ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಅಣ್ಣಿಗೇರಿಯ ತಲೆ ಬುರುಡೆಗಳು: 150 ವರ್ಷಗಳ ಹಿಂದಿನದ್ದು: ತಲೆಬುರುಡೆಗಳ ಡಿಎನ್‌ಎ ಪರೀಕ್ಷೆ: ಸಚಿವ ಆಚಾರ್ಯ

ಬೆಂಗಳೂರು, ಸೆ.1: ಧಾರವಾಡದ ನವಲಗುಂದ ತಾಲೂಕಿನ ಅಣ್ಣಿಗೇರಿ ಬಳಿ ದೊರೆತಿರುವ ನೂರಾ ರು ತಲೆಬುರೆಡೆಗಳು ಹಲವು ಸಂಶಯಗಳಗೆ ಕಾರಣವಾಗಿದ್ದು, ಈ ಕುರಿತು ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ, ಇದು 150 ವರ್ಷಗಳ ಹಿಂದಿನದ್ದಾ ಗಿದೆ. ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಿರುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಆತಂಕ ಬೇಡ ಎಂದಿದ್ದಾರೆ.

ಹಲವು ಸಂಶಯಗಳಿಗೆ ಕಾರಣವಾಗಿರುವ ತಲೆ ಬುರುಡೆಗಳನ್ನು ಪರೀಕ್ಷಿಸಲು ವಿಧಿವಿಜ್ಞಾನ ಪ್ರಯೋ ಗಾಲಯದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದು, ಅಲ್ಲದೆ ಮಣಿಪಾಲ ಆಸ್ಪತ್ರೆಯ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಡಿಎನ್‌ಎ ಮೂಳೆ ತಜ್ಞರು ಸ್ಥಳಕ್ಕೆ ತೆರಳಿ ಹಲವು ತಲೆ ಬುರುಡೆ ಗಳನ್ನು ವಶಕ್ಕೆ ತೆಗೆದು ಕೊಂಡು ಅದನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ.

ಅದರ ಪರೀಕ್ಷೆ ಸಂಪೂರ್ಣ ಆಗಿಲ್ಲ. ಪರೀಕ್ಷೆಯ ವರದಿ ಬಂದ ನಂತರ ಈ ಪ್ರಕರಣವನ್ನು ಬೇಧಿಸ ಲಾಗುವುದು ಎಂದು ಡಾ.ಆಚಾರ್ಯ ತಿಳಿಸಿದರು.

ಪ್ರಾಥಮಿಕ ವರದಿ ಪ್ರಕಾರ ಈ ತಲೆ ಬುರುಡೆಗಳು 100ರಿಂದ 150 ವರ್ಷ ಗಳಷ್ಟು ಹಿಂದಿನದ್ದಾ ಗಿದೆ. ಈ ಹಿಂದೆ ನಡೆದ ಯಾವುದೋ ಯುದ್ಧ ಇಲ್ಲವೆ ಸಾಮೂಹಿಕ ಹತ್ಯೆಯಲ್ಲಿ ಸಾವನ್ನಪ್ಪಿದವ ರನ್ನು ಇಲ್ಲಿಗೆ ತಂದು ಹೂತಿರಬಹುದು ಎಂದ ಆಚಾರ್ಯ, ಕೇವಲ ತಲೆ ಬುರುಡೆ ಮಾತ್ರ ಅಲ್ಲ ಕೆಲವೆಡೆ ಅಸ್ತಿ ಪಂಜರ ಕೂಡಾ ಪತ್ತೆಯಾಗಿದೆ ಎಂದರು.

ಅಗೆದಷ್ಟು ತಲೆಬುರುಡೆ ಪತ್ತೆಅಣ್ಣಿಗೇರಿ ಪುರಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬಳಿಯ ಆಗಸಿ ಓಣಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಜೆಸಿಬಿ ಮೂಲಕ ಚರಂಡಿಯಲ್ಲಿ ಮಣ್ಣು ಮೇಲಕ್ಕೆತ್ತುತ್ತಿ ದ್ದಾಗ ಈ ಬುರುಡೆಗಳು ಪತ್ತೆಯಾಗಿವೆ. ಮಂಗಳ ವಾರ ಕೂಡಾ ಮತ್ತಷ್ಟು ಬುರುಡೆಗಳು ಪತ್ತೆ ಯಾಗಿವೆ.

ಈ ಬುರುಡೆಗಳು ಪತ್ತೆಯಾಗುತ್ತಿದ್ದಂತೆ ತೀವ್ರ ಕುತೂಹಲಕ್ಕೀಡಾಗಿರುವ ಈ ಭಾಗದ ಜನ ಆತಂಕ ಕ್ಕೊಳಗಾಗಿದ್ದು, ಇದೀಗ ಈ ಬುರುಡೆಗಳ ಬಗ್ಗೆ ಹಲವು ಸಂಶಯಗಳು, ಊಹಾಪೋಹ ಗಳು ಎಬ್ಬಿವೆ.

ತಲೆ ಬುರುಡೆಗಳು ಒಂದಕ್ಕೊಂದು ಜೋಡಿಸಿಟ್ಟಂತಿದ್ದು, ಅದರ ಪಕ್ಕದಲ್ಲಿಯೇ ಕೆಲವು ಅಸ್ತಿಪಂಜ ರದ ಅವಶೇಷಗಳು, ಹಲ್ಲುಗಲು ಕೂಡಾ ಪತ್ತೆಯಾಗಿದೆ.

ತಲೆ ಬುರುಡೆ ಡಿಎನ್‌ಎ ಪರೀಕ್ಷೆಗೆ:

ಬೆಂಗಳೂರು, ಸೆ.1:  ನವಲಗುಂದ ಶಾಸಕ ಶಂಕರ ಪಾಟೀಲ ಮುನೆನಕೊಪ್ಪ, ಪುರಸಭೆ ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖ ದಲ್ಲಿ ಜೆಸಿಬಿ ಯಂತ್ರದ ಮೂಲಕ ಓಣಿಯ ಪಕ್ಕದಲ್ಲಿರುವ ಇತರ ಸ್ಥಳವನ್ನು ಅಗೆದಾಗ ಯಾವುದೇ ಅವಶೇಷಗಳು ಪತ್ತೆಯಾಗಲಿಲ್ಲ.

ಈ ಪ್ರದೇಶವು ಈ ಹಿಂದೆ ಸ್ಮಶಾನವಾಗಿರಬಹುದು, ಅಲ್ಲವೇ ಯುದ್ಧದಲ್ಲಿ ಮಡಿದವರ ಮೃತ ದೇಹಗಳಾಗಿರಬಹುದು ಎಂದು ಕೆಲವರು ಶಂಕಿಸಿದ್ದಾರೆ.

ತಲೆಬುರುಡೆ ರಕ್ಷಣೆಗೆ ಶೆಡ್‌ತಲೆ ಬುರುಡೆ ಪತ್ತೆಯಾದ ಸ್ಥಳದಲ್ಲಿ ಅದನ್ನು ರಕ್ಷಿಸುವ ಉದ್ದೇಶದಿಂದ ಅಣ್ಣಿಗೇರಿ ಪುರಸಭೆ ಶೆಡ್ ನಿರ್ಮಾಣಕ್ಕೆ ಮುಂದಾಗಿದೆ.

ಮಂಗಳವಾರ ತಲೆ ಬುರುಡೆ ಪತ್ತೆಯಾದ ಸ್ಥಳಕ್ಕೆ ಪರೀಕ್ಷಾ ತಂಡಗಳು, ಧಾರವಾಡ ಜಿಲ್ಲಾಧಿಕಾರಿ ದರ್ಪಣ ಜೈನ್ ಸೇರಿದಂತೆ ಹಲವರು ಭೇಟಿ ನೀಡಿದ್ದು, ಇನ್ನು ಮುಂದೆ ಈ ಪ್ರದೇಶದಲ್ಲಿ ಉತ್ಖ ನನ ಮಾಡಬಾರದು. ಬುರುಡೆ ಪತ್ತೆಯಾಗುತ್ತಿರುವ ಪ್ರದೇಶ ವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಜನರ ದಂಡುಕಳೆದ ಮೂರು ದಿನಗಳ ಹಿಂದೆ ಪತ್ತೆಯಾಗಿರುವ ತಲೆ ಬುರುಡೆಯನ್ನು ವೀಕ್ಷಿಸಲು ಧಾರವಾಡ, ಹುಬ್ಬಳ್ಳಿ ಸುತ್ತಮುತ್ತಲ ಜನರ ದಂಡೇ ಹರಿದು ಬರುತ್ತಿದೆ. ಬುಧವಾರ ಕೂಡಾ ಸ್ಥಳಕ್ಕೆ ವಿವಿಧೆಡೆಗಳ ಜನರು ಆಗಮಿಸಿ, ತಲೆ ಬುರುಡೆ ಪತ್ತೆಯಾದ ಪ್ರದೇಶವನ್ನು ವೀಕ್ಷಿಸಿದರು.

ತಲೆಬುರುಡೆಗಳ ಡಿಎನ್‌ಎ ಪರೀಕ್ಷೆ: ಸಚಿವ ಆಚಾರ್ಯ

ಬೆಂಗಳೂರು: ಗದಗದ ಸಮೀಪದ ಅಣ್ಣಿಗೇರಿಯಲ್ಲಿ ಪತ್ತೆಯಾದ ತಲೆ ಬುರುಡೆಗಳ ಬಗ್ಗೆ ಡಿ.ಎನ್.ಎ ಪರೀಕ್ಷೆ ಮಾಡಿಸಲಾಗುವುದು ಎಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಬುಧವಾರ ಇಲ್ಲಿ ತಿಳಿಸಿದರು.

ಕರ್ನಾಟಕ ವಿಶ್ವವಿದ್ಯಾಲಯದ ಕೆಲ ಪ್ರಾಧ್ಯಾಪಕರು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿ ವಿಜ್ಞಾನ ತಜ್ಞರು ಎರಡು ತಲೆ ಬುರುಡೆಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಪರೀಕ್ಷೆ ನಂತರ ಎಷ್ಟು ವರ್ಷಗಳ ಹಿಂದೆ ಸತ್ತಿರಬಹುದು ಎನ್ನುವುದನ್ನು ಪತ್ತೆ ಮಾಡಲಿದ್ದಾರೆ ಎಂದರು.

ತಲೆ ಬುರುಡೆಗಳನ್ನು ನೋಡಿದರೆ ಸುಮಾರು 150 ವರ್ಷಗಳ ಹಿಂದೆ ಸಂಭವಿಸಿದ ಅವಘಡದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರ ಮಾಡಿರುವ ಸಾಧ್ಯತೆ ಇದೆ. ಯಾವ ಕಾರಣಕ್ಕೆ ಸತ್ತಿದ್ದರು? ನರಗುಂದ ಯುದ್ದದಲ್ಲಿ ಏನಾದರೂ ಸತ್ತರೇ ಎನ್ನುವುದರ ಬಗ್ಗೆ ಅನುಮಾನಗಳಿವೆ ಎಂದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾಭಾ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-09-02 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»
»ಅಣ್ಣಿಗೇರಿ 'ತಲೆ ಬುರುಡೆ' ವೃತ್ತಾಂತ: 100ಕ್ಕೂ ಹೆಚ್ಚು ತಲೆಬುರುಡೆ ಪತ್ತೆ. ಯುದ್ಧದ ಕ್ರೌರ್ಯವೇ, ವಾಮಾಚಾರವೇ ..ಬುರುಡೆ ಇತಿಹಾಸ ಪತ್ತೆಗೆ ಹರಸಾಹಸ
»

ಪ್ರತಿಸ್ಪಂದನ
Panchajanya, Kuwait
2010-09-03
ಗುಜರಾತಿನಿಂದ ಏಕೆ ಇದನ್ನು ಆಮದುಮಾಡಿಕೊಳ್ಳಬೇಕು? ಮೊದಲೇ ಒಳಗೆ ಏನೂ ಇರದಿದ್ದ ತಲೆಗಳು, ತಲೆಬುರುಡೆ ಆದ ನಂತರ ಏತಕ್ಕೆ? ಕನಿಷ್ಠ ಪಕ್ಷ ವೈದ್ಯಕೀಯ ವಿಧ್ಯಾರ್ಥಿಗಳಿಗೂ ಪ್ರಯೋಜನಕ್ಕೆ ಬಾರದವು ನಮಗೇತಕ್ಕೆ ...?
hassanmukha, mangalore
2010-09-02
ಸದ್ಯ ಆಚಾರ್ಯರ ಮಾತು ಕೇಳಿ ಸಮಾದಾನದ ನಿಟ್ಟಿಸಿರು ಬಿಡಬಹುದು.ಗುಜರಾತಿನಿಂದ ಅಮದು ಮಾಡಿರಲಿಕ್ಕಿಲ್ಲ ಅಲ್ಲವೇ?
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ; ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri