ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
'ಕೇಸರಿ ಉಗ್ರವಾದ' ನುಡಿಗಟ್ಟಿನಿಂದ ಉದ್ದೇಶ ಈಡೇರಿದೆ

ಹೊಸದಿಲ್ಲಿ : ಕೇಸರಿ ಉಗ್ರವಾದ ಕುರಿತು ತಾನು ಆಡಿದ ಮಾತುಗಳು ಬಲಪಂಥೀಯ ಉಗ್ರವಾದದ ಸಂದೇಶವನ್ನು ಹೊರಹಾಕಿದೆ ಮತ್ತು ಉದ್ದೇಶ ಈಡೇರಿದೆ ಎಂದು ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಬುಧವಾರ ಹೇಳಿದರು. ಆದರೆ ಪಕ್ಷ ಎಲ್ಲಕ್ಕಿಂತ ಉನ್ನತವಾದುದು ಮತ್ತು 'ಕೇಸರಿ ಉಗ್ರವಾದ' ಎಂಬ ನುಡಿಗಟ್ಟು ತನ್ನ ಸೃಷ್ಟಿಯಲ್ಲ ಎಂದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಈಚಿನ ಕೆಲ ಬಾಂಬ್‌ ಸ್ಫೋಟಗಳ ಹಿಂದೆ ಬಲಪಂಥೀಯ ಮೂಲಭೂತವಾದಿ ಗುಂಪುಗಳ ಕೈವಾಡವಿರುವ ಕುರಿತು ಸಂಕೇತಗಳು ಸಿಕ್ಕಿವೆ. 'ಇವು ಧಾರ್ಮಿಕ ಮೂಲಭೂತವಾದಿ ಗುಂಪುಗಳು. ನುಡಿಗಟ್ಟುಗಳಲ್ಲಿ ಸಂದೇಶ ಕಳೆದುಹೋಗಬಾರದು ಮತ್ತು ಆ ನುಡಿಗಟ್ಟಿನ ಬಳಕೆ ಸಂದೇಶವನ್ನು ಹೊರಹಾಕಿದೆ. ಆದ್ದರಿಂದ ಒಂದು ರೀತಿಯಲ್ಲಿ ಉದ್ದೇಶ ಈಡೇರಿದೆ' ಎಂದರು. ಅನೇಕ ಸ್ಫೋಟಗಳಲ್ಲಿ 'ಕೇಸರಿ ಉಗ್ರವಾದ' ಒಳಗೊಂಡಿರುವ ಹೊಸ ವಿದ್ಯಮಾನವನ್ನು ಪತ್ತೆ ಮಾಡಲಾಗಿದೆಯೆಂಬ ನಿಮ್ಮ ಈಚಿನ ಹೇಳಿಕೆಗೆ ನೀವು ಈಗಲೂ ಬದ್ಧರಾಗಿದ್ದೀರಾ? ಎಂದು ಕೇಳಿದಾಗ ಚಿದಂಬರಂ ಅವರಿಂದ ಈ ಪ್ರತಿಕ್ರಿಯೆ ಬಂದಿತು.

ಚಿದಂಬರಂ ಅವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು ಮತ್ತು ಕಾಂಗ್ರೆಸ್‌ ಈ ಹೇಳಿಕೆಯಿಂದ ತನ್ನನ್ನು ದೂರವಿರಿಸಿಕೊಂಡಿತ್ತು. ಗೃಹ ಖಾತೆ ಮತ್ತು ಕಾಂಗ್ರೆಸ್‌ ಪಕ್ಷದ ನೀತಿಗಳಲ್ಲಿ ಭಿನ್ನತೆ ಇದೆಯೇ ಎಂಬ ಪ್ರಶ್ನೆಗೆ ಚಿದಂಬರಂ, 'ಪಕ್ಷ ಸರ್ವೋನ್ನತವಾದುದು' ಎಂದರು.

ಬಿಜೆಪಿ ಮತ್ತು ಶಿವಸೇನೆ ಸಂಸತ್ತಿನಲ್ಲಿ ಸಚಿವರ ಹೇಳಿಕೆಯನ್ನು ಪ್ರಸ್ತಾವಿಸಿದ ವೇಳೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮತ್ತು ಮಾಧ್ಯಮ ವಿಭಾಗ ಮುಖ್ಯಸ್ಥ ಜನಾರ್ದನ ದ್ವಿವೇದಿ ಅವರು ಉಗ್ರವಾದಕ್ಕೆ ಬಣ್ಣವಿಲ್ಲ ಮತ್ತು ಶಬ್ದಗಳ ಬಳಕೆ ವೇಳೆ ಎಚ್ಚರ ವಹಿಸಬೇಕೆಂದು ಹೇಳಿದ್ದರು.

ಈ ನುಡಿಗಟ್ಟನ್ನು ಹಿಂದೆ ಯುಪಿಎಯ ಕೆಲ ಸದಸ್ಯರ ಸಹಿತ ಅನೇಕ ಮಂದಿ ಬಳಸಿದ್ದಾರೆ ಮತ್ತು 2001ರಲ್ಲಿ ಸಂಸತ್ತಿನಲ್ಲಿ 'ಶಿಕ್ಷಣದ ಕೇಸರೀಕರಣ' ಎಂಬ ವಿಚಾರವಾಗಿ ಚರ್ಚೆ ನಡೆದಿತ್ತು. ಆದ್ದರಿಂದ ನುಡಿಗಟ್ಟು ನನ್ನ ಸೃಷ್ಟಿಯೆಂದು ನಾನು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ಚಿದಂಬರಂ ಹೇಳಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-02 00:00:00

Tell a Friend

ಪ್ರತಿಸ್ಪಂದನ
Ashok, Mumbai
2010-09-02
ಗ್ರಹ ಸಚಿವ ಪಿ ಚಿದಂಬರ ರವರ ಮಾತು ಕಾಂಗ್ರೆಸ್ ಪಕ್ಷದ ಇತರ ಲೀಡರ್ ಗಳು ಆಡುವಂತೆಯೇ ಇದೆಯಲ್ಲದೆ ಭಿನ್ನವಾಗಿ ಏನೂ ಇಲ್ಲ. ಸ್ವಾತಂತ್ರ್ಯ (?) ಸಿಕ್ಕಿ 63 ವರ್ಷಗಳಿಂದ ಈ ಪಕ್ಷ ಮಾಡುತ್ತಾ ಬಂದದ್ದು ಇದನ್ನೇ... ಬಾಯಿ ತೆರೆದರೆ ಅಲ್ಪಸಂಖ್ಯಾಕರು, ದಲಿತರು , ಹಿಂದುಳಿದವರು...ಇವರ ಬಗ್ಗೆ ಮಾತು ಆಶ್ವಾಸನೆಗಳು ಭರವಸೆಗಳು. ಕೇವಲ ಓಟಿಗಾಗಿ ಮಾತು. ಮಾಡಿದ್ದು ಬೇರೇನೂ ಇಲ್ಲ. ಅಲ್ಪ ಸಂಖ್ಯಾತರೆನಿಸಿಕೊಂಡವರಿಗೆ ಇದು ಅರ್ಥವಾಗುತ್ತಿಲ್ಲ. ಯಾರೇ ಆಗಲಿ ಹಿಂದುಧರ್ಮಕ್ಕೆ ಬಾಯಿಗೆ ಬಂದಂತೆ ಬೈದರೆ ಇವರು ಖುಷ್! ಈ ಮಂದಿ ಸ್ವಲ್ಪವಾದರೂ ಅವಲೋಕಿಸಿಕೊಳ್ಳಬೇಕು.

ಈ ತನಕ ಇಷ್ಟೊಂದು ದೀರ್ಘ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರ ಅಭ್ಯುದಯಕ್ಕಾಗಿ ಏನು ಮಾಡಿದೆ? ಮಾತುಮಾತಿನಲ್ಲಿಯೂ ಹಿಂದೂ ಧರ್ಮ ಅಥವಾ ಬಿಜೆಪಿಗೆ ಸಹಸ್ರನಾಮ ಮಾಡಿದ್ದು ಮತ್ತು ನಿಮ್ಮ ಉದ್ದಾರಕ್ಕಾಗಿ ಮುಗಿಲೆತ್ತರದ ಆಶ್ವಾಸನೆಗಳ ಭರವಸೆ ಯಲ್ಲದೇ ಏನಾದರೂ ಕಾರ್ಯರೂಪಕ್ಕಿಳಿಸಿ ತೋರಿಸಿದ್ದಿದೆಯಾ? ಜಾತಿ, ಧರ್ಮದ ನಡುವೆ ವೈರತ್ವದ ಅಮಾನುಷ ಕಂದಕವನ್ನು ನಿರ್ಮಿಸಿ ಅಲ್ಪ ಸಂಖ್ಯಾತರ ಓಟು ಪಡೆದು ದೇಶದ ಆಡಳಿತವನ್ನು ಗಳಿಸಿ ರಾಜಕಾರಣಿಗಳು ಅವರವರ ಖಜಾನೆ ತುಂಬಿಸಿಕೊಳ್ಳುತ್ತಿದ್ದಾರೆ.

ನಂಬಿಕೆಯಿಂದ ಓಟು ಕೊಟ್ಟ ಅಲ್ಪಸಂಖ್ಯಾತರೆನಿಸಿಕೊಂಡವರು ಇದ್ದಲ್ಲೇ ಇದ್ದಾರೆ. ಪ್ರತೀ ಚುನಾವಣೆ ಬಂದಾಗಲೂ ಇದೆ ಕಥೆ. ವರ್ಷಗಳು ಕಳೆದರೂ ಕಥೆ ಬದಲಾಗಲಿಲ್ಲ. ಈಗ ಈ ಚಿದಂಬರಂ ಸಾಹೇಬರು ಮಾಡಿದ್ದೂ ಇದನ್ನೇ. ಕೇಸರೀ ಉಗ್ರವಾದ ಹೆಸರು ಕೊಟ್ಟರು... ಅಲ್ಪಸಂಖ್ಯಾತರು ಖುಷ್. ಮುಂದಿನ ಚುನಾವಣೆಯಲ್ಲಿ ಅವರ ಓಟು ಇವರಿಗೇ ಗ್ಯಾರೆಂಟಿ!! ಆ ಪಕ್ಷ ಮಾಡುವುದು ಇದು ಮಾತ್ರಾ.

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲು ಅನುಮತಿ ಕೋರಿ ಸಿವಿಸಿಯಿಂದ ಸರಕಾರಕ್ಕೆ ಮನವಿ
»ವಾರಣಾಸಿ: ಕುಸಿದ ನಿತಿನ್ ಗಡ್ಕರಿ ವೇದಿಕೆ
»ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಆಂಧ್ರ ಪೊಲೀಸರಿಗೆ ಸಮನ್ಸ್ ಜಾರಿಗೊಳಿಸಿದ ಸಿಬಿಐ
»ಆಂಧ್ರ ಅಬಕಾರಿ ಸಚಿವ ಮದ್ಯ ಲಾಬಿಯ ಕೈಗೊಂಬೆ: ಎಸಿಬಿ ವರದಿ ಆರೋಪ
»ಶೀಘ್ರವೇ ಅಡ್ಡ ಹಾಯ್ಕೆ ಕ್ಷಿಪಣಿಯ ಪುನಃ ಪರೀಕ್ಷೆ
»‘ಲಕ್ಷ-1’ ಪರೀಕ್ಷೆ ಯಶಸ್ವಿ
»ದಯಾನಿಧಿ ಮಾರನ್ ವಿರುದ್ಧ ಇನ್ನೊಂದು ಪ್ರಕರಣ ದಾಖಲು
»ಸಬ್ಸಿಡಿ ಭೂತ ನಿದ್ದೆಗೆಡಿಸುತ್ತಿದೆ: ಪ್ರಣವ್
»ಗೋಧ್ರಾ ಗಲಭೆ: ಧಾರ್ಮಿಕ ಕಟ್ಟಡಗಳ ಹಾನಿ ಬಗ್ಗೆ ನಿರ್ಲಕ್ಷ್ಯ- ಮೋದಿ ಸರ್ಕಾರಕ್ಕೆ ತರಾಟೆ
» ಜೀವವೈವಿಧ್ಯ ತಾಣ: `ಪಶ್ಚಿಮ ಘಟ್ಟದಲ್ಲಿ ಬೇಡ ಗಣಿಗಾರಿಕೆ’
»ರೈಲ್ವೆ ಟಿಕೆಟ್ ಕಾದಿರಿಸುವಿಕೆ ಅವಧಿ 120 ದಿನಗಳವರೆಗೆ ವಿಸ್ತರಣೆ
»ಚುನಾವಣೋತ್ತರ ಸಮೀಕ್ಷೆ, ಅಭಿಪ್ರಾಯ ಸಂಗ್ರಹ ಸಮೀಕ್ಷೆ ನಿಷೇಧಕ್ಕೆ ಚುನಾವಣಾ ಆಯೋಗದ ಸುತ್ತೋಲೆ
»ಚಿಕಿತ್ಸೆ ವೆಚ್ಚ ಭರಿಸಲಾಗದ ತಾಯಿಯಿಂದ ಮಗನಿಗೆ ದಯಾ ಮರಣ ಕೋರಿ ಅರ್ಜಿ
»ಪತ್ರಕರ್ತೆಯ ಮೇಲೆ ದಾಳಿ: ಚುನಾವಣಾಧಿಕಾರಿ, ಪೊಲೀಸರ ವಿರುದ್ಧ ಕ್ರಮಕ್ಕೆ ಶಿಫಾರಸು
»ರಾಬರ್ಟ್ ವಾದ್ರಾರನ್ನು ತಡೆದ ಚುನಾವಣಾಧಿಕಾರಿಯ ವರ್ಗಾವಣೆ
»ಪ್ರಾಥಮಿಕ ಶಾಲೆಗಳ ಕಾರ್ಯ ನಿರ್ವಹಿಸುತ್ತಿರುವ ಅಝಂಗಡದ ಮಸೀದಿಗಳು
»ಆಂಧ್ರ ಪ್ರದೇಶ: ಸಚಿವರ ವಿರುದ್ಧ ಒಂದಾದ ಐಎಎಸ್ ಅಧಿಕಾರಿಗಳು
»ಅಂತರ್ಜಾಲಾಧಾರಿತ ಔಷಧಿ ವ್ಯಾಪಾರ ತಡೆಗೆ ಸಮಿತಿ
»ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ: ಆರೋಪಿ ಘೋಷ್ ಜಾಮೀನು ಬಿಡುಗಡೆ
»ಮಾ. 16ಕ್ಕೆ ಕೇಂದ್ರ ಬಜೆಟ್
»ಕಚ್ಚಾ ತೈಲ ಆಮದು: ಭಾಗಶಃ ಪಾವತಿ ವ್ಯವಸ್ಥೆಗೆ ಇರಾನ್ ಸಮ್ಮತಿ
»2ಜಿ: ಸೋನಿಯಾ ತಂಗಿಯರಿಗೆ ಸಿಕ್ಕಿದ್ದು 18000ಕೋಟಿ - ಸ್ವಾಮಿ ಆರೋಪ
»ದುಡಿಯದ' ಅಧಿಕಾರಿಗಳಿಗೆ 15 ವರ್ಷದಲ್ಲೇ ನಿವೃತ್ತಿ: ಕೇಂದ್ರದ ಹೊಸ ನಿಯಮಾವಳಿ
»ಕಪ್ಪುಹಣ; ಕೈ, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿವೆ: ಮಾಯಾವತಿ
»ಆಕ್ಷೇಪಾರ್ಹ ವಿಷಯ ಅಳಿಸಲು ಜಾಲತಾಣಗಳಿಗೆ ಇನ್ನೂ 15 ದಿನ ಕಾಲಾವಕಾಶ
»ಬಜೆಟ್‌ಗೆ ಗಣಿ ಬಂಪರ್: 49 ಕಂಪೆನಿಗಳ ಗುತ್ತಿಗೆ ರದ್ದು. ಗಣಿ ಧಣಿಗಳತ್ತ ಸಿಇಸಿ ಕೆಂಗಣ್ಣು
»ಅಕ್ರಮ ಗಣಿಗಾರಿಕೆ: ಜಾರ್ಖಂಡ್ ಸರಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್
»3000 ಬೆಲ್ಜಿಯಂ ಶೆಫರ್ಡ್ಸ್‌ಗಳಿಗೆ ತರಬೇತಿಗೆ ಸಿಆರ್‌ಪಿಎಫ್ ನಿರ್ಧಾರ
»ಪೊಲೀಸ್ ಅಧಿಕಾರಿ ಸಹಿತ ಇಬ್ಬರು ಹಿಮಪಾತದಲ್ಲಿ ಸಮಾಧಿ
»ಮಧ್ಯಪ್ರದೇಶದ ಬಿಜೆಪಿ ಸರಕಾರದಿಂದ ರೂ. 250 ಕೋಟಿ ಗೋ ಹಗರಣ: ಕಾಂಗ್ರೆಸ್
»ಜೀವಂತವಾಗಿ ಬಂದ ‘ಸಾವನ್ನಪ್ಪಿದ’ ಮಹಿಳೆ!
»ಹರೇನ್ ಪಾಂಡ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಗುಜರಾತ್ ಹೈಕೋರ್ಟ್ ನಕಾರ
»ಮೊಬೈಲ್ ಸಂಪರ್ಕ ಮಾರ್ಗಸೂಚಿ ಟ್ರಾಯ್‌ಗೆ ಕಡೆಯ ಅವಕಾಶ
»ರೂ. 36,900 ಕೋಟಿ ಇಂಧನ ಸಬ್ಸಿಡಿ ನೀಡಲು ಮುಂಚೂಣಿ ತೈಲ ಸಂಸ್ಥೆಗಳಿಗೆ ಕೇಂದ್ರದ ಮನವಿ
»2ಜಿ ಪರವಾನಿಗೆ ರದ್ದತಿ ತೀರ್ಪು ಸರಕಾರಿ ಮಟ್ಟದಲ್ಲಿ ಚರ್ಚಿಸಲು ನಾರ್ವೆಯ ಇಚ್ಛೆ
»ಕಾನೂನು ಬಾಹಿರ ಔಷಧಿ ಪ್ರಯೋಗ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
»ಪ್ರಧಾನಿ ಪದದ ಹೆಬ್ಬಯಕೆಯಿಲ್ಲ: ರಾಹುಲ್
»ಅಂತರಿಕ್ಷ್- ದೇವಾಸ್ ಲೋಪ: ವರದಿಯಲ್ಲಿ ವೈಯಕ್ತಿಕವೇನೂ ಇಲ್ಲ- ರಾಧಾಕೃಷ್ಣನ್
»ಕೋರ್ಟ್ ಗೆ ಬಗ್ಗಿದ ಗೂಗಲ್, ಫೇಸ್‌ಬುಕ್‌: ಆಕ್ಷೇಪಾರ್ಹ ಮಾಹಿತಿಗೆ ಕತ್ತರಿ
»ಬಿಜೆಪಿ ರಾಜಕೀಯ ದುರುದ್ದೇಶಗಳಿಗಾಗಿ ಧರ್ಮವನ್ನು ಬಳಸುತ್ತಿದೆ: ಫಾರುಕ್
»ಅಕ್ರಮ ಗಣಿ: ಸುಪ್ರೀಂಗೆ ಸಿ‌ಇಸಿ ಅಂತಿಮ ವರದಿ
»ಸೋನಿಯಾ ಅಳಿಯ ರಾಬರ್ಟ್ ವಾದ್ರಾ ಸಕ್ರಿಯ ಪಾಲಿಟಿಕ್ಸ್‌ಗೆ ಎಂಟ್ರಿ?
»ಅಕ್ರಮ ಗಣಿಗಾರಿಕೆ: ಸಕ್ರಮ ಗಣಿಗೆ ಪರವಾನಗಿ
»ಇಸ್ರೋ ವರದಿ ಏಕಪಕ್ಷೀಯ: ಮಾಧವನ್ ನಾಯರ್
»ರಜಪೂತರು-ದಲಿತರ ಸಂಘರ್ಷ: ದಲಿತ ಯುವಕನ ಭೀಕರ ಹತ್ಯೆ; ಎಂಟು ಮಂದಿಯ ಬಂಧನ
»ಅಪಘಾತ: ಉದ್ರಿಕ್ತರಿಂದ ಪೊಲೀಸರ ಮೇಲೆ ದಾಳಿ; ಬಸ್‌ಗಳಿಗೆ ಬೆಂಕಿ
»ಗ್ರಾಮಸ್ಥರ ಮೇಲೆ ಮುಖ್ಯೋಪಾಧ್ಯಾಯರ ಮಕ್ಕಳಿಂದ ಬಾಂಬ್ ಎಸೆತ: ಆರೋಪ
»ಅಯೋಧ್ಯೆಯಲ್ಲಿ ಅಡ್ವಾಣಿಯ ರಾಮ ಮಂದಿರದ ಬೇಡಿಕೆಗೆ ಜನರ ನಿರಾಸಕ್ತಿ!
»500 ಮಿಲಿಯನ್ ಭಾರತೀಯರಿಗೆ ಹೊಸ ಮನೆಗಳ ಆವಶ್ಯಕತೆಯಿದೆ: ಫಿಕ್ಕಿ
»ಅಂಡಮಾನ್ ಆದಿವಾಸಿಗಳ ಮತ್ತೆರಡು ವೀಡಿಯೊ ಪತ್ತೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri