ಸ್ಕೂಟರ್ - ಟಿಪ್ಪರ್ ಅಪಘಾತ; ವ್ಯಕ್ತಿ ಸಾವು |
ಪ್ರಕಟಿಸಿದ ದಿನಾಂಕ : 2010-03-13
ಉಡುಪಿ;ಮಾ, 12. ಸ್ಕೂಟರ್ಗೆ ಟಿಪ್ಪರ್ವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಅಲೆವೂರಿನಲ್ಲಿ ಸಂಭವಿಸಿದೆ.
ಮಣಿಪುರ ಮಹೇಶ ಎಂಬವರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಮಹೇಶ ನೆಲಕ್ಕೆ ಬಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಮಣಿಪಾಲ ಠಾಣೆಯಲ್ಲಿ ಕೇಸು ದಾಖಲಾಗಿದೆ.
ವರದಿಯ ವಿವರಗಳು |
 |
ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2010-03-13 00:00:00
|
|
|