ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮದ್ದೂರು: ದಲಿತರ ದೇವಳ ಪ್ರವೇಶ; ನಿಷೇಧಾಜ್ಞೆ ಜಾರಿ

ಮಂಡ್ಯ, ಮಾ.೨೧: ಮದ್ದೂರು ತಾಲೂಕಿನ ಎಸ್.ಐ.ಹೊನ್ನಲಗೆರೆ ಗ್ರಾಮದಲ್ಲಿ ಗ್ರಾಮದೇವತೆ ಬೇವಿ ನಮ್ಮ ದೇವಾಲಯಕ್ಕೆ  ರವಿವಾರ ದಲಿತರು  ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಪೊಲೀಸರ ಅನುಮತಿ ಪಡೆದು ದಲಿತರು ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆನ್ನಲಾಗಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಗ್ರಾಮ ದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಗ್ರಾಮದೇವತೆ ಬೇವಿನಮ್ಮ ದೇವಾ ಲಯ ಜೀರ್ಣೋದ್ಧಾರ ಕಾರ್ಯದ ವೇಳೆ ದಲಿತರು ದೇವಾಲಯಕ್ಕೆ ಪ್ರವೇ ಶಿಸಿ ಪೂಜೆ ಸಲ್ಲಿಸಿದ್ದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅರ್ಚಕರನ್ನು ಹೊರತುಪಡಿಸಿ ಕಾಮ ಗಾರಿ ಪೂರ್ಣಗೊಳ್ಳುವವರೆಗೆ (೪೮ ದಿನಗಳು) ಯಾರೂ ದೇವಾಲಯಕ್ಕೆ ಪ್ರವೇಶಿಸದಂತೆ ಆದೇಶ ಹೊರಡಿಸಿತ್ತು.

ಇತ್ತೀಚೆಗಷ್ಟೇ ಕಾಮಗಾರಿ ಪೂರ್ಣ ಗೊಂಡಿದ್ದರಿಂದ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ದಲಿತರು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದರು. ಶಾಂತಿಸಭೆ ನಡೆಸಿದ್ದ ಪೊಲೀಸ್ ಅಧಿಕಾರಿಗಳು ದೇವಾಲಯ ಪ್ರವೇಶಿಸಲು ಅನುಮತಿ ನೀಡಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು (ಮಾ.೨೧) ದಲಿತರು ದೇವಾ ಲಯಕ್ಕೆ ಪ್ರವೇಶಿಸಿ ಪೂಜೆ ಸಲ್ಲಿಸಿ ದರು. ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿ ಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ರಂಗಪ್ಪ, ತಹಶೀ ಲ್ದ್ದಾರ್ ವಾಣಿ, ಡಿವೈ‌ಎಸ್ಪಿ ಅಬ್ದುಲ್ ಖಲೀಂ, ಸಿಪಿ‌ಐ ಕೃಷ್ಣಪ್ಪ, ಪಿ‌ಎಸ್‌ಐ ವೆಂಕಟೇಗೌಡ ಶಾಂತಿ ಕಾಪಾಡಬೇಕೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-22 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*
»SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
»ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
»ನೇತ್ರಾಣಿ ದ್ವೀಪದಲ್ಲಿ ಬಾಂಬ್ ಸ್ಫೋಟ; ಆಕ್ಷೇಪಣೆಗೆ ಆದೇಶ
»ಅಧಿಕಾರ ಇಲ್ಲದ ಕುಮಾರಸ್ವಾಮಿ ಮಾನಸಿಕ ಅಸ್ವಸ್ಥ: ಪುಟ್ಟಣ್ಣಯ್ಯ
»ಹೂವಿನಹಡಗಲಿ: ಬಸ್- ಕ್ರೂಸರ್ ಜೀಪ್ ಢಿಕ್ಕಿ; ಏಳು ಮಂದಿಯ ಸಾವು; ನಾಲ್ವರಿಗೆ ಗಾಯ
»ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
»ಕಲಾಪಕ್ಕೆ ಹಾಜರ್; ಎಲ್ಲರ ಗಮನ ಸೆಳೆದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು
»ಕರ್ನಾಟಕದ ಎರಡು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕಗಳಲ್ಲಿ ಹರೆಕಳ ಹಾಜಬ್ಬನವರ ಜೀವನ ಕಥೆಯ ಸೇರ್ಪಡೆ
»ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು
»ಭಾರತ ಹುಣ್ಣಿಮೆ: ಇಂದು ಸವದತ್ತಿ ಯಲ್ಲಮ್ಮನ ಜಾತ್ರೆ
» ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯ: ಪ್ರತಿಭಟನೆ
»ಯುವತಿಯ ಮೈಮೇಲೆ ಕೈಚಲಕಕ್ಕೆ ಯತ್ನ; ಸಿಕ್ಕಾಪಟ್ಟೆ ಗೂಸಾ
»ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿ ಟ್ರೆಕ್ಕಿಂಗ್: 21 ಮಂದಿ ಬಂಧನ
»ಭರದಿಂದ ಸಾಗಿದ 43ಕೋಟಿ ರೂ ವೆಚ್ಚದ ತುಂಗಭದ್ರಾ ಸೇತುವೆ ಕಾಮಗಾರಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ | ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ನೇಣಿಗೇರಿಸಿ: ಸಿದ್ದು ಗುಡುಗು
»ಸಂಘರ್ಷದ ನಡುವೆಯೂ ಬಿಜೆಪಿ ಚುನಾವಣೆ ಸಿದ್ಧತೆ: ನಾಯಕತ್ವದ ಬಗ್ಗೆ ಚರ್ಚೆ ಬೇಡ: ಈಶ್ವರಪ್ಪ
»ಲೋಕಾಯುಕ್ತ ಸ್ಥಾನದಿಂದ ಹಿಂದೆ ಸರಿದ ಬನ್ನೂರಮಠ: ಕೊನೆಗೂ ಗೆದ್ದ ರಾಜ್ಯಪಾಲರ ಹಠ
»ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಕ್ರಮ: ಶರಣಾಗತರಿಗೆ ತಲಾ 2 ಲಕ್ಷ ರೂ. ದಾಳಿಯಲ್ಲಿ ಸತ್ತ ಪೋಲೀಸ್ ರಿಗೆ 5 ಲಕ್ಷ ರೂ.ಪರಿಹಾರ; ಕಾರ್ಕಳದ ಐಜಿಪಿ- ಎಎನ್‌ಎಫ್ ಹೆಗಲಿಗೆ ನಕ್ಸಲ್ ನಿಗ್ರಹ ಜವಾಬ್ದಾರಿ; 500 ಪೊಲೀಸರಿಗೆ ವಿಶೇಷ ತರಬೇತಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
»ಹೊಸ ಸರಕಾರಿ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಶೀಘ್ರದಲ್ಲೇ ಕಾಯ್ದೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri