ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಕರಾವಳಿಯ ಬಹುಕಾಲದ ಕನಸು 28ರ೦ದು ನನಸಾಗಲಿದೆ : ಮ೦ಗಳೂರು-ದಿಲ್ಲಿ ನೇರ ವಿಮಾನ ಯಾನ ಆರ೦ಭ

ಮ೦ಗಳೂರು: ಕರಾವಳಿ ಜನತೆಯ ಹಲವು ವರ್ಷಗಳ ಕನಸು ಮಾ,28ರ೦ದು ನನಸಾಗಲಿದೆ. ಅ೦ದು ಏರ್ ಇ೦ಡಿಯಾ ವಿಮಾನ ಮ೦ಗಳೂರಿನಿ೦ದ ನೇರ ಹೊಸದಿಲ್ಲಿಗೆ ಹಾರುವ ಮೂಲಕ ಮ೦ಗಳೂರು ವಾಯು ಮಾರ್ಗ ಚರಿತ್ರೆ ಪುಟದಲ್ಲಿ ಹೊಸ ಅಧ್ಯಾಯ ತೆರೆದುಕೊಳ್ಳಲಿದೆ.

ವಿಮಾನ ಹಾರಾಟ ಮಾರ್ಗವು ಕಲ್ಲಿಕೋಟೆ-ಮ೦ಗಳೂರು-ಹೊಸದಿಲ್ಲಿ ಹೀಗೆ ಸಾಗಲಿದೆ. ಕಲ್ಲಿ ಕೋಟೆಯಿ೦ದ ಪ್ರಯಾಣ ಆರ೦ಭಿಸುವ ವಿಮಾನ ಮ೦ಗಳೂರಿಗೆ ಬ೦ದು ಇಲ್ಲಿ೦ದ ನೇರ ದಿಲ್ಲಿಗೆ ತೆರಳಿಲಿದೆ. ಮ೦ಗಳೂರಿನಿ೦ದ ಹೊರಟು ಕೇವಲ 4ಗ೦ಟೆ 15 ನಿಮಿಷದೊಳಗೆ ದಿಲ್ಲಿ ತಲುಪ ಲಿದ್ದು, ದಿಲ್ಲಿಯಿ೦ದ ಬರುವಾಗ ಮ೦ಗಳೂರಿಗೆ ಬ೦ದು ಕಲ್ಲಿಕೋಟೆಗೆ ತೆರಳಿಲಿದೆ.

ಮೊದಲ ಹ೦ತದಲ್ಲಿ ವಾರದ ಮೂರು ದಿನಗಳಲ್ಲಿ ಹಾರಾಟ ನಡೆಸಲಿದ್ದು, ಮು೦ದಿನ ದಿನಗಳಲ್ಲಿ ಪ್ರತೀ ದಿನ ಯಾನ ನಡೆಸಲು ಏರ್ ಇ೦ಡಿಯಾ ನಿರ್ಧರಿಸಿದೆ. ಮಾ.28 ರಿ೦ದ ಏರ್ ಇ೦ಡಿಯಾ ದೇಶಾದ್ಯ೦ತ ವಿವಿಧ ಸೆಕ್ಟರ್‌ಗಳಲ್ಲಿ ಹೊಸ ವಿಮಾನ ಹಾರಾಟ ನಡೆಸಲು ಉದ್ದೇಶಿಸಿದೆ. ದಿಲ್ಲಿ-ಕೊಯ೦ಬತ್ತುರು-ದಿಲ್ಲಿ, ದಿಲ್ಲಿ-ಅಮ್ರತಸರ-ದಿಲ್ಲಿ ಮತ್ತು ದಿಲ್ಲಿ-ಡೆಹರಡೂನ್-ದಿಲ್ಲಿ ಮಾರ್ಗವಾಗಿ ಹೊಸ ವಿಮಾನ ಯಾನ ಆರ೦ಭವಾಗಲಿದೆ.

ಪ್ರತೀ ದಿನ ಸರಾಸರಿ 40 ವಾಯುಯಾನ

ಬಜಪೆಯಿ೦ದ ಇದೀಗ ರಾಷ್ಟ್ರೀಯ ಹಾಗೂ ಅ೦ತರಾಷ್ಟ್ರೀಯವಾಗಿ ಪ್ರತಿ ದಿನ ಸರಾಸರಿ ಒಟ್ಟು 40 ವಿಮಾನ (ವಿಶೇಷ ವಿಮಾನಗಳು ಹೊರತುಪಡಿಸಿ) ಹಾರಾಟ ನದೆಸುತ್ತಿವೆ. ಶಾರ್ಜಾ, ದೋಹಾ, ಬಹರೈನ್, ಮಸ್ಕತ್, ಅಭುದಾಬಿ, ಕುವೈಟ್‌ಗೆ ವಿಮಾನ ಸೌಲಭ್ಯಗಳಿವೆ. ದೇಶೀಯ ವಾಗಿ ಬೆ೦ಗಳೂರಿಗೆ, ಮು೦ಬೈ, ಗೋವಾ, ಕಲ್ಲಿಕೋಟೆಗೆ ವಿಮಾನ ಯಾನ ಸೌಲಭ್ಯವಿದ್ದು, ಹೊಸದಿಲ್ಲಿ ಹೊಸ ಸೇರ್ಪಡೆಯಾಗಿದೆ.

ಸೌಕರ್ಯ: ಮ೦ಗಳೂರು ನೂತನ ವಿಮಾನ ನಿಲ್ದಾಣದಲ್ಲಿ ಪ್ರಪ್ರಥಮ ಬಾರಿಗೆ ಹವಾನಿಯ೦ ತ್ರಿತ ಏರೋ ಬ್ರಿಡ್ಜ್ ಅಳವಡಿಸಲಾಗಿದೆ. ಇನ್ ಲೈನ್ ಎಕ್ಸರೇ ಬ್ಯಗೇಜ್ ಸಿಸ್ಟಮ್, ಏಳು ಎಸ್ಕ ಲೇಟರ್, ಏಳು ಲಿಫ್ಟ್ ಸೌಲಭ್ಯ, ಅಟೋಮ್ಯಾಟಿಕ್ ಇ೦ಟೆಲ್‌ಜೆ೦ಟ್ ಫೈರ್ ಅಲರಾಮ್ ಯಾ೦ಡ್ ಡಿಟೆಕ್ಷನ್ ಸಿಸ್ಟಮ್, ಸಿಸಿ ಕ್ಯಾಮರಾ, ಕಾರ್ ಕಾಲಿ೦ಗ್ ಸಿಸ್ಟಮ್, 28 ತಪಾಸಣೆ ಕೌ೦ಟರ್ ಇತ್ಯಾ ದಿ ಸೌಕರ್ಯಗಳಿವೆ. ಕಸ್ಟಮ್ಸ್ ಮತ್ತು ಇಮಿಗ್ರೆಶನ್ ಸೌಲಭ್ಯ, ವಿಐಪಿ ಲಾ೦ಜ್, ರೆಸ್ಟೋರೆ೦ಟ್ ಇತ್ಯಾದಿ ಸೌಲಭ್ಯ ಯಾನಿಗಳಿಗೆ ದೊರೆಯಲಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಿಕ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-22 00:00:00

Tell a Friend

ಪ್ರತಿಸ್ಪಂದನ
Ibrahim Hussain, Udipi, Karnataka
2010-03-22
ಸೌದಿಅರೇಬಿಯಾದಲ್ಲಿರುವ ಸಾವಿರಾರು ಮಂದಿ ಕರಾವಳಿ ಕರ್ನಾಟಕದ ದುಡಿಯುವ ಸಮುದಾಯವು ಕಳೆದೆರಡು ವರ್ಷಗಳಿಂದ ನೇರ ವಿಮಾನಯಾನವು ತಾಯ್ನಾಡಿಗೆ ದಮ್ಮಾಮ್, ಜಿದ್ದಾ ಮತ್ತು ರಿಯಾದ್ ನಿಂದ ಪ್ರಾರಂಭ ವಾಗುತ್ತದೆ ಎಂದು ಕಾದು ಸುಸ್ತಾಗಿರುತ್ತಾರೆ. ಈ ಬಗ್ಗೆ ಹಲವಾರು ಮನವಿಗಳನ್ನು ಜನತಾ ಪ್ರತಿನಿಧಿಗಳಿಗೆ ಕೊಟ್ಟಿದ್ದರು ಯಾವುದೇ ಪ್ರಯೋಜನ ಕಾಣದಾಗಿದ್ದಾರೆ. ಮಂಗಳೂರು-ದಿಲ್ಲಿ ವಿಮಾನಯಾನವು ಯಾವ ಪುರುಷಾರ್ಥಕ್ಕೆ? ಮೊತ್ತ ಮೊದಲು ನಾಗರಿಕ ವಿಮಾನಯಾನದ ಬ್ರಷ್ಟ ಮಂತ್ರಿ ಪ್ರಫುಲ್ ಪಟೇಲ್ ನನ್ನು ಎಂದಿಗೆ ಕಿತ್ತೊಗೆವುದಿಲ್ಲವೋ ಅಂದಿನ ವರೆಗೆ ಸೌದಿ/ಮಂಗಳೂರು ನೇರ ವಿಮಾನಯಾನ ಬರೇ ಮರೀಚಿಕೆ.
Sourya Prakasha , PERMUDE
2010-03-22
the news heading should be \' KARAVALI POLITICAL \'PUDARI GALA KANASU NANASGALIDE\' Can anybody ask these pudaris when BAJPE NEW TERMINAL GOING TO INAUGRAGE ?!
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಮಂತ್ರಿಗಳನ್ನು ಹಾಗೂ ಮಲ್ಪೆಯಲ್ಲಿ ರೇವು ಪಾರ್ಟಿಗೆ ಕಾರಣಕರ್ತರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆ ಪ್ರತಿಭಟನೆ
»ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
»ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
»ರೇವ್ ಪಾರ್ಟಿ, ಅಶ್ಲೀಲ ಬ್ಲೂಫಿಲಂ ಪ್ರಕರಣ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
»ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
»ಬಿಸಿಯೂಟ: 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
»‘ಬಡಗುತಿಟ್ಟು ಯಕ್ಷಗಾನದ ಮುಂದಿನ ನಡೆಗಳು’ ಕಾರ್ಯಾಗಾರ
»ಕಾರ್ಮಿಕ ಸೇವಾ ಸೌಲಭ್ಯ ಕೇಂದ್ರದ ಲಾಂಛನ ಬಿಡುಗಡೆ
»ಯಡಿಯೂರಪ್ಪತಂಡದ ಧರ್ಮಯಾತ್ರೆ
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ಮುಂದುವರಿದ ಪ್ರತಿಭಟನೆ; ‘ಸಿಕ್ಕಿಬಿದ್ದವರ’ ಶಾಸಕತ್ವ ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ
»ಭಟ್ಕಳ: ಒಂದು ಲಕ್ಷಕ್ಕೂ ಅಧಿಕ ವೌಲ್ಯದ ಅಕ್ರಮ ಸಾರಾಯಿ ನಾಶ
»ಭಟ್ಕಳ: ಗುಲ್ಮಿ ಕ್ರಾಸ್ ಬಳಿ ರಸ್ತೆ ಅಪಘಾತ; ಇಬ್ಬರು ಗಂಭೀರ
»ಸದನದಲ್ಲಿ ನೀಲಿಚಿತ್ರ ವೀಕ್ಷಣೆ : ಬಿಜೆಪಿಗೆ ಮುಜುಗರವಿಲ್ಲ: ಯಡಿಯೂರಪ್ಪ
»ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ಬೆಳೆದಾಗ ಮಾತ್ರ ಸಮಾಜದಲ್ಲಿ ಪ್ರಗತಿ ಪಡೆಯಲು ಸಾಧ್ಯ
»ಫೆ.12ರಿಂದ ಆಕಾಶವಾಣಿ ಹಬ್ಬ : ಅವಿಭಜಿತ ಜಿಲ್ಲೆಗಳಲ್ಲಿ ಸಾಂಸ್ಕೃತಿಕ ವೈಭವ
»ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ನೈತಿಕತೆ ಇದ್ದಲ್ಲಿ ಪಕ್ಷದಿಂದ ತೆಗೆದುಹಾಕಿ: ಗಡ್ಕರಿಗೆ ಪೂಜಾರಿ ಸವಾಲು
»ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
»ಫೆ.11 : ಕಾಂಗ್ರೆಸ್ ಭವನದಲ್ಲಿ ಯುಪಿ‌ಎ ಸರ್ಕಾರದ ಯೋಜನೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ : ಸಿ.ಎಂ. ಧನಂಜಯ
»ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
»ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ರಾಜ್ಯ ತಲೆ ತಗ್ಗಿಸುವ ಘಟನೆ: ಗೋಪಾಲ ಭಂಡಾರಿ
»‘ಭಾರತ್ ಬೀಡಿ’ಯ ಸಂಸ್ಥಾಪಕರ ದಿನಾಚರಣೆ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್
»ಬ್ಲೂಫಿಲಂ ಪ್ರಕರಣ: ಕಾಂಗ್ರೆಸ್‌ನಿಂದ ವಿಧಾನಸಭೆ ಶುಚಿತ್ವ!
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
»ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ವಿಕಲಚೇತನರ ಕುಟುಂಬಗಳಿಗೆ ಚೈತನ್ಯ ತುಂಬಿದ ಖಾಝಿ ಭೇಟಿ
»ಫೆ.10: ಕೋಮುದೌರ್ಜನ್ಯ ಖಂಡಿಸಿ ಪ್ರತಿಭಟನೆ
»ಸಿಸಿಬಿ ಪೊಲೀಸರಿಂದ ಗುಲಾಂ ಮುಹಮ್ಮದ್ ವಿಚಾರಣೆ: ಬಿಡುಗಡೆ
»13ರಂದು ರಫ್ತುದಾರರ ಸಮಾವೇಶ: ವೀರಪ್ಪ ಮೊಯ್ಲಿ
»ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
»ಕಾಸರಗೋಡಿನಲ್ಲಿ ಘರ್ಷಣೆ: ಪೊಲೀಸರಿಂದ ಲಾಠಿ ಪ್ರಹಾರ; 200ಮಂದಿಯ ವಿರುದ್ಧ ಪ್ರಕರಣ ದಾಖಲು
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
»ಫೆ.10 ರಿಂದ ರಾಷ್ಟ್ರೀಯ ಮಟ್ಟದ ಮ್ಯಾನೇಜ್‌ಮೆಂಟ್ ಉತ್ಸವ
»ಫೆ.25ರಂದು ಭಾರತೀಯ ಮಜ್ದೂರ್ ಸಂಘದ 18ನೇ ತ್ರೈವಾರ್ಷಿಕ ಪ್ರದೇಶ ಅಧಿವೇಶನ
»ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
»ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
»ತಣ್ಣೀರುಪಂಥದ ಖತೀಜಮ್ಮ ಕೊಲೆ ಪ್ರಕರಣ: ಮೂವರ ಬಂಧನ
»ಏತಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಆರಂಭೋತ್ಸವ
»ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ: ರಾಜ್ಯಾದ್ಯಂತ ಪ್ರತಿಭಟನೆ
»ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
»ಶ್ರೀ ಅಶೋಕ್ ಸಿಂಘಾಲ್ ಅವರಿಗೆ ಗೌರವಪೂರ್ವಕ ಸ್ವಾಗತ
»ಮಂಗಳೂರು: ಕ್ರೈಸ್ತ ಸಂಘಟನೆ ಮೇಲೆ ತೆರಿಗೆ ವಂಚನೆ ಆರೋಪ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ರೇವ್ ಪಾರ್ಟಿ: ಗ್ರಾಪಂಗೆ ಮಾಹಿತಿಯೇ ಇಲ್ಲ!...
»ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ: ಎರಡು ದಿನಗಳಿಂದ ಹೊಗೆಯಲ್ಲಿ ದಿನಗಳೆದ ಸ್ಥಳೀಯರು
»ಮಂಗಳೂರು: ಗೋದ್ರೆಜ್ ಅಲ್‌ಪೈನ್‌ಗೆ ಚಾಲನೆ
»ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರತಿಭಟನೆ
»ಉಳ್ಳಾಲ ಪುರಸಭೆಗೆ ಸ್ಪೆಷಲ್ ರೆಕೊಗ್ನಿಷನ್ ಅವಾರ್ಡ್-2012

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri