ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಗುಹೆಯೊಳಗಿದ್ದ ಸ್ವಾಮಿಯ ಕೂದಲು, ಗಡ್ಡ ಮಾಯ!?

ಮಂಗಳೂರು: ಸ್ವಾಮಿಗಳ ಮೇಲಿನ ನಂಬಿಕೆ ಕಳಕೊಳ್ಳುತ್ತಿರುವಂತಹ ದಿನಗಳಲ್ಲಿ ಬೆಳಗಾವಿಯ ಲ್ಲೊಬ್ಬ ಸ್ವಾಮಿ ನೀರಿದ್ದ ಗುಹೆಯೊಳಗೆ ಎರಡು ತಿಂಗಳು ಕಳೆದು ಮರಳುವಾಗ ಆತನ ಗಡ್ಡ ಫುಲ್‌ ಶೇವ್‌ ಮಾಡಿದ ಸ್ಥಿತಿಯಲ್ಲಿದ್ದು, ಆತನ ಚಡ್ಡಿ ಬಣ್ಣ ಕೂಡ ಬದಲಾಗಿರುವುದು ಎಲ್ಲರನ್ನು ಅಚ್ಚರಿಗೀಡು ಮಾಡಿದೆ.

ಬೆಳಗಾಗಿಯ ಅಥಣಿ ತಾಲೂಕಿನ ಜುಂಜುರವಾಡ ಧರ್ಮಪೀಠ ಮಠದ ಶಿವಯೋಗಿ ಸ್ವಾಮಿ (ಸಂಪೂರ್ಣ ಗಡ್ಡ ಮತ್ತು ಕೂದಲು ಇತ್ತು)ಯನ್ನು ಜನವರಿ 10ರಂದು ಕೈಕಾಲು ಸಂಪೂರ್ಣವಾಗಿ ಕಟ್ಟಿ ನೀರು ತುಂಬಿದ್ದ ಗುಹೆಯೊಳಗೆ ಬಿಡಲಾಗಿತ್ತು. ಬಳಿಕ ಗುಹೆಯನ್ನು ಕಲ್ಲಿನಿಂದ ಭದ್ರವಾಗಿ ಮುಚ್ಚಲಾಗಿತ್ತು. ಅಲ್ಲಿ ಅನ್ನಾಹಾರಗಳೆನ್ನೆಲ್ಲ ತ್ಯಜಿಸಿದ್ದ ಸ್ವಾಮಿ 65 ದಿನಗಳ ಬಳಿಕ ಮರಳಿದಾಗ ಅವರ ಕೂದಲು ಕಟ್ಟಿಂಗ್‌ ಮಾಡಲಾಗಿತ್ತು ಮತ್ತು ಗಡ್ಡ ಕ್ಲೀನ್‌ ಶೇವ್‌ ಮಾಡಲಾಗಿತ್ತು. ಇದು ಅಲ್ಲಿ ನೆರೆದಿದ್ದ ಭಕ್ತರಲ್ಲಿ ಕೆಲವು ಸಂಶಯಗಳನ್ನು ಹುಟ್ಟುಹಾಕಿದೆ.

ಇಷ್ಟೇ ಅಲ್ಲದೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಈ ಸ್ವಾಮಿಯನ್ನು ಮೇಲಕ್ಕೆತ್ತಿದ ಬಳಿಕ ಮಠದಲ್ಲಿ ತಂದು ಮಲಗಿಸಿದಾಗ ಅಲ್ಲಿಗೆ ಬಂದ ಗೋವು ಸ್ವಾಮಿಯನ್ನು ಸ್ಪರ್ಶಿಸಿದ ಕೂಡಲೇ ಆತ ತಕ್ಷಣ ಎದ್ದು ಕುಳಿತದ್ದು ಮತ್ತಷ್ಟು ಸಂಶಯಗಳನ್ನು ಸೃಷ್ಟಿಸಿದೆ.

ಸ್ವಾಮಿ ಮೇಲೆ ಬಂದಾಗ ಮತ್ತೊಂದು ವಿಸ್ಮಯ ಸಂಭವಿಸಿದ್ದು, ಸ್ವಾಮಿ ಗುಹೆಯೊಳಗೆ ಇಳಿಯು ವಾಗ ಹಾಕಿದ್ದ ನೀಲಿ ಚಡ್ಡಿ ಕೆಂಪು ಚಡ್ಡಿಯಾಗಿ ಪರಿವರ್ತನೆಯಾಗಿದೆ. ಕೆಲವು ತಜ್ಞರು ಸ್ವಾಮಿ ಕೇವಲ ನಾಟವಾಡುತ್ತಿದ್ದಾರೆಂದು ಹೇಳಿದರೆ, ಮತ್ತೆ ಕೆಲವರು ತಪಸ್ಸಿನಿಂದಾಗಿ ಸ್ವಾಮಿಯ ತಲೆ ಕೂದಲು ಮತ್ತು ಗಡ್ಡ ಶೇವ್‌ ಆಗಿದೆ ಎನ್ನುತ್ತಾರೆ.

ಆದರೆ ಸ್ವಾಮಿಯ ಗಡ್ಡ ಮತ್ತು ತಲೆಕೂದಲು ಕ್ಷೌರಿಕ ತೆಗೆದಂತೆ ಇರುವುದು ಎಲ್ಲರಲ್ಲಿ ಅನುಮಾನ ವನ್ನುಂಟು ಮಾಡಿದೆ. 65 ದಿನ ನೀರಿನಲ್ಲಿ ಇದ್ದು, ಯಾವುದೇ ಅನ್ನಾಹಾರ ಇಲ್ಲದಿದ್ದರೆ ಸ್ವಾಮಿ ದೇಹ ನಿಶಕ್ತಿಯಿಂದ ಬಳಲಬೇಕಾಗಿತ್ತು. ಆದರೆ ಅಂತಹ ಯಾವುದೇ ಲಕ್ಷಣಗಳು ಕಾಣದಿರುವುದು ಜನರನ್ನು ಸ್ವಾಮಿ `ಕುರಿಗಳನ್ನಾಗಿ ಮಾಡಿದರು ಎನ್ನುತ್ತಾರೆ.

ಚಡ್ಡಿ ಬಣ್ಣ ಬದಲಾಯಿಸಿದ ಬಗ್ಗೆ ಸ್ವಾಮಿಯಲ್ಲಿ ಕೇಳಿದಾಗ, ಇದೆಲ್ಲ ತಪಸ್ಸಿನಿಂದ ಸಾಧ್ಯವೆನ್ನು ತ್ತಾನೆ. ಇದೆಲ್ಲ ತಪಸ್ಸಿನಿಂದ ಸಾಧ್ಯ ವೇ? ಅಥವಾ ಕಪಟ ನಾಟಕವೇ? ಎನ್ನುವ ಹಲವಾರು ಪ್ರಶ್ನೆಗಳು ಜನರನ್ನು ಈಗಲೂ ಕಾಡುತ್ತಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-20 00:00:00

Tell a Friend

ಪ್ರತಿಸ್ಪಂದನ
suresh, mangalore
2010-03-20
Mutahlik will certify the swamy.Not only chaddi everything will change if people still didn\'t wake up.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಬಿಸಿಯೂಟ: 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
»‘ಬಡಗುತಿಟ್ಟು ಯಕ್ಷಗಾನದ ಮುಂದಿನ ನಡೆಗಳು’ ಕಾರ್ಯಾಗಾರ
»ಕಾರ್ಮಿಕ ಸೇವಾ ಸೌಲಭ್ಯ ಕೇಂದ್ರದ ಲಾಂಛನ ಬಿಡುಗಡೆ
»ಯಡಿಯೂರಪ್ಪತಂಡದ ಧರ್ಮಯಾತ್ರೆ
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ಮುಂದುವರಿದ ಪ್ರತಿಭಟನೆ; ‘ಸಿಕ್ಕಿಬಿದ್ದವರ’ ಶಾಸಕತ್ವ ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ
»ಭಟ್ಕಳ: ಒಂದು ಲಕ್ಷಕ್ಕೂ ಅಧಿಕ ವೌಲ್ಯದ ಅಕ್ರಮ ಸಾರಾಯಿ ನಾಶ
»ಭಟ್ಕಳ: ಗುಲ್ಮಿ ಕ್ರಾಸ್ ಬಳಿ ರಸ್ತೆ ಅಪಘಾತ; ಇಬ್ಬರು ಗಂಭೀರ
»ಸದನದಲ್ಲಿ ನೀಲಿಚಿತ್ರ ವೀಕ್ಷಣೆ : ಬಿಜೆಪಿಗೆ ಮುಜುಗರವಿಲ್ಲ: ಯಡಿಯೂರಪ್ಪ
»ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ಬೆಳೆದಾಗ ಮಾತ್ರ ಸಮಾಜದಲ್ಲಿ ಪ್ರಗತಿ ಪಡೆಯಲು ಸಾಧ್ಯ
»ಫೆ.12ರಿಂದ ಆಕಾಶವಾಣಿ ಹಬ್ಬ : ಅವಿಭಜಿತ ಜಿಲ್ಲೆಗಳಲ್ಲಿ ಸಾಂಸ್ಕೃತಿಕ ವೈಭವ
»ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ನೈತಿಕತೆ ಇದ್ದಲ್ಲಿ ಪಕ್ಷದಿಂದ ತೆಗೆದುಹಾಕಿ: ಗಡ್ಕರಿಗೆ ಪೂಜಾರಿ ಸವಾಲು
»ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
»ಫೆ.11 : ಕಾಂಗ್ರೆಸ್ ಭವನದಲ್ಲಿ ಯುಪಿ‌ಎ ಸರ್ಕಾರದ ಯೋಜನೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ : ಸಿ.ಎಂ. ಧನಂಜಯ
»ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
»ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ರಾಜ್ಯ ತಲೆ ತಗ್ಗಿಸುವ ಘಟನೆ: ಗೋಪಾಲ ಭಂಡಾರಿ
»‘ಭಾರತ್ ಬೀಡಿ’ಯ ಸಂಸ್ಥಾಪಕರ ದಿನಾಚರಣೆ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್
»ಬ್ಲೂಫಿಲಂ ಪ್ರಕರಣ: ಕಾಂಗ್ರೆಸ್‌ನಿಂದ ವಿಧಾನಸಭೆ ಶುಚಿತ್ವ!
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
»ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ವಿಕಲಚೇತನರ ಕುಟುಂಬಗಳಿಗೆ ಚೈತನ್ಯ ತುಂಬಿದ ಖಾಝಿ ಭೇಟಿ
»ಫೆ.10: ಕೋಮುದೌರ್ಜನ್ಯ ಖಂಡಿಸಿ ಪ್ರತಿಭಟನೆ
»ಸಿಸಿಬಿ ಪೊಲೀಸರಿಂದ ಗುಲಾಂ ಮುಹಮ್ಮದ್ ವಿಚಾರಣೆ: ಬಿಡುಗಡೆ
»13ರಂದು ರಫ್ತುದಾರರ ಸಮಾವೇಶ: ವೀರಪ್ಪ ಮೊಯ್ಲಿ
»ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
»ಕಾಸರಗೋಡಿನಲ್ಲಿ ಘರ್ಷಣೆ: ಪೊಲೀಸರಿಂದ ಲಾಠಿ ಪ್ರಹಾರ; 200ಮಂದಿಯ ವಿರುದ್ಧ ಪ್ರಕರಣ ದಾಖಲು
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
»ಫೆ.10 ರಿಂದ ರಾಷ್ಟ್ರೀಯ ಮಟ್ಟದ ಮ್ಯಾನೇಜ್‌ಮೆಂಟ್ ಉತ್ಸವ
»ಫೆ.25ರಂದು ಭಾರತೀಯ ಮಜ್ದೂರ್ ಸಂಘದ 18ನೇ ತ್ರೈವಾರ್ಷಿಕ ಪ್ರದೇಶ ಅಧಿವೇಶನ
»ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
»ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
»ತಣ್ಣೀರುಪಂಥದ ಖತೀಜಮ್ಮ ಕೊಲೆ ಪ್ರಕರಣ: ಮೂವರ ಬಂಧನ
»ಏತಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಆರಂಭೋತ್ಸವ
»ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ: ರಾಜ್ಯಾದ್ಯಂತ ಪ್ರತಿಭಟನೆ
»ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
»ಶ್ರೀ ಅಶೋಕ್ ಸಿಂಘಾಲ್ ಅವರಿಗೆ ಗೌರವಪೂರ್ವಕ ಸ್ವಾಗತ
»ಮಂಗಳೂರು: ಕ್ರೈಸ್ತ ಸಂಘಟನೆ ಮೇಲೆ ತೆರಿಗೆ ವಂಚನೆ ಆರೋಪ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ರೇವ್ ಪಾರ್ಟಿ: ಗ್ರಾಪಂಗೆ ಮಾಹಿತಿಯೇ ಇಲ್ಲ!...
»ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ: ಎರಡು ದಿನಗಳಿಂದ ಹೊಗೆಯಲ್ಲಿ ದಿನಗಳೆದ ಸ್ಥಳೀಯರು
»ಮಂಗಳೂರು: ಗೋದ್ರೆಜ್ ಅಲ್‌ಪೈನ್‌ಗೆ ಚಾಲನೆ
»ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರತಿಭಟನೆ
»ಉಳ್ಳಾಲ ಪುರಸಭೆಗೆ ಸ್ಪೆಷಲ್ ರೆಕೊಗ್ನಿಷನ್ ಅವಾರ್ಡ್-2012
»ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ
»ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದ ನಂಗ ನಾಚಿಗೆ ಮುಖ್ಯಮಂತ್ರಿ ಸಮರ್ಥನೆ : ಸಿ.ಎಮ್. ರಾಜಿನಾಮೆಗೆ ಜನಾರ್ಧನ್ ಪೂಜಾರಿ ಆಗ್ರಹ
»ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
»ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
»ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri