ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಕಾರವಾರ: ಗೋಕರ್ಣ ಸ್ಟಡಿ ಸರ್ಕಲ್ ಇನ್ನು ಅಂತಾರಾಷ್ಟ್ರೀಯ ಲೈಬ್ರರಿ!

ಕಾರವಾರ, ಮಾ. ೨೦ : ಜಗತ್ತಿನ ವಿವಿಧ ದೇಶಗಳ ಅಪರೂಪದ ಪುಸ್ತಕಗಳನ್ನು ಹೊಂದಿ ಇದೀಗ ದುಸ್ಥಿತಿಯಲ್ಲಿರುವ ಗೋಕರ್ಣದ ಸ್ಟಡಿ ಸರ್ಕಲ್ ವಾಚನಾಲಯ ಇನ್ನು ಮುಂದೆ ಅಂತಾರಾಷ್ಟ್ರೀಯ ಲೈಬ್ರರಿ ಹಾಗೂ ಇಂಡೋಫ್ರಾನ್ಸ್ ಸಾಂಸ್ಕೃತಿಕ ಕೇಂದ್ರವಾಗಿ ಪರಿವರ್ತಿತವಾಗಲಿದೆ. ಫ್ರಾನ್ಸ್ ದೇಶದ ಸಂಸ್ಥೆಯೊಂದು ಇದರ ಸಂಪೂರ್ಣ ಉಸ್ತುವಾರಿ ಹೊತ್ತಿದೆ.

ಎಂಡ್ರೆಟಾ ಸರ್ಕಲ್ ಎಂಬ ಫ್ರೆಂಚ್ ಸಂಸ್ಥೆ ಈ ಬಗ್ಗೆ ೬೦ ಲಕ್ಷ ರು.ಗಳ ಯೋಜನೆಯನ್ನು ಸಿದ್ಧಪಡಿ ಸಿದೆ. ಈ ಯೋಜನೆಗೆ ಫ್ರಾನ್ಸ್ ದೇಶದ ಮೂರು ಕಂಪನಿಗಳು, ಫ್ರಾನ್ಸ್‌ನ ಒಂದು ಸ್ಥಳೀಯ ಆಡಳಿತ ಹಣ ಒದಗಿಸಲಿದೆ ಎಂದು ಸ್ಟಡಿ ಸರ್ಕಲ್ ಯೋಜನೆಯ ಸಂಸ್ಥಾಪಕ ಸದಸ್ಯ ಫ್ರಾನ್ಸ್‌ನ ಟೆಬೆಟ್ ಎಲಿಯಾಸ್ 'ಕನ್ನಡಪ್ರಭ'ಕ್ಕೆ ವಿವರವಾದ ಮಾಹಿತಿ ಒದಗಿಸಿದರು.

- ರಕ್ಷಣೆಗೆ ಬಂದ ಫ್ರೆಂಚ್ ಸಂಸ್ಥೆ:

ಗೋಕರ್ಣದಲ್ಲಿ ಗಣಪತಿ ವೇದೇಶ್ವರ ಅವರಿಗೆ ಸದ್ಯ ೮೦ರ ಹರೆಯ. ಇವರಿಗೆ ಎಳವೆಯಿಂದಲೆ ಪುಸ್ತಕಗಳ ಗೀಳು. ದೇಶ ವಿದೇಶಗಳ ಅಮೂಲ್ಯ ಪುಸ್ತಕ, ಪತ್ರಿಕೆಗಳನ್ನು ಸಂಗ್ರಹಿಸಿ ಸ್ಟಡಿ ಸರ್ಕಲ್ ಎಂಬ ವಾಚನಾಲಯವನ್ನು ಬಹುಕಾಲದ ಹಿಂದೆಯೇ ಆರಂಭಿಸಿದ್ದರು. ಭವಿಷ್ಯದಲ್ಲಿ ಈ ವಾಚ ನಾಲಯವನ್ನು ನೋಡಿಕೊಳ್ಳುವವರಿಲ್ಲದೆ ಇತಿಹಾಸದ ಪುಟಗಳಲ್ಲಿ ಸೇರಿಹೋಗುವ ಅಪಾಯ ವಿತ್ತು. ಇದನ್ನು ಮನಗಂಡ ಫ್ರೆಂಚ್ ಸಂಸ್ಥೆ ಈ ಶ್ಲಾಘನೀಯ ಕಾರ್ಯಕ್ಕೆ ಮುಂದಾಗಿದೆ.

ಗಣಪತಿ ವೇದೇಶ್ವರ ಅವರಿಗೆ ಸೇರಿದ ರಾಮತೀರ್ಥ ಬಳಿಯ ೨ ಸಾವಿರ ಚದರ ಮೀಟರ್ ಜಾಗದಲ್ಲಿ ಇದರ ಕಟ್ಟಡ ನಿರ್ಮಾಣವಾಗಲಿದೆ. ನೆಲ ಅಂತಸ್ತಿನಲ್ಲಿ ರೀಡಿಂಗ್ ರೂಮ್, ಸ್ಟಡಿ ರೂಮ್, ಇಂಟರ್‌ನೆಟ್ ಕಾರ್ನರ್, ಪುಸ್ತಗಳನ್ನು ಇಡಲು ವ್ಯವಸ್ಥೆ ಕಲ್ಪಿಸಲಾಗುವುದು. ಮೊದಲ ಮಹಡಿ ಕಲ್ಚರಲ್ ಸೆಂಟರ್ ಆಗಿ ತಲೆ ಎತ್ತಲಿದೆ.

ಜೀರ್ಣಾವಸ್ಥೆಯಲ್ಲಿರುವ ಪುಸ್ತಕಗಳ ದುರಸ್ತಿ, ವರ್ಗೀಕರಣ, ಮತ್ತಿತರ ಕೆಲಸ ನಿರ್ವಹಣೆಗಾಗಿ ಸ್ಥಳೀಯರಿಗೆ ತರಬೇತಿ ನೀಡಲಾಗುತ್ತದೆ. ತರಬೇತಿ ನೀಡಲು ಫ್ರಾನ್ಸ್‌ನ ಸ್ವಯಂ ಸೇವಕರು ಸದ್ಯದಲ್ಲಿಯೇ ಗೋಕರ್ಣಕ್ಕೆ ಆಗಮಿಸಲಿದ್ದಾರೆ.

- ಕಲೆಗಳಿಗೆ ಉತ್ತೇಜನ:

ಸಾಂಸ್ಕೃತಿಕ ಕೇಂದ್ರದಲ್ಲಿ ನಾಟಕಗಳ ಪ್ರದರ್ಶನ, ಸಾಂಪ್ರದಾಯಿಕ ಕಲೆಯಾದ ಭರತನಾಟ್ಯ, ಕಥಕ್ಕಳಿ, ಯಕ್ಷಗಾನ ಮೊದಲಾದ ಕಲೆಗೆ ಉತ್ತೇಜನ ನೀಡಲಾಗುವುದು. ಫ್ರೆಂಚ್ ಕೃತಿಗಳ ಕನ್ನಡ ಭಾಷಾಂತರ, ಕನ್ನಡ ಕೃತಿಗಳ ಫ್ರೆಂಚ್ ಭಾಷಾಂತರದ ಯೋಜನೆಯೂ ಇದೆ. ಭಾರತ ಮತ್ತು ಫ್ರಾನ್ಸ್ ನಡುವೆ ಇರುವ ಸಂಬಂಧವನ್ನು ಬಲಪಡಿಸುವ ಉದ್ದೇಶವೂ ಇದರ ಹಿಂದಿದೆ.
ಸ್ಟಡಿ ಸರ್ಕಲ್‌ನ ಸಂಸ್ಥಾಪಕ ಸದಸ್ಯ ಟೆಬೆಟ್ ಇಲಿಯಾಸ್ ಹಾಗೂ ಸಹ ಸದಸ್ಯ ಪಿಕೆಟ್ ಡಾಸನೆ ಎಂಬಾಕೆ ಹಲವು ಬಾರಿ ಗೋಕರ್ಣಕ್ಕೆ ಭೇಟಿ ನೀಡಿ ಈ ಯೋಜನೆ ತಯಾರಿಸಿದ್ದಾರೆ.

ನಮ್ಮಲ್ಲಿಯ ಗ್ರಾಮ ಪಂಚಾಯಿತಿ ವ್ಯವಸ್ಥೆಯಂತೆ ಫ್ರಾನ್ಸ್‌ದಲ್ಲಿರುವ ರೆಬಲ್ ಪ್ಯಾರೀಸ್ ಕೋ ಡೆವಲಪ್‌ಮೆಂಟ್ ಸಡ್- ೨೦೦೮ ಈ ಯೋಜನೆಗೆ ಹತ್ತು ಸಾವಿರ ಯುರೋ ನೀಡಿದೆ, ರೀಜನ್ ಇಲೇ ಡಿಫ್ರಾನ್ಸ್ ಹತ್ತು ಸಾವಿರ ಯುರೋ ಹಾಗೂ ಲಾ ಫೌಂಡೇಶನ್ ಟೋಟಲ್ ಎಂಬ ಕಂಪನಿಗಳು ಐದು ಸಾವಿರ ಯುರೋ ನೀಡಿದೆ.

ಭಾರತದ ಫ್ರಾನ್ಸ್ ರಾಯಭಾರಿ ಕಚೇರಿ ಹಾಗೂ ಬೆಂಗಳೂರಿನ ಅಲಾಯನ್ಸ್ ಫ್ರಾಂಕಾಯಿಸ್ ಎಂಬ ಸಂಸ್ಥೆ ಕೂಡ ಹಣಕಾಸು ಸಹಾಯ ನೀಡುತ್ತಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡಪ್ರಭ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-21 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಮೂಡಿಗೆರೆ: ಜನಪರ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಶೂದ್ರ, ದಲಿತ ಸಂಸ್ಕೃತಿಗಳು ಕೀಳಲ್ಲ: ನಿಡುಮಾಮಿಡಿ ಶ್ರೀ
»ಡಾ| ಕಮಲಾ ಹಂಪನಾ ಅವರಿಗೆ 'ಚಾವುಂಡರಾಯ ಪ್ರಶಸ್ತಿ' ಪ್ರದಾನ
»‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
»ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
»ಡಾ. ಗೀತಾ ನಾಗಭೂಷಣಗೆ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ
»ಮುಳಿಯ ಪ್ರಶಸ್ತಿ ಪ್ರದಾನ: ರೋಚಕ ಕೃತಿಗಳು ಕಡಿಮೆಯಾದಾಗ ಸಾಂಸ್ಕೃತಿಕ ಶ್ರೀಮಂತಿಕೆ ಮರೆಯಾಗುತ್ತದೆ: ಮಾಧವ ಆಚಾರ್ಯ
»ಕನ್ನಡ ಭಾಷೆ, ಸಾಹಿತ್ಯ ಪರಂಪರೆಗೆ ಐತಿಹಾಸಿಕ ಹಿನ್ನೆಲೆಗಳಿವೆ: ಮೂಡಿಗೆರೆ: 3ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಸಮ್ಮೇಳನಾಧ್ಯಕ್ಷ ಡಿ.ಬಿ.ಸುಬ್ಬೇಗೌಡ
»ರಷ್ಯನ್‌ ಕಥೆಗಳು ಪುಸ್ತಕ ಬಿಡುಗಡೆ: ಕನ್ನಡ ಸಾಹಿತ್ಯ ಲೋಕದಲ್ಲಿ ಅನುವಾದಕರಿಗೆ ವಿಪುಲ ಅವಕಾಶ: ಪ್ರೋ.ಸಿ. ನಾಗಣ್ಣ
» ಪ್ರಶಂಸೆಗೆ ಪಾತ್ರವಾದ ಸಿಕ್ಕಿಂ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ : ನೆರೆದವರ ರಂಜಿಸಿದ ಜಟಾಯು ಮೋಕ್ಷ
»ಜಾತಿ, ಮತದ ಗಡಿ ದಾಟಿದರೆ ಮಾತ್ರ ಕವಿಯಾಗಬಲ್ಲ: ಎಚ್.ಎಸ್.ವೆಂಕಟೇಶಮೂರ್ತಿ
»2011ನೇ ಸಾಲಿನ ಪ.ಗೋ. ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ
»ಕುಕ್ಕೆ ಸುಬ್ರಹ್ಮಣ್ಯ: ಮಲೆ ಮಾದೇಶ್ವರಕ್ಕೆ ISO ಅಂತಾರಾಷ್ಟ್ರೀಯ ಮಾನ್ಯತೆ
»ಕವನ : ಕ್ಲಾಸ್ ಶಯನ...
»ಮಾತು ಬೇರೆ ಬೇಕೆ ಗೆಳೆಯ....
»ಚಂದ್ರಶೇಖರ ಕೆದ್ಲಾಯರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ; ಫೆ.4ರಂದು ಪ್ರಶಸ್ತಿ ಪ್ರದಾನ
»ಉಡುಪಿ :ದಿವಂಗತ ಸೂರ್ಯನಾರಾಯಣ ಚಡಗ ಸ್ಮಾರಕ ಪ್ರಶಸ್ತಿ ಪ್ರದಾನ
»ಕವಿ, ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಯಕ್ಷಗಾನಕ್ಕೆ ನಿರ್ದಿಷ್ಟ ಸ್ವರೂಪ ಅಗತ್ಯ- ಗೋವಿಂದ ಭಟ್‌
»ತೋನ್ಸೆ ಕಾಂತಪ್ಪ ಮಾಸ್ತರರ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ: ಪರಿಪೂರ್ಣ ಕಲಾವಿದನಾಗಬೇಕಾದರೆ ಯಕ್ಷಗಾನದ ಬಗ್ಗೆ ಆಸಕ್ತಿ ಜ್ಞಾನ ಅಗತ್ಯ- ಡಾ. ಭಾಸ್ಕರಾನಂದ ಕುಮಾರ್
»ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರಿಗೆ ಸನ್ಮಾನ
»ಕವನ : ನನ್ನ ಸುಬ್ಬಿ
»ಮಲಯಾಳಂನ ಖ್ಯಾತ ಸಾಹಿತಿ ಸುಕುಮಾರ್ ಅಝಿಕೋಡ್ ನಿಧನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೋವಿಂದ ಭಟ್ಟ
»ಭಾರತದ ಪ್ರಪಿತಾಮಹನೆ ...
»ಖ್ಯಾತ ಸಾಹಿತಿ ನಾಡೋಜ ಪ್ರೊ. ಹಂಪ. ನಾಗರಾಜಯ್ಯರಿಗೆ ‘ವಿಶ್ವಮಾನವ ಪ್ರಶಸ್ತಿ’; ಕನ್ನಡ ಸಾಹಿತ್ಯಕ್ಕೆ ಸಂಕುಚಿತತೆ ಇಲ್ಲ: ಎಚ್.ಆರ್.ಭಾರದ್ವಾಜ್
» ಅನಂತಮೂರ್ತಿ ವಿಚಾರಧಾರೆ : ಅನಂತಮೂರ್ತಿ ಸೃಜನಶೀಲ ಸಾಹಿತಿ:ಡಾ.ನ. ರತ್ನ
»ಅದೆರಳಿದೆ....
»ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ: ಚಂಪಾ
»ಡಾ| ಪಾಟೀಲ ಪುಟ್ಟಪ್ಪಗೆ ನಾಗರಿಕ ಸಮ್ಮಾನ: ಗಾಂಧೀಜಿ ತತ್ವ ಪ್ರಚುರಪಡಿಸಲು ಗಾಂಧಿ ಗ್ರಾಮ ಸ್ಥಾಪನೆ:ಜಗದೀಶ ಶೆಟ್ಟರ್
»ಆಸ್ಟ್ರೋ ಮೋಹನ್ ರವರ ’ಪಿಕ್ಟೋರಿಯಲ್ ಜರ್ನಿ ಟು ಉಡುಪಿ”ಪುಸ್ತಕ ಬಿಡುಗಡೆ ಸಮಾರಂಭ
»ಮತ್ತೆ ಮಳೆ ಬರುವುದೆ....
»ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ:ಗಣಿತ ನನಗೆ ಕಬ್ಬಿಣದ ಕಡಲೆಯಾಗಿತ್ತು: ಡಾ. ಚಂದ್ರಶೇಖರ ಕಂಬಾರ
»ಡಾ.ಜಿ.ಎನ್. ಉಪಾಧ್ಯಗೆ ‘ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’
»ಕಾಳಿಂಗ ನಾವಡ ಯಶೋಗಾಥೆ ಸಾಕ್ಷ್ಯಚಿತ್ರ ವಿಡಿಯೋ
»ಕುವೆಂಪು ಕಂಚಿನ ಪ್ರತಿಮೆಗೆ ಪ್ಲಾಸ್ಟಿಕ್ ಮುಸುಕು!: ರಾಷ್ಟ್ರ ಕವಿ ಪ್ರತಿಮೆಗೂ ಬಿಜೆಪಿ ಭಿನ್ನಮತದ ಕರಿನೆರಳು; ಸಿಎಂಗಾಗಿ ಕಾದು ಕುಳಿತಿರುವ ಅಧಿಕಾರಿಗಳು
»ಗಾಯಕಿ ಎಸ್.ಜಾನಕಿಗೆ ಬಸವಭೂಷಣ ಪ್ರಶಸ್ತಿ ಪ್ರದಾನ
»ಜ್ಞಾನಪೀಠ ಶ್ರೇಷ್ಠವಾದದ್ದಲ್ಲ; ನಾಟಕ ಬರೆದದ್ದೇ ಆಕಸ್ಮಿಕ: ಡಾ| ಗಿರೀಶ ಕಾರ್ನಾಡ
»ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ
»ಯಕ್ಷಗಾನದ ಮೇರುನಟರ ಕ್ಯಾಲೆಂಡರ್‌ ಬಿಡುಗಡೆ; ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್‌ ಕೂಡ ತಯಾರಿಯಲ್ಲಿ.
»30 ಜಿಲ್ಲೆಗಳಲ್ಲಿ ಕಂಬಾರರ ನಾಟಕಗಳ ಉತ್ಸವ
»ಎಲೆಯ ಮರೆಯ ಹೂ...
»ಪುತಿನ ಕಲಾಮಂದಿರ ಲೋಕಾರ್ಪಣೆ
»ಸುಳ್ಯ ಯಶಸ್ವೀ ಸಂಗೀತ ಸಂಭ್ರಮ 2011
»ಹಿರಿಯ ಸಾಹಿತಿ ಏರ್ಯ ಲಕ್ಷಿನಾರಾಯಣ ಆಳ್ವ ರಿಂದ ಡಾ| ಮೋಹನ ಆಳ್ವರಿಗೆ ಕಿಲ್ಲೆ ಪ್ರಶಸ್ತಿ ಪ್ರಧಾನ
»`ಕುವೆಂಪು ಪ್ರಭಾವ ಎಲ್ಲೆಡೆ ಪಸರಿಸಲಿ' ....
»ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚಂಪಾ, ಹಾಲಂಬಿ ಸ್ಪರ್ಧೆ?
»ಕವನ : ಕನಸಿನಾಳದಿಂದ .....
»ನಾಲ್ವರು ಸಾಧಕರಿಗೆ `ನಾಡೋಜ' ಗೌರವ ಪದವಿ ನೀಡಿ ಸನ್ಮಾನ
»ಸಂತೆ ಶಿವಾರದಲ್ಲಿ ಸಾಹಿತಿ ಡಾ ಭೈರಪ್ಪರಿಗೆ ಸನ್ಮಾನ
»ಕವನ...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri