ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಕು೦ದಾಪುರದಲ್ಲಿನ ತಮ್ಮಯ್ಯ ದೇವಾಡಿಗರ ಸಿಗಡಿ ಸಾಕಣೆ

ಕುಂದಾಪುರಕ್ಕೆ ಹೋಗುವ ದಾರಿಯಲ್ಲಿ, ಜಾಲಾಡಿ ಎಂಬ ಗ್ರಾಮದಲ್ಲಿ ಶ್ರೀಯುತ ತಮ್ಮಯ್ಯ ದೇವಾಡಿಗ ಎನ್ನುವವರು ಸುಮಾರು ೨೦ ಎಕರೆ ಜಾಗದಲ್ಲಿ ಸಿಗಡಿ ಸಾಕಾಣಿಕೆ ಮಾಡುತ್ತಿದ್ದಾರೆ.

ಶ್ರೀಯುತ ತಮ್ಮಯ್ಯ ದೇವಾಡಿಗರವರಲ್ಲಿ ನೀವು ಸಿಗಡಿಯನ್ನು ಸಾಕಾಣಿಕೆಗೆ ಎಲ್ಲಿಂದ ತರಿಸು ತ್ತೀರಿ ಎಂದು ಪ್ರಶ್ನಿಸಿದಾಗ; ಬಹುಪಾಲು ಸಿಗಡಿಯನ್ನು ಚೆನ್ನೈಯಿಂದ ಲ್ಯಾಬ್ ಯಾನೆ ಪ್ರಯೋಗ ಶಾಲೆಯಲ್ಲಿ ಅವುಗಳನ್ನು ಪರಿಶೀಲಿಸಿ, ಅದು ಆರೋಗ್ಯವಾಗಿದೆಯೋ ಎಂಬುದು ಮನದಟ್ಟಾದ ನಂತರ ಪ್ಯಾಕ್ ಮಾಡಿ (೧ ಪ್ಯಾಕ್‌ನಲ್ಲಿ ೧೦೦೦ ಸಿಗಡಿ ಹಾಕಲಾಗುತ್ತದೆ. ಆ ಪ್ಯಾಕ್‌ನಲ್ಲಿ ನೀರು, ಆಮ್ಲಜನಕ ತುಂಬಿಸಿ, ಸಾಮಾನ್ಯವಾಗಿ ಐದು ಲೀಟರು ನೀರು ಇರುತ್ತದೆ. ಹೀಗೆ ೧೦ ಪ್ಯಾಕ್ ತರಿಸಿದ್ದೇನೆ). ಇದನ್ನು ಇನ್ಸುಲೇಟರ್ ಮುಖಾಂತರ ಕೇಂದ್ರಕ್ಕೆ ತರಲಾಗುವುದು.

ಅಲ್ಲಿಂದ ನಮ್ಮ ಮೀನು ಸಾಕಾಣಿಕಾ ಕೇಂದ್ರಕ್ಕೆ ತರುವಾಗ ಸುಮಾರು ೨೫ ಗಂಟೆ ತಗಲುತ್ತದೆ. ಇದನ್ನು ತಂದ ನಂತರ `ಸಿಂಟೆಕ್ಸ್' ಟ್ಯಾಂಕ್‌ನಲ್ಲಿ ಆಕ್ಸಿಜನ್ ತುಂಬಿಸಿ ಗರಿಷ್ಠ ೧ ಗಂಟೆಯವರೆಗೆ ಇರಿಸುತ್ತಾರೆ. ನಂತರ ಕೊಳಕ್ಕೆ (ಕ್ಟಿಟಿಜ) ಬಿಡುವುದಕ್ಕಿಂತ ಮುಂಚೆ ಅದನ್ನು ಬ್ಲೀಚಿಂಗ್ ಮೂಲಕ ಶುದ್ಧೀಕರಿಸಿ ಸಂಸ್ಕರಿಸಲ್ಪಟ್ಟ ನೀರನ್ನು ಆ ಕೊಳಕ್ಕೆ ಬಿಡಲಾಗುವುದು.

ತದನಂತರ ಒಂದು ಲಕ್ಷದಷ್ಟು ಮರಿಗಳನ್ನು ಆ ಕೊಳದಲ್ಲಿ ಬಿಡಲಾಗುವುದು. ಕೊಳಕ್ಕೆ ಬಿಟ್ಟು ೪೦ ರಿಂದ ೫೦ ದಿನಗಳ ನಂತರ, ಒಂದು ಲಕ್ಷದಲ್ಲಿ ಎಷ್ಟು ಉಳಿದಿದೆ ಎಂಬುದನ್ನು ಪರಿಶೀಲಿಸಿ. ಉದಾ: ೫೦,೦೦೦ ಮರಿಗಳು ಉಳಿದಿದ್ದರೆ, ಅಷ್ಟಕ್ಕೆ ಬೇಕಾಗುವ ಆಹಾರ ಒದಗಿಸಲಾಗುವುದು.

ಸಿಗಡಿ ಮೀನಿನ ಆಹಾರವನ್ನು ಸಿ.ಪಿ. ಅಕ್ವೆಕಲ್ಚರ್ (ಇಂಡಿಯಾ) ಪ್ರೈ ಲಿಮಿಟೆಡ್ ನಿಂದ ಆಹಾರ ತಯಾರಿಸುತ್ತಾರೆ. (ಅದರ ಆಹಾರ ಸೋಯಾಬೀನ್, ಗೋಧಿ ಹಿಟ್ಟು, ಪುಡಿ ಅಕ್ಕಿ, ವಿಟಮಿನ್ ಮತ್ತು ಮಿನರಲ್) ಒಳಗೊಂಡಿರುತ್ತದೆ.

ಈ ಮೀನು ಯಾನೆ ಸಿಗಡಿ ಅತ್ಯಂತ ಸೂಕ್ಷ್ಮ ಆಗಿರುವುದರಿಂದ ಮಗುವಿಗಿಂತ ಹೆಚ್ಚು ಆರೈಕೆ ಬೇಕಾಗುತ್ತದೆ. ಅವರು ಸಿಗಡಿ ಬೇಸಾಯ ಮಾಡುವ ಕೊಳದ ಸುತ್ತಲೂ ಕ್ರಾಪ್‌ನೆಟ್ ಹಾಕಬೇಕಾಗುತ್ತದೆ.

ಸಿಗಡಿ ಮೀನಿಗೆ ಆಹಾರ ನೀಡುವ ಸಮಯ

ಬೆಳಿಗ್ಗೆ: ೬ ಗಂಟೆಗೆ

ಮಧ್ಯಾಹ್ನ : ೧೨ ಗಂಟೆಗೆ

ಸಂಜೆ : ೬ ಗಂಟೆಗೆ

ರಾತ್ರಿ : ೧೨ ಗಂಟೆಗೆ

ಈ ಸಿಗಡಿ ಮೀನು ಸಾಕಾಣಿಕಾ ಕೇಂದ್ರದ ಮಾಲೀಕರ ಪ್ರಕಾರ ಗರಿಷ್ಠ ಪ್ರಮಾಣದಲ್ಲಿ ಬ್ಲೀಚ್ ಹಾಕಿ ಸ್ವಚ್ಛ ಗೊಳಿಸುವುದು ಉತ್ತಮ. ಈ ಸಿಗಡಿ ಮೀನಿಗೆ ಬರುವ ಪ್ರಮುಖ ರೋಗವೆಂದರೆ ಬಿಳಿ ಚುಕ್ಕೆ ರೋಗ. ಬಿಳಿ ಚುಕ್ಕೆ ರೋಗದ ಚಿಹ್ನೆಗಳೆಂದರೆ, ಸಿಗಡಿಯ ಮೈಯಲ್ಲಿ ಸಣ್ಣ ಸಣ್ಣ ಚುಕ್ಕೆಗಳಿರುತ್ತದೆ. ಒಂದೆರಡು ದಿನಗಳಲ್ಲಿ ಸಿಗಡಿ ಕೊಳದ ಬದಿಯಲ್ಲಿ ಸತ್ತು ಬಿದ್ದಿರುವುದು ಕಂಡು ಬರಬಹುದು. ಆಗ ಬಿಳಿ ಚುಕ್ಕಿ ರೋಗ ಬಂದಿದೆ ಎಂಬುದನ್ನು ಖಾತ್ರಿ ಪಡಿಸಬಹುದು.

ಯಾವುದರಿಂದ ಈ ರೋಗ ಬರುತ್ತದೆ?

೧. ಮರಿಗಳಿಂದಲೂ ಈ ರೋಗ ಬರಬಹುದು.

೨. ಏಡಿಯಿಂದ ಬರಬಹುದು.

೩. ಹೊರಗಡೆ ನೀರಿನಿಂದ ಬರಬಹುದು.

೪. ಪಿ.ಹೆಚ್. ಮೇಲ್ಮಟ್ಟಕ್ಕೆ ಹೋದರೂ ಈ ಖಾಯಿಲೆ ಬರಬಹುದು.

೫. ಆಮ್ಲಜನಕ ಕಡಿಮೆಯಾದಾಗಲೂ ಸಾಯುವ ಸಂಭವ ಇರುತ್ತದೆ.

೬. ಒಂದು ಕಡೆಯಲ್ಲಿ ಸತ್ತ ಸಿಗಡಿಯನ್ನು ಕೊಳಕ್ಕೆ ತಂದು ಹಾಕಬಹುದು. ಆಗ ಕೂಡ ಖಾಯಿಲೆ ಬರುವ ಸಂಭವವಿದೆ.

ಬಿಳಿ ಚುಕ್ಕೆ ರೋಗ ಬಂದಿದೆ ಎಂದು ತಿಳಿದ ಕೂಡಲೇ ನೀರು ಖಾಲಿ ಮಾಡಿ, ಸಿಗಡಿಯನ್ನು ಪೆಟ್ಟಾ ಗದ ರೀತಿಯಲ್ಲಿ ಬಲೆಯಲ್ಲಿ ಹಿಡಿದು ರಾಶಿ ಹಾಕಬೇಕು. ಉತ್ತಮವಾಗಿ ಬೆಳೆದ ಸಿಗಡಿ ೧ ಕೆ.ಜಿ. ಗೆ ೩೦.೦೦ ರೂ. ಬರುತ್ತದೆ. ಇದನ್ನು ಮೂರು ರೀತಿಯಾಗಿ ಪ್ರಥಮ ದರ್ಜೆ, ಎರಡನೇ ದರ್ಜೆ, ಮೂರನೆಯ ದರ್ಜೆ ಎಂದು ವಿಂಗಡಿಸಲಾಗುವುದು. ನಂತರ ಪ್ಯಾಕ್ ಮಾಡುವ ಮೊದಲು ಐಸ್ ಹಾಕಬೇಕು. ಪ್ಯಾಕ್ ಮಾಡಿದ ನಂತರ ಐಸ್ ಹಾಕಬೇಕು. ಸಿಗಡಿ ಮಾಡುವಾಗಲೇ ಯಾವ ಕಂಪನಿ ಹೆಚ್ಚಿನ ಹಣ ನೀಡುವ ಒಪ್ಪಂದಕ್ಕೆ ಸಹಿ ಹಾಕುತ್ತದೆ ಆ ಕಂಪನಿಗೆ ವಿಕ್ರಯವಾಗುತ್ತದೆ.

ಈ ಸಿಗಡಿ ಕೃಷಿಯಲ್ಲಿ ಎಲ್ಲಾ ರೀತಿಯ ಅವಘಡಗಳನ್ನು ಎದುರಿಸಬೇಕಾಗಬಹುದು ಎಂಬ ಮಾತಿನಲ್ಲಿ ಯಾವುದೇ ಉತ್ಪ್ರೇಕ್ಷೆಯಿಲ್ಲ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಪ್ರವೀಣ್ ಪ್ರಭಾಕರ್
ಪ್ರಕಟಿಸಿದ ದಿನಾಂಕ : 2010-07-29 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............
»ನ್ಯಾ ಸುಧೀಂದ್ರರಾವ್ : ಬಂಗಾರಪೇಟೆಯ ಸ್ಟಾಂಪ್ ವೆಂಡರ್ ಮಗ ಇಂದಿಗೂ ಮನೆ ಸಾಲ ಕಟ್ಟುತ್ತಿರುವ ನ್ಯಾಯಾಧೀಶ
»ಸೈಟು ಪ್ರಶಿಸುವವರ ಕಣ್ಣಿಗೆ ಸಂಘದ ಸಾಮಾಜಿಕ ಬದ್ಧತೆಯೇಕೆ ಕಾಣುವುದಿಲ್ಲ?
»ಕನ್ನಡಿಗರ ಕಣ್ಮಣಿಯಾಗುತ್ತಿರುವ ನಮ್ಮ ಸುವರ್ಣ ವಾರ್ತಾ ವಾಹಿನಿ 24X7
»ಆ ಪಟ್ಟಿಯಲ್ಲಿ ಈ ಪದ್ಯಾಣರ ಹೆಸರಿರಬೇಕಿತ್ತು...!
»ಇದು ನಮ್ಮ ಗ್ರ್ಯಾಂಡ್ ಪ್ರಿಕ್ಸ್: ರಥ V/S ಫಾರ್ಮುಲಾ 1

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri