ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಭಡ್ತಿಯಲ್ಲಿ ದಲಿತರಿಗೆ ಮೀಸಲಾತಿ: ಎನ್‌ಸಿ‌ಎಸ್‌ಸಿ ಶಿಫಾರಸು

ಹೊಸದಿಲ್ಲಿ, ಮಾ.೧೮: ಎ ಮತ್ತು ಬಿ ಗುಂಪಿನ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸಾಕಷ್ಟು ಪ್ರಾತಿನಿಧ್ಯವಿಲ್ಲವೆಂಬುದನ್ನು ಮನಗಂಡಿರುವ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಎಲ್ಲ ಹಂತಗಳಲ್ಲೂ ಭಡ್ತಿಯಲ್ಲಿ ಮೀಸಲಾತಿಯನ್ನು ಮುಂದುವರಿಸುವಂತೆ ತನ್ನ ಮೊದಲ ವಾರ್ಷಿಕ ವರದಿಯಲ್ಲಿ ಶಿಫಾರಸು ಮಾಡಿದೆ.

ಖಾಸಗಿ ವಲಯದಲ್ಲೂ ಮೀಸಲಾತಿ ವಿಸ್ತರಿಸುವಂತೆ ಅದು ಸಲಹೆ ನೀಡಿದೆ.

ನೀತಿ ಜಾರಿಯಲ್ಲಿ ಏಕರೂಪತೆ ತರಲು ಹುದ್ದೆ ಹಾಗೂ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ಮಸೂದೆಯೊಂದನ್ನು ಮಂಜೂರುಗೊಳಿಸಬೇಕೆಂದು ಆಯೋಗ ಕರೆ ನೀಡಿದೆ.

ಹುದ್ದೆಗಳನ್ನು ತುಂಬುವಲ್ಲಿ ಸುಧಾರಣೆಯಾಗದಿರುವುದರಿಂದ ಬ್ಯಾಕ್‌ಲಾಗ್ ವೃದ್ಧಿಸಿದೆ ಎಂಬುದನ್ನು ಕಳವಳದಿಂದ ಗಮನಿಸಿರುವ ಆಯೋಗ ಬ್ಯಾಕ್‌ಲಾಗ್ ಹುದ್ದೆಗಳನ್ನು ಲೆಕ್ಕಹಾಕಿ ಸಮಯ ಮಿತಿಯೊಳಗೆ ವಿಶೇಷ ನೇಮಕಾತಿ ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಕೋರಿದೆ.

ಸಂಸತ್‌ನ ಬಜೆಟ್ ಅಧಿವೇಶನದ ವೇಳೆ ಮಂಡಿಸಲಾಗಿರುವ ಈ ವರದಿಯನ್ನು ‘ಸೂಕ್ತ ಅಭ್ಯರ್ಥಿ ದೊರಕಿಲ್ಲ’ ಎಂಬ ನೆಪದಿಂದ ಹುದ್ದೆ ತುಂಬದೆಯೇ ಇರುವ ಅಭ್ಯಾಸವನ್ನು ಬಲವಾಗಿ ಖಂಡಿಸಿದೆ.

ಸಂದರ್ಶನಕ್ಕೆ ಕರೆಯಲಾದ ಅರ್ಹ ಅಭ್ಯರ್ಥಿಗಳಲ್ಲೇ ಎಸ್ಸಿ ಅಭ್ಯರ್ಥಿಗಳನ್ನು ಆರಿಸಬೇಕು ಹಾಗೂ ‘ಅರ್ಹರಿಲ್ಲ’ ಎಂಬ ನೆಪವನ್ನು ಹೇಳದಿರುವಂತೆ ಎಲ್ಲ ಸಚಿವಾಲಯಗಳು, ಇಲಾಖೆಗಳು ಹಾಗೂ ನೇಮಕಾತಿ ಪ್ರಾಧಿಕಾರಗಳಿಗೆ ಸಲಹೆ ನೀಡುವಂತೆ ಆಯೋಗವು ಸಿಬ್ಬಂದಿ ಹಾಗೂ ತರಬೇತಿ ಇಲಾಖೆಗೆ ಸೂಚಿಸಿದೆ.

ಪರಿಶಿಷ್ಟ ಜಾತಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಮೀಸಲಿರಿಸುವ ನಿಧಿಯಲ್ಲಿ ಶೇ. ೫೦-೭೦ರಷ್ಟು ಕೂಡ ವಿನಿಯೋಗಿಸದ ರಾಜ್ಯಗಳ ಬಗ್ಗೆ ಅದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಅನೇಕ ರಾಜ್ಯಗಳು ಇದಕ್ಕಾಗಿ ಕೇಂದ್ರ ನೀಡುವ ನಿಧಿಯ ಸಂಪೂರ್ಣ ಬಳಕೆ ಮಾಡುವುದಿಲ್ಲ. ವಿದ್ಯಾರ್ಥಿ ವೇತನ ಯೋಜನೆಗಳ ಸಾಧನೆಯೂ ದುರ್ಬಲವಾಗಿದೆ. ಇದರಿಂದಾಗಿ ಪರಿಶಿಷ್ಟ ಜಾತಿಗಳ ಶಿಕ್ಷಣ ಪ್ರಗತಿ ನಿರೀಕ್ಷೆಯಂತೆ ಆಗುತ್ತಿಲ್ಲ ಎಂದು ವರದಿ ಹೇಳಿದೆ.

ಸರಿಯಾದ ಸಮಯಕ್ಕೆ ವಿದ್ಯಾರ್ಥಿ ವೇತನ ದೊರೆಯದ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಶಾಲೆ ತೊರೆದ ಅನೇಕ ದೂರುಗಳು ಬಂದಿವೆಯೆಂದು ಅದು ತಿಳಿಸಿದೆ.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-19 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ವಯೋ ವಿವಾದ: ಸರ್ಕಾರ ಪರ ವಾಲಿದ ಸುಪ್ರೀಂ, ಅರ್ಜಿ ಹಿಂಪಡೆದ ಜನರಲ್ ಸಿಂಗ್
»ಮೇಧಾರಿಂದ ಬಸವ ಪ್ರಶಸ್ತಿ ತಿರಸ್ಕಾರ
»ತುರ್ತು ಪರಿಸ್ಥಿತಿ ಸಂದರ್ಭದ ದಾಖಲೆಗಳು ಪ್ರಧಾನಿ ಕಚೇರಿಯ ಕಡತಗಳಲ್ಲಿ ಇಲ್ಲ: ಪತ್ತೆ ಹಚ್ಚಲು ಮಾಹಿತಿ ಆಯೋಗದ ನಿರ್ದೇಶನ
»ಒಂಬತ್ತು ಸರಕಾರಿ ವೆಬ್‌ಸೈಟ್‌ಗಳಿಗೆ ಕನ್ನ: ಎನ್‌ಐಸಿ
»ದೇವತೆಯ ಒಲಿಸಲು ನಾಲಗೆ ಕತ್ತರಿಸಿಕೊಂಡ ಯುವಕ!
»ಶಿರ್ಡಿ ಸಾಯಿಬಾಬಾಗೆ ರೂ. 401 ಕೋಟಿ ನಗದು, 36 ಕೆ.ಜಿ. ಚಿನ್ನ ದೇಣಿಗೆ
»ಮಕ್ಕಳನ್ನು ಸುಮ್ಮನಾಗಿಸಲು ಅಫೀಮು ನೀಡುವ ಕಾರ್ಮಿಕ ತಾಯಿಂದಿರು
»ಜಯಲಲಿತಾ ಪ್ರಕರಣದಲ್ಲಿ ಬಿಜೆಪಿಯ ಒತ್ತಡ: ಅಡ್ವೊಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ ಬಿ.ವಿ. ಆಚಾರ್ಯ
»ಬಾಂಬೆ ಹೈಕೋರ್ಟ್‌ನಿಂದ ದೇಶ್‌ಮುಖ್ ತರಾಟೆಗೆ: ಸಿನಿಮಾ ಸಂಸ್ಥೆಯ ಜಾಗ ಹಿಂದಿರುಗಿಸಲು ಘಾಯ್‌ಗೆ ಆದೇಶ
»ಮೋದಿಗೆ ಕ್ಲೀನ್ ಚಿಟ್: ಸಿಟ್ ವರದಿ ಬೇಸರ ತರಿಸಿದೆ: ಝಕಿಯಾ
»ಮುಂದಿನ ಮಹಾ ಚುನಾವಣೆಯಲ್ಲಿ ಮೋದಿ ಪ್ರಧಾನಿ ಅಭ್ಯರ್ಥಿ: ಗಡ್ಕರಿ
»ಗುಜರಾತ್ ದಂಗೆಯಲ್ಲಿ ಧಾರ್ಮಿಕ ಸ್ಥಳಗಳಿಗೆ ಹಾನಿ: ಎನ್‌ಎಚ್‌ಆರ್‌ಸಿ ವರದಿಯನ್ನು ವಿಧಾನ ಸಭೆಯಲ್ಲಿ ಏಕೆ ಮಂಡಿಸಿಲ್ಲ?: ಮೋದಿ ಸರಕಾರಕ್ಕೆ ಹೈಕೋರ್ಟ್ ತರಾಟೆ
»ಚೆನ್ನೈ: ಕ್ಲಾಸ್‌ರೂಂನಲ್ಲೇ ಶಿಕ್ಷಕಿಯನ್ನೇ ಹತ್ಯೆಗೈದ ವಿದ್ಯಾರ್ಥಿ
»ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
»ಮಾಜಿ ಸಚಿವರ ವಿರುದ್ಧ ವಿರುದ್ಧ ಸೂಕ್ತ ಕ್ರಮ: ಗಡ್ಕರಿ
»‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
»ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲು ಅನುಮತಿ ಕೋರಿ ಸಿವಿಸಿಯಿಂದ ಸರಕಾರಕ್ಕೆ ಮನವಿ
»ವಾರಣಾಸಿ: ಕುಸಿದ ನಿತಿನ್ ಗಡ್ಕರಿ ವೇದಿಕೆ
»ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಆಂಧ್ರ ಪೊಲೀಸರಿಗೆ ಸಮನ್ಸ್ ಜಾರಿಗೊಳಿಸಿದ ಸಿಬಿಐ
»ಆಂಧ್ರ ಅಬಕಾರಿ ಸಚಿವ ಮದ್ಯ ಲಾಬಿಯ ಕೈಗೊಂಬೆ: ಎಸಿಬಿ ವರದಿ ಆರೋಪ
»ಶೀಘ್ರವೇ ಅಡ್ಡ ಹಾಯ್ಕೆ ಕ್ಷಿಪಣಿಯ ಪುನಃ ಪರೀಕ್ಷೆ
»‘ಲಕ್ಷ-1’ ಪರೀಕ್ಷೆ ಯಶಸ್ವಿ
»ದಯಾನಿಧಿ ಮಾರನ್ ವಿರುದ್ಧ ಇನ್ನೊಂದು ಪ್ರಕರಣ ದಾಖಲು
»ಸಬ್ಸಿಡಿ ಭೂತ ನಿದ್ದೆಗೆಡಿಸುತ್ತಿದೆ: ಪ್ರಣವ್
»ಗೋಧ್ರಾ ಗಲಭೆ: ಧಾರ್ಮಿಕ ಕಟ್ಟಡಗಳ ಹಾನಿ ಬಗ್ಗೆ ನಿರ್ಲಕ್ಷ್ಯ- ಮೋದಿ ಸರ್ಕಾರಕ್ಕೆ ತರಾಟೆ
» ಜೀವವೈವಿಧ್ಯ ತಾಣ: `ಪಶ್ಚಿಮ ಘಟ್ಟದಲ್ಲಿ ಬೇಡ ಗಣಿಗಾರಿಕೆ’
»ರೈಲ್ವೆ ಟಿಕೆಟ್ ಕಾದಿರಿಸುವಿಕೆ ಅವಧಿ 120 ದಿನಗಳವರೆಗೆ ವಿಸ್ತರಣೆ
»ಚುನಾವಣೋತ್ತರ ಸಮೀಕ್ಷೆ, ಅಭಿಪ್ರಾಯ ಸಂಗ್ರಹ ಸಮೀಕ್ಷೆ ನಿಷೇಧಕ್ಕೆ ಚುನಾವಣಾ ಆಯೋಗದ ಸುತ್ತೋಲೆ
»ಚಿಕಿತ್ಸೆ ವೆಚ್ಚ ಭರಿಸಲಾಗದ ತಾಯಿಯಿಂದ ಮಗನಿಗೆ ದಯಾ ಮರಣ ಕೋರಿ ಅರ್ಜಿ
»ಪತ್ರಕರ್ತೆಯ ಮೇಲೆ ದಾಳಿ: ಚುನಾವಣಾಧಿಕಾರಿ, ಪೊಲೀಸರ ವಿರುದ್ಧ ಕ್ರಮಕ್ಕೆ ಶಿಫಾರಸು
»ರಾಬರ್ಟ್ ವಾದ್ರಾರನ್ನು ತಡೆದ ಚುನಾವಣಾಧಿಕಾರಿಯ ವರ್ಗಾವಣೆ
»ಪ್ರಾಥಮಿಕ ಶಾಲೆಗಳ ಕಾರ್ಯ ನಿರ್ವಹಿಸುತ್ತಿರುವ ಅಝಂಗಡದ ಮಸೀದಿಗಳು
»ಆಂಧ್ರ ಪ್ರದೇಶ: ಸಚಿವರ ವಿರುದ್ಧ ಒಂದಾದ ಐಎಎಸ್ ಅಧಿಕಾರಿಗಳು
»ಅಂತರ್ಜಾಲಾಧಾರಿತ ಔಷಧಿ ವ್ಯಾಪಾರ ತಡೆಗೆ ಸಮಿತಿ
»ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ: ಆರೋಪಿ ಘೋಷ್ ಜಾಮೀನು ಬಿಡುಗಡೆ
»ಮಾ. 16ಕ್ಕೆ ಕೇಂದ್ರ ಬಜೆಟ್
»ಕಚ್ಚಾ ತೈಲ ಆಮದು: ಭಾಗಶಃ ಪಾವತಿ ವ್ಯವಸ್ಥೆಗೆ ಇರಾನ್ ಸಮ್ಮತಿ
»2ಜಿ: ಸೋನಿಯಾ ತಂಗಿಯರಿಗೆ ಸಿಕ್ಕಿದ್ದು 18000ಕೋಟಿ - ಸ್ವಾಮಿ ಆರೋಪ
»ದುಡಿಯದ' ಅಧಿಕಾರಿಗಳಿಗೆ 15 ವರ್ಷದಲ್ಲೇ ನಿವೃತ್ತಿ: ಕೇಂದ್ರದ ಹೊಸ ನಿಯಮಾವಳಿ
»ಕಪ್ಪುಹಣ; ಕೈ, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿವೆ: ಮಾಯಾವತಿ
»ಆಕ್ಷೇಪಾರ್ಹ ವಿಷಯ ಅಳಿಸಲು ಜಾಲತಾಣಗಳಿಗೆ ಇನ್ನೂ 15 ದಿನ ಕಾಲಾವಕಾಶ
»ಬಜೆಟ್‌ಗೆ ಗಣಿ ಬಂಪರ್: 49 ಕಂಪೆನಿಗಳ ಗುತ್ತಿಗೆ ರದ್ದು. ಗಣಿ ಧಣಿಗಳತ್ತ ಸಿಇಸಿ ಕೆಂಗಣ್ಣು
»ಅಕ್ರಮ ಗಣಿಗಾರಿಕೆ: ಜಾರ್ಖಂಡ್ ಸರಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್
»3000 ಬೆಲ್ಜಿಯಂ ಶೆಫರ್ಡ್ಸ್‌ಗಳಿಗೆ ತರಬೇತಿಗೆ ಸಿಆರ್‌ಪಿಎಫ್ ನಿರ್ಧಾರ
»ಪೊಲೀಸ್ ಅಧಿಕಾರಿ ಸಹಿತ ಇಬ್ಬರು ಹಿಮಪಾತದಲ್ಲಿ ಸಮಾಧಿ
»ಮಧ್ಯಪ್ರದೇಶದ ಬಿಜೆಪಿ ಸರಕಾರದಿಂದ ರೂ. 250 ಕೋಟಿ ಗೋ ಹಗರಣ: ಕಾಂಗ್ರೆಸ್
»ಜೀವಂತವಾಗಿ ಬಂದ ‘ಸಾವನ್ನಪ್ಪಿದ’ ಮಹಿಳೆ!
»ಹರೇನ್ ಪಾಂಡ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಗುಜರಾತ್ ಹೈಕೋರ್ಟ್ ನಕಾರ
»ಮೊಬೈಲ್ ಸಂಪರ್ಕ ಮಾರ್ಗಸೂಚಿ ಟ್ರಾಯ್‌ಗೆ ಕಡೆಯ ಅವಕಾಶ
»ರೂ. 36,900 ಕೋಟಿ ಇಂಧನ ಸಬ್ಸಿಡಿ ನೀಡಲು ಮುಂಚೂಣಿ ತೈಲ ಸಂಸ್ಥೆಗಳಿಗೆ ಕೇಂದ್ರದ ಮನವಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri