ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ದುಬೈ: ಗಲ್ಲು ಶಿಕ್ಷೆ ಎದುರಿಸುತ್ತಿರುವವರಲ್ಲಿ ಏಳು ಜನರು ಭಾರತೀಯರು.

ದುಬೈ,ಮಾ.೧೪: ವಿವಿಧ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ೨೪ ಮಂದಿಯ ಪೈಕಿ ಏಳು ಭಾರತೀಯರು ಇದುವರೆಗೆ ಶಿಕ್ಷೆ ಜಾರಿಯಾಗದೇ ದುಬೈ ಜೈಲಿನಲ್ಲಿ ನರಳುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

೭ ಮಂದಿ ಭಾರತೀಯರಲ್ಲಿ ೧೯೮೫ರಿಂದ ಸೆಂಟ್ರಲ್ ಜೈಲಿನಲ್ಲಿರುವ ೬೪ರ ಹರೆಯದ ಪಾಲ್ ಜಾರ್ಜ್ ನಾಡಾರ್ ಎಮಿರೇಟ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿ ಅತೀ ಹೆಚ್ಚು ಕಾಲ ಜೈಲಿನ ಲ್ಲಿಯೇ ಕಳೆದಿದ್ದರೆ, ಮತ್ತೋರ್ವ ಭಾರತೀಯ ೩೮ರ ಅನಿಲ್ ಮೊತ್ಯಾಟಿ ಅಧೋ ೧೯೯೯ರಿಂದ ದುಬೈ ಜೈಲಿನಲ್ಲಿದ್ದಾರೆ ಎಂದು ‘ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ವಾಸ್ತವವಾಗಿ ೧೯೮೫ರ ಅಕ್ಟೋಬರ್ ೧೦ಕ್ಕೂ ಮುಂಚೆ ನಾಡಾರ್ ಅವರು ಪಾಕಿಸ್ಥಾನಿ ಮೂಲದ ಕೆಲವರೊಂದಿಗೆ ಜಗಳವಾಡಿದ್ದರು. ಕಾರ್ಪೆಂಟರ್ ಆಗಿದ್ದ ನಾಡಾರ್ ಪಾಕ್ ಮೂಲದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದರ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ೭ ಮಕ್ಕಳು ಸಾವನ್ನಪ್ಪಿ ದ್ದರು.ಮರುದಿನ ನಾಡಾರ್‌ನನ್ನು ಬಂಧಿಸಲಾಗಿತ್ತು. ಆತನ ವಿರುದ್ದ ಹತ್ಯೆ ಆರೋಪ ಸಾಬೀತು ಗೊಂಡ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ನೀಡಲಾಗಿತ್ತು. ಆದರೆ, ಈ ಶಿಕ್ಷೆ ಇದುವರೆಗೂ ಜಾರಿಗೊಂಡಿಲ್ಲ. ಇದೇ ರೀತಿ ೧೯೯೯ರಲ್ಲಿ ಅನಿಲ್‌ಗೂ ಗಲ್ಲು ಶಿಕ್ಷೆ ಶಿಕ್ಷೆ ಜಾರಿ ವಿಳಂಬಗೊಂಡಿರುವ ಹಿನ್ನೆಲೆಯಲ್ಲಿ ಈ ಇಬ್ಬರಿಗೂ ಕ್ಷಮಾದಾನ ಲಭಿಸುವ ಬಗ್ಗೆ ಅವರ ಕುಟುಂಬ ವರ್ಗ ವಿಶ್ವಾಸದಲ್ಲಿದೆ.

‘ನನ್ನ ತಂದೆ ೨೫ ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದು, ಅವರಿಗೆ ಕ್ಷಮಾದಾನ ದೊರೆತು ಶೀಘ್ರವೇ ಬಿಡುಗಡೆಗೊಳ್ಳುವರು ಎಂಬ ವಿಶ್ವಾಸವಿದೆ ಎಂದು ದುಬೈನ ಖಾಸಗಿ ಉದ್ಯಮದಲ್ಲಿ ಎಂಜಿನಿಯ ರ್ ಆಗಿರುವ ನಾಡಾರ್ ಪುತ್ರ ಶುಭರಂಜನ್ಹೇಳಿದ್ದಾರೆ.ನಾಡಾರ್ ಹಾಗೂ ಅನಿಲ್ ಅವರಂತೆ ಇತ ರ ೨೩ ಮಂದಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಕೈದಿಗಳು ಜೈಲಿನಲ್ಲಿದ್ದು, ಇವರಾರಿಗೂ ಇದುವರೆಗೆ ಗಲ್ಲು ಶಿಕ್ಷೆ ಜಾರಿಗೊಂಡಿಲ್ಲ. ಈ ಪೈಕಿ ಶಿಶು ಅತ್ಯಾಚಾರಿ ಹಾಗೂ ಹಂತಕ ಸೇರಿದಂತೆ ಐವರ ವಿರುದ್ಧ ಪ್ರಕರಣಗಳು ಮೇಲ್ಮನವಿ ಹಂತದಲ್ಲಿದ್ದು, ಉಳಿದವರ ಗಲ್ಲು ಶಿಕ್ಷೆ ಜಾರಿಯನ್ನು ಆಡಳಿತಾ ಧಿಕಾರಿಯ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದೆ ಎಂದು ಮೂಲಗಳು ಹೇಳಿವೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-15 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಯುಎಇ]

»Restaurateur in Abu Dhabi found dead in flat
»ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
»ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
»ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
»Centre for Continuing Education and Community Outreach of GMU awards certificates of Short term courses
»ಫೆ.10: ಬಿಲ್ಲವಾಸ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಕ್ರೀಡೋತ್ಸವ
»ಗಲ್ಪ್ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಏಶ್ಯನ್ ಕ್ರೀಡಾ ಫೆಡರೇಶನ್ ನ ಸ್ಪೋಟ್ಸ್ ಮೆಡಿಸಿನ್ ಸಮ್ಮೇಳನಕ್ಕೆ ಆಹ್ಪಾನ
»ಅಬುದಾಬಿ: ಭಾರತೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ’ಇಂಡಿಯಾ ಉತ್ಸವ-2012
»ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
»ದುಬೈಯಲ್ಲಿ ಹೊಸ ಗುರುದ್ವಾರ: ದುಬೈ ಆಡಳಿತಗಾರರಿಗೆ ಸಿಖ್ ಸಮುದಾಯದ ಕೃತಜ್ಞತೆ
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್: 26 ತಂಡಗಳು ಸರದಿಯಲ್ಲಿ
»ಫೆ.10: ಬಹು ನಿರೀಕ್ಷಿತ 8ನೇ ಜೆ.ಎಮ್.ಸಿ ಅಜ್ಮಾನ್ ಫನ್ ರನ್; ಈ ಪ್ರಸಿದ್ಧ ಓಟದಲ್ಲಿ ಭಾಗವಹಿಸಿ ಬಹುಮಾನ ಪಡೆಯಿರಿ...!
»ಅಬುಧಾಬಿಯಲ್ಲಿ ಕುವೆಂಪು ಕಲಾಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ - ಕೊಲ್ಲಿ ನಾಡಿನಲ್ಲಿ ಪ್ರತಿಧ್ವನಿಸಿದ ಕನ್ನಡ ದಿಂಡಿಮ....
»ಅಬುಧಾಬಿಯಲ್ಲಿ 'ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಭರ್ಜರಿ ಸಾಂಪ್ರದಾಯಿಕ ಉದ್ಘಾಟನೆ....ಸಮ್ಮೇಳನಕ್ಕೆ ಚಾಲನೆ
»ಜನವರಿ ೨೭: ಅಬುಧಾಬಿಯಲ್ಲಿ ' ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಡಿ.ವಿ.ಸದಾನಂದ ಗೌಡರಿಂದ ಉದ್ಘಾಟನೆ....
»ಯು.ಎ.ಇ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಮಕರ ಸಂಕ್ರಾತಿ ಸಂಭ್ರಮ
»ದುಬೈ ದೇವಾಡಿಗ ಸಂಘ ೨೦ನೇ ವಷಕ್ಕೆ ಪಾದಾರ್ಪಣೆ : ಹೊಸ ಕಾರ್ಯಕಾರೀ ಸಮಿತಿ ರಚನೆ; ಹರೀಶ್ ಶೇರಿಗಾರ್ ಅದ್ಯಕ್ಷ
»Death toll from scaffolding collapse in UAE rises to three
»ಯು ಎ ಇ ಹವಾಮಾನ ವರದಿ: ಹೆಚ್ಚಿದ ಶೀತಗಾಳಿ ... ತಾಪಮಾನ ಶೂನ್ಯಕ್ಕೆ?
»ಪೆ.3 ರಂದು ದುಬಾಯಿಯಲ್ಲಿ ತುಳು ಸಾಮಾಜಿಕ ನಾಟಕ ಈ..ಪೊರ್ಲು.....ದಾಯೆ....?
»ಅಬುಧಾಬಿ: ಮಂಗಳೂರು ಕೊಂಕಣ್ಸ್ ಗೆ ಕೂಸಮ್ಮ ಶಂಬು ಶೆಟ್ಟಿ ಸ್ಮಾರಕ ಸಮಗ್ರ ಥ್ರೋ ಬಾಲ್ ಟ್ರೋಫಿ
»ಉಮಲ್ ಮೌಮಿನಿನ್ ಆಸೋಸಿಯೇಶನ್ ಮತ್ತು ಗಲ್ಪ್ ಮೆಡಿಕಲ್ ಯುನಿರ್ವಸಿಟಿ ಅಜ್ಮಾನ್ ವತಿಯಿಂದ ಜೀವನ ಪದ್ದತಿ ಮತ್ತು ಕೌಟುಂಬಿಕ ಆರೋಗ್ಯ ಕುರಿತ ಕಾರ್ಯಗಾರ
»ದುಬೈ: ಕನ್ನಡ ಕೂಟ ಯು.ಎ.ಇ. ಯಿಂದ ಸಂಭ್ರಮದ ಸಂಕ್ರಾಂತಿ ಆಚರಣೆ: ಲೇಖಕಿ ಸುಧಾ ಸರಣೋಮತ್ ಉಪಸ್ಥಿತಿ - ಹಲವು ಆಟೋಟಗಳಲ್ಲಿ ಮಕ್ಕಳಾದ ಹಿರಿಯರು
»ದುಬಾಯಿ: ನಾರಾಯಣ ಸೇವಾ ಸಮಿತಿಯ ವತಿಯಿಂದ ನಡೆದ ಅಖಂಡಾ ಭಜನಾ ಮಹೋತ್ಸವ
»Divine intervention: 'An angel saved my life'
»Dubai: How genuine are DSF discounts?
»Police deny woman confessed to helping kill her daughter; Suicide survivor suffers from amnesia, moved to psychiatric ward
»ಜ.೨೭. ಕುವೆಂಪು ಕಲಾ ಉತ್ಸವ ಮತ್ತು ಎರಡನೇ ವಿಶ್ವ ಕನ್ನಡ ಸಮ್ಮೇಳನ,ಅಬುಧಾಬಿ-೨೦೧೨: ಮುಖ್ಯ ಅತಿಥಿಯಾಗಿ ಮಾನ್ಯ ಮುಖ್ಯಮಂತ್ರಿ ಶ್ರೀ.ಡಿ.ವಿ.ಸದಾನಂದ ಗೌಡ
»ಉತ್ಸುಕರಾಗಿ ನಿರೀಕ್ಷಿಸಿರಿ.....! ದುಬೈಯಲ್ಲಿ 'ಆಷಾಡದ ಒಂದು ದಿನ'.....
»ಜ.20: ಕ್ರೀಡಾಭಿಮಾನಿಗಳು ಉತ್ಸುಕರಾಗಿ ನಿರೀಕ್ಷಿಸುತ್ತಿರುವ ಪ್ರಖ್ಯಾತ ಕೂಸಮ್ಮ ಶಂಬುಶೆಟ್ಟಿ ಸ್ಮಾರಕ ಥ್ರೋಬಾಲ್ ಪಂದ್ಯಾವಳಿ
»ಯು.ಎ.ಇ ಒಕ್ಕಲಿಗರ ಸಂಘ ಇದರ ವತಿಯಿಂದ ಜನವರಿ 20ರಂದು ಮಕರ ಸಂಕ್ರಾತಿ ಆಚರಣೆ
»ಉತ್ತೇಜನದಿಂದ ಜರುಗಿದ ಬ್ಯಾರಿಸ್ ಕಲ್ಚರಲ್ ಪೊರಂ ನ 2012 ರ ವಾರ್ಷಿಕ ಕ್ರೀಡೋತ್ಸವ
»ದುಬೈ: ಗಾಳಿಪಟ ಹಾರಿಸುವ ಸ್ಪರ್ದೆ: ಜನಪ್ರಿಯತೆ ಪಡೆದ ಟೀಂ ಮಂಗಳೂರಿನ ಬಣ್ನ ಬಣ್ನದ ಸಾಂಸ್ಕೃತಿಕ ವಿನ್ಯಾಸದ ಗಾಳೀ ಪಟಗಳು
»ನಿರ್ದೇಶನದಲ್ಲಿ ಹೊಸತನ ಹಾಗೂ ಮತ್ತು ಪನ್ಚಿಂಗ್ ಹಾಸ್ಯ ಸಂವಾದ - ನಟನೆಗಳಿಂದ ಮನಸೆಳೆದ ತುಳುನಾಟಕ ’ಆಯೆ ಸುಬಗ”; ನಕ್ಕು ನಲಿದ ಪ್ರೇಕ್ಷಕ ವರ್ಗ, ನಮ ತುಳುವೆರ್ ದಾಖಲೆ
»ದುಬೈ: ಜ 20 ರಂದು ಕನ್ನಡ ಕೂಟ ಯು.ಎ.ಇ. ಆಚರಿಸಲಿರುವ ಸಂಕ್ರಾಂತಿ - 2012 ಕಾರ್ಯಕ್ರಮ
»ನಮ ತುಳುವೆರ್ ಸಂಘಟನೆ ವತಿಯಿಂದ ನಾಳೆ ಜನವರಿ 13ರಂದು ನಡೆಯಲಿರುವ ’ಅಯೆ ಸುಬಗೆ’ ತುಳು ನಾಟಕ: ರಂಗತರಂಗ ತಂಡದ ಕಲಾವಿದರ ಆಗಮನ
» ಶಾರ್ಜಾ ಕರ್ನಾಟಕ ಸಂಘದ 2012 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ : ಅಧ್ಯಕ್ಷರಾಗಿ ಶ್ರೀ ಸತೀಶ್ ಪೂಜಾರಿ ಆಯ್ಕೆ
»ಸಮಸ್ತ ಸಮ್ಮೇಳನದ ಪ್ರಚಾರ ಹಾಗೂ C M ಉಸ್ತಾದರ ಅನುಸ್ಮರಣಾ ಸಮಾರಂಭ
»ಯು.ಎ.ಇ ಪೋಲಿಸ್ ವರದಿಗಳು...
»Sharjah: Indian woman murdered, government to bring back body
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್
»ದುಬಾಯಿಯಲ್ಲಿ ಜನವರಿ13ರಂದು ಅಖಂಡ ಭಜನಾ ಮಹೋತ್ಸವ
»ನಮ್ಮ ತುಳುವೆರ್ ಸಂಘಟನೆ ವತಿಯಿಂದ ಜನವರಿ 13ರಂದು ದುಬಾಯಿಯಲ್ಲಿ ಅಯೆ ಸುಬಗೆ ನಾಟಕ ಪ್ರದರ್ಶನ
»ಕುಂದಾಪುರ ದೇವಾಡಿಗ ಮಿತ್ರರ ವೇದಿಕೆ ’ಕದಮ್’ ತನ್ನ ಪ್ರಥಮ ವರ್ಷಾಚರಣೆಯ ಸಂಭ್ರಮದಲ್ಲಿ...’ದೇವಾಡಿಗ ಸಾಧಕ ಪ್ರಶಸ್ತಿ’ ಶ್ರೀ ಬಿ. ಜಿ. ಮೋಹನ್ ದಾಸ್ ರವರ ಮಡಿಲಿಗೆ
»Govt clears proposal for providing insurance, pension benefits to overseas Indian workers
»ದುಬೈಗೆ ಬೇಟಿ ನೀಡಿದ ಎಸ್ಸೆಸ್ಸೆಫ್ ದಕ್ಷಿಣ ಭಾರತ ಅಧ್ಯಕ್ಷ ಅಬ್ದುರ್ರಶೀದ್ ಝೈನಿ ಕಾಮಿಲ್ ರವರಿಗೆ ದುಬೈ ವಿಮಾನ ನಿಲ್ಧಾಣದಲ್ಲಿ ಭವ್ಯ ಸ್ವಾಗತ
»ಯು.ಎ.ಇ.ಬಂಟ್ಸ್ ವಿಹಾರ ಕೂಟ: ಸಫಾ ಉಧ್ಯಾನವನದ ಆಹ್ಲಾದಕರ ವಾತವರಣದಲ್ಲಿ ನಕ್ಕು ನಲಿದಾಡಿದ ಬಂಟ ಬಾಂಧವರು.
»ಬಾಲಕನಿಂದ ಕಾರು ಚಾಲನೆ: ಇಬ್ಬರು ಮೃತ್ಯು
»ರಾಮಕ್ಷತ್ರೀಯ ಸಂಘ ಯು.ಎ.ಇ.ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿಪೂರ್ವಕವಾಗಿ ನಡೆದ 7ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ
»ಫೆ 10: ಪಂಬೂರ್ ಸೆವೆನ್ ಕ್ರಿಕೆಟ್ ಟೂರ್ನಮೆಂಟ್: ವಿನ್ನಿ’ಸ್ ಟ್ರೋಫಿ ಗೆಲ್ಲಲು ತಂಡಗಳ ಸಜ್ಜು

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri