ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮು೦ಬೈ: ಮೈಸೂರು ಸ೦ಘದ ವತಿಯಿ೦ದ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕ್ರತ ಶ್ರೀ ವಿ.ಕೆ.ಮೂರ್ತಿಯವರಿಗೆ ಸನ್ಮಾನ: ವಿ. ಕೆ. ಮೂರ್ತಿ ಛಾಯಾಗ್ರಹಣ ಲೋಕದ ಸಂಶೋಧಕ: ಬೆನಗಲ್

(ಚಿತ್ರ ವರದಿ-ರೋನ್ಸ್ ಬ೦ಟ್ವಾಳ್)

ಮು೦ಬೈ: ಇಲ್ಲಿನ ಮೈಸೂರು ಸ೦ಘ ಮತ್ತು ಫಿಲ್ಮೀ ಪ್ರೆಟರ್ನಿಟಿಯವರ ಜ೦ಟಿ ಆಶ್ರಯದಲ್ಲಿ ಸಿನಿ ಮಾ ಛಾಯಾ ಚಿತ್ರಣದಲ್ಲಿ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕ್ರತ ಶ್ರೀ ವಿ.ಕೆ. ಮೂರ್ತಿಯವರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊ೦ಡಿದ್ದರು.

ಈ ಸ೦ದರ್ಭದಲ್ಲಿ ಮೂರ್ತಿಯವರ ಛಾಯಾ ಚಿತ್ರಣ ಪ್ರದರ್ಶನ ಹಾಗೂ ನೇತರು ಪುಸ್ತಕವನ್ನು ಬಿಡುಗಡೆ ಮಾಡಿದರು.

ಮುಂಬಯಿ, ಮಾ. ೨೨: ಸಿನೆಮಾ ರಂಗದ ಸಾಧನೆಗೆ ಸಲ್ಲುವ ಸರ್ವಶ್ರೇಷ್ಠ ಪುರಸ್ಕಾರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ನಿರ್ದೇಶಕರು ಪಡೆದುಕೊಳ್ಳುತ್ತಿರುವುದು ಸಾಮಾನ್ಯ. ಆದರೆ ಓರ್ವ ಸಿನೆಮಾ ಛಾಯಾಗ್ರಾಹಕ ಈ ಪ್ರಶಸ್ತಿಯನ್ನು ಪಡೆದುಕೊಂಡು ವಿಕ್ರಮ ಸಾಧಿಸಿದ್ದಾರೆ.

ಛಾಯಾಗ್ರಹಣ ಲೋಕದ ಸಂಶೋಧಕನಾಗಿರುವ ವಿ. ಕೆ. ಮೂರ್ತಿ ಅವರ ಸಾಧನೆ ಅದ್ಭುತ ವಾದದ್ದು. ಕಪ್ಪು ಬಿಳುಪು ಚಿತ್ರಗಳಲ್ಲಿ ಅವರ ಕ್ಯಾಮರಾ ಚಳಕ ಅಸಾಧಾರಣವಾದದ್ದು. ದಿ|ಗುರು ದತ್ ಚಿತ್ರಗಳು ಇಂದಿಗೂ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನಿಂತಿದೆಯಾ ದರೆ ಅದರಲ್ಲಿ ಮೂರ್ತಿ ಅವರ ಛಾಯಾಗ್ರಹಣದ ಕೊಡುಗೆಯೂ ಇದೆ ಎಂದು ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಹೇಳಿದರು.

ಮೈಸೂರು ಅಸೋಸಿಯೇಶನ್‌ನ ಸಭಾಗೃಹದಲ್ಲಿ ರವಿವಾರ ಜರಗಿದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾಗಿರುವ ವಿ. ಕೆ. ಮೂರ್ತಿ ಅವರನ್ನು ಸಮ್ಮಾನಿಸುವ ಸಮಾರಂಭದ ಅತಿಥಿ ಯಾಗಿ ಉಪಸ್ಥಿತರಿದ್ದು, ಮೂರ್ತಿ‌ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸಿನೆಮಾ ಛಾಯಾಗ್ರಹಣ ಕ್ಷೇತ್ರದಲ್ಲಿ ಸುಬ್ರತೊ ಬ್ಯಾನರ್ಜಿ ಅವರ ಬಳಿಕ ನೆನಪಿನಲ್ಲಿ ಉಳಿಯುವವರು ವಿ. ಕೆ. ಮೂರ್ತಿ. ಸಿನೆಮಾ ರಂಗಕ್ಕೆ ಅವರು ನೀಡಿರುವ ಯೋಗದಾನ ಸಾರ್ವಕಾಲಿಕವಾದುದು. ಮೂರ್ತಿ ಅವರಂತಹ ಸೃಜನಶೀಲ ಛಾಯಾಗ್ರಾಹಕ ಮತ್ತೊಮ್ಮೆ ಚಿತ್ರರಂಗಕ್ಕೆ ದಕ್ಕಿಲ್ಲ ಎಂದರು.

ಜವಾಹರಲಾಲ್ ನೆಹರೂ ಅವರು ಭಾರತ್ ಏಕ್ ಖೋಜ್‌ನ ಚಿತ್ರೀಕರಣದ ದಿನಗಳಲ್ಲಿ ಮೂರ್ತಿ ಅವರ ಒಡನಾಟವನ್ನು ಸ್ಮರಿಸಿಕೊಂಡ ಬೆನಗಲ್, ನಿರಂತರವಾಗಿ ಎರಡು ವರ್ಷ ನಡೆದ ಚಿತ್ರೀ ಕರಣ ಸಂದರ್ಭದಲ್ಲಿ ಮೂರ್ತಿ ಅವರು ಶೋಧಿಸುತ್ತಿದ್ದ ಲೊಕೇಶನ್‌ಗಳು ಅದ್ಭುತವಾಗಿರುತ್ತಿದ್ದವು. ಆ ಲೋಕೇಶನ್‌ಗಳು ವಾಸ್ತವವಾಗಿರುತ್ತಿದ್ದವು. ಈ ಬಗ್ಗೆ ಮೂರ್ತಿಗಿದ್ದ ಜ್ಞಾನ ಅಪರಿಮಿತ ಎಂದರು.

ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ವಿ. ಕೆ. ಮೂರ್ತಿ ಅವರ ಜೀವನ ಚರಿತ್ರೆ `ಬಿಸಿಲು ಕೋಲು' ಬರೆದಿರುವ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲೇಖಕಿ ಉಮಾರಾವ್ ಮಾತ ನಾಡಿ, ಹಾರ್ಮೋನಿಯಂ ಬಾರಿಸುವ ಕೆಲಸವನ್ನು ಮಾಡುತ್ತಿದ್ದ ಮೂರ್ತಿ ಅವರು ವಿಶ್ವವಿಖ್ಯಾತ ಸಿನೆಮಾ ಛಾಯಾಗ್ರಾಹಕರಾಗಿ ಬೆಳೆದಿರುವ ರೀತಿ ಅದ್ಭುತವಾದದ್ದು. ಬದಲಾವಣೆಯ ಜತೆಗೆ ನಾವು ಬದಲಾಗಬೇಕೆಂಬ ಧೋರಣೆಯನ್ನು ಹೊಂದಿರುವ ಮೂರ್ತಿ ಬದುಕು ಇತರರಿಗೆ ಪ್ರೇರಣೆ ಎಂದರು.

ಶ್ಯಾಮ್ ಬೆನಗಲ್, ಗೋವಿಂದ ನಿಹಲಾನಿ, ಶಿರೀಶ್ ದೇಸಾಯಿ ಮುಂತಾದವರ ಸಂದರ್ಶನ ದೊಂದಿಗೆ `ಬಿಸಿಲುಕೋಲು' ಉತ್ತಮವಾಗಿ ಮೂಡಿ ಬಂದಿದೆ ಎಂದರು.

ಶಾಲು, ಗಂಧದ ಹಾರ, ಸ್ಮರಣಿಕೆ ಮತ್ತು ಫಲಪುಷ್ಪಗಳನ್ನಿತ್ತು ಮೂರ್ತಿಯವರನ್ನು ಆತ್ಮೀಯವಾಗಿ ಸಮ್ಮಾನಿಸಲಾಯಿತು.

ಸಮ್ಮಾನಕ್ಕುತ್ತರಿಸಿ ಮಾತನಾಡಿದ ಮೂರ್ತಿ, ಮೈಸೂರು ಅಸೋಸಿಯೇಶನ್ ಕಳೆದ ಸುಮಾರು ೫೦ ವರ್ಷಗಳಿಂದ ನನಗೆ ಮನೆಯಿದ್ದಂತೆ. ಕಷ್ಟದ ದಿನಗಳಲ್ಲಿ ಇಲ್ಲಿನ ಸ್ನೇಹಿತರು ಸಾಕಷ್ಟು ನೆರವು ನೀಡಿದ್ದಾರೆ ಎಂದರು.

ಮೈಸೂರು ಅಸೋಸಿಯೇಶನ್ ಸದಸ್ಯರೊಂದಿಗೆ ಸೇರಿ ನಾಟಕ ನಿರ್ದೇಶಿಸಿದ ದಿನಗಳನ್ನು ಮೂರ್ತಿ ಸ್ಮರಿಸಿಕೊಂಡರು. ವಿ .ಕೆ. ಮೂರ್ತಿ ಅವರ ಛಾಯಾಗ್ರಹಣದ ಕಪ್ಪು ಬಿಳುಪು ಚಿತ್ರಗಳ ತುಣುಕುಗಳನ್ನು ಪ್ರದರ್ಶಿಸಿ ಸಮ್ಮಾನವನ್ನು ಅರ್ಥಪೂರ್ಣವಾಗಿಸಲಾಯಿತು.

ಬಾಲಿವುಡ್ ನಿರ್ಮಾಪಕರ ಸಂಘಟನೆಯ ಪರವಾಗಿ ಹಿರಿಯ ಚಿತ್ರೋದ್ಯಮಿ ಮನಮೋಹನ ಶೆಟ್ಟಿ ಅವರು ಮೂರ್ತಿ‌ಅವರನ್ನು ಸಮ್ಮಾನಿಸಿದರು. ಮೈಸೂರು ಅಸೋಸಿಯೇಶನ್ ವಿ. ಕೆ. ಮೂರ್ತಿ ಅವರನ್ನು ಅಭಿನಂದಿಸಲು ಹೊರ ತಂದಿರುವ `ನೇಸರು' ವಿಶೇಷ ಸಂಚಿಕೆಯನ್ನು ಶ್ಯಾಮ್ ಬೆನ ಗಲ್ ಬಿಡುಗಡೆ ಮಾಡಿದರು. ಮೈಸೂರು ಅಸೋಸಿಯೇಶನ್‌ನ ಅಧ್ಯಕ್ಷ ರಾಮಭದ್ರ ಸ್ವಾಗತಿ ಸಿದರು.

ವೆಸ್ಟರ್ನ್ ಇಂಡಿಯಾ ಸಿನೆಮಾಟೋಗ್ರಾಫಿ ಅಸೋಸಿಯೇಶನ್‌ನ ಗಿರೀಶ್ ತಾವ್ರೆ ೧೯೪೬ರಿಂದ ಮೂರ್ತಿ ಅವರ ಸಿನೆಮಾ ಬದುಕಿನ ಘಟನೆಗಳ ಬಗ್ಗೆ ತಿಳಿಸಿದರು. ಛಾಯಾಗ್ರಾಹಕ ಅಶೋಕ್ ಮೆಹ್ತ, ಕೋಡಕ್ ಇಂಡಿಯಾದ ರಾಜೇಶ್ ಅವರೂ ಮೂರ್ತಿ ಅವರನ್ನು ಸಮ್ಮಾನಿಸಿದರು.

ಕರ್ನಾಟಕ ಸಂಘದ ಪರವಾಗಿ ಉಪಾಧ್ಯಕ್ಷ ಭರತಕುಮಾರ್ ಪೊಲಿಪು, ಕಾರ್ಯದರ್ಶಿ ಓಂದಾಸ್ ಕಣ್ಣಂಗಾರ್, ಕೋಶಾಧಿಕಾರಿ ಬಿ.ಜಿ.ನಾಯಕ್, ಕನ್ನಡ ಕಲಾಕೇಂದ್ರ, ಬಿ.ಎಸ್.ಕೆ.ಬಿ. ಅಸೋಸಿಯೇ ಶನ್, ಮುಂಬಯಿ ಕನ್ನಡ ಸಂಘ, ಮೈಸೂರು ಸಂಗೀತ ವಿದ್ಯಾಲಯ ಡೊಂಬಿವಲಿ, ಎನ್.ಕೆ.ಇ. ಎಸ್. ಮತ್ತಿತರ ಸಂಘ ಸಂಸ್ಥೆಗಳು ಮೂರ್ತಿ ಅವರನ್ನು ಗೌರವಿಸಿವೆ. ಡಾ|ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಾರಾಯಣ ನವಿಲೇಕರ್ ಸಮ್ಮಾನ ಪತ್ರ ವಾಚಿಸಿದರು. ಖ್ಯಾತ ನಿರ್ದೇಶಕ ಗೋವಿಂದ ನಿಹಲಾ ನಿ ಕಾರ್ಯಕ್ರಮ ನಿರೂಪಿಸಿ ಕೆ. ಮಂಜುನಾಥಯ್ಯ ವಂದಿಸಿದರು. ವಿ. ಕೆ. ಮೂರ್ತಿ ಅವರ ಬದುಕು ಹಾಗೂ ಸಾಧನೆಗಳನ್ನು ತಿಳಿಸುವ ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ರೋನ್ಸ್ ಬ೦ಟ್ವಾಳ್
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-22 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಮುಂಬೈ]

»"ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
»ಮುಂಬಯಿಗೆ ದಳನಾಯಕನ ಭೇಟಿ: ಮುಖ್ಯಮಂತ್ರಿ ಹುದ್ದೆಗಾಗಿ ಕಾದುಕೂತಿಲ್ಲ: ಹೆಚ್.ಡಿ ರೇವಣ್ಣ
»ಅಣ್ಣನ ಉದ್ಯೋಗ ಗಳಿಸುವ ದುರಾಸೆಯಿಂದ ಅತ್ತಿಗೆಯ ಹತ್ಯೆಗೈದ ಸಹೋದರರು!
»ಹೆತ್ತವರ ಅನುಮತಿ ಇಲ್ಲದೆ, ಅವರ ಮನೆಯಲ್ಲಿ ಪ್ರಾಪ್ತ ವಯಸ್ಕ ಮಕ್ಕಳು ಉಳಿಯುವಂತಿಲ್ಲ: ನ್ಯಾಯಾಲಯ
»ಸಾಂತಾಕ್ರೂಜ್ ಕನ್ನಡ ಸಂಘದಲ್ಲಿ ಗಣರಾಜ್ಯೋತ್ಸವ ಆಚರಣೆ
»ಡೊಂಬಿವಲಿ: 'ಶ್ರೀ ಪುರುಂದರದಾಸರ ಮತ್ತು ಶ್ರೀ ತ್ಯಾಗರಾಜರ ಆರಾಧನಾ ಮಹೋತ್ಸವ'
»ಡಾ|ಬಿ.ಹೆಗ್ಡೆಯವರು ರಾಷ್ಟ್ರದ ಗಡಿ ದಾಟಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದ ಮಹಾನುಭಾವರು : ಜಸ್ಟೀಸ್ ಶ್ರೀಕೃಷ್ಣ
»ಬಾಂಬ್ ನಿಷ್ಕ್ರಿಯ ಸೂಟ್‌ಕೇಸ್ ಹಗರಣ: ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ಕೋರಿಕೆ
»ಚಾರ್ ಕೋಪ್ ಕನ್ನಡಿಗರ ಬಳಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ
»273 ಕೋಟಿ ವಿಮೆ ಹಗರಣ, ರಿಲಯನ್ಸ್ ಆರೋಪಿ
»ನಮ್ಮೂರು ಅಭಿವೃದ್ಧಿ ಕಂಡು ಶ್ರೀಮಂತ ನಾಡಾಗಿ ಬದಲಾಗುತ್ತಿದೆ: ಪ್ರೊ.ಬಿ.ಎಂ ಹೆಗ್ಡೆ
»9 ಜನರ ಸಾವು: ಬಸ್ ಚಾಲಕ ಇಂದು ಕೋರ್ಟ್‌ಗೆ ಹಾಜರು
»ಚೆಂಬೂರು ಕರ್ನಾಟಕ ಜೂನಿಯರ್ ಕಾಲೇಜು ಮತ್ತು ಹೈಸ್ಕೂಲ್‌ಗಳ ಸಂಯುಕ್ತ ವಾರ್ಷಿಕೋತ್ಸವ: ಗೌರವಬದ್ಧ ನಡತೆಯಿಂದ ಜೀವನ ಪರಿಪೂರ್ಣ:ಸುರೇಂದ್ರ ಪೂಜಾರಿ
»ಚಿನ್ನ, ಬೆಳ್ಳಿ ಧಾರಣೆಯಲ್ಲಿ ತೀವ್ರ ಕುಸಿತ
»ಭಾರತ್ ಬ್ಯಾಂಕ್ ನ ಆಡಳಿತ-ನಿರ್ದೇಶಕರಾಗಿ ಚಂದ್ರಶೇಖರ್ ಆರ್. ಮೂಲ್ಕಿ ನೇಮಕ
»ಬಿ.ಎಸ್.ಕೆ.ಬಿ.ಸಂಸ್ಥೆಯ ಗೋಪಾಲ ಕೃಷ್ಣ ಪಬ್ಲಿಕ್ ಟ್ರಸ್ಟ್ ನ ವತಿಯಿಂದ ಶ್ರೀ ಮಧ್ವ ನವಮಿ ಆಚರಣೆ
»‘ಆವಯ್ಚಿ ಆಶಾ’ ಕೊಂಕಣಿ ಕಥಾ ಪುಸ್ತಕ ಬಿಡುಗಡೆ ಮತ್ತು ಕೊಂಕಣಿ ಲೇಖಕ ರೋನ್ ಮಾಯ್ಕಲ್ ಅವರಿಗೆ ಸನ್ಮಾನ
»ಕೊಂಕಣಿ ಭಾಷಾ ಮಂಡಳ್ ಮಹಾರಾಷ್ಟ್ರ 2012-15ರ ನೂತನ ಪದಾಧಿಕಾರಿಗಳ ಆಯ್ಕೆ
»‘ಅವಮಾನ’: ಕಾಂಗ್ರೆಸ್‌ಗೆ ಪ್ರಿಯಾ ದೂರು
»ಕಲ್ಲಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯೋಜನಾ ಬ್ರೊಶರ್ ಬಿಡುಗಡೆ
»ಮುಂಬಯಿ ಸಾಮರಸ್ಯ ಬದುಕಿನ ಪವಾಡಗಳ ಪುಣ್ಯಭೂಮಿ : ಹೆಚ್.ಡಿ ರೇವಣ್ಣ
»ಶೆಟ್ಟಿ ಟೀ ಹೌಸ್ ಮಾಲಕ ಸಂಜೀವ ಪಿ.ಶೆಟ್ಟಿ ನಿಧನ
»ಮುಂಬೈ: ಹುಡುಗಿಗೆ ಆ್ಯಸಿಡ್ ಎರಚಿದ ಆರೋಪಿಯ ಬಂಧನ
»ಸಲೀಂ ವಿರುದ್ಧದ ವಿಚಾರಣೆ ಮುಕ್ತಾಯಕ್ಕೆ ಸಿಬಿಐ ವಿರೋಧ
»ಕೆಸಿ‌ಎ ನಲಸೋಫರಾ ಸಂಸ್ಥೆಯಿಂದ 16ನೇ ವಾರ್ಷಿಕೋತ್ಸವ ಸಂಭ್ರಮ
»ಫೆ.11: ಖಾರ್ ಪೂರ್ವದ ಪಹೇಲ್ವಾನ್ ಚಾಳ್‌ನಲ್ಲಿ 45ನೇ ವಾರ್ಷಿಕ ಶನೀಶ್ವರ ಮಹಾಪೂಜೆ
»ಇಂದು ಅಸಲ್ಫಾದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ದಂಪತಿ ಭೇಟಿ
»ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾರ್ಯಕ್ರಮ
»ವಡಲಾ ರಾಮ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂಭ್ರಮ
»ಹಿರಿಯ ಅಧಿಕಾರಿಯ ಕಿರುಕುಳ: ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್‌ಟೇಬಲ್
»ಮಲಾಡ್ ಪೂರ್ವದ ರಾಯನ್ ಟಿವಿ ಸ್ಟೂಡಿಯೋದಲ್ಲಿ ಕನ್ನಡಿಗ ಪತ್ರಕರ್ತರ ಕಾರ್ಯಕ್ರಮ: ಬೃಹದಾದ ಕನಸು ಕಂಡು ಗೆಲ್ಲುವ ಛಲವನ್ನು ಮೈಗೂಡಿಸಿ : ಮೇಡಂ ಪಿಂಟೋ
»ರಾಷ್ಟ್ರದ ಕನ್ನಡ ಪತ್ರಿಕಾ ರಂಗದಲ್ಲಿ ಇತಿಹಾಸ ರೂಪಿಸಿದ ಕನ್ನಡ ಪತ್ರಿಕಾ ಪ್ರತಿನಿಧಿಗಳ ಸಮ್ಮೇಳನ: ಕಪಸಮ ಮುಂಬಯಿಯಲ್ಲಿ ಭಾಷಾ ಬೆಸೆಯುವ ಕೆಲಸ ಮಾಡುತ್ತಿದೆ: ಸಾಂಡ್‌ಭೋರ್
»ಚೆಂಬೂರು ಕರ್ನಾಟಕ ಸಂಘದ ವಾರ್ಷಿಕ ಕ್ರೀಡೋತ್ಸವ-೨೦೧೨:ಕ್ರೀಡೆ ನಮ್ಮ ಬದುಕಿನ ಜೀವಾಳವಾಗಿದೆ : ಜಯ ಶೆಟ್ಟಿ
»ಜಯಕರ ಡಿ.ಪೂಜಾರಿ ಬರಹದ ‘ತುಳು ಲಿಪಿ ತೆರಿಲೆ’ ಪುಸ್ತಕ ಬಿಡುಗಡೆ
»ಉಗ್ರರಿಗೆ ನೆರವಾಗುತ್ತಿರುವ ನಕಲಿ ಸಿಮ್ ಕಾರ್ಡ್‌: ಮಹಾರಾಷ್ಟ್ರ ಎಟಿಎಸ್
»ಜ.28: ದೇವಾಡಿಗ ಸೆಂಟರ್‌ನಲ್ಲಿ ‘ತುಲು ಲಿಪಿ ತೆರಿಲೆ’ ಪುಸ್ತಕ ಬಿಡುಗಡೆ
»9 ಜನರ ಪಾಲಿಗೆ ಯಮಸ್ವರೂಪಿಯಾದ ಸರಕಾರಿ ಬಸ್ ಡ್ರೈವರ್ ಮಾನೆ ಪೊಲೀಸ್ ವಶಕ್ಕೆ
»ಖೋಜಾಗಳಿಗೂ ಸಮಾನ ಹಕ್ಕುಗಳಿವೆ: ಬಾಂಬೆ ಹೈಕೋರ್ಟ್
»ಪುಣೆಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ದೇವಾಡಿಗ ಸಂಘ: ಅಧ್ಯಕ್ಷರಾಗಿ ಪ್ರಭಾಕರ ಜಿ. ದೇವಾಡಿಗ ಆಯ್ಕೆ
»9 ಜನರ ಪಾಲಿಗೆ ಯಮಸ್ವರೂಪಿಯಾದ ಸರಕಾರಿ ಬಸ್ ಡ್ರೈವರ್
»ಧರ್ಮಪಾಲ ಯು. ದೇವಾಡಿಗರಿಗೆ ಕುವೆಂಪು ವಿಶ್ವ ಮಾನವ ಅಂತರಾಷ್ಟ್ರೀಯ ಪ್ರಶಸ್ತಿ
»ಸಂಚಾರ ಸಾಗರ ಮತ್ತು ಮಿಲೇನಿಯಂ ಸೂರ್ಯ ಕೃತಿ ಬಿಡುಗಡೆ
»ಉತ್ತರ ಪ್ರದೇಶ ಚುನಾವಣೆಗೆ ಸ್ಪರ್ಧಿಸಲಿರುವ ಮಾಲೆಗಾಂವ್ ಸ್ಫೋಟ ಆರೋಪಿ
»ಅಖಿಲ ಭಾರತ ಕನ್ನಡ ಪತ್ರಿಕಾ ಸಂಘಟನೆಗಳ ಪ್ರತಿನಿಧಿಗಳ ಮಹಾ ಸಹಮಿಲನ-ಸಂವಾದ ಕಾರ್ಯಕ್ರಮ
»ಯುಪಿ, ಬಿಹಾರ್ ಭಯೋತ್ಪಾದನೆಯ ಕೇಂದ್ರಗಳು: ರಾಜ್ ಠಾಕ್ರೆ
»ಜ.26 ರಿಂದ ಚೆಂಬೂರು ಕರ್ನಾಟಕ ಸಂಘದ ಸರಣಿ ಕಾರ್ಯಕ್ರಮಗಳು
»ಮಾಹೆ ಮಾಜಿ ಉಪಕುಲಪತಿ ಪದ್ಮಭೂಷಣ ಡಾ|ಬಿ.ಎಂ.ಹೆಗ್ಡೆಗೆ ಚೆಂಬೂರು ಕರ್ನಾಟಕ ಸಂಘದ ಚೊಚ್ಚಲ ರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ
»ಮುಂಬೈ ತ್ರಿವಳಿ ಸ್ಫೋಟ: ಇಬ್ಬರು ಬಂಧನ | ತಪ್ಪು ವ್ಯಕ್ತಿಗಳ ಬಂಧನ:ಗೃಹ ಸಚಿವಾಲಯ
»ಗತ ವೈಭವದೊಂದಿಗೆ ದಶಮಾನೋತ್ಸವ ಸಂಭ್ರಮಿಸಿದ ಬಿಲ್ಲವರ ಜಾಗೃತಿ ಬಳಗ: ಯುವ ಶಕ್ತಿಯ ಪ್ರೋತ್ಸಾಹದಿಂದಲೇ ಜನಾಂಗೀಯ ಪ್ರಗತಿ: ಸುಚಿತ್ ಕುಮಾರ್
»ಪ್ರಜ್ಞಾ ಸಿಂಗ್‌ಗೆ ವಿಮಾನ, ಹವಾನಿಯಂತ್ರಿತ ರೈಲು ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ನ್ಯಾಯಾಲಯ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri