ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ದುಬೈ: ಚಾರಿಟಿಗಾಗಿ ರೂಪು ತಳೆದು ತುಳು ಸಂಸ್ಕೃತಿಯನ್ನು ಬೆಳೆಸುವ ಉದ್ದೇಶ: 'ನಮ ತುಳುವೆರ್’ ಯು.ಏ.ಇ' 2010 ವರ್ಷದ 'ಸಹಾಯಾರ್ಥ' ಕಾರ್ಯಕ್ರಮಗಳ ಘೋಷಣೆ

ದುಬೈ; ತುಳುವರ ಕಲೆ ಮತ್ತು ಸಂಸ್ಕೃತಿಯನ್ನು ಯು.ಏ.ಇಯಲ್ಲಿ ಉಳಿಸಿ ಬೆಳೆಸುವುದರ ಏಕೈಕ ಉದ್ದೇಶದ ಜೊತೆಯಲ್ಲೇ ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಸಹಾಯ ಒದಗಿಸುವ ಮಹೋನ್ನತ ಉದ್ದೇಶದೊಂದಿಗೆ ರೂಪ ತಳೆದು ಅಸ್ತಿತ್ವಕ್ಕೆ ಬಂದ "ನಮ ತುಳುವೆರ್"ನ ಕಾರ್ಯಕಾರಿ ಸಮಿತಿ ಯ ಸದಸ್ಯರು ವಿನ್ನಿ ರೆಸ್ಟಾರಂಟಿನಲ್ಲಿ ಮುಂಬರುವ ವರ್ಷದ ಯೋಜನೆಗಳನ್ನು ಘೋಷಿ ಸುವ ಸಲುವಾಗಿ ಕಾತರದಿಂದ ಉತ್ಸಾಹದಿಂದ ಒಟ್ಟು ಸೇರಿದ್ದರು.

ಚಾರಿಟಿಗಾಗಿ ರೂಪು ತಳೆದು ತುಳು ಸಂಸ್ಕೃತಿಯನ್ನು ಬೆಳೆಸುವ ಉದ್ದೇಶಿತ ನಮ ತುಳುವೆರ್ ಯು.ಏ.ಇ.ಯಲ್ಲಿ ಪದಾಧಿಕರದ ಗೊಡವೆಯೇ ಇಲ್ಲ. ಇಲ್ಲಿ ಎಲ್ಲರೂ ಸಮಾನರೇ. ಎಲ್ಲಾ ಕೋಮು ಗಳ ಸಂಘಟಿತ ಸಂಸ್ಠೆಗಳ ಹಿರಿಯ ಪದಾಧಿಕಾರಿಗಳು, ನಾಯಕರಲ್ಲದೆ ವಿವಿಧ ವೃತ್ತಿ ರಂಗಗಳಿಂ ದ, ಕಲಾಕ್ಷೇತ್ರಗಳ ಪ್ರತಿನಿಧಿಗಳಿರುವ ಕಾರ್ಯಕಾರಿ ಸಮಿತಿಯಲ್ಲಿ ಜಾತಿ ಮತ ಭೇದಗಳಿಲ್ಲ. ಸಮಿತಿಯ ಸದಸ್ಯರು ತುಳುನಾಡಿನಿಂದ ಬಂದು ಯು.ಏ.ಇ.ಯಲ್ಲಿ ನೆಲೆಗೊಂಡವರು.

ನಾಡಿನ ಉದ್ದಗಲದಿಂದ ಸಂಸ್ಕೃತಿಗಾಗಿ...ಸೇವೆ ಸಲ್ಲಿಸುವ ಮಹೋನ್ನತ ಉದ್ದೇಶಕ್ಕಾಗಿ ಐವತ್ತೊಂದಕ್ಕೂ ಮಿಕ್ಕಿ ಸಹೃದಯಿಗಳು ಒಟ್ಟು ಸೇರಿದ್ದರು. "ರೇಡಿಯೊ ಸ್ಪೈಸ್" ಹಾಗೂ ದಾಯಿಜಿ ಮೀಡಿಯಾದ ಪ್ರತಿನಿಧಿಗಳೂ ಭಾಗವಹಿಸಿದರು.

" ತುಳು ಸಂಸ್ಕೃತಿಯ ವಿಶೇಷ ಒಲವು, ಸಹಾಯಾರ್ಥದ ನಿಲುವು" ಎಂಬುದು ಇದರ ಧ್ಯೇಯವಾಕ್ಯ. ನಿನ್ನೆಯ ದಿನ ನಡೆದ ಸಭೆಯಲ್ಲಿ ಇಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಚರ್ಚೆಯ ವಿಷಯಗಳನ್ನು ಪ್ರಸ್ತುತ ಪಡಿಸಲಾಯಿತು.

೧) ನಮ ತುಳುವೆರ್ ಬಗ್ಗೆ ಕಿರು ಪರಿಚಯ

೨) ಹಿಂದಿನ ಚಟುವಟಿಕೆಗಳ ವರದಿ, ಪತ್ರಿಕೆಗಳ ವರದಿ ಮತ್ತು ನೀಡಿದ ನೆರವಿನ ಸಚಿತ್ರ ಸಾಕ್ಷಿಗಳನ್ನು ಪ್ರಸ್ತುತ ಪಡಿಸಲಾಯಿತು.

೩) ಕಳೆದ ವರ್ಷ ಏನೂ ಚಟುವಟಿಕೆಗಳಿಲ್ಲದಿರುವ ಕಾರಣಗಳನ್ನು ಚರ್ಚಿಸಲಾಯಿತು.

೪) ಮುಂಬರುವ ಸಾಲಿನ ಯೋಜನೆಗಳು - ಸಹಾಯಾರ್ಥಕ್ಕಾಗಿ ಧನ ಸಂಗ್ರಹಣೆಯನ್ನು ನಿರ್ಧರಿಸಲಾಯಿತು.

೫) ತುರ್ತು ಪರಿಸ್ಠಿತಿಗಳಿಗೆ ಸ್ಪಂದಿಸುವ ಸಲುವಾಗಿ ನಮ ತುಳುವೆರ್ ದತ್ತ ನಿಧಿಯೊಂದನ್ನು ಪ್ರಾರಂಭಿಸುವ ಯೋಜನೆ

೬) ವಿಜಯ ಕುಮಾರ್ ಕೊಡಿಯಾಲ್ ಬೈಲ್ ಇವರ ಎರಡು ಹಾಸ್ಯ ನಾಟಕಗಳ ಪ್ರದರ್ಶನದ ಯೋಜನೆ...

೭) ನಾಟಕ ಪ್ರದರ್ಶನದ ಖರ್ಚು ವೆಚ್ಚಗಳು

೮)  ಕಾರ್ಯಕಾರಿ ಜವಾಬ್ದಾರಿಗಳ ಸೂಕ್ತವಾದ ಹಂಚಿಕೆ

೯) ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಬೇಕಾಗುವ ಸಿದ್ಧತೆಗಳು

೧೦) ತುಳು ಬಾಂಧವರಿಗೆ ವಿಮಾ ಯೋಜನೆಯನ್ನು ಒದಗಿಸುವ ಸಲಹೆ

ಕಾಯವೈಖರಿಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಬಂದಂತ ಎಲ್ಲ ಸಲಹೆಗಳನ್ನು ತುಂಬು ಹೃದಯದಿಂದ ಸ್ವಾಗತಿಸಲಾಯಿತು.

ನಮ ತುಳುವೆರ್ ವತಿಯಿಂದ ಈ ಹಿಂದೆ ಸಾನಿಧ್ಯ ಸ್ಪೆಶಲ್ ನೀಡ್ಸ್ ಸ್ಕೂಲ್ ಮಂಗಳೂರು ಇವರಿಗೆ ಸಹಾಯವನ್ನು ಒದಗಿಸಲಾಗಿತ್ತು. ಅಪಘಾತಕ್ಕೊಳಗಾದ ಮಂಗಳೂರಿನ ರಶೀದಾ ಫಾರುಕ್ ಇವರಿಗೆ ನೆರವನ್ನು ನೀಡಲಾಗಿತ್ತು. ಎರಡುವರೆ ವರ್ಷದ ಅನುಶ್ ಇವರಿಗೂ ಸಹಾಯ ಧನವನ್ನು ನೀಡಲಾಗಿತ್ತು.

ಧನ ಸಂಗ್ರಹಣೆಗಾಗಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಇವರ ಎರಡು ನಾಟಕಗಳನ್ನು ಅಕ್ಟೋಬರ್ ಒಂದರಂದು ಪ್ರದಶನಕ್ಕೇರ್ಪಡಿಸುವುದೆಂದು ನಿರ್ಧರಿಸಲಾಯಿತು. ಇದೇ ಸಂದರ್ಭ ದಲ್ಲಿ ಅವರ ನೂತನ ಕಾಸೆಟ್ಟುಗಳನ್ನು ಲೋಕಾರ್ಪಣೆಗೈ ಯುವುದೆಂದೂ ನಿರ್ಧರಿಸ ಲಾಯಿತು.

ಎಲ್ಲರ ಒಮ್ಮತದಿಂದ, ಸಂಗ್ರಹವಾದ ಧನವನ್ನು ಸಾನಿಧ್ಯ ಸ್ಪೆಶಲ್ ನೀಡ್ಸ್ ಸ್ಕೂಲ್ ಮಂಗಳೂರು, ಅರುಣೋದಯ ಸ್ಪೆಶಲ್ ನೀಡ್ಸ್ ಸ್ಕೂಲ್, ಕಾರ್ಕಳ ಮತ್ತು ನಮ ತುಳುವೆರ್ ದತ್ತಿ ನಿಧಿಗೆ ಯು ಏ ಇ ಯಲ್ಲಿರುವ ತುಳುವರ ಸಹಾಯಕ್ಕಾಗಿ ಸಮಾನವಾಗಿ ಹಂಚುವುದೆಂದು ನಿರ್ಧರಿಸಲಾಯಿತು.

ಪೂರ್ವ ನಿಯೋಜಿತ ಸದುದ್ದೇಶಗಳನ್ನು ಕಾರ್ಯಗತಗೊಳಿಸಲು ಅಗತ್ಯವಿರುವ ಯೋಜನೆಯನ್ನು ರೂಪಿಸಿದ್ದಲ್ಲದೆ ಕನಸನ್ನು ನನಸಾಗಿಸಲು ಟೊಂಕ ಕಟ್ಟಿದ ಎಲ್ಲಾ ಸದಸ್ಯರಿಗೆ ನಮ ತುಳುವೆರ್ ಧನ್ಯವಾದ ಸಮರ್ಪಿಸಿತು

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗೋಪಿಕ ಮಯ್ಯ
ಪ್ರಕಟಿಸಿದ ದಿನಾಂಕ : 2010-03-16 00:00:00

Tell a Friend

ಪ್ರತಿಸ್ಪಂದನ
Shashi Kumar S, Udupi / Mangalore
2010-03-20
Good thinking,promoting tulu culture for noble cause is really good. Wishing all the best for S.P for taking initiative. But one thing i want to tell you,after some time, nama tuluveru should not be nama billawas tuluveru. Becuase if anyone sees the above photo, there is a lady in the centre, she is billawa & the person sitting left & right are also billawas & people standing behind her also billawas, major people are billawas in this. This is the community where all the people of different castes & religion from tulunadu works together. So, i hope the message is very clear to S.P in this. Best of luck.
ವಿಜಯ್ ಸುವರ್ಣ , ಕತಾರ್
2010-03-18
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ "ನಮ ತುಳುವೆರ್" ಬಳಗಕ್ಕೆ ಹ್ರತ್ಪೂರ್ವಕ ಅಭಿನಂದನೆಗಳು. . ತುಳು ಸಂಸ್ಕ್ರತಿಯನ್ನು ಉಳಿಸಿಬೆಳೆಸುವ ಉನ್ನತ ಉದ್ದೇಶವನ್ನೇ ಸದುದ್ದೇಶಗಳನ್ನೇ ಮೂಲಮಂತ್ರವನ್ನಾಗಿಸಿಕೊಂಡು ಮೈತಳೆದು ನಿಂತಿರುವ ನಿಮ್ಮ ಪ್ರತಿಯೊಂದು ಉದ್ದೇಶಗಳೂ ಸಫಲತೆಯ ಸನ್ಮಾರ್ಗದಲ್ಲಿ ಸಾಗುವಂತಾಗಲಿ ಎಂಬುದೇ ಸಮಸ್ತ ತುಳುವಿಗರ ಹ್ರತ್ಪೂರ್ವಕವಾದ ಹಾರೈಕೆ. ಹೆಚ್ಚಿನೆಡೆ ಗಳಲ್ಲಿ ನನ್ನ ಫೋಟೋ ಬರಬೇಕು, ನನ್ನ ಹೆಸರು ಬರಬೇಕು,,,,ನಾನೇ ಅಧ್ಯಕ್ಷ ನಾಗಬೇಕು ... ನಾನೇ ಅದಾಗಬೇಕು, ಇದಾಗಬೇಕು..ನನ್ನ ನಾಮಧೆಯವೇ... ನನ್ನ ಭಾವಚಿತ್ರವೇ ಮುಂಚೂಣಿಯಲ್ಲಿ ಇರಬೇಕು..ಎಂದೆಲ್ಲಾ ಕನವರಿಸುತ್ತಿರುವ, ಹಂಬಲಿಸುತ್ತಿರುವ , ಪದಾಧಿಕಾರೀ...ಕಾರ್ಯಕಾರೀ ಸಮಿತಿಗಳಿಂದ ತುಂಬಿರುವ ಸಂಘಟನೆಗಳೇ ತುಂಬಿರುವ ಈ ಸಂದರ್ಭದಲ್ಲಿ ಪದಾಧಿಕಾರಿಗಳನ್ನೇ ಒಳಗೊಂಡಿರದ "ನಮ ತುಳುವೆರ್" ನಿಜಕ್ಕೂ ಪ್ರಶಂಸನೀಯ ಸಂಸ್ಥೆ. ಸಮಾಜದ ಅಸ್ತಿರತೆಯನ್ನು ಗಮನಿಸಿ, ಅಶಕ್ತರ ಅಶಕ್ತತೆಯನ್ನು ಮನಗಂಡು, ಎಲ್ಲಿ ನಿಜವಾಗಿಯೂ " ಬೇಕು" ... ಆ "ಬೇಕಿ" ಗಾಗಿ ಸ್ಪಂಧಿಸುವ ನಿಮ್ಮ ಉತ್ಕ್ರಷ್ಟ ಯೋಚನೆ, ಯೋಜನೆ ನಿಜಕ್ಕೂ ಫಲದಾಯಕ ನಿಮ್ಮೆಲ್ಲಾ ಯೋಜನೆಗಳೂ ಯೋಚಿಸಿದಂತೆ ಮುನ್ನೆಡೆದು ಸಮಾಜದಲ್ಲಿ ಒಂದು ಅತ್ಯುತ್ಕ್ರಷ್ಟ ಸಂಸ್ಥೆಯಾಗಿ ಮುನ್ನಡೆಯುತ್ತಿರಲಿ ಎಂದು ಮನಃ ಪೂರ್ವಕವಾಗಿ ಹಾರೈಸುತ್ತೇನೆ.
akbarmata, ubaar
2010-03-18
tulukootada karyakramolug sonmelu.jaatibheda budud tuluappena marubhumida jokulunamamatha.tulunaad da kastakarpnyog pugel korka. tulu kootog imbukorka
M.E.Moolur, UDUPI/DUBAI
2010-03-16
This is a very unique cooperative social service concept where the “Tuluver”, reaching beyond the boundaries of cast, creed and race joins together to serve the less privileged brothers and sisters of Tulunaad. Here the responsibility is not confined to a few office bearers, instead every one among the 51 is leader and every one is the follower as well. We must appreciate Mr.Shodhan for floating such a great idea and I am sure, this is going to be a very successful organization because of its innovative nature being “ Unity with diversity ”, provided all the members stand united and strive for its causes.- M.E.Moolur. ( Mohd.Ebrahim Moolur)
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಯುಎಇ]

»ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
»ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
»Centre for Continuing Education and Community Outreach of GMU awards certificates of Short term courses
»ಫೆ.10: ಬಿಲ್ಲವಾಸ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಕ್ರೀಡೋತ್ಸವ
»ಗಲ್ಪ್ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಏಶ್ಯನ್ ಕ್ರೀಡಾ ಫೆಡರೇಶನ್ ನ ಸ್ಪೋಟ್ಸ್ ಮೆಡಿಸಿನ್ ಸಮ್ಮೇಳನಕ್ಕೆ ಆಹ್ಪಾನ
»ಅಬುದಾಬಿ: ಭಾರತೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ’ಇಂಡಿಯಾ ಉತ್ಸವ-2012
»ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
»ದುಬೈಯಲ್ಲಿ ಹೊಸ ಗುರುದ್ವಾರ: ದುಬೈ ಆಡಳಿತಗಾರರಿಗೆ ಸಿಖ್ ಸಮುದಾಯದ ಕೃತಜ್ಞತೆ
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್: 26 ತಂಡಗಳು ಸರದಿಯಲ್ಲಿ
»ಫೆ.10: ಬಹು ನಿರೀಕ್ಷಿತ 8ನೇ ಜೆ.ಎಮ್.ಸಿ ಅಜ್ಮಾನ್ ಫನ್ ರನ್; ಈ ಪ್ರಸಿದ್ಧ ಓಟದಲ್ಲಿ ಭಾಗವಹಿಸಿ ಬಹುಮಾನ ಪಡೆಯಿರಿ...!
»ಅಬುಧಾಬಿಯಲ್ಲಿ ಕುವೆಂಪು ಕಲಾಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ - ಕೊಲ್ಲಿ ನಾಡಿನಲ್ಲಿ ಪ್ರತಿಧ್ವನಿಸಿದ ಕನ್ನಡ ದಿಂಡಿಮ....
»ಅಬುಧಾಬಿಯಲ್ಲಿ 'ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಭರ್ಜರಿ ಸಾಂಪ್ರದಾಯಿಕ ಉದ್ಘಾಟನೆ....ಸಮ್ಮೇಳನಕ್ಕೆ ಚಾಲನೆ
»ಜನವರಿ ೨೭: ಅಬುಧಾಬಿಯಲ್ಲಿ ' ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಡಿ.ವಿ.ಸದಾನಂದ ಗೌಡರಿಂದ ಉದ್ಘಾಟನೆ....
»ಯು.ಎ.ಇ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಮಕರ ಸಂಕ್ರಾತಿ ಸಂಭ್ರಮ
»ದುಬೈ ದೇವಾಡಿಗ ಸಂಘ ೨೦ನೇ ವಷಕ್ಕೆ ಪಾದಾರ್ಪಣೆ : ಹೊಸ ಕಾರ್ಯಕಾರೀ ಸಮಿತಿ ರಚನೆ; ಹರೀಶ್ ಶೇರಿಗಾರ್ ಅದ್ಯಕ್ಷ
»Death toll from scaffolding collapse in UAE rises to three
»ಯು ಎ ಇ ಹವಾಮಾನ ವರದಿ: ಹೆಚ್ಚಿದ ಶೀತಗಾಳಿ ... ತಾಪಮಾನ ಶೂನ್ಯಕ್ಕೆ?
»ಪೆ.3 ರಂದು ದುಬಾಯಿಯಲ್ಲಿ ತುಳು ಸಾಮಾಜಿಕ ನಾಟಕ ಈ..ಪೊರ್ಲು.....ದಾಯೆ....?
»ಅಬುಧಾಬಿ: ಮಂಗಳೂರು ಕೊಂಕಣ್ಸ್ ಗೆ ಕೂಸಮ್ಮ ಶಂಬು ಶೆಟ್ಟಿ ಸ್ಮಾರಕ ಸಮಗ್ರ ಥ್ರೋ ಬಾಲ್ ಟ್ರೋಫಿ
»ಉಮಲ್ ಮೌಮಿನಿನ್ ಆಸೋಸಿಯೇಶನ್ ಮತ್ತು ಗಲ್ಪ್ ಮೆಡಿಕಲ್ ಯುನಿರ್ವಸಿಟಿ ಅಜ್ಮಾನ್ ವತಿಯಿಂದ ಜೀವನ ಪದ್ದತಿ ಮತ್ತು ಕೌಟುಂಬಿಕ ಆರೋಗ್ಯ ಕುರಿತ ಕಾರ್ಯಗಾರ
»ದುಬೈ: ಕನ್ನಡ ಕೂಟ ಯು.ಎ.ಇ. ಯಿಂದ ಸಂಭ್ರಮದ ಸಂಕ್ರಾಂತಿ ಆಚರಣೆ: ಲೇಖಕಿ ಸುಧಾ ಸರಣೋಮತ್ ಉಪಸ್ಥಿತಿ - ಹಲವು ಆಟೋಟಗಳಲ್ಲಿ ಮಕ್ಕಳಾದ ಹಿರಿಯರು
»ದುಬಾಯಿ: ನಾರಾಯಣ ಸೇವಾ ಸಮಿತಿಯ ವತಿಯಿಂದ ನಡೆದ ಅಖಂಡಾ ಭಜನಾ ಮಹೋತ್ಸವ
»Divine intervention: 'An angel saved my life'
»Dubai: How genuine are DSF discounts?
»Police deny woman confessed to helping kill her daughter; Suicide survivor suffers from amnesia, moved to psychiatric ward
»ಜ.೨೭. ಕುವೆಂಪು ಕಲಾ ಉತ್ಸವ ಮತ್ತು ಎರಡನೇ ವಿಶ್ವ ಕನ್ನಡ ಸಮ್ಮೇಳನ,ಅಬುಧಾಬಿ-೨೦೧೨: ಮುಖ್ಯ ಅತಿಥಿಯಾಗಿ ಮಾನ್ಯ ಮುಖ್ಯಮಂತ್ರಿ ಶ್ರೀ.ಡಿ.ವಿ.ಸದಾನಂದ ಗೌಡ
»ಉತ್ಸುಕರಾಗಿ ನಿರೀಕ್ಷಿಸಿರಿ.....! ದುಬೈಯಲ್ಲಿ 'ಆಷಾಡದ ಒಂದು ದಿನ'.....
»ಜ.20: ಕ್ರೀಡಾಭಿಮಾನಿಗಳು ಉತ್ಸುಕರಾಗಿ ನಿರೀಕ್ಷಿಸುತ್ತಿರುವ ಪ್ರಖ್ಯಾತ ಕೂಸಮ್ಮ ಶಂಬುಶೆಟ್ಟಿ ಸ್ಮಾರಕ ಥ್ರೋಬಾಲ್ ಪಂದ್ಯಾವಳಿ
»ಯು.ಎ.ಇ ಒಕ್ಕಲಿಗರ ಸಂಘ ಇದರ ವತಿಯಿಂದ ಜನವರಿ 20ರಂದು ಮಕರ ಸಂಕ್ರಾತಿ ಆಚರಣೆ
»ಉತ್ತೇಜನದಿಂದ ಜರುಗಿದ ಬ್ಯಾರಿಸ್ ಕಲ್ಚರಲ್ ಪೊರಂ ನ 2012 ರ ವಾರ್ಷಿಕ ಕ್ರೀಡೋತ್ಸವ
»ದುಬೈ: ಗಾಳಿಪಟ ಹಾರಿಸುವ ಸ್ಪರ್ದೆ: ಜನಪ್ರಿಯತೆ ಪಡೆದ ಟೀಂ ಮಂಗಳೂರಿನ ಬಣ್ನ ಬಣ್ನದ ಸಾಂಸ್ಕೃತಿಕ ವಿನ್ಯಾಸದ ಗಾಳೀ ಪಟಗಳು
»ನಿರ್ದೇಶನದಲ್ಲಿ ಹೊಸತನ ಹಾಗೂ ಮತ್ತು ಪನ್ಚಿಂಗ್ ಹಾಸ್ಯ ಸಂವಾದ - ನಟನೆಗಳಿಂದ ಮನಸೆಳೆದ ತುಳುನಾಟಕ ’ಆಯೆ ಸುಬಗ”; ನಕ್ಕು ನಲಿದ ಪ್ರೇಕ್ಷಕ ವರ್ಗ, ನಮ ತುಳುವೆರ್ ದಾಖಲೆ
»ದುಬೈ: ಜ 20 ರಂದು ಕನ್ನಡ ಕೂಟ ಯು.ಎ.ಇ. ಆಚರಿಸಲಿರುವ ಸಂಕ್ರಾಂತಿ - 2012 ಕಾರ್ಯಕ್ರಮ
»ನಮ ತುಳುವೆರ್ ಸಂಘಟನೆ ವತಿಯಿಂದ ನಾಳೆ ಜನವರಿ 13ರಂದು ನಡೆಯಲಿರುವ ’ಅಯೆ ಸುಬಗೆ’ ತುಳು ನಾಟಕ: ರಂಗತರಂಗ ತಂಡದ ಕಲಾವಿದರ ಆಗಮನ
» ಶಾರ್ಜಾ ಕರ್ನಾಟಕ ಸಂಘದ 2012 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ : ಅಧ್ಯಕ್ಷರಾಗಿ ಶ್ರೀ ಸತೀಶ್ ಪೂಜಾರಿ ಆಯ್ಕೆ
»ಸಮಸ್ತ ಸಮ್ಮೇಳನದ ಪ್ರಚಾರ ಹಾಗೂ C M ಉಸ್ತಾದರ ಅನುಸ್ಮರಣಾ ಸಮಾರಂಭ
»ಯು.ಎ.ಇ ಪೋಲಿಸ್ ವರದಿಗಳು...
»Sharjah: Indian woman murdered, government to bring back body
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್
»ದುಬಾಯಿಯಲ್ಲಿ ಜನವರಿ13ರಂದು ಅಖಂಡ ಭಜನಾ ಮಹೋತ್ಸವ
»ನಮ್ಮ ತುಳುವೆರ್ ಸಂಘಟನೆ ವತಿಯಿಂದ ಜನವರಿ 13ರಂದು ದುಬಾಯಿಯಲ್ಲಿ ಅಯೆ ಸುಬಗೆ ನಾಟಕ ಪ್ರದರ್ಶನ
»ಕುಂದಾಪುರ ದೇವಾಡಿಗ ಮಿತ್ರರ ವೇದಿಕೆ ’ಕದಮ್’ ತನ್ನ ಪ್ರಥಮ ವರ್ಷಾಚರಣೆಯ ಸಂಭ್ರಮದಲ್ಲಿ...’ದೇವಾಡಿಗ ಸಾಧಕ ಪ್ರಶಸ್ತಿ’ ಶ್ರೀ ಬಿ. ಜಿ. ಮೋಹನ್ ದಾಸ್ ರವರ ಮಡಿಲಿಗೆ
»Govt clears proposal for providing insurance, pension benefits to overseas Indian workers
»ದುಬೈಗೆ ಬೇಟಿ ನೀಡಿದ ಎಸ್ಸೆಸ್ಸೆಫ್ ದಕ್ಷಿಣ ಭಾರತ ಅಧ್ಯಕ್ಷ ಅಬ್ದುರ್ರಶೀದ್ ಝೈನಿ ಕಾಮಿಲ್ ರವರಿಗೆ ದುಬೈ ವಿಮಾನ ನಿಲ್ಧಾಣದಲ್ಲಿ ಭವ್ಯ ಸ್ವಾಗತ
»ಯು.ಎ.ಇ.ಬಂಟ್ಸ್ ವಿಹಾರ ಕೂಟ: ಸಫಾ ಉಧ್ಯಾನವನದ ಆಹ್ಲಾದಕರ ವಾತವರಣದಲ್ಲಿ ನಕ್ಕು ನಲಿದಾಡಿದ ಬಂಟ ಬಾಂಧವರು.
»ಬಾಲಕನಿಂದ ಕಾರು ಚಾಲನೆ: ಇಬ್ಬರು ಮೃತ್ಯು
»ರಾಮಕ್ಷತ್ರೀಯ ಸಂಘ ಯು.ಎ.ಇ.ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿಪೂರ್ವಕವಾಗಿ ನಡೆದ 7ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ
»ಫೆ 10: ಪಂಬೂರ್ ಸೆವೆನ್ ಕ್ರಿಕೆಟ್ ಟೂರ್ನಮೆಂಟ್: ವಿನ್ನಿ’ಸ್ ಟ್ರೋಫಿ ಗೆಲ್ಲಲು ತಂಡಗಳ ಸಜ್ಜು
»ಮೊಗವೀರ್ ಯುಏಯಿ ಅವರ ನಾಲ್ಕನೇ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟ
»ಅಬುದಾಬಿ ಕರ್ನಾಟಕ ಸಂಘದ ವತಿಯಿಂದ ವಾರ್ಷಿಕ ಪ್ರವಾಸ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri