ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ವಿಪಕ್ಷಗಳ ವಿರೋಧದ ನಡುವೆ ಅಝೀಂ ಪ್ರೇಂಜೀ ವಿವಿ ವಿಧೇಯಕ ಅಂಗೀಕಾರ: ಸದನ ಸಮಿತಿ ರಚನೆಗೆ ಒಪ್ಪದ ಸರಕಾರದ ಕ್ರಮ ಖಂಡಿಸಿ ಸಭಾತ್ಯಾಗ

ಬೆಂಗಳೂರು, ಮಾ.೧೮: ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಸರಕಾರ ೨೦೧೦ನೆ ಸಾಲಿನ ಅಝೀಂ ಪ್ರೇಂಜೀ ವಿಶ್ವವಿದ್ಯಾಲಯದ ವಿಧೇಯಕಕ್ಕೆ ಅಂಗೀಕಾರ ಪಡೆದ ಪ್ರಸಂಗ ವಿಧಾನಪರಿಷತ್‌ನಲ್ಲಿ ಗುರುವಾರ ನಡೆಯಿತು.

ವಿಧಾನಪರಿಷತ್ ಸದನ ಕಲಾಪದಲ್ಲಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ  ವಿಧಾನ ಸಭೆಯಿಂದ ಅಂಗೀಕೃತವಾದ ರೂಪದಲ್ಲಿರುವ ಅಝೀಂ ಪ್ರೇಂಜೀ ವಿವಿ ವಿಧೇಯಕವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಗುಣ ಮಟ್ಟವನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಪ್ರೇಂಜೀಗೆ ವಿವಿ ಸ್ಥಾಪನೆಗೆ ಅವಕಾಶ ನೀಡಲಾಗಿದೆ.

ಪ್ರೇಂಜೀ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿನ್ನೆಲೆಯಲ್ಲಿ ವಿವಿ ಸ್ಥಾಪನೆಗೆ ಅವಕಾಶ ಕಲ್ಪಿಸಲು ತೀರ್ಮಾನ ಕೈಗೊಳ್ಳಲಾಯಿತು. ಹೀಗಾಗಿ ಈ ವಿಧೇಯಕಕ್ಕೆ ಅಂಗೀಕಾರ ನೀಡಬೇಕೆಂದು ಲಿಂಬಾವಳಿ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಸರಕಾರ ಖಾಸಗಿ ವಿಶ್ವವಿದ್ಯಾಲಯ ಗಳ ಸ್ಥಾಪನೆಗೆ ಅವಕಾಶ ನೀಡುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ದೂರಿದರು.

ಸರಕಾರ ಖಾಸಗಿಯವರಿಗೆ ಶಿಕ್ಷಣ ವ್ಯವಸ್ಥೆಯನ್ನು ಪರಭಾರೆ ಮಾಡಲು ಹೊರಟಿದೆ. ಅಲ್ಲದೆ ಬಂಡವಾಳ ಶಾಹಿಗಳ ಗುಲಾಮರಾಗಿ ವರ್ತಿಸುತ್ತಿದೆ ಎಂದು ಮೋಟಮ್ಮ ಟೀಕಿಸಿದರು.

ಅಝೀಂ ಪ್ರೇಂಜೀ ಮಾಡುವಂತಹ ಕೆಲಸವನ್ನು ಸರಕಾರವೆ ಮಾಡಬಹುದಿತ್ತು. ಅದರೆ ಬಂಡವಾಳ ಶಾಹಿಗಳ ಒತ್ತಡಕ್ಕೆ ಮಣಿದು ವಿವಿ ಸ್ಥಾಪನೆಗೆ ಅನುಮತಿ ನೀಡಲು ಮುಂದಾಗಿದೆ. ಈಗಿರುವ ವಿಶ್ವವಿದ್ಯಾಲಯಗಳ ಪರಿಸ್ಥಿತಿಯನ್ನು ಸುಧಾರಣೆಗೊಳಿಸುವುದು ಬಿಟ್ಟು, ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲು ಹೊರಟಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ವಿವಿ ಸ್ಥಾಪನೆಯಿಂದ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನತೆಗೆ ಯಾವುದೆ ಪ್ರಯೋಜನವಿಲ್ಲ. ಹೀಗಿರುವಾಗ ಇಂತಹ ವಿವಿಗಳ ಸ್ಥಾಪನೆಗೆ ಅವಕಾಶ ನೀಡುವುದು ಸರಿಯೆ ಎಂದು ಮೋಟಮ್ಮ ಪ್ರಶ್ನಿಸಿದರು.

ಖಾಸಗಿ ವಿವಿಗಳಿಗೆ ಸಮಗ್ರ ನೀತಿಯನ್ನು ರೂಪಿಸಬೇಕು. ಇದಕ್ಕಾಗಿ ತಜ್ಞರು ಒಳಗೊಂಡಂತೆ ವಿಧಾನಮಂಡಲದ ಜಂಟಿ ಸದನ ಸಮಿತಿಯನ್ನು ರಚಿಸಬೇಕು ಎಂದು  ಅವರು ಒತ್ತಾಯಿಸಿದರು.

ಜೆಡಿ‌ಎಸ್ ಸದಸ್ಯ ಎಂ.ಸಿ.ನಾಣಯ್ಯ ಮಾತನಾಡಿ, ಯುಜಿಸಿ, ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಮುಂತಾದವುಗಳ ಮೂಲಕ ಶಿಕ್ಷಣ ಮಾರಾಟ ತಡೆಯುವುದನ್ನು ಬಿಟ್ಟು, ಖಾಸಗಿ ವಿವಿಗಳ ಸ್ಥಾಪನೆಗೆ ಅವಕಾಶ ನೀಡುವ ವಿಧೇಯಕವನ್ನು ಸದನಕ್ಕೆ ತಂದಿರುವ ಸರಕಾರದ ಕ್ರಮ ಖಂಡನೀಯ ಎಂದು  ಟೀಕಿಸಿದರು.

ನೂರಾರು ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತನ್ನದೆ ಆದ ಕೊಡುಗೆ ನೀಡುತ್ತಿರುವ ಕ್ರೈಸ್ತ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ, ಸ್ವತಂತ್ರತೆ ನೀಡಲು ತಡಮಾಡಿದ ಸರಕಾರ ಈಗ ಖಾಸಗಿ ವಿವಿ ಸ್ಥಾಪನೆಗೆ ಅವಕಾಶ ನೀಡಲು ಮುಂದಾಗಿ ರುವುದು ಖಾಸಗಿ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದು ಸ್ಪಷ್ಟವಾಗುತ್ತದೆ ಎಂದು ನಾಣಯ್ಯ ಆರೋಪಿಸಿದರು.

ಖಾಸಗಿ ವಿವಿ ಸ್ಥಾಪನೆಗೆ ಅವಕಾಶ ನೀಡುವುದಕ್ಕೂ ಮೊದಲು, ಖಾಸಗಿ ವಿವಿಗಳಿಗೆ ಸಾಮಾನ್ಯ ಮಾರ್ಗಸೂಚಿಗಳನ್ನು ಸಿದ್ಧಪಡಿಸ ಬೇಕು. ಈ ಮಾರ್ಗಸೂಚಿ ಸಿದ್ಧಪಡಿಸಲು ಜಂಟಿ ಸದನ ಸಮಿತಿಯನ್ನು ರಚಿಸಬೇಕು ಎಂದು ನಾಣಯ್ಯ ಒತ್ತಾಯಿಸಿದರು.

ಕಾಂಗ್ರೆಸ್‌ನ ವಿ.ಆರ್.ಸುದರ್ಶನ್, ಎಸ್.ಆರ್.ಪಾಟೀಲ್, ವೈ.ಎಸ್.ವಿ.ದತ್ತಾ ಮುಂತಾದವರು ಮೋಟಮ್ಮ ಹಾಗೂ ನಾಣಯ್ಯ ಅವರೊಂದಿಗೆ ಧ್ವನಿಗೂಡಿಸಿದರು.

ಸರಕಾರ ಜಂಟಿ ಸದನ ಸಮಿತಿ ರಚನೆಗೆ ನಿರಾಕರಿಸಿತು. ಇದರಿಂದ ಆಕ್ರೋಶಗೊಂಡ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದರು.

ವಿಪಕ್ಷ ಸದಸ್ಯರು ಸಭಾತ್ಯಾಗ ನಡೆಸಿದ ಸಂದರ್ಭದಲ್ಲೆ  ಅರವಿಂದ ಲಿಂಬಾವಳಿ ಅಝೀಂ ಪ್ರೇಂಜೀ ವಿವಿ ವಿಧೇಯಕಕ್ಕೆ ಅಂಗೀಕಾರ ಪಡೆದರು.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-19 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ಭೂ ಕಬಳಿಕೆ: ಅಝೀಂ ಪ್ರೇಮ್‌ಜಿಗೆ ನೋಟಿಸ್

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*
»SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
»ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
»ನೇತ್ರಾಣಿ ದ್ವೀಪದಲ್ಲಿ ಬಾಂಬ್ ಸ್ಫೋಟ; ಆಕ್ಷೇಪಣೆಗೆ ಆದೇಶ
»ಅಧಿಕಾರ ಇಲ್ಲದ ಕುಮಾರಸ್ವಾಮಿ ಮಾನಸಿಕ ಅಸ್ವಸ್ಥ: ಪುಟ್ಟಣ್ಣಯ್ಯ
»ಹೂವಿನಹಡಗಲಿ: ಬಸ್- ಕ್ರೂಸರ್ ಜೀಪ್ ಢಿಕ್ಕಿ; ಏಳು ಮಂದಿಯ ಸಾವು; ನಾಲ್ವರಿಗೆ ಗಾಯ
»ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
»ಕಲಾಪಕ್ಕೆ ಹಾಜರ್; ಎಲ್ಲರ ಗಮನ ಸೆಳೆದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು
»ಕರ್ನಾಟಕದ ಎರಡು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕಗಳಲ್ಲಿ ಹರೆಕಳ ಹಾಜಬ್ಬನವರ ಜೀವನ ಕಥೆಯ ಸೇರ್ಪಡೆ
»ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು
»ಭಾರತ ಹುಣ್ಣಿಮೆ: ಇಂದು ಸವದತ್ತಿ ಯಲ್ಲಮ್ಮನ ಜಾತ್ರೆ
» ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯ: ಪ್ರತಿಭಟನೆ
»ಯುವತಿಯ ಮೈಮೇಲೆ ಕೈಚಲಕಕ್ಕೆ ಯತ್ನ; ಸಿಕ್ಕಾಪಟ್ಟೆ ಗೂಸಾ
»ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿ ಟ್ರೆಕ್ಕಿಂಗ್: 21 ಮಂದಿ ಬಂಧನ
»ಭರದಿಂದ ಸಾಗಿದ 43ಕೋಟಿ ರೂ ವೆಚ್ಚದ ತುಂಗಭದ್ರಾ ಸೇತುವೆ ಕಾಮಗಾರಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ | ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ನೇಣಿಗೇರಿಸಿ: ಸಿದ್ದು ಗುಡುಗು
»ಸಂಘರ್ಷದ ನಡುವೆಯೂ ಬಿಜೆಪಿ ಚುನಾವಣೆ ಸಿದ್ಧತೆ: ನಾಯಕತ್ವದ ಬಗ್ಗೆ ಚರ್ಚೆ ಬೇಡ: ಈಶ್ವರಪ್ಪ
»ಲೋಕಾಯುಕ್ತ ಸ್ಥಾನದಿಂದ ಹಿಂದೆ ಸರಿದ ಬನ್ನೂರಮಠ: ಕೊನೆಗೂ ಗೆದ್ದ ರಾಜ್ಯಪಾಲರ ಹಠ
»ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಕ್ರಮ: ಶರಣಾಗತರಿಗೆ ತಲಾ 2 ಲಕ್ಷ ರೂ. ದಾಳಿಯಲ್ಲಿ ಸತ್ತ ಪೋಲೀಸ್ ರಿಗೆ 5 ಲಕ್ಷ ರೂ.ಪರಿಹಾರ; ಕಾರ್ಕಳದ ಐಜಿಪಿ- ಎಎನ್‌ಎಫ್ ಹೆಗಲಿಗೆ ನಕ್ಸಲ್ ನಿಗ್ರಹ ಜವಾಬ್ದಾರಿ; 500 ಪೊಲೀಸರಿಗೆ ವಿಶೇಷ ತರಬೇತಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
»ಹೊಸ ಸರಕಾರಿ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಶೀಘ್ರದಲ್ಲೇ ಕಾಯ್ದೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri