ಉಡುಪಿ: ಆರನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ |
ಪ್ರಕಟಿಸಿದ ದಿನಾಂಕ : 2010-03-20
ಉಡುಪಿ ಜಿಲ್ಲಾ ಆರನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗಾಗಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವರ ಎದುರು ಶುಕ್ರವಾರ ಸ೦ಜೆ ವಿಶೇಷ ಪ್ರಾರ್ಥನೆ ಸಲ್ಲಿಸಿ ದೀಪ ಬೆಳಗಲಾಯಿ ತು.
ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್, ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಅ೦ಬಾತನಯ ಮುದ್ರಾಡಿ, ಸಮ್ಮೇಳನಾಧ್ಯಕ್ಷ ಡಾ.ಯು.ಪಿ.ಉಪಾಧ್ಯಯ, ಡಾ. ಸುಶೀಲಾ ಉಪಾ ಧ್ಯಯ, ಡಾ. ಪದ್ಮನಾಭ ಕೇಕುಣ್ಣಾಯ, ಭುವನ ಪ್ರಸಾದ್ ಹೆಗ್ಡೆ, ನಗರ ಸಭಾ ಸದಸ್ಯರಾದ ಭಾರತೀ ಚ೦ದ್ರಶೆಖರ್ ಮತ್ತು ಗೀತಾ ಎಸ್. ಶೇರಿಗಾರ್ ಉಪಸ್ಥಿತರಿದ್ದರು.
ವರದಿಯ ವಿವರಗಳು |
 |
ಕೃಪೆ : ದುರ್ಗಪ್ರಸಾದ್ ಕೆ. ವರದಿಗಾರರು : ಪ್ರವೀಣ್ ಪ್ರಭಾಕರ್
ಪ್ರಕಟಿಸಿದ ದಿನಾಂಕ : 2010-03-20 00:00:00
|
|
|