ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಕುಲಾಂತರಿ ಬೀಜ ಮುಕ್ತ ರಾಜ್ಯಗಳ ಘೋಷಣೆಯಾಗಲಿ: ಭಾರತೀಯ ಕೃಷಿಕ ಸಮಾಜದ ರಾಷ್ಟ್ರಾಧ್ಯಕ್ಷ ಡಾ.ಕಿಶನ್ ಬೀರ್ ಚೌಧರಿ

ಮಂಗಳೂರು, ಮಾ.೨೧: ದೇಶದಲ್ಲಿ ಕುಲಾಂತರಿ ಬೀಜಗಳನ್ನು ನಿಯಂತ್ರಿ ಸಲು ಕುಲಾಂತರಿ ಮುಕ್ತ ರಾಜ್ಯಗಳ ಘೋಷಣೆಯಾಗಬೇಕು ಮತ್ತು ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಭಾರತೀಯ ಕೃಷಿಕ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಡಾ.ಕಿಶನ್ ಬೀರ್ ಚೌಧರಿ ಅಭಿಪ್ರಾ ಯಪಟ್ಟಿದ್ದಾರೆ.

ನಾಗರಿಕ ಸೇವಾ ಟ್ರಸ್ಟ್ ವತಿಯಿಂದ ‘ತುಳುನಾಡಿನ ಕೃಷಿ-ಪ್ರಕೃತಿ-ಸಂಸ್ಕೃತಿ ಉಳಿಸಿ ಅಭಿಯಾನ’ದ ಅಂಗವಾಗಿ ಕರಾವಳಿ ಜಿಲ್ಲೆಗಳ ಪರಿಸರ ಮತ್ತು ಅಭಿವೃದ್ಧಿ ಸಂಬಂಧಿತ ಯೋಜನೆಗಳ ಕುರಿತು ಇಂದು ನಗರದಲ್ಲಿ ನಡೆದ ಸಮಾಲೋಚನಾ ಕಾರ್ಯಾಗಾರದಲ್ಲಿ ‘ಕುಲಾಂತರಿ ಆಹಾರ/ಬೀಜಗಳ ಪರಿಣಾಮಗಳು; ಬೀಜ ಮಸೂದೆಯ ಸಾಧಕ ಬಾಧಕಗಳು’ ಎಂಬ ವಿಷಯ ದಲ್ಲಿ ಅವರು ಮಾತನಾಡುತ್ತಿದ್ದರು.

ಎರಡನೆ ಹಸಿರು ಕ್ರಾಂತಿಯ ಹೆಸರಿನಲ್ಲಿ ವಿದೇಶದಿಂದ ಕುಲಾಂತರಿ ಬೀಜಗಳನ್ನು ಆಮದು ಮಾಡಿ ದೇಶದಲ್ಲಿ ಬಳಕೆ ಮಾಡಲಾಗುತ್ತದೆ. ಆದರೆ, ಇದರಿಂದ ಸಾಂಪ್ರದಾಯಿಕ ಬೀಜದ ತಳಿಗಳು ನಾಶವಾಗುವ ಸಾಧ್ಯತೆ ಇದೆ. ದೇಶದಲ್ಲಿ ನಿಜವಾಗಿ ಆಹಾರದ ಸಮಸ್ಯೆ ಇಲ್ಲ. ಬದಲಾಗಿ ವಿತರಣೆಯ ಸಮಸ್ಯೆಯಿದ್ದು, ಭಾರತದ ಈಗಿನ ಆಹಾರ ನೀತಿಯಿಂದ ಯಾವುದೇ ಆಹಾರ ವಸ್ತುವನ್ನು ವಿದೇಶದಿಂದ ಅಡೆತಡೆ ಇಲ್ಲದೆ ಆಮದು ಮಾಡಿಕೊಳ್ಳ ಬಹುದು. ಇದರಿಂದ ದೇಶದ ಕೃಷಿ ಪದ್ಧತಿಗೆ ಸಾಕಷ್ಟು ತೊಂದರೆ ಉಂಟಾಗು ತ್ತಿದೆ ಎಂದು ಚೌಧರಿ ಹೇಳಿದರು.

ವಿದ್ಯುತ್ ಪರಿಸ್ಥಿತಿ: ‘ಕರ್ನಾಟಕ ರಾಜ್ಯದ ವಿದ್ಯುತ್ ಪರಿಸ್ಥಿತಿ; ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರಕ್ಕೆ ಪರ್ಯಾಯಗಳು’ ಎಂಬ ವಿಷಯದಲ್ಲಿ ಮಾತನಾಡಿದ ಜೈವಿಕ ಇಂಧನ ಕಾರ್ಯ ಪಡೆಯ ಅಧ್ಯಕ್ಷ ವೈ.ಬಿ. ರಾಮಕೃಷ್ಣ ,   ಕರಾವಳಿಯಲ್ಲಿ ಧಾರಣಾ ಸಾಮರ್ಥ್ಯದ ಅಧ್ಯಯನ ನಡೆಸದೆ ಹೊಸ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತಿದೆ. ಇದ ರಿಂದ ಪಶ್ಚಿಮ ಘಟ್ಟ ಸಹಿತ ಕರಾವಳಿಯ ಅತ್ಯಂತ ಸೂಕ್ಷ್ಮ ಪ್ರದೇಶಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಿಳಿಸಿದರು.

‘ವಿಶೇಷ ಆರ್ಥಿಕ ವಲಯಗಳ ಸಾಧಕ ಬಾಧಕ’ಗಳು ಎಂಬ ವಿಷಯದ ಬಗ್ಗೆ ಸ್ವದೇಶಿ ಜಾಗರಣ ಮಂಚ್‌ನ ರಾಷ್ಟ್ರೀಯ ಸಹ ಸಂಚಾಲಕ ಪ್ರೊ. ಬಿ.ಎಂ. ಕುಮಾರಸ್ವಾಮಿ, ‘ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತದ ಕೃಷಿ ಕ್ಷೇತ್ರದ ಮೇಲಾಗುತ್ತಿರುವ ಪರಿಣಾಮ ಗಳು’ ಎಂಬ ವಿಷಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಪ್ರೊ. ಕೆ.ಸಿ.ಬಸವರಾಜ್, ‘ನೇತ್ರಾವತಿ ನದಿ ತಿರುವು ಯೋಜನೆಯ ಅಪಾಯಗಳು ; ನೀರು ಪೂರೈಕೆಗೆ ಪರ್ಯಾಯ ಯೋಜನೆಗಳು’ ಎಂಬ ವಿಷಯದಲ್ಲಿ ಜಲತಜ್ಞ ಶ್ರೀ ಪಡ್ರೆ, ‘ಕರಾವಳಿ ವಲಯ ನಿಯಂತ್ರಣ ಅಧಿನಿಯಮದ ಅವಶ್ಯಕತೆ’ ಎಂಬ ವಿಷಯದಲ್ಲಿ ರಾಷ್ಟ್ರೀಯ ಮೀನುಗಾರರ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಾಸುದೇವ ಬೋಳೂರು ವಿಷಯ ಮಂಡಿಸಿದರು.

ಈ ಸಂದರ್ಭ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್, ಉಪಾಧ್ಯಕ್ಷೆ ವಿದ್ಯಾ ನಾಯಕ್, ಕಾರ್ಯದರ್ಶಿ ಬಿ.ಕೆ.ಪರಮೇಶ್ವರರಾವ್, ನಿರ್ದೇಶಕ ರಾದ ರಾಜೀವ ಸಾಲ್ಯಾನ್, ಜಯಪ್ರಕಾಶ್ ಭಟ್ ಸಿ.ಎಚ್., ಕೃಷಿಕ ವೇದಿಕೆಯ ಅಧ್ಯಕ್ಷ ವಿಠ್ಠಲ ಶೆಟ್ಟಿ ಪಾದೂರು, ಕರಾವಳಿ ಮಹಿಳಾ ಜಾಗೃತಿ ವೇದಿಕೆಯ ಪಿ. ಹೇಮಾವತಿ, ದಲಿತ ಅಭಿವೃದ್ಧಿ ಸಮಿತಿಯ ಸಂಚಾಲಕ ನಾರಾಯಣ ಕಿಲಂಗೋಡಿ, ದ.ಕ. ಪರಿಸ ರಾಸಕ್ತ ಒಕ್ಕೂಟದ ಅಧ್ಯಕ್ಷ ಉಮೇಶ್ ನಿರ್ಮಲ್, ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆಯ ಸಂಚಾಲಕ ಟಿ.ಆರ್.ಭಟ್, ಕೃಷಿ ಭೂಮಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಮಧುಕರ ಅಮೀನ್ ಉಪಸ್ಥಿತರಿದ್ದರು.

ಉದ್ಘಾಟನೆ: ಮಂಗಳೂರು ಮಹಾ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಬಿ.ಮಾಧವ ಭಂಡಾರಿ ಕಾರ್ಯಾ ಗಾರ ಉದ್ಘಾಟಿಸಿದರು. ಮುಖ್ಯ ಅತಿಥಿ ಗಳಾಗಿ ಜಿಲ್ಲಾ ಉಸ್ತು ವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್, ಉಪಮೇಯರ್ ರಾಜೇಂದ್ರ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-22 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಬಿಸಿಯೂಟ: 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
»‘ಬಡಗುತಿಟ್ಟು ಯಕ್ಷಗಾನದ ಮುಂದಿನ ನಡೆಗಳು’ ಕಾರ್ಯಾಗಾರ
»ಕಾರ್ಮಿಕ ಸೇವಾ ಸೌಲಭ್ಯ ಕೇಂದ್ರದ ಲಾಂಛನ ಬಿಡುಗಡೆ
»ಯಡಿಯೂರಪ್ಪತಂಡದ ಧರ್ಮಯಾತ್ರೆ
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ಮುಂದುವರಿದ ಪ್ರತಿಭಟನೆ; ‘ಸಿಕ್ಕಿಬಿದ್ದವರ’ ಶಾಸಕತ್ವ ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ
»ಭಟ್ಕಳ: ಒಂದು ಲಕ್ಷಕ್ಕೂ ಅಧಿಕ ವೌಲ್ಯದ ಅಕ್ರಮ ಸಾರಾಯಿ ನಾಶ
»ಭಟ್ಕಳ: ಗುಲ್ಮಿ ಕ್ರಾಸ್ ಬಳಿ ರಸ್ತೆ ಅಪಘಾತ; ಇಬ್ಬರು ಗಂಭೀರ
»ಸದನದಲ್ಲಿ ನೀಲಿಚಿತ್ರ ವೀಕ್ಷಣೆ : ಬಿಜೆಪಿಗೆ ಮುಜುಗರವಿಲ್ಲ: ಯಡಿಯೂರಪ್ಪ
»ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ಬೆಳೆದಾಗ ಮಾತ್ರ ಸಮಾಜದಲ್ಲಿ ಪ್ರಗತಿ ಪಡೆಯಲು ಸಾಧ್ಯ
»ಫೆ.12ರಿಂದ ಆಕಾಶವಾಣಿ ಹಬ್ಬ : ಅವಿಭಜಿತ ಜಿಲ್ಲೆಗಳಲ್ಲಿ ಸಾಂಸ್ಕೃತಿಕ ವೈಭವ
»ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ನೈತಿಕತೆ ಇದ್ದಲ್ಲಿ ಪಕ್ಷದಿಂದ ತೆಗೆದುಹಾಕಿ: ಗಡ್ಕರಿಗೆ ಪೂಜಾರಿ ಸವಾಲು
»ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
»ಫೆ.11 : ಕಾಂಗ್ರೆಸ್ ಭವನದಲ್ಲಿ ಯುಪಿ‌ಎ ಸರ್ಕಾರದ ಯೋಜನೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ : ಸಿ.ಎಂ. ಧನಂಜಯ
»ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
»ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ರಾಜ್ಯ ತಲೆ ತಗ್ಗಿಸುವ ಘಟನೆ: ಗೋಪಾಲ ಭಂಡಾರಿ
»‘ಭಾರತ್ ಬೀಡಿ’ಯ ಸಂಸ್ಥಾಪಕರ ದಿನಾಚರಣೆ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್
»ಬ್ಲೂಫಿಲಂ ಪ್ರಕರಣ: ಕಾಂಗ್ರೆಸ್‌ನಿಂದ ವಿಧಾನಸಭೆ ಶುಚಿತ್ವ!
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
»ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ವಿಕಲಚೇತನರ ಕುಟುಂಬಗಳಿಗೆ ಚೈತನ್ಯ ತುಂಬಿದ ಖಾಝಿ ಭೇಟಿ
»ಫೆ.10: ಕೋಮುದೌರ್ಜನ್ಯ ಖಂಡಿಸಿ ಪ್ರತಿಭಟನೆ
»ಸಿಸಿಬಿ ಪೊಲೀಸರಿಂದ ಗುಲಾಂ ಮುಹಮ್ಮದ್ ವಿಚಾರಣೆ: ಬಿಡುಗಡೆ
»13ರಂದು ರಫ್ತುದಾರರ ಸಮಾವೇಶ: ವೀರಪ್ಪ ಮೊಯ್ಲಿ
»ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
»ಕಾಸರಗೋಡಿನಲ್ಲಿ ಘರ್ಷಣೆ: ಪೊಲೀಸರಿಂದ ಲಾಠಿ ಪ್ರಹಾರ; 200ಮಂದಿಯ ವಿರುದ್ಧ ಪ್ರಕರಣ ದಾಖಲು
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
»ಫೆ.10 ರಿಂದ ರಾಷ್ಟ್ರೀಯ ಮಟ್ಟದ ಮ್ಯಾನೇಜ್‌ಮೆಂಟ್ ಉತ್ಸವ
»ಫೆ.25ರಂದು ಭಾರತೀಯ ಮಜ್ದೂರ್ ಸಂಘದ 18ನೇ ತ್ರೈವಾರ್ಷಿಕ ಪ್ರದೇಶ ಅಧಿವೇಶನ
»ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
»ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
»ತಣ್ಣೀರುಪಂಥದ ಖತೀಜಮ್ಮ ಕೊಲೆ ಪ್ರಕರಣ: ಮೂವರ ಬಂಧನ
»ಏತಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಆರಂಭೋತ್ಸವ
»ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ: ರಾಜ್ಯಾದ್ಯಂತ ಪ್ರತಿಭಟನೆ
»ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
»ಶ್ರೀ ಅಶೋಕ್ ಸಿಂಘಾಲ್ ಅವರಿಗೆ ಗೌರವಪೂರ್ವಕ ಸ್ವಾಗತ
»ಮಂಗಳೂರು: ಕ್ರೈಸ್ತ ಸಂಘಟನೆ ಮೇಲೆ ತೆರಿಗೆ ವಂಚನೆ ಆರೋಪ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ರೇವ್ ಪಾರ್ಟಿ: ಗ್ರಾಪಂಗೆ ಮಾಹಿತಿಯೇ ಇಲ್ಲ!...
»ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ: ಎರಡು ದಿನಗಳಿಂದ ಹೊಗೆಯಲ್ಲಿ ದಿನಗಳೆದ ಸ್ಥಳೀಯರು
»ಮಂಗಳೂರು: ಗೋದ್ರೆಜ್ ಅಲ್‌ಪೈನ್‌ಗೆ ಚಾಲನೆ
»ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರತಿಭಟನೆ
»ಉಳ್ಳಾಲ ಪುರಸಭೆಗೆ ಸ್ಪೆಷಲ್ ರೆಕೊಗ್ನಿಷನ್ ಅವಾರ್ಡ್-2012
»ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ
»ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದ ನಂಗ ನಾಚಿಗೆ ಮುಖ್ಯಮಂತ್ರಿ ಸಮರ್ಥನೆ : ಸಿ.ಎಮ್. ರಾಜಿನಾಮೆಗೆ ಜನಾರ್ಧನ್ ಪೂಜಾರಿ ಆಗ್ರಹ
»ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
»ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
»ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri