ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಅಭಿವ್ಯಕ್ತಿ ಸ್ವಾತಂತ್ರ್ಯ...ಮತ್ತಷ್ಟು

ಹಿಂದೂ ದೇವರುಗಳನ್ನು ವಿಲಕ್ಷಣವಾಗಿ ಚಿತ್ರಿಸಿ ಹುಸೇನ್ ತನ್ನ ದೇಶ ವನ್ನು ಕಳೆದುಕೊಂಡರು.
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಾವು ಪೂಜಿಸುವ, ಆದರಿಸುವ, ನಮ್ಮ ಬದುಕಿನಲ್ಲಿ ಆದರ್ಶ ವ್ಯಕ್ತಿಗಳನ್ನಾಗಿ ಮಾಡಿ ಕೊಂಡವರನ್ನು ವಿವಸ್ತ್ರ ಗೊಳಿಸಿ ನಮ್ಮ ನಂಬಿಕೆಗೆ, ಭಕ್ತಿಗೆ ಕುಂದುಂಟು ಮಾಡುವುದು ಅಕ್ಷಮ್ಯ ಅಪರಾಧ.

ಚಿತ್ರಗಳ ಮೂಲಕ ಮಾತ್ರವಲ್ಲ, ಬರಹಗಳ ಅವತಾರಗಳಲ್ಲೂ ನಮ್ಮ ಭಾವನೆಗಳನ್ನು ಕೆರಳಿಸುವ ಇಂಥ ಚಟುವಟಿಕೆ ಗಳನ್ನು ನಾವು ಪ್ರತಿಭಟಿಸಬೇಕು. ಧರ್ಮ ಮತ್ತು ಧಾರ್ಮಿಕ ಹೆಗ್ಗುರುತುಗಳು, ಪವಾಡ ಪುರುಷರು ಸಾರ್ವಜನಿಕ ಸ್ವತ್ತಾಗಿರಬಹುದು. ನೆರಳನ್ನು ನೀಡುವ ರಸ್ತೆ ಬದಿಯ ಮರ ಸಾರ್ವಜನಿಕರಿಗಾಗಿ ಎಂದು ಅಲ್ಲೇ ಶೌಚಕ್ಕೆ ಕುಳಿತರೆ?

ಇದನ್ನು ಬರೆಯಲು ಕಾರಣ ಹುಸೇನ್ ಬಗೆಗಿನ, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗಿನ ಚರ್ಚೆ ಬಿರು ಸಿನಿಂದ ನಡೆಯುತ್ತಿದೆ. ಖಂಡನಾರ್ಹವಾದ ಹುಸೇನರ ಚಿತ್ರಗಳು ನಮ್ಮ ಸಹನೆಯನ್ನು ಪರೀಕ್ಷಿ ಸುತ್ತಿವೆ. ಬೆಣ್ಣೆ ಸುಣ್ಣದ ರಾಜಕೀಯ ಬಿಟ್ಟು, ದ್ವಂದ್ವಗಳ ದೊಂಬರಾಟ ಬಿಟ್ಟು ಯಾವುದೇ ಧರ್ಮದ ಬಗ್ಗೆಯೂ ಬರುವ ವಿಲಕ್ಷಣ "ಕೃತಿ" ಗಳನ್ನು ಖಂಡಿಸೋಣ.

ಆದರೆ ಹೇಗೆ?

ಹುಸೇನರ ಕುಂಚ ತನ್ನ ಪಾತ್ರಗಳನ್ನು ವಿವಸ್ತ್ರಗೊಳಿಸಿ ಆತ ತನ್ನ ಪ್ರೀತಿಯ ದೇಶವನ್ನು ಕಳೆದು ಕೊಳ್ಳುವಂತೆ ಮಾಡಿದರೆ ಇದರ ಬಗ್ಗೆ ನಮ್ಮ ಲೇಖನಿಯನ್ನು (ಕೀಲಿಗಳನ್ನು) ಸಂಭ್ರಮದಿಂದ ಹರಿಬಿಟ್ಟು ನಾವೂ ವಿವಸ್ತ್ರರಾದೆವು. ನಮ್ಮ ಮಟ್ಟಿಗೆ ಹುಸೇನ್ ದೇಶ ಕಳೆದುಕೊಂಡರೂ ಆತನ ಮಟ್ಟಿಗೆ ದೇಶದ ಪರಿಕಲ್ಪನೆ ಅವನಿಗೆ ಇಲ್ಲವಂತೆ. ಆತನ ಅಥವಾ ಯಾವುದೇ ಕಲಾವಿದನ ರಾಜ್ಯ ಭೌಗೋಳಿಕ ಅಲ್ಲವಂತೆ. ಅವರದು ಕುಂಚದ ಸಾಮ್ರಾಜ್ಯ. ಅವರುಗಳು ಕುಂಚ ಮಾತೆಯ ಸುಪುತ್ರರು. ಅವರು ಗೀಚುವ ಗೆರೆಗಳೇ ಅವರ ಗಡಿ. ವ್ಯಾಪ್ತಿಯಿಲ್ಲದ ಸರಹದ್ದು. ಗಾಳಿ ಬಂದ ಕಡೆ ತೂರಿ ಕೊಳ್ಳುವ ಹಾಗೆ. ಕುಂಚ ತೋರಿದೆಡೆ ಪಯಣ. "ಕಾಯಾ, ವಾಚಾ, ಕುಂಚ" ಇವರ ಮಂತ್ರ.

ಮಂಸೋರೆ ಯವರ ಲೇಖನವನ್ನು ಟೀಕಿಸಿ ಬಂದ ವಾಕ್ಯ ರತ್ನಗಳನ್ನೂ, ವ್ಯಂಗ್ಯವನ್ನೂ ನೋಡಿ ದಾಗ ಸುಶಿಕ್ಷಿತ ಸಮಾಜಕ್ಕೆ ಇನ್ನಷ್ಟು ಶಿಕ್ಷಣದ ಅವಶ್ಯಕತೆ ಎದ್ದು ಕಾಣುತ್ತದೆ. ಇಲ್ಲಿ ನಮಗೆ ತೋಚಿದ ರೀತಿಯಲ್ಲಿ ಬರೆದು ನಾವು ಸಾಧಿಸಿದ್ದು ನಮ್ಮ ತಿಳುವಳಿಕೆಯ ಕೊರತೆಯ ಪ್ರದರ್ಶನ. ಈ ಮಾತನ್ನು ನಾನು ಹೇಳುತ್ತಿರುವ ಉದ್ದೇಶ ದಯಮಾಡಿ ಅರ್ಥ ಮಾಡಿಕೊಳ್ಳಿ.

ನಾನು ಸೇರಿದ ಸಮಾಜ ಇಂಥ ವಿಷಯಗಳು ಬಂದಾಗ ಹದ್ದು ಮೀರಿ ಅಸಹನೆ ಮೆರೆದು, ಕಲ್ಲು ಹೊಡೆದು, ಅರಚಾಡಿ ತಮಗೆ ತೋಚಿದ ರೀತಿಯಲ್ಲಿ ಅಸಮಾಧಾನವನ್ನೂ ಕೋಪವನ್ನೂ ಪ್ರದರ್ಶಿ ಸಿತು. ಪರಿಣಾಮ? ದೊಡ್ಡ ನಾಮ. ಡೆನ್ಮಾರ್ಕಿನಿಂದ ಹಿಡಿದು ಶಿವಮೊಗ್ಗದವರೆಗೂ ನಮ್ಮ ಕಾಲು ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದೆ. ಇಂಗ್ಲೆಂಡಿನಿಂದ, ಇರಾನಿನವರೆಗೂ ನಾವು ನಗೆಪಾಟಲಿಗೀಡು.

ಪವಿತ್ರ ಕುರಾನ್ "ಸಹನೆ, ಸಂಯಮ" ವನ್ನು ಜೀವನ ರೀತಿಯಾಗಿಸುವಂತೆ ಪದೇ, ಪದೇ ಹಲವು ಕಡೆಗಳಲ್ಲಿ ಸಾರಿದರೂ ಕಣ್ಣಿದ್ದೂ ಕುರುಡರು, ಕಿವಿಯಿದ್ದೂ ಕಿವುಡರಂತೆ ವರ್ತಿಸುತ್ತಿರುವ ಸಮಾ ಜದ ಒಂದು negligible ಭಾಗ ಅಸಹನೆಯ ವಿಷವನ್ನು ಪಸರಿಸುತ್ತಾ ಸಾಗುತ್ತಿದೆ. (and verily whoso is patient and forgiveth, that verily is the steadfast heart of things 42-43) ಸಹನಾಮಯಿಗಳೂ, ಕ್ಷಮಾಶೀಲರೂ ಆದವರು ಸಮರ್ಪಕ ಕಾರ್ಯಗಳನ್ನೇ ಮಾಡು ವರು. ಪವಿತ್ರ ಕುರಾನಿನ ಈ ಸೂಕ್ತಕ್ಕೂ ಧರ್ಮದ ಭಾರವನ್ನು ತಮ್ಮ ಮೆದುಳಿಲ್ಲದ, ಚಿಂತಿಸದ ತಲೆಯ ಮೇಲೆ ಹೊತ್ತು ಹೇಸಿಗೆಯ ವಾತಾವರಣವನ್ನು ಸೃಷ್ಟಿಸಿಕೊಂಡಿರುವ ಬೆರಳೆಣಿಕೆಯ ಜನರ ನಡವಳಿಕೆಗೂ ಇರುವ ವ್ಯತ್ಯಾಸ ನೋಡಿ.

ಹುಸೇನರ ಕುರಿತ ಲೇಖನಕ್ಕೆ ಪ್ರತಿಕ್ರಿಯಾ ರೂಪದಲ್ಲಿ ಬಂದ ಮಹಾ ವಾಕ್ಯಗಳನ್ನು ಆಫ್ಘಾನಿಸ್ತಾ ನದ "ಪಷ್ತು" ಭಾಷೆಗೋ ಅಥವಾ ಕಂದಹಾರದ ಯಾವುದಾದರೂ ಭಾಷೆಗೋ ಅನುವಾದಿಸಿ ನೋಡಿ. ಕಣ್ಣಿನೆದುರು ಬಂದು ನಿಲ್ಲುವುದಿಲ್ಲವೇ ಮುಲ್ಲಾ ಉಮರನ, ಅವನಂಥವರ ಹೇಳಿಕೆಗಳು, ಹಾವ ಭಾವಗಳು? ಸರಿಯೋ ತಪ್ಪೋ? ಆವೇಶದಿಂದ ಬರೆದಾಗ ನಮ್ಮ ನಿಜ ವೇಷ ಸರ್ವವೇ ದ್ಯವಾಗಿ ಬಿಡುತ್ತೆ. ಹಾಗಾಗುವುದು ಬೇಡ. ನಮ್ಮ ನಂಬಿಕೆಗಳನ್ನು, ಆದರ್ಶಗಳನ್ನು ರಕ್ಷಿಸಲು ವೈಚಾರಿಕ ಮಾರ್ಗಗಳಿವೆ.

ವಿಚಾರವಂತರು ಎಂದು ಬಿರುದು ಇಟ್ಟುಕೊಂಡು ನಮ್ಮ ಭಾವನೆಗಳೊಂದಿಗೆ ಚೆಲ್ಲುತನ ತೋ ರುವ ವಿಚಾರವಾದಿಗಳಿಗೆ ಒಳ್ಳೆಯ ಮಾತಿನಲ್ಲಿ ತಿಳಿ ಹೇಳೋಣ. ಅವರ ಸೃಷ್ಟಿ (ಅದೆಂಥದ್ದೇ ಮಹಾಕಾವ್ಯವಾಗಿರಲಿ, ಇತಿ"ಹಾಸ್ಯ"ವಾಗಿರಲಿ, ಚಿತ್ರವಾಗಿರಲಿ) ಕೀಳು ಅಭಿರುಚಿಯಿಂದ ಕೂಡಿ ದ್ದು ಎಂದು ಜನರಲ್ಲಿ ಅರಿವು ಮೂಡಿಸಿ ಅಂಥ ಕಲಾವಿದರಿಗೆ ಮಣೆ ಹಾಕುವುದರಿಂದ ಜನರನ್ನು ತಡೆಯೋಣ. ಆದರೆ ಎಲ್ಲವೂ ನಾಗರೀಕ ಶೈಲಿಯಲ್ಲಿ. ನಮ್ಮ ಮನೆ (charity begins at home), ಮತ್ತು ಶಿಕ್ಷಣ ಹೇಳಿಕೊಟ್ಟ ಮಾದರಿಯಲ್ಲಿ. ಕಾಲದ ಪರೀಕ್ಷೆ ಗೆದ್ದು ನಾವು ಉಳಿಸಿ ಕೊಂಡು ಬಂದ ಸಂಸ್ಕೃತಿಯ ರೀತಿಯಲ್ಲಿ. ಅಪನಂಬಿಕೆ, ಅಸಹನೆಯಿಂದ ರೋಸಿದ, ಬಳಲಿದ ವಿಶ್ವ ನಮ್ಮೆಡೆ ದೃಷ್ಟಿ ಬೀರುತ್ತಿದೆ...

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಅಬ್ಧುಲ್ ಲತೀಫ್ ಸಯ್ಯದ್
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-13 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri