ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಭಾಷೆ, ಸಾಹಿತ್ಯ, ಸ೦ಸ್ಕ್ರತಿ ಹಗೂ ಕಲೆಗಳ ಅಭಿವ್ರದ್ದಿಗಾಗಿ ಸಿಂಗಾಪುರದಲ್ಲೊಂದು ಕನ್ನಡ ಅಧ್ಯಯನ ಕೇಂದ್ರ

ಸಿಂಗಾಪುರದಲ್ಲಿ ಕನ್ನಡ  ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಗಳ ಅಭಿವೃದ್ಧಿ ಉದ್ದೇಶದಿಂದ ಸಿಂಗಾಪುರದ ನವನವೋನ್ಮೇಶಶಾಲಿ ಕರ್ನಾಟಕ ವೈಭವ ಸಂಸ್ಥೆಯು ಕನ್ನಡ ಅಧ್ಯಯನ ಕೇಂದ್ರವನ್ನು ಸ್ಥಾಪಿಸಿದೆ.

ಜುಲೈ 17ರಂದು ಈ ಕೇಂದ್ರದ ಉದ್ಘಾಟನೆಯನ್ನು ಗ್ಲೋಬಲ್ ಇಂಡಿಯನ್ ಫೌಂಡೇಶನ್ ಮತ್ತು ಗ್ಲೋಬಲ್ ಇಂಡಿಯನ್ ಇಂಟರ್ನಾಷನಲ್ ಸ್ಕೂಲ್ಸ್ ಸಂಸ್ಥೆಗಳ ಸ್ಥಾಪಕ ಹಾಗೂ ಅಧ್ಯಕ್ಷ ರಾದ ಅತುಲ್ ತೆಮುರ್ನಿಕರ್ ಅವರು ನೆರವೇರಿಸಿದರು. ಕಾರ್ಯಕ್ರಮ ಸೆರಂಗೂನ್ ರಸ್ತೆಯಲ್ಲಿ ರುವ ಶ್ರೀನಿವಾಸ ಪೆರುಮಾಳ್ ದೇವಸ್ಥಾನದ ಪಿ.ಜಿ.ಪಿ. ಕಲ್ಯಾಣ ಮಂಟಪದಲ್ಲಿ ಜರುಗಿತು.

ಎಂಟು ವರ್ಷಗಳ ಅವಧಿಯಲ್ಲಿ ಏಳು ದೇಶಗಳಲ್ಲಿ 17 ಶಾಲೆಗಳನ್ನು ಸ್ಥಾಪಿಸಿ ಹದಿನೇಳು ಸಾವಿರ ವಿದ್ಯಾರ್ಥಿಗಳು ಹಾಗೂ ಸಾವಿರದ ಐದುನೂರು ಶಿಕ್ಷಕರನ್ನೂ ಹೊಂದಿರುವ ಈ ಸಂಸ್ಥೆಯ ಯಶ ಸ್ಸಿಗೆ ಕಾರಣರಾದ ಅತುಲ್ ಅವರು ಕನ್ನಡ ಅಧ್ಯಯನಕ್ಕೆ ಚಾಲನೆ ನೀಡಿದುದು ಅತ್ಯಂತ ಸಮಂ ಜಸವಾಗಿತ್ತು.

ಈ ಸಂದರ್ಭದಲ್ಲಿ ಕರ್ನಾಟಕ ವೈಭವ ಸಂಸ್ಥೆಯ ಅಧ್ಯಕ್ಷ ರಾಮಚಂದ್ರ ಹೆಗ್ಡೆಯವರು ಮಾತನಾಡಿ ಕನ್ನಡ ಅಧ್ಯಯನ ಯೋಜನೆಗೆ ಸಿಂಗನ್ನಡಿಗರ ಕನ್ನಡಾಭಿಮಾನ  ಮತ್ತು ಅವರು ನೀಡಿದ ಎಣಿಕೆ ಗೂ ಮೀರಿದ ಬೆಂಬಲವೇ ಕಾರಣವೆಂದು ಶ್ಲಾಘಿಸಿದರು.

ಕನ್ನಡಿಗರ ಮಕ್ಕಳಿಗೆ ಕನ್ನಡ ಮಾತಾಡುವ ವಾತಾವರಣವಿಲ್ಲದೆ ಹೆತ್ತವರಿಗೂ ತಮ್ಮ ಮಕ್ಕಳಿಗೆ ಕನ್ನಡ ಕಲಿಸುವುದು ದುಸ್ಸಾಧ್ಯವಾದುದನ್ನು ಗಮನಿಸಿ ಮೊದಲಿಗೆ ಕನ್ನಡಿಗರ ಮಕ್ಕಳಿಗೆ ಕನ್ನಡ ಓದುವ, ಬರೆಯುವ ಮತ್ತು ಮಾತನಾಡುವ ಶಿಕ್ಷಣವನ್ನು ಆರಂಭಿಸಲು ನಿರ್ಧರಿಸಿ, ಆರಂಭದಲ್ಲಿ ಯೇ ಸಿಂಗಾಪುರದಾದ್ಯಂತ 12 ಕೇಂದ್ರಗಳನ್ನು ತೆರೆಯಲಾಗಿದೆ.

ಮಕ್ಕಳಿಗೆ ಶಿಕ್ಷಣದ ಒತ್ತಡ ಹಾಗೂ ಸಮಯದ ಅಭಾವವನ್ನು ಮನಗಂಡು ಮಕ್ಕಳಿರುವ ತಾಣದಲ್ಲಿಯೇ ಶಿಕ್ಷಣದ ಸೌಲಭ್ಯವನ್ನು ಒದಗಿಸಲೆಂದೇ 12 ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಬೇಡಿಕೆಯಿದ್ದಲ್ಲಿ ಇನ್ನಷ್ಟು ಪ್ರದೇಶಗಳಲ್ಲಿ ಕನ್ನಡ ಕಲಿಸುವ ಕೇಂದ್ರಗಳನ್ನು ತೆರೆಯಲಾಗುವುದೆಂದು ಹೆಗ್ಡೆಯವರು ತಿಳಿಸಿದರು. ಸ್ವಯಂ ಸೇವಕರ ಉತ್ಸಾಹ ಹಾಗೂ ಬೆಂಬಲದಿಂದಾಗಿಯೇ ಕನ್ನಡದ ಕಲಿಕೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆಯೆಂದು ಅವರು ತಿಳಿಸಿದರು.

ಸಿಂಗಾಪುರದಲ್ಲಿ ಬೇಕಾದಷ್ಟು ಸಂಪನ್ಮೂಲ ವ್ಯಕ್ತಿಗಳಿರುವುದರಿಂದ ಸದ್ಯದಲ್ಲಿಯೇ ವಯಸ್ಕರಿಗೆ ಕನ್ನಡ ಶಿಕ್ಷಣ ಮತ್ತು ಕನ್ನಡದಲ್ಲಿ ಉಚ್ಛ ಶಿಕ್ಷಣಕ್ಕೆ ದಾರಿಮಾಡಿಕೊಡುವ ಯೋಜನೆಗಳನ್ನೂ ಹಮ್ಮಿಕೊಳ್ಳಲಾಗುವುದೆಂದವರು ಅವರು ತಿಳಿಸಿದರು.

ಕಾರ್ಯಕ್ರಮದ ಮೊದಲಿಗೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ಅಕ್ಷಯ ಪ್ರಭು ಅವರು ಹಚ್ಚೇವು ಕನ್ನಡದ ದೀಪ ಕವನವನ್ನು ಸುಶ್ರಾವ್ಯವಾಗಿ ಹಾಡಿದರು. ಬೆಂಗಳೂರಿನ ಅರುಣ್ ಅವರ ಸುಪುತ್ರಿ ವಿದುಷಿ ವರ್ಣ ಅರುಣ್ ಅವರು ಭರತ ನಾಟ್ಯದಿಂದ ಕಾರ್ಯಕ್ರಮದ ಅಂದವನ್ನೂ ಔನ್ನತ್ಯವನ್ನೂ ಹೆಚ್ಚಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಎಮ್. ರೇವಣ್ಣ  ಮತ್ತು ಸಪ್ನ ಮೋಹನ್ ಅವರು ಅಚ್ಚುಕಟ್ಟಾಗಿ ಮಾಡಿದರು. ನಾಡಗೀತೆಯ ಸಾಮೂಹಿಕ ಗಾಯನದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ದಟ್ಸ್ ಕನ್ನಡ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-07-27 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಎನ್.ಆರ್.ಕ-ಎನ್.ಆರ್.ಐ]

»ಕವಿ ಡಾ. ನಾಗಭೂಷಣ ಮೂಲ್ಕಿ ಅವರಿಗೆ ಪ್ರವಾಸಿ ಲೈಫ್ ಟೈಮ್ ಎಚಿವ್ ಮೆಂಟ್ ಅಂತರ್ ರಾಷ್ಟ್ರೀಯ ಪುರಸ್ಕಾರ
»ಭಾರತ ಸಂಜಾತ ವಿಜ್ಞಾನಿ ರಾಮಕೃಷ್ಣನ್‌ಗೆ ಬ್ರಿಟನ್‌ನ ಪ್ರತಿಷ್ಠಿತ ‘ನೈಟ್‌ಹುಡ್’ ಪ್ರಶಸ್ತಿ
»ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು, ಹತ್ಯೆ
»ಬಿದ್ವೆ ಹತ್ಯೆ: ಹಂತಕರ ಸುಳಿವಿಗೆ ಬಹುಮಾನ
»ಜಮಾಯತುಲ್ ಫಲಾಹ್ ಇದರ ವತಿಯಿಂದ ಸೌಹಾರ್ದ ಕೂಟ ಸಮಾರಂಭ
»ಮೇರಿಲ್ಯಾಂಡ್ ನಲ್ಲಿ ಡಾ. ಪುತ್ತುರಾಯರ ಹಾಸ್ಯಸಂಜೆ
»ಅಮೆರಿಕ: ವಲಸೆ ವೀಸಾ ನೀತಿ ಬದಲಾವಣೆ
»ಕೀನ್ಯಾದಲ್ಲಿ 56ನೇ ಕನ್ನಡ ರಾಜ್ಯೋತ್ಸವ ಮತ್ತು 4ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಅಚರಣೆ
»ಅಟ್ಲಾಂಟಾದಲ್ಲಿ 7ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ
»ಟೆಕ್ಕಿ ಶ್ವೇತಕ್‌ ಪಟೇಲ್‌ ಈಗ ಜೀನಿಯಸ್‌ ಫೆಲೊ
»ಎಂಕೆಸಿಎ ಮೊಂತಿ ಹಬ್ಬ ...
»ಅರ್ಜುನ ಪ್ರಶಸ್ತಿಯನ್ನು ತಾಯಿಗೆ ಸಮರ್ಪಿಸಲಿರುವ ಬಾಕ್ಸರ್ ಸುರಂಜಯ್ ಸಿಂಗ್
»ವ್ಯೂತ್ಸ್ ಬುರ್ಗ್ ವಸಂತೋತ್ಸವ: ಇನ್ನಷ್ಟು ಸಂಗತಿಗಳು, ಮತ್ತಷ್ಟು ಚಿತ್ರಗಳು...
»ಪ್ರವಾಸಿ ಭಾರತೀಯ ದಿವಸಕ್ಕೆ ಭಾರತದ ಐವರು ಸಚಿವರು
»ವಸಂತ ಬಂದ ಮತ್ತೆ ವ್ಯೂತ್ಸ್ ಬುರ್ಗ್ ಗೆ -ಭಾರತದ ಬಾವುಟ ಮತ್ತು ಊಟ ಚಂದ
»ಚಿಕಾಗೋ : ಡಾ. ಆಸ್ಟಿನ್ ಪ್ರಭು ಅವರಿಗೆ 10 ಡೈಮ೦ಡ್ MJF ಪ್ರಶಸ್ತಿ
»ಲಂಡನ್ : ವಿಶ್ವ ಕನ್ನಡ ಸಮ್ಮೇಳನ : ‘ಸಂಗಮ’ದ ಅಧ್ಯಕ್ಷರಾಗಿ ಡಾ.ಬಿ.ಆರ್.ಶೆಟ್ಟಿ ಆಯ್ಕೆ
»ನ್ಯೂಜೆರ್ಸಿ : ಮೇ 15ರಂದು ನಡೆಯುವ ಬೃಂದಾವನ ವಸಂತೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಎಚ್ ಡಿ ಕುಮಾರಸ್ವಾಮಿ
»ಸಿಂಗಪುರದ ಹಸಿರೆಲೆಗಳ ನಡುವಿನಿಂದ ಚಿಕ್ಕವ್ವಾ ಚಿಕ್ಕವ್ವಾ : ಬಿ.ಕೆ.ಸುಮಿತ್ರ ಅವರಿ೦ದ ಗಾಯನ
»ಲ೦ಡನ್ : ಲ್ಯಾಂಬೆತ್ ನಲ್ಲಿ ಕ್ರಾಂತಿಕಾರಿ 'ಜಗಜ್ಯೋತಿ' ಬಸವಣ್ಣ : ಆರ್ ಅಶೋಕ್ ಮೆಚ್ಚುಗೆ
»ಏ.23 : ಹೊಯ್ಸಳ ಕನ್ನಡ ಕೂಟದ ವತಿಯಿ೦ದ ಮಲ್ಲಿ ಹಾಸ್ಯ ನಾಟಕ ಅಮೆರಿಕ ಅಳಿಯ
»ಥ್ಯಾಲ್ಯಾ೦ಡ್ ನಲ್ಲಿ ಸಾಮರಸ್ಯದ ಯುಗಾದಿ : ಮ೦ಜುನಾಥ ಸಾಗರ್
»ಏ.9ರಂದು ಮೆಲ್ಬರ್ನ್ ಕನ್ನಡ ಸಂಘದ ರಜತೋತ್ಸವ : ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ, ಮುಖ್ಯಮಂತ್ರಿ ಚಂದ್ರು, ಗಣೇಶ್ ಕಾರ್ನಿಕ್ ಭಾಗವಹಿಸುವಿಕೆ
»ಕರ್ನಾಟಕದ ಕೊಡಗಿನಲ್ಲಿ ಉದಯಿಸಿದ ಸೂರ್ಯ ಬ್ರಿಟನಿನ ಲಂಡನಿನಲ್ಲಿ ಅಸ್ತಂಗತ
»ಫೈನಲ್‌ಗೆ ಲಂಕಾ ಲಗ್ಗೆ; ಉಪಖಂಡದಲ್ಲೇ ವಿಶ್ವಕಪ್ ಕಿರೀಟ
»ವಾಷಿ೦ಗ್ಟನ್ : ಭಾರತದಲ್ಲಿ ಹೆಚ್ಚಿರುವ ಭ್ರಷ್ಟಾಚಾರ : ಮಾ.12ರ೦ದು ಎನ್‌ಆರ್‌ಐ ‘ದಂಡಿಯಾತ್ರೆ’
»ಲಂಡನ್ ನಲ್ಲಿ ಪ್ರಪ್ರಥಮ ಭಾರಿಗೆ ವಿಶ್ವ ಕನ್ನಡ ಸಮ್ಮೇಳನ ಯುರೋಪ್ -2011
»ಟ್ರೈ ವ್ಯಾಲಿ: ವೀಸಾ ಪಡೆದವರ ಭವಿಷ್ಯ? -3
»ಟ್ರೈವ್ಯಾಲಿ-ಮೋಸದ ಮಾದರಿ - 2
»ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳ ವೀಸಾ ದುರುಪಯೋಗ : ಟ್ರೈವ್ಯಾಲಿಯ ವಂಚನೆ ವೃತ್ತಾಂತ
»ಗಂಡನಿಂದಲೇ ಭಾರತ ಮೂಲದ ಪತ್ನಿಯ ಸಜೀವ ದಹನ
»ವಿದೇಶದಲ್ಲಿ 29 ಟೆಸ್ಟ್ ಶತಕಗಳ ಸಾಧನೆ ಮಾಡಿದ ಸಚಿನ್
»ನ್ಯೂಜಿಲೆಂಡ್ ಕನ್ನಡ ಕೂಟದ ಸದಸ್ಯರಿಂದ ರಕ್ತದಾನ
»ಮ೦ಗಳೂರು : ಲಯನ್ಸ್ ಕ್ಲಬ್ ವತಿಯಿ೦ದ ಡಾ. ಆಸ್ಟಿನ್ ಪ್ರಭು ಅವರಿಗೆ ಸನ್ಮಾನ
»ಲ೦ಡನ್ ಪರೇಡ್‌ನಲ್ಲಿ ಯಕ್ಷರಾಜ....
»ಸ್ಟುವರ್ಟ್‌ ಅವರ ಚೊಚ್ಚಲ ರಣಜಿ ಶತಕ...
»ಕನ್ನಡದ ಅಭಿವೃದ್ದಿಗಾಗಿ ಕರ್ನಾಟಕ ಸರಕಾರದ ಉನ್ನತ ನಿಯೋಗ ಊರ್ಜ್ ಬರ್ಗ್ ಗೆ ಭೇಟಿ
»Expat Indians can now vote... but only in India
»ನವೆಂಬರ್ 27ರಂದು 'ದೀಪಾವಳಿ ಮತ್ತು ರಾಜ್ಯೋತ್ಸವ' ಪ್ರಯುಕ್ತ ಸ್ಕಾಟ್ಲಂಡ್ ಕರ್ನಾಟಕ ಸಂಘದ ಕನ್ನಡ ಡಿಂಡಿಮ
»ಇಂಡೋನೇಷ್ಯಾದಲ್ಲಿ ರಂಗೇರಿದ ಭಾರತೀಯ ಸಂಸ್ಕೃತಿ : ದೀಪಾವಳಿ ಉತ್ಸವ ಮತ್ತು ಕನ್ನಡ ರಾಜ್ಯೋತ್ಸವ
»ಭಾರತೀಯ ವೈದ್ಯನಿಂದ ಒಂದೇ ರಾತ್ರಿ ಏಳು ಬಾರಿ ರೇಪ್!
»ಸಿಡ್ನಿ : ಆಸ್ಟ್ರೇಲಿಯಾದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
» ಮಧುಚಂದ್ರಕ್ಕೆ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದ ಭಾರತೀಯ ನವವಿವಾಹಿತೆಯ ಕಗ್ಗೊಲೆ
»ಸಿಂಗಪುರದಲ್ಲಿ ಕರ್ನಾಟಕ ವೈಭವ : ಸಿಂಗಪುರ ಕನ್ನಡ ಸಾಹಿತ್ಯ ರಸದೌತಣಕ್ಕೆ ದಿನಗಣನೆ
»ಕ್ರಿಕೆಟ್: ಆಟಗಾರರ ಸಂಭಾವನೆ ಹೆಚ್ಚಳ: ಯುವರಾಜ್ ಸಿಂಗ್‌ಗೆ ಹಿಂಬಡ್ತಿ
»ಕಮಲಾ ಹ್ಯಾರಿಸ್‌ ಕ್ಯಾಲಿಫೋರ್ನಿಯ ಎಜಿ
»ವಾಷಿ೦ಗ್ಟನ್ : ಇತಿಹಾಸ ಬರೆದ ನಿಕಿ; ಗವರ್ನರ್ ಹುದ್ದೆಗೆ ಪ್ರಥಮ ಭಾರತೀಯ ಮಹಿಳೆ
»ನವೆಂಬರ್ 6 ಮತ್ತು 7ರ೦ದು ಸಿಂಗಪುರ ಕನ್ನಡ ವೈಭವ ಸಮ್ಮೇಳನ
»ಕರ್ನಾಟಕದಲ್ಲಿ ಕನ್ನಡ ಶಾಲೆಗಳು ಕಾಣೆಯಾಗುತ್ತಿರುವ ಈ ಸ೦ದರ್ಭದಲ್ಲಿ ಅಮೆರಿಕಾದಲ್ಲೊಂದು ಕನ್ನಡ ಶಾಲೆ!
»ವಿಶ್ವ ಸಾರ್ವಕಾಲಿಕ ಟೆಸ್ಟ್ ತಂಡದಲ್ಲಿ ಸಚಿನ್

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri