ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
‘ಗಂಗೆಯಲ್ಲಿ ಮಿಂದು ಶುದ್ಧನಾಗುವೆ’: ನೋವು ಮರೆಯಲು ಹರಿದ್ವಾರ ಹೊಟೇಲಿನಲ್ಲಿ ನಿತ್ಯಾನಂದ ಧ್ಯಾನ!

ಬಿಡದಿ ಬಳಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ, ಕುಂಭಮೇಳದಲ್ಲಿ ಪಾಲ್ಗೊಂಡಿದ್ದು, ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡುವ ಮೂಲಕ ಶುದ್ಧೀಕರಿಸಿಕೊಳ್ಳಲು ತೀರ್ಮಾನಿಸಿದ್ದಾರೆ.   

ಲಖನೌ: ಸಿನಿಮಾ ನಟಿಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಾಣಿಸಿಕೊಂಡು ಭಕ್ತವೃಂದದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿರುವ ಬಿಡದಿ ಬಳಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ, ಕುಂಭಮೇಳದಲ್ಲಿ ಪಾಲ್ಗೊಂಡಿದ್ದು, ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡುವ ಮೂಲಕ ಶುದ್ಧೀಕರಿಸಿಕೊಳ್ಳಲು ತೀರ್ಮಾನಿಸಿದ್ದಾರೆ.

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ದಿಢೀರ್ ಕಾಣಿಸಿಕೊಂಡ ನಿತ್ಯಾನಂದ, ತಮ್ಮ ಎಲ್ಲಾ ಕೊಳೆಗಳನ್ನು ಪವಿತ್ರ ಗಂಗಾನದಿಯಲ್ಲಿ ತೇಲಿಬಿಡಲು ಬಯಸಿದ್ದಾಗಿ ಹೇಳಿದರು.

ಹರಿದ್ವಾರ ಹೊರವಲಯದ ರಾಣಿಪುರದ ಗ್ರ್ಯಾಂಡ್ ಲೀ ಹೋಟೆಲ್‌ನ 104ನೇ ಕೊಠಡಿಯಲ್ಲಿ ವಾಸ್ತವ್ಯ ಹೂಡಿರುವ ಅವರು, ಮಾಧ್ಯಮದ ಜತೆ ಕೆಲವೇ ಸಮಯ ಮಾತನಾಡಿ, ತಮ್ಮ ವಿರುದ್ಧ ಮಾಡಲಾಗಿರುವ  ಎಲ್ಲಾ ಆರೋಪಗಳೂ ಸುಳ್ಳು ಎಂದರು. 
 
ಭಾನುವಾರ ರಾತ್ರಿ ಹೋಟೆಲ್‌ಗೆ ಬಂದ ನಿತ್ಯಾನಂದ ಸ್ವಾಮಿಯವರು ಅರ್ಧಗಂಟೆಯಲ್ಲಿಯೇ  ಅಜ್ಞಾತ ಸ್ಥಳಕ್ಕೆ ಹೊರಟು ಹೋದರು. ವಿಷಯ ತಿಳಿದ ಸ್ಥಳೀಯ ಮಾಧ್ಯಮದವರು ಅವರನ್ನು ಪತ್ತೆ ಮಾಡಿದರು. ಆಗ ಸ್ವಾಮೀಜಿ ಹಿಂಬಾಲಕರು ಮತ್ತು ಮಾಧ್ಯಮದವರ ನಡುವೆ ಮಾತಿನ ಚಕಮಕಿ ನಡೆಯಿತು. ಆಗಲೂ ಅಲ್ಲಿಂದ ತಪ್ಪಿಸಿಕೊಳ್ಳಲು ನಿತ್ಯಾನಂದ ಯತ್ನಿಸಿದರು.

‘ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ. ಸಂಪೂರ್ಣ ತನಿಖೆಯ ನಂತರ ಸತ್ಯ ಹೊರಬರುತ್ತದೆ ‘ಎಂದು ಮುಗ್ಧರಂತೆ ನುಡಿದರು.

‘ನನ್ನ ವಿರುದ್ಧ ಸಂಚು ರೂಪಿಸಿ ಆರೋಪ ಹೊರಿಸಿರುವವರು ಯಾರು ಎನ್ನುವುದು ನನಗೆ ಗೊತ್ತಿಲ್ಲ. ತನಿಖೆ ಪೂರ್ಣಗೊಳ್ಳದಿದ್ದರೂ ನಾನೊಬ್ಬ ತಪ್ಪಿತಸ್ಥ ಎಂದು ಬಿಂಬಿಸಲಾಗುತ್ತಿದೆ’ ಎಂದರು.

ತಮಿಳುನಾಡಿನಲ್ಲಿ ಅನೇಕ ಪ್ರಕರಣಗಳು ದಾಖಲಾಗಿದ್ದರೂ ಸಹ ‘ಎಲ್ಲಿಯೂ ನನ್ನ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಕೇವಲ ಆರೋಪಗಳು ಮಾತ್ರ ಕೇಳಿ ಬರುತ್ತಿವೆ.’ ಎಂದು ನಿತ್ಯಾನಂದ ಹೇಳಿದರು. ‘ಹಿಂದಿನದರ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ. ಹೊಸ ಮನುಷ್ಯನಾಗಲು ಬಯಸಿದ್ದೇನೆ. ನನ್ನ ಹಿಂದಿನದೆಲ್ಲವನ್ನೂ ಮರೆತು ಗಂಗಾನದಿಯಲ್ಲಿ ಮಿಂದು ಶುದ್ಧಿಯಾಗಲು ತೀರ್ಮಾನಿಸಿದ್ದೇನೆ’ ಎಂದರು.

ನೋವು ಮರೆಯಲು ಹರಿದ್ವಾರ ಹೊಟೇಲಿನಲ್ಲಿ ನಿತ್ಯಾನಂದ ಧ್ಯಾನ! 

ಹರಿದ್ವಾರ, ಸೋಮವಾರ, 15 ಮಾರ್ಚ್ 2010

ತಮಿಳು ನಟಿ ರಂಜಿತಾ ಜತೆಗಿನ ವಿವಾದಾಸ್ಪದ ವೀಡಿಯೋ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ಪರಮಹಂಸ ನಿತ್ಯಾನಂದ ಸ್ವಾಮಿ ಹರಿದ್ವಾರದ ಹೊಟೇಲೊಂದರಲ್ಲಿ ನೋವು ಶಮನ ಮಾಡಲು ಧ್ಯಾನ ಮಾಡುತ್ತಿದ್ದಾರೆ.

ಇದನ್ನು ಸ್ವತಃ ಅವರೇ ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ. ಹರಿದ್ವಾರದಿಂದ ಖಾಸಗಿ ವಾಹಿನಿಯೊಂದು ಸಂದರ್ಶನವನ್ನು ಪ್ರಕಟಿಸಿದ ಬೆನ್ನಿಗೆ ರಾಷ್ಟ್ರೀಯ ಚಾನೆಲ್‌ಗಳು ಸ್ವಾಮೀಜಿಗೆ ಮುಗಿ ಬಿದ್ದ ಬಳಿಕ, ನಾನೇನು ತಪ್ಪು ಮಾಡಿಲ್ಲ ಎಂದೂ ನಿತ್ಯಾನಂದ ಪುನರುಚ್ಛರಿಸಿದ್ದಾರೆ.

ನಿತ್ಯಾನಂದ ಸ್ವಾಮಿ ಹರಿದ್ವಾರದಲ್ಲಿದ್ದಾರೆ ಎಂಬುದನ್ನು ಖಚಿತಪಡಿಸಿಕೊಂಡ ಮಾಧ್ಯಮ ಪ್ರತಿನಿಧಿಗಳು ಅವರ ಅಡಗುದಾಣಕ್ಕೆ ಮುತ್ತಿಗೆ ಒಮ್ಮೆಲೆ ಮುತ್ತಿಗೆ ಹಾಕಿದ್ದವು. ಆರಂಭದಲ್ಲಿ ಸ್ವಾಮಿ ಸಹಚರರು ಭೇಟಿಗೆ ಅವಕಾಶ ನೀಡಲೇ ಇಲ್ಲ. ಕೊನೆಗೂ ಒತ್ತಡಕ್ಕೆ ಮಣಿದು ಹೊರಗೆ ಬಂದ ಕಳಂಕಿತ ಸ್ವಾಮಿ, ಹತ್ತಾರು ಮಾಧ್ಯಮಗಳೊಂದಿಗೆ ಮಾತಿಗಿಳಿದು ತನ್ನನ್ನು ಸಮರ್ಥಿಸಿಕೊಂಡಿದ್ದಾರೆ.

ನನ್ನ ಬಗ್ಗೆ ಮಾಧ್ಯಮಗಳು ಕೆಟ್ಟದಾಗಿ ವರದಿ ಮಾಡಿರುವುದರಿಂದ ಬಹಳಷ್ಟು ನೋವನ್ನು ಅನುಭವಿಸಿದ್ದೇನೆ. ಹಲವು ಜನರಿಂದ ನನಗಾಗಿರುವ ನೋವನ್ನು ಕಡಿಮೆ ಮಾಡಲು ನಾನು ಧ್ಯಾನದ ಮೊರೆ ಹೋಗುತ್ತಿದ್ದೇನೆ ಎಂದು ನಿತ್ಯಾನಂದ ಸ್ವಾಮಿ ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದಯವಿಟ್ಟು ಯಾರೂ ಆತುರದ ನಿರ್ಧಾರಕ್ಕೆ ಬರಬೇಡಿ. ಮಾಧ್ಯಮಗಳು ಪ್ರಸಾರ ಮಾಡಿರುವ ವೀಡಿಯೋ ಸಂಪೂರ್ಣವಾಗಿ ನಿಜವಾದುದಲ್ಲ. ಇದರಲ್ಲಿ ಪಿತೂರಿಯಿದೆ. ಸಾಕಷ್ಟು ಬದಲಾವಣೆ ಮಾಡಲಾಗಿದೆ. ತಾಳ್ಮೆಯಿಂದ ಕಾಯಿರಿ, ಸತ್ಯ ಹೊರಗೆ ಬರುತ್ತದೆ ಎಂದು ಸ್ವಾಮಿ ತಿಳಿಸಿದ್ದಾರೆ.

ಅಲ್ಲದೆ ಭಕ್ತರು ಧ್ಯಾನದ ಮಾರ್ಗವನ್ನು ಆರಿಸುವ ಮೂಲಕ ಮನಸ್ಸನ್ನು ಶುದ್ಧಪಡಿಸಿಕೊಳ್ಳಬೇಕು. ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬಾರದು. ಸಣ್ಣಪುಟ್ಟ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಕರೆ ನೀಡಿದ್ದಾರೆ.

ನಿತ್ಯಾನಂದ ಸ್ವಾಮಿ ಹರಿದ್ವಾರದಲ್ಲಿನ ಹೊಟೇಲೊಂದರಲ್ಲಿ ಉಳಿದುಕೊಂಡಿದ್ದಾರೆ. ಆದರೆ ಹೊಟೇಲ್ ಕೊಠಡಿಯನ್ನು ಬೇರೊಬ್ಬರ ಹೆಸರಿನಲ್ಲಿ ಬುಕ್ ಮಾಡಲಾಗಿದೆ. ಯಾರ ಹೆಸರಿನಲ್ಲಿದೆ ಮುಂತಾದ ವಿವರಗಳನ್ನು ನೀಡಲು ಹೊಟೇಲ್ ಆಡಳಿತ ನಿರಾಕರಿಸಿದೆ.

ಪೊಲೀಸರಲ್ಲಿ ಪ್ರಬಲ ಸಾಕ್ಷ್ಯಗಳಿಲ್ಲ...
ನಾವು ಮೈಸೂರು, ಬೆಂಗಳೂರು, ಚೆನ್ನೈಗಳಲ್ಲಿ ಹುಡುಕುತ್ತಿದ್ದೇವೆ ಎಂದು ಹೇಳುತ್ತಾ ಬಂದಿದ್ದ ಕರ್ನಾಟಕ ಮತ್ತು ತಮಿಳುನಾಡು ಪೊಲೀಸರು ಹರಿದ್ವಾರಕ್ಕೆ ಹೋಗಿಯೇ ಇಲ್ಲ ಮತ್ತು ಸ್ವಾಮಿಯನ್ನು ಬಂಧಿಸಲು ಅಗತ್ಯವಿರುವ ಪ್ರಕರಣಗಳನ್ನು ಸರಕಾರಗಳು ದಾಖಲಿಸಿಯೇ ಇಲ್ಲ ಎಂಬ ವಿಚಾರವೂ ಬಹಿರಂಗವಾಗಿದೆ.

ವೀಡಿಯೋ ಟೇಪ್ ಪ್ರಕರಣದಲ್ಲಿ ಕಾಣಿಸಿಕೊಂಡಿರುವ ಮಹಿಳೆ ದೂರು ಕೊಡದ ಹೊರತು ಸ್ವಾಮಿ ವಿರುದ್ಧ ಕ್ರಮ ಅಸಾಧ್ಯ. ಕೇವಲ ಧಾರ್ಮಿಕ ಭಾವನೆಗಳಿಗೆ ಧಕ್ಕೆಯೆಸಗಿದ ಪ್ರಕರಣದಲ್ಲಿ ಬಂಧಿಸುವುದು ಸಾಧ್ಯವಿಲ್ಲ. ಬಿಡದಿಯಲ್ಲಿನ ಆಶ್ರಮವನ್ನು ವಶಪಡಿಸಿಕೊಳ್ಳುವುದು ಕೂಡ ಸಾಧ್ಯವಾಗುವ ಮಾತಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವೆಬ್ ದುನಿಯಾ | ಪ್ರಜಾವಾಣಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-15 00:00:00

Tell a Friend

ಪ್ರತಿಸ್ಪಂದನ
Mohammed Shafi, Kandlur
2010-03-18
ಒಳ್ಳೇ ಇನ್ಟರ ನ್ಯಶ್ನಲ್ ಲಕ್ಸ್ ಸೊಪ್ ನಿನ್ದ ಸರಿಯಾಗಿ ತಿಕ್ಕಿ ತಿಕ್ಕಿ ತೊಳೆದರು ನಿನು ಪವಿಥ್ರ ಅಗೂದಿಲ್ಲ. ಅದು ಪವಿತ್ರ ಸ್ನನ ಮಡಲು ಹುದುಕಿದ ಸ್ಥಳ ಅನ್ನದರೆ ಪವಿಥ್ರ ವಾದ ಗನ್ಗಾ ನದಿ ಆ ನದಿ ಎಲ್ಲಿ ನಿನ್ ನನ್ಥ ಹ ನೀಚ ಸ್ವಾಮಿಗಲು ಸ್ನಾನ ಮಾಡೀ ಮಾಡಿ ಅದರ ಪಾವಿಥ್ರಥೆ ಈಗಾ ಎಲ್ಲಿ ಉಲಿದೀದೆ
AKSHAY, udupi
2010-03-17
AYYO SWAMI YAKAPPA GANGA NADEYANNA MALNA MADTHIYA NENU SNANA MADIREA JANA NENNA KAMADATA MARETHUBETHARA. EVAGLU NENA YARU HELIDURU SWAMI AGU ANTHA MADUVE MADIKO MAHANUBAHVA. AMELEA YENADURU MADIKO YARU YENU HELALA. NANENDA INDIA da population kadime agthide andre adu nenna thappu .
SURESH, MANGALORE
2010-03-16
Ganga River already unclean.So how he will become clean. If Govt allows this!... all court cases can be solved like this easily
ಆಫಾಖ್ ನಾಗುರು , ದುಬೈ
2010-03-16
ಈಗಾಗಲೆ ಈ ನಂಗಾ ಸ್ವಾಮಿಯ ಹಲವು ಕಾಮದ ಹಾಗು ಕೆನಡ ಮೂಲದ ವ್ಯಕ್ತಿಯ ಕೊಲೆಯ ಹಗರಣಗಳು ಬಹಿರಂಗಗೊಡರು ಮಾದ್ಯಮದವರು ಕೂಡ ಯಾವ ರೀತಿಯಲ್ಲಿ ಮರ್ಯಾದೆಯನ್ನು ಇಂಥಹ ನೀಚ ನಿತ್ಯ ನಂಗನಿಗೆ ನೀಡುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ. ಸ್ವಾಮಿಜಿಗಳನ್ನು ಹಿಂದುಗಳಲ್ಲಿ ಪವಿತ್ರವಾದ ಪೀಟವನ್ನೇರಬೇಕಾದಲ್ಲಿ ತ್ಯಜಿಸಬೇಕಾಗಿದ್ದ \"ಕಾಮ\" ಇಂದಿನ ಪೀಟಕ್ಕೇರುವ ಸ್ವಾಮೀದೀಕ್ಷೆ ಪಡೆಯುವವರು ಪಾಲಿಸುವುದಿಲ್ಲವೆನ್ನುವುದಕ್ಕೆ ಈ ನೀಚನೆ ಸಾಕ್ಷಿ. ಈಗಾಗಲೆ ಕಾಮದಾಟಕ್ಕೆ ಹೆಸರುವಾಸಿಯಾದ ನಿತ್ಯಾನಂದನಿಂದ ಹಿಡಿದು ದೂರದ ದೆಹಲಿಯ ನೀಚ ಸ್ವಾಮಿಜಿಯವರ ಕರ್ಮಕಾಂಡವು ಜನತೆಯ ಮುಂದಿದೆ. ಮೊದಲು ನಿತ್ಯಾನಂದನಾಗಿದ್ದ ಈ ಕಾಮುಕ ಸ್ವಾಮಿ ಪೀಟವನ್ನೇರೀದ ನಂತರ ’ನಿತ್ಯಾ ನಂಗ ’ನಾಗಿದ್ದು ಸ್ವಾಮಿಜೀಯ ಹೆಸರಿಗೆ ಕಪ್ಪು ಚುಕ್ಕೆಯಾಗಿದೆ. ಇಂತಹ ಲೋಫರ್ ಸ್ವಾಮಿಜಿಗಳು ರಾತ್ರಿ ಹಗಲೆನ್ನದೆ ಬಾಡಿಗೆಯ ಹುಡುಗಿಯರನ್ನು ಆಶ್ರಮಕ್ಕೆ ಕರೆಸಿ ಮಜಾ ಉಡಾಯಿಸುವುದನ್ನು ಗಮನಿಸಿದರೆ ಇವರಿಗೆ ಸನ್ಯಾಸತ್ವದ ಪರಿಜ್ನಾನವೇ ಇಲ್ಲವೆನ್ನುವುದು ಅರಿವಾಗುತ್ತದೆ. ಮೊದಲಿಗೆ ತನ್ನ ಪ್ರಸಿದ್ದಿ ಸಹಿಸದೆ ಶತ್ರುಗಳು ತನ್ನ ವಿರುದ್ದ ವ್ಯವಸ್ತಿತ ಶಡ್ಯಂತ್ರ ರೂಪಿಸಿದ್ದಾರೇಂದು ಬೊಗಳಿದ ಈ ನೀಚ ಕೊನೆಯಲ್ಲಿ ಅನ್ಯರ ಜೊತೆ ಮಜಾ ಉಡಾಯಿಸಿದ್ದು ತಾನೆ ಎಂದು ಒಪ್ಪಿ ಈಗ ಒಮ್ಮೇಲೆ ಪಾಪ ವಿಮೋಚನೆಗೆ ಗಂಗೆಯಲ್ಲಿ ಸ್ನಾನ ಮಾಡಲು ಎರ್ಪಾಟು ನಡೆಸುತ್ತಿದ್ದಾನೆ. ಈ ನಿತ್ಯಾ ನಂಗನಿಂದ ಗಂಗೆಯ ನೀರು ಕೂಡ ಮಲೀನವಾಗಬಹುದು. ಸ್ವಾಮಿಜಿಯ ಹೆಸರಿಗೆ ಕಳಂಕ ತಂದ ಈ ನೀಚ ಗಂಗೆಯಲ್ಲಿ ಶುದ್ದಿಕರಣಗೊಳ್ಳುವುದಾದರೆ ಕೋರ್ಟ ಹಾಗು ಕಚೇರಿಯ ಉಪಯೋಗವಾದರು ಏನು??? ಇನ್ನು ಮುಂದೆ ಅತ್ಯಾಚಾರಿಗಳೆಲ್ಲರು ಗಂಗೆಯಲ್ಲಿ ಸ್ನಾನ ಮಾಡಿ ಶುದ್ದೀಕರಣಗೊಳ್ಳಬಹುದು. ಈ ರೀತಿಯಲ್ಲಿ ವಿಡಿಯೋದಲ್ಲಿ ಅಶ್ಲೀಲವಾಗಿ ವರ್ತಿಸಿದರು ಕೂಡ ಈ ನಿತ್ಯಾ ನಂಗನಿಗೆ ಇನ್ನು ಬಂದಿಸದೆ ಇರುವುದು ನಮ್ಮ ಕಾನುನು ಪಾಲಕರ ದ್ವಂದ್ವ ನಿಲುವಿಗೆ ಉದಾಹರಣೆಯಾಗಿದೆ. ಇವನು ಗಂಗೆಯಲ್ಲಿ ಸ್ನಾನ ಮಾಡಿ ಹಾಗು ಧ್ಯಾನದ ಮೂಲಕ ಶುದ್ದೀಕರಣಗೊಳ್ಳುದಾದರೆ ಇನ್ನು ಇಂತಹ ಅನೇಕ ಅತ್ಯಾಚಾರಿಗಳಿಗೆ ಶುದ್ದೀಕರಣಗೊಳ್ಳಲಿಕ್ಕಾಗಿ ಹೊಸ ಮಾರ್ಗವನ್ನು ತೋರಿಸಿದ ಹಾಗೆ ಎನ್ನುವುದು ಹಾಸ್ಯಾಸ್ಪದವಾಗಬಹುದು.
nazeem golden dubai, mangalore puttur
2010-03-16
HELLO HOW MANY TIME YOU GOING TO BATH ,AGAIN BAD WORK AGAIN GOING TO BATH IN GANGA ,YOU NEVER GOING TO B GOOD BECOUSE NOW YOU HAVE TAKE TASTE TO MUCH GIRLS.NOW YOUR TIME YOU ARE LUCKY PERSON???
hassanmukka, mangalore/ksa
2010-03-16
ಪೊಲೀಸರಿಗೆ ಏನು ಕ್ರಮ ತೆಗೆದುಕೊಳ್ಲಿಕ್ಕೆ ಆಗದಿದ್ದರೆ ಪರವಾಗಿಲ್ಲ.ಜನರಿಗೆ ಬಿಟ್ಟು ಕೊಡ್ಲಿ.ಅವರೆ ವಿಚಾರಿಸಿಕೊಳ್ಳುತಾರೆ. ಇನ್ನು ಸ್ವಾಮಿ ಎಲ್ಲಾ ಮಾಡಿ ಶುದ್ದಿ ಮಾಡ್ತೆನೆ ಅನ್ತ ಗನ್ಗೆ ಯಲ್ಲಿ ಸ್ನಾನ ಮಾಡಿದ್ರೆ ಮತ್ತೆ ಕೊರ್ಟು ಕಚೇರಿ ಯಾಕೆ.ಎಲ್ಲರು ಹಾಗೆ ಮಾಡ್ಬಹುದಲ್ಲ!
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ವಯೋ ವಿವಾದ: ಸರ್ಕಾರ ಪರ ವಾಲಿದ ಸುಪ್ರೀಂ, ಅರ್ಜಿ ಹಿಂಪಡೆದ ಜನರಲ್ ಸಿಂಗ್
»ಮೇಧಾರಿಂದ ಬಸವ ಪ್ರಶಸ್ತಿ ತಿರಸ್ಕಾರ
»ತುರ್ತು ಪರಿಸ್ಥಿತಿ ಸಂದರ್ಭದ ದಾಖಲೆಗಳು ಪ್ರಧಾನಿ ಕಚೇರಿಯ ಕಡತಗಳಲ್ಲಿ ಇಲ್ಲ: ಪತ್ತೆ ಹಚ್ಚಲು ಮಾಹಿತಿ ಆಯೋಗದ ನಿರ್ದೇಶನ
»ಒಂಬತ್ತು ಸರಕಾರಿ ವೆಬ್‌ಸೈಟ್‌ಗಳಿಗೆ ಕನ್ನ: ಎನ್‌ಐಸಿ
»ದೇವತೆಯ ಒಲಿಸಲು ನಾಲಗೆ ಕತ್ತರಿಸಿಕೊಂಡ ಯುವಕ!
»ಶಿರ್ಡಿ ಸಾಯಿಬಾಬಾಗೆ ರೂ. 401 ಕೋಟಿ ನಗದು, 36 ಕೆ.ಜಿ. ಚಿನ್ನ ದೇಣಿಗೆ
»ಮಕ್ಕಳನ್ನು ಸುಮ್ಮನಾಗಿಸಲು ಅಫೀಮು ನೀಡುವ ಕಾರ್ಮಿಕ ತಾಯಿಂದಿರು
»ಜಯಲಲಿತಾ ಪ್ರಕರಣದಲ್ಲಿ ಬಿಜೆಪಿಯ ಒತ್ತಡ: ಅಡ್ವೊಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ ಬಿ.ವಿ. ಆಚಾರ್ಯ
»ಬಾಂಬೆ ಹೈಕೋರ್ಟ್‌ನಿಂದ ದೇಶ್‌ಮುಖ್ ತರಾಟೆಗೆ: ಸಿನಿಮಾ ಸಂಸ್ಥೆಯ ಜಾಗ ಹಿಂದಿರುಗಿಸಲು ಘಾಯ್‌ಗೆ ಆದೇಶ
»ಮೋದಿಗೆ ಕ್ಲೀನ್ ಚಿಟ್: ಸಿಟ್ ವರದಿ ಬೇಸರ ತರಿಸಿದೆ: ಝಕಿಯಾ
»ಮುಂದಿನ ಮಹಾ ಚುನಾವಣೆಯಲ್ಲಿ ಮೋದಿ ಪ್ರಧಾನಿ ಅಭ್ಯರ್ಥಿ: ಗಡ್ಕರಿ
»ಗುಜರಾತ್ ದಂಗೆಯಲ್ಲಿ ಧಾರ್ಮಿಕ ಸ್ಥಳಗಳಿಗೆ ಹಾನಿ: ಎನ್‌ಎಚ್‌ಆರ್‌ಸಿ ವರದಿಯನ್ನು ವಿಧಾನ ಸಭೆಯಲ್ಲಿ ಏಕೆ ಮಂಡಿಸಿಲ್ಲ?: ಮೋದಿ ಸರಕಾರಕ್ಕೆ ಹೈಕೋರ್ಟ್ ತರಾಟೆ
»ಚೆನ್ನೈ: ಕ್ಲಾಸ್‌ರೂಂನಲ್ಲೇ ಶಿಕ್ಷಕಿಯನ್ನೇ ಹತ್ಯೆಗೈದ ವಿದ್ಯಾರ್ಥಿ
»ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
»ಮಾಜಿ ಸಚಿವರ ವಿರುದ್ಧ ವಿರುದ್ಧ ಸೂಕ್ತ ಕ್ರಮ: ಗಡ್ಕರಿ
»‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
»ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲು ಅನುಮತಿ ಕೋರಿ ಸಿವಿಸಿಯಿಂದ ಸರಕಾರಕ್ಕೆ ಮನವಿ
»ವಾರಣಾಸಿ: ಕುಸಿದ ನಿತಿನ್ ಗಡ್ಕರಿ ವೇದಿಕೆ
»ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಆಂಧ್ರ ಪೊಲೀಸರಿಗೆ ಸಮನ್ಸ್ ಜಾರಿಗೊಳಿಸಿದ ಸಿಬಿಐ
»ಆಂಧ್ರ ಅಬಕಾರಿ ಸಚಿವ ಮದ್ಯ ಲಾಬಿಯ ಕೈಗೊಂಬೆ: ಎಸಿಬಿ ವರದಿ ಆರೋಪ
»ಶೀಘ್ರವೇ ಅಡ್ಡ ಹಾಯ್ಕೆ ಕ್ಷಿಪಣಿಯ ಪುನಃ ಪರೀಕ್ಷೆ
»‘ಲಕ್ಷ-1’ ಪರೀಕ್ಷೆ ಯಶಸ್ವಿ
»ದಯಾನಿಧಿ ಮಾರನ್ ವಿರುದ್ಧ ಇನ್ನೊಂದು ಪ್ರಕರಣ ದಾಖಲು
»ಸಬ್ಸಿಡಿ ಭೂತ ನಿದ್ದೆಗೆಡಿಸುತ್ತಿದೆ: ಪ್ರಣವ್
»ಗೋಧ್ರಾ ಗಲಭೆ: ಧಾರ್ಮಿಕ ಕಟ್ಟಡಗಳ ಹಾನಿ ಬಗ್ಗೆ ನಿರ್ಲಕ್ಷ್ಯ- ಮೋದಿ ಸರ್ಕಾರಕ್ಕೆ ತರಾಟೆ
» ಜೀವವೈವಿಧ್ಯ ತಾಣ: `ಪಶ್ಚಿಮ ಘಟ್ಟದಲ್ಲಿ ಬೇಡ ಗಣಿಗಾರಿಕೆ’
»ರೈಲ್ವೆ ಟಿಕೆಟ್ ಕಾದಿರಿಸುವಿಕೆ ಅವಧಿ 120 ದಿನಗಳವರೆಗೆ ವಿಸ್ತರಣೆ
»ಚುನಾವಣೋತ್ತರ ಸಮೀಕ್ಷೆ, ಅಭಿಪ್ರಾಯ ಸಂಗ್ರಹ ಸಮೀಕ್ಷೆ ನಿಷೇಧಕ್ಕೆ ಚುನಾವಣಾ ಆಯೋಗದ ಸುತ್ತೋಲೆ
»ಚಿಕಿತ್ಸೆ ವೆಚ್ಚ ಭರಿಸಲಾಗದ ತಾಯಿಯಿಂದ ಮಗನಿಗೆ ದಯಾ ಮರಣ ಕೋರಿ ಅರ್ಜಿ
»ಪತ್ರಕರ್ತೆಯ ಮೇಲೆ ದಾಳಿ: ಚುನಾವಣಾಧಿಕಾರಿ, ಪೊಲೀಸರ ವಿರುದ್ಧ ಕ್ರಮಕ್ಕೆ ಶಿಫಾರಸು
»ರಾಬರ್ಟ್ ವಾದ್ರಾರನ್ನು ತಡೆದ ಚುನಾವಣಾಧಿಕಾರಿಯ ವರ್ಗಾವಣೆ
»ಪ್ರಾಥಮಿಕ ಶಾಲೆಗಳ ಕಾರ್ಯ ನಿರ್ವಹಿಸುತ್ತಿರುವ ಅಝಂಗಡದ ಮಸೀದಿಗಳು
»ಆಂಧ್ರ ಪ್ರದೇಶ: ಸಚಿವರ ವಿರುದ್ಧ ಒಂದಾದ ಐಎಎಸ್ ಅಧಿಕಾರಿಗಳು
»ಅಂತರ್ಜಾಲಾಧಾರಿತ ಔಷಧಿ ವ್ಯಾಪಾರ ತಡೆಗೆ ಸಮಿತಿ
»ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ: ಆರೋಪಿ ಘೋಷ್ ಜಾಮೀನು ಬಿಡುಗಡೆ
»ಮಾ. 16ಕ್ಕೆ ಕೇಂದ್ರ ಬಜೆಟ್
»ಕಚ್ಚಾ ತೈಲ ಆಮದು: ಭಾಗಶಃ ಪಾವತಿ ವ್ಯವಸ್ಥೆಗೆ ಇರಾನ್ ಸಮ್ಮತಿ
»2ಜಿ: ಸೋನಿಯಾ ತಂಗಿಯರಿಗೆ ಸಿಕ್ಕಿದ್ದು 18000ಕೋಟಿ - ಸ್ವಾಮಿ ಆರೋಪ
»ದುಡಿಯದ' ಅಧಿಕಾರಿಗಳಿಗೆ 15 ವರ್ಷದಲ್ಲೇ ನಿವೃತ್ತಿ: ಕೇಂದ್ರದ ಹೊಸ ನಿಯಮಾವಳಿ
»ಕಪ್ಪುಹಣ; ಕೈ, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿವೆ: ಮಾಯಾವತಿ
»ಆಕ್ಷೇಪಾರ್ಹ ವಿಷಯ ಅಳಿಸಲು ಜಾಲತಾಣಗಳಿಗೆ ಇನ್ನೂ 15 ದಿನ ಕಾಲಾವಕಾಶ
»ಬಜೆಟ್‌ಗೆ ಗಣಿ ಬಂಪರ್: 49 ಕಂಪೆನಿಗಳ ಗುತ್ತಿಗೆ ರದ್ದು. ಗಣಿ ಧಣಿಗಳತ್ತ ಸಿಇಸಿ ಕೆಂಗಣ್ಣು
»ಅಕ್ರಮ ಗಣಿಗಾರಿಕೆ: ಜಾರ್ಖಂಡ್ ಸರಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್
»3000 ಬೆಲ್ಜಿಯಂ ಶೆಫರ್ಡ್ಸ್‌ಗಳಿಗೆ ತರಬೇತಿಗೆ ಸಿಆರ್‌ಪಿಎಫ್ ನಿರ್ಧಾರ
»ಪೊಲೀಸ್ ಅಧಿಕಾರಿ ಸಹಿತ ಇಬ್ಬರು ಹಿಮಪಾತದಲ್ಲಿ ಸಮಾಧಿ
»ಮಧ್ಯಪ್ರದೇಶದ ಬಿಜೆಪಿ ಸರಕಾರದಿಂದ ರೂ. 250 ಕೋಟಿ ಗೋ ಹಗರಣ: ಕಾಂಗ್ರೆಸ್
»ಜೀವಂತವಾಗಿ ಬಂದ ‘ಸಾವನ್ನಪ್ಪಿದ’ ಮಹಿಳೆ!
»ಹರೇನ್ ಪಾಂಡ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಗುಜರಾತ್ ಹೈಕೋರ್ಟ್ ನಕಾರ
»ಮೊಬೈಲ್ ಸಂಪರ್ಕ ಮಾರ್ಗಸೂಚಿ ಟ್ರಾಯ್‌ಗೆ ಕಡೆಯ ಅವಕಾಶ
»ರೂ. 36,900 ಕೋಟಿ ಇಂಧನ ಸಬ್ಸಿಡಿ ನೀಡಲು ಮುಂಚೂಣಿ ತೈಲ ಸಂಸ್ಥೆಗಳಿಗೆ ಕೇಂದ್ರದ ಮನವಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri