ಇ೦ದಿನಿ೦ದ ಶ್ರೀಕೃಷ್ಣ ಮಠದಲ್ಲಿ ಭಕ್ತಿ ಪ್ರಧಾನ ಚಲನಚಿತ್ರ ಪ್ರದರ್ಶನ
ಪ್ರಕಟಿಸಿದ ದಿನಾಂಕ : 2010-03-21
ಉಡುಪಿ, ಮಾ. ೨೦: ಶ್ರೀಕೃಷ್ಣ ಮಠದಲ್ಲಿ ಪ್ರತಿ ರವಿವಾರ ರಾತ್ರಿ ೮.೩೦ರಿಂದ ಭಕ್ತಿಪ್ರಧಾನ ಚಲನ ಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಮಾ. ೨೧ರಂದು ಡಾ
| ರಾಜ್ ನಟಿಸಿದ `ಭಕ್ತಪ್ರಹ್ಲಾದ' ಪ್ರಥಮ ಚಿತ್ರವಾಗಿ ಪ್ರದರ್ಶನಗೊಳ್ಳಲಿದೆ. ರಾತ್ರಿ ೮ಕ್ಕೆ ಪರ್ಯಾಯ ಶ್ರೀ ಶೀರೂರು ಮಠಾಧೀಶರು ಕಾರ್‍ಯ ಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.