಿಬಸವಯ್ಯ ಅಂತ್ಯ ಕ್ರಿಯೆ
»ಸ್ಥಾನ ನೀಡಿ, ಇಲ್ಲವೇ ಪರಿಣಾಮ ಎದುರಿಸಿ: ಹೈಕಮಾಂಡ್‌ಗೆ ಬಿಎಸ್‌ವೈ ಎಚ್ಚರಿಕೆ
»ಬಿಎಸ್‌ವೈ ಕುಟುಂಬವನ್ನು ಮತ್ತೆ ಬೆಂಬತ್ತಿದ ಸಮನ್ಸ್: ಲೋಕಾಯುಕ್ತ ಕೋರ್ಟ್ ಆದೇಶ, ಮಾ.3ಕ್ಕೆ ಮುಂದಿನ ವಿಚಾರಣೆ
»ಶಿಕ್ಷಕರಿಗೆ ಅನುದಾನ ನೀಡದಿದ್ದರೆ ಸತ್ಯಾಗ್ರಹ: ಬಸವರಾಜ್
»ನಾನು ಘೋಷಣೆ ಮಾಡುವ ಮುಖ್ಯಮಂತ್ರಿಯಲ್ಲ: ಸದಾನಂದಗೌಡ
»ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
»`ಐಷಾರಾಮಿ ಜೀವನ: ನಾಗರಿಕತೆ ನಾಶ’: ಸುರೇಶ್ ಹೆಬ್ಳೀಕರ್
»ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ: ಮಾಹಿತಿ ಆಹ್ವಾನ
»ಒಳಮೀಸಲಾತಿ ವಿರುದ್ಧ ಒಗ್ಗಟ್ಟು:ಬಿಜೆಪಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ(Updated)
»ಮಾಡು ಇಲ್ಲವೇ ಮಡಿ ಸ್ಥಿತಿ: ಯಡಿಯೂರಪ್ಪ ದಿಢೀರ್ ದೆಹಲಿಗೆ ದೌಡು
»ಜೈಲು ಗೋಡೆ ಎರಡು ಕೋಟಿ ನುಂಗಿತ್ತಾ..!
»ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
»ಮಡೆಸ್ನಾನ ನಿಷೇಧಕ್ಕೆ ಯತ್ನ: ಡಾ.ಆಚಾರ್ಯ
»ಹೈಕಮಾಂಡ್ ತುರ್ತು ಬುಲಾವ್: ದಿಲ್ಲಿಗೆ ದೌಡಾಯಿಸಿದ ಬಿಎಸ್‌ವೈ
»ಶಾಲಾ ಮಕ್ಕಳ ಮೇಲೆ ಲಾಠಿ ಪ್ರಹಾರ: ಬಜ್ಪೆ ಇನ್ಸ್‌ಪೆಕ್ಟರ್ ಮೇಲೆ ಕ್ರಮದ ಭರವಸೆ
»ಹಿಂದುಳಿದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸಾವಿರ ಕೋಟಿ ರೂ. ಮೀಸಲು: ಸಿಎಂ
»ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ: ತಾಯಿ-ಮಗು ಮೃತ್ಯು
»ವಿರೋಧದ ಮಧ್ಯೆ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ: ಮಹಿಳಾ ವಿವಿಗೆ ಎಲ್ಲ ಜಿಲ್ಲೆಗಳನ್ನು ಸೇರಿಸಿ: ಮಾತಿನ ಚಕಮಕಿ
»ಭದ್ರಾ, ಕುದುರೆಮುಖ ಆದಿವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ: ಸಿಎಂ
»ಕೆಜಿಎಫ್ ತಾಲೂಕು ಕೇಂದ್ರಕ್ಕೆ ಆಗ್ರಹ: ಬಂದ್ ಯಶಸ್ವಿ
»ಕಳಪೆ ಬಿತ್ತನೆ ಬೀಜ ಪೂರೈಕೆ: ಕೈಗೆ ಬಂದ ತುತ್ತು ಬಾಯಿಗಿಲ್ಲ
»ರಾಜ್ಯದ ಆರ್ಥಿಕ ಸ್ಥಿತಿಯ ‘ಶ್ವೇತಪತ್ರ’ಕ್ಕೆ ಡಾ.ಜಿ.ಪರಮೇಶ್ವರ್ ಆಗ್ರಹ
»ಸುಬ್ರಹ್ಮಣ್ಯ ಸ್ವಾಮಿಗೆ ಡಾಕ್ಟರೇಟ್
»ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
»`ಕೆನೆಪದರ' ಮಿತಿ ರೂ 3.5 ಲಕ್ಷಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ತೀರ್ಮಾನ
»ಹಂಪಿ:ನಿಧಿ ಶೋಧ, ವಿಗ್ರಹಕ್ಕೆ ಕುತ್ತು
»ಡಿನೋಟಿಫಿಕೇಶನ್: ಮತ್ತೆ ಬಂಧನದ ಭೀತಿಯತ್ತ ಬಿ‌ಎಸ್‌ವೈ
»ಬೆಂಗಳೂರಿನಲ್ಲಿ ಸೀಟ್ ಬೆಲ್ಟ್ ನಿಯಮ ಜಾರಿ ...
»ಮೂಡಿಗೆರೆ ತಾಲೂಕು ಮೂರನೆ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ: ಆಡಳಿತ ಭಾಷೆಯಾಗಿ ಕನ್ನಡ ಜಾರಿಗೊಳಿಸುವಲ್ಲಿ ಸರಕಾರ ವಿಫಲ; ಸಮ್ಮೇಳನಾಧ್ಯಕ್ಷ ಡಿ.ಬಿ.ಸುಬ್ಬೇಗೌಡ
»ಅಕ್ರಮ ನಿವೇಶನ ಆರೋಪ: ಉ.ಲೋಕಾಯುಕ್ತರ ರಾಜೀನಾಮೆಗೆ ನಿವೃತ್ತ ನ್ಯಾ. ಸಲ್ಡಾನಾ ಆಗ್ರಹ
»ಗಣಿ ವರದಿ ಚರ್ಚೆಗೆ ಪಟ್ಟು: ಕೊನೆಗೂ ಮಣಿದ ಸ್ಪೀಕರ್
» ‘ಸ್ಪೀಕರ್’ ಗದ್ದಲ: ಪಕ್ಷೇತರರಿಂದ ಸಭಾತ್ಯಾಗ; ಮೇಲ್ಮನೆಯಲ್ಲಿ ಎರಡನೆ ದಿನವೂ ಪ್ರತಿಧ್ವನಿಸಿದ ‘ಲೋಕ’ ಗದ್ದಲ
»ಸಿದ್ದಗಂಗಾ ಶ್ರೀಗಳು ಸಾಯಿಬಾಬಾರ ಪ್ರತಿರೂಪ: ಬಿಎಸ್‌ವೈ
»ಆರೆಸ್ಸೆಸ್ ಕಪಿಮುಷ್ಟಿಯಲ್ಲಿ ರಾಜ್ಯ ಸರಕಾರ; ಆರೆಸ್ಸೆಸ್ ದೇಶದ್ರೋಹಿ ಸಂಘಟನೆ: ಸಂಸದ ವಿಶ್ವನಾಥ್ ಆತಂಕ
»ಕಳೆದ ಬಜೆಟ್ ಯೋಜನೆಗಳು ಇನ್ನೂ ಅನುಷ್ಠಾನಗೊಂಡಿಲ್ಲ: ಕುವಾರಸ್ವಾಮಿ
»ದಲಿತ ಶಾಸಕರಿಗೆ ರಕ್ಷಣೆ ಇಲ್ಲ: ನಮ್ಮ ಬೇಡಿಕೆಯನ್ನು ಕಡೆಗಣಿಸಲಾಗುತ್ತಿದೆ: ಗೂಳಿಹಟ್ಟಿ
»ಕೆಜಿಎಫ್: ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ
»ಬಿಳಿಗಿರಿರಂಗನಬೆಟ್ಟದಲ್ಲಿ ಹೆಚ್ಚುವರಿ ಯಾತ್ರಿ ನಿವಾಸಕ್ಕೆ 77ಲಕ್ಷ ರೂ. ಮಂಜೂರು: ಜಿ.ಎನ್.ನಂಜುಂಡಸ್ವಾಮಿ
»ಹಿಂದೂ ವಿರೋಧಿ ಮತಾಂತರವಾದಿಗಳನ್ನು ಸದೆಬಡೆಯಿರಿ: ಪೇಜಾವರ ಶ್ರೀ ಕರೆ
»‘ನಿಜವಾದ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ’: ಅಣ್ಣಾ ಹಜಾರೆ
»ಅಗತ್ಯ ಬಿದ್ದಲ್ಲಿ ಬಿಎಸ್‌ವೈ ಮತ್ತೆ ಮುಖ್ಯಮಂತ್ರಿ: ನಾಯ್ಡು
»ವಿಧಾನ ಸಭೆ ಕಲಾಪಕ್ಕೆ ಆಗಮಿಸಿದ ಬೋಪಯ್ಯ: ರಾಜೀನಾಮೆಗೆ ಒತ್ತಾಯಿಸಿ ಅನರ್ಹ ಶಾಸಕರಿಂದ ಸಭಾತ್ಯಾಗ
»ಹರಪನಹಳ್ಳಿ: ಪೇಜಾವರ ಶ್ರೀಗಳಿಗೆ ಕಪ್ಪು ಬಟ್ಟೆ ಪ್ರದರ್ಶನ
»ಬಿಎಸ್‌ವೈ ಬೆಂಬಲಿಗರ ಹೊಸ ಗೇಮ್‌: ಶಾಸಕರ ಸಹಿ ಸಂಗ್ರಹ...
»ಹಿಂದೂ ಸಮಾವೇಶದ ನೆಲದಲ್ಲಿ ತಲೆ ಎತ್ತಲಿದೆ ಟೌನ್‌ಶಿಪ್: ಹಿಂದೂಗಳನ್ನು ಒಗ್ಗೂಡಿಸಿದ ಶಕ್ತಿ ಸ್ಥಳದ ಭಾವನಾತ್ಮಕತೆ ಉಳಿಸುವ ಯತ್ನ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri