ರಿಯಾದಿನಲ್ಲಿ ಮಂಗಳೂರು ಮೂಲದ ಯುವ ಉದ್ಯಮಿಯ ಬಂಧನ ? |
ಪ್ರಕಟಿಸಿದ ದಿನಾಂಕ : 2010-08-31
ರಿಯಾದ್: ರಿಯಾದ್ ಪೊಲೀಸರು ಮಂಗಳೂರು ಮೂಲದ ಉದ್ಯಮಿಯೊಬ್ಬರನ್ನು ಬಂಧಿಸಿದ ಬಗ್ಗೆ ವರದಿಯಾಗಿದ್ದು ಯಾವ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿದೆ ಎಂಬ ಬಗ್ಗೆ ಇದುವರೆಗೆ ಯಾವು ದೇ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದರೆ ಕೆಲವು ಮೂಲಗಳು ಬಂಧನವನ್ನು ಧೃಡೀಕರಿಸುತ್ತಿದ್ದು ಈ ಹಿಂದೆ ರಿಯಾದ್ ಪ್ರದೇಶದಲ್ಲಿ ನಡೆದ ಘಟನೆಯೊಂದರ ಸಂಬಂಧ ಹೆಚ್ಚಿನ ಮಾಹಿತಿ ಕಲೆ ಹಾಕಲು ಇವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.
ವರದಿಯ ವಿವರಗಳು |
 |
ಕೃಪೆ : ವಿಕೆನ್ಯೂ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-08-31 00:00:00
|
|
|