ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಭಾರತದ ಕುತಂತ್ರ: ಪಾಕ್‌ ಪತ್ರಿಕೆ ಆರೋಪ

ಲಾಹೋರ್‌ : ಫಿಕ್ಸಿಂಗ್‌ ಹಗರಣದ ಬಗ್ಗೆ ಎಲ್ಲರೂ ಪಾಕಿಸ್ಥಾನವನ್ನು ದೂರುತ್ತಿದ್ದಾರೆ. ಆದರೆ ಪಾಕಿಸ್ಥಾನದ ಪತ್ರಿಕೆಯೊಂದು 'ಕಪೋಲಕಲ್ಪಿತ' ವರದಿಯೊಂದಿಗೆ ಭಾರತವನ್ನು ದೂರಿದ್ದು, ಇದು ಭಾರತದ ಬೇಹುಗಾರ ಇಲಾಖೆ 'ರಾ' ನಡೆಸಿರುವ ಪಿತೂರಿ ಎಂದು ಆರೋಪಿಸಿದೆ.

'ಲಾರ್ಡ್ಸ್ ಪ್ರಸಂಗವು 'ರಾ'ದ ಮತ್ತೂಂದು ಕುತಂತ್ರವಾಗಿದೆ' ಎಂಬ ತಲೆಬರಹದೊಂದಿಗೆ ವರದಿ ಮಾಡಿರುವ 'ಡೈಲಿ ಮೇಲ್‌' ಪತ್ರಿಕೆಯು, ಪಾಕಿಸ್ಥಾನವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಗಿಡಲು ಈ ವಿವಾದ ಸೃಷ್ಟಿಸಲಾಗಿದೆ ಎಂದು ದೂರಿದೆ.

'ಪಾಕಿಸ್ಥಾನ ಕ್ರಿಕೆಟ್‌ ಮೇಲೆ 3-5 ವರ್ಷಗಳ ನಿಷೇಧ ಹೇರಲು ಐಸಿಸಿ ಅಧ್ಯಕ್ಷ ಶರದ್‌ ಪವಾರ ಕಾರ್ಯ ಪ್ರವೃತ್ತರಾಗಿದ್ದಾರೆ. ಬುಕ್ಕಿ ಎನ್ನಲಾಗುತ್ತಿರುವ ಮಜರ್‌ ಮಜೀದ್‌ 'ರಾ'ದ ವ್ಯಕ್ತಿಯಾಗಿದ್ದಾನೆ. ರಾ ಅಧಿ ಕಾರಿಗಳೇ ಆತನನ್ನು ಭಾರತೀಯ ಕ್ರಿಕೆಟಿಗೆ ಪರಿಚಯಿಸಿದ್ದಾರೆ' ಎಂದು ವರದಿ ತಿಳಿಸಿದೆ.

2009ರಲ್ಲಿ ದಕ್ಷಿಣ ಆಫ್ರಿಕದಲ್ಲಿ ನಡೆದ ಭೋಜನ ಕೂಟವೊಂದರ ವೇಳೆ ಪಾಕ್‌ ಆಟಗಾರರು ವೊದಲ ಬಾರಿಗೆ ಈ ಬುಕ್ಕಿಯನ್ನು ಭೇಟಿಯಾಗಿದ್ದರು. ನಕಲಿ ಕುಟುಕು ಕಾರಾಯಚರಣೆ ನಡೆಸಲು ಇಂಗ್ಲಿಷ್‌ ಪತ್ರಕರ್ತರು 'ರಾ'ದಿಂದ 50 ಸಾವಿರ ಪೌಂಡ್‌ ಪಡೆದಿದ್ದಾರೆ. ಬುಕ್ಕಿಗೆ ಜಾಮೀನು ಸಿಗುವಲ್ಲಿ ಲಂಡನ್‌ನ ಭಾರತೀಯ ಹೈ ಕಮಿಶನ್‌ ಪ್ರಮುಖ ಪಾತ್ರ ನಿರ್ವಹಿಸಿದೆ ಎಂದು ವರದಿ ತಿಳಿಸಿದೆ. ಅಲ್ಲದೆ ಪಾಕ್‌ ಆಟಗಾರರನ್ನು ಸಾ³ಟ್‌ ಫಿಕ್ಸಿಂಗ್‌ನಲ್ಲಿ ಸಿಲುಕಿಸಲು ಪವಾರ ಮತ್ತು ಸ್ಕಾಟ್ಲಂಡ್‌ ಯಾರ್ಡ್ಸ್ ವ್ಯರ್ಥ ಪ್ರಯತ್ನ ನಡೆಸಿದ್ದಾರೆ ಎಂದು ವರದಿ ಹೇಳಿದೆ.

ಐಸಿಸಿ ಮುಖ್ಯಸ್ಥರು ಮತ್ತು ಅದರ ರಾ ಸಂಬಂಧಿತ ಸದಸ್ಯರು ಈಗಿನ ವಿವಾದದ ಹಿಂದಿನ 'ಮಾಸ್ಟರ್‌ವೆುçಂಡ್‌'ಗಳಾಗಿದ್ದಾರೆ. ಸೆನ್ಸೇಶನಲ್‌ ಯುವ ವೇಗದ ಬೌಲರ್‌ ವೊಹಮ್ಮದ್‌ ಆಮೀರ್‌ ಅವರ ವೃತ್ತಿಜೀವನವನ್ನು ಕೊನೆಗೊಳಿಸಲು ವಿಶೇಷ ಗಮನ ಹರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಬುಕ್ಕಿ ಜೊತೆ ಸಲ್ಮಾನ್‌ ಬಟ್‌ ಇರುವ ಚಿತ್ರ ಮತ್ತು ಮಜೀದ್‌ ನೀಡಿದ ಪೌಂಡ್‌ ಒಳಗೊಂಡ ಜಾಕೆಟನ್ನು ಪಾಕ್‌ ಆಟಗಾರ ವಹಾಬ್‌ ರಿಯಾಜ್‌ ಧರಿಸುತ್ತಿರುವ ವೀಡಿಯೊ ನಕಲಿಯಾಗಿದೆ ಎಂದು ಪತ್ರಿಕೆ ತಿಳಿಸಿದೆ.

'ಬುಕ್ಕಿಯು ರಾದ ಮುಖ್ಯ ವ್ಯಕ್ತಿಯಾಗಿದ್ದಾನೆ. ನ್ಯಾಯಬಾಹಿರ ಹಣಕಾಸು ವಿಚಾರದಲ್ಲಿ ಆತನಿಗೆ ಪ್ರಮುಖ ಸ್ಥಾನವಿದೆ. ಕೆಲ ವರ್ಷಗಳ ಹಿಂದೆ ಆತ ಮುಂಬಯಿಯಲ್ಲಿ ಚಲನಚಿತ್ರಗಳ ಟಿಕೆಟ್‌ ಮಾರಾಟ ದಲ್ಲಾಳಿಯಾಗಿದ್ದನು. ಅನಂತರ ಆತನನ್ನು ರಾಕ್ಕೆ ಸೇರಿಸಿಕೊಂಡು ಕ್ರೀಡಾ ಬೆಟ್ಟಿಂಗ್‌ ಬಗ್ಗೆ ವಿಶೇಷ ತರಬೇತಿ ನೀಡಲಾಯಿತು. ರಾ ಅಧಿ ಕಾರಿಗಳಿಂದ ಆತನನ್ನು ಮುಂಬಯಿ, ದಿಲ್ಲಿ, ಜೊಹಾನ್ಸ್‌ಬರ್ಗ್, ಕೇಪ್‌ಟೌನ್‌ ಮತ್ತು ದುಬೈನ ವಿವಿಧ ಬುಕ್ಕಿಗಳಿಗೆ ಪರಿಚಯಿಸಲಾಗಿದೆ' ಎಂದು ವರದಿ ವಿವರಿಸಿದೆ.

ರಾ 2007ರಲ್ಲಿ ಮಜೀದ್‌ನನ್ನು ಸಚಿನ್‌ ತೆಂಡುಲ್ಕರ್‌, ಹರ್ಭಜನ್‌ ಸಿಂಗ್‌ ಮತ್ತು ರಾಹುಲ್‌ ದ್ರಾವಿಡ್‌ ಅವರಂಥ ಕೆಲ ಭಾರತೀಯ ಕ್ರಿಕೆಟ್‌ ತಾರೆಯರಿಗೆ ಪರಿಚಯಿಸಿತ್ತು. ಅವರು ಆತನನ್ನು ಇತರ ತಂಡಗಳಿಗೆ, ಅದರಲ್ಲೂ ಮುಖ್ಯವಾಗಿ ಪಾಕ್‌ ತಂಡಕ್ಕೆ ಮತ್ತು ವಾಟ್ಸನ್‌ ಅವರಂಥ ಪ್ರಮುಖ ವಿದೇಶಿ ಆಟಗಾರರಿಗೆ ಪರಿಚಯಿಸಲಿ ಎಂಬುದು ಇದರ ಉದ್ದೇಶವಾಗಿತ್ತು. 2009ರ ಸೆಪ್ಟಂಬರ್‌ನಲ್ಲಿ ಭಾರತೀಯ ಉದ್ಯಮಿ ವಿಜಯ್ ಅಲೂವಾಲಿಯ ಕೇಪ್‌ಟೌನ್‌ನಲ್ಲಿ ಏರ್ಪಡಿಸಿದ್ದ ಔತಣ ಕೂಟಕ್ಕೆ ಪಾಕ್‌ ಮತ್ತು ಭಾರತ ತಂಡದ ಆಟಗಾರರ ಜೊತೆಗೆ ಮಜೀದ್‌ನನ್ನೂ ಆಹ್ವಾನಿಸಲಾಗಿತ್ತು. ಅಲ್ಲಿ ಪಾಕ್‌ ಆಟಗಾರರಿಗೆ ವೊದಲ ಬಾರಿಗೆ ಆತನನ್ನು ಪರಿಚಯಿಸಲಾಗಿತ್ತು. ಆದರೂ ಈ ತಂತ್ರ ಫಲಿಸದೆ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಪಾಕಿಸ್ಥಾನ ತಂಡವು ಸುಲಭವಾಗಿ ಭಾರತ ತಂಡವನ್ನು ಸೋಲಿಸಿತ್ತು. ಅನಂತರ ಮಜೀದ್‌ ಪಾಕ್‌ ಆಟಗಾರರೊಂದಿಗೆ ಸಂಬಂಧ ಮುಂದುವರಿಸುತ್ತ ಬಂದನು ಎಂದು ವರದಿ ವಿವರಿಸಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-03 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ಲ೦ಡನ್ : ಕ್ರಿಕೆಟ್‌ಕಾಶಿ ಲಾರ್ಡ್ಸ್‌ನಲ್ಲಿ ಪಾಕ್ ಮ್ಯಾಚ್‌ಫಿಕ್ಸಿಂಗ್
»ಸ್ಪಾಟ್-ಫಿಕ್ಸಿಂಗ್: ಮೂವರು ಆರೋಪಿ ಕ್ರಿಕೆಟಿಗರಿಗೆ ಅಭ್ಯಾಸದ ಅವಕಾಶವಿಲ್ಲ : ವಜಾ ಮಾಡಲು ಪಿಸಿಬಿ ಯೋಚನೆ
»ಸಿಡ್ನಿಯಲ್ಲೂ ಮೋಸದಾಟ; ಸಾಬೀತಾದಲ್ಲಿ ಕಳಂಕ: ಪಾಂಟಿಂಗ್ | ಪೊಲೀಸ್ ವರದಿಯ ನಂತರ ಕ್ರಮ... | ಪಾಕ್ ಕ್ರಿಕೆಟನ್ನು ಅಮಾನತುಗೊಳಿಸಿ: ಸ್ಪೀಡ್ | ಬುಕ್ಕಿಗಳ ಜತೆ ಆಸಿಫ್‌ ನಂಟು: ಮಾಜಿ ಪ್ರೇಯಸಿ ಬಹಿರಂಗ | ಏನಿದು ಸ್ಪಾಟ್‌ ಫಿಕ್ಸಿಂಗ್‌?
»ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿದ ಪಾಕ್ ಕ್ರಿಕೆಟಿಗರು
»

ಪ್ರತಿಸ್ಪಂದನ
Panchajanya, Kuwait
2010-09-03
ಕೋತಿ ತಾನು ಮೊಸರು ತಿಂದು ಮೇಕೆ ಮುಖಕ್ಕೆ ಸವರಿತಂತೆ.....!
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕ್ರೀಡೆ-ಮನೋರಂಜನೆ]

»ಬಿಸಿಸಿಐ-ಸಹಾರಾ ಭಿನ್ನಮತ ಬಗೆಹರಿಯಲಿದೆ: ಗಂಗೂಲಿ ವಿಶ್ವಾಸ
»ರೀಲ್‌ಗೆ ರಾಜಕುಮಾರಿ ಡಯಾನಾ ರಿಯಲ್ ಸ್ಟೋರಿ
» ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
»ಉದ್ದೀಪನಾ ಮದ್ದು ಸೇವನೆ ಪ್ರಕರಣ: ಅಕ್ಕುಂಜೆ ಟೀಂ 2ವರ್ಷ ನಿಷೇಧಿಸಿ: ವಾಡಾ ಆಗ್ರಹ
»ಸೂಪರ್ ಸ್ಟಾರ್ ರಜನಿಕಾಂತ್ ಅವರ ’ಕೊಚಡಯ್ಯಾನ್’ಗೆ ದೀಪಿಕಾ ನಾಯಕಿ
»ಹಾಡು ಬರೆದ ಗೀತಪ್ರಿಯರಿಗೀಗ ಮಾತೇ ಬರುತ್ತಿಲ್ಲ
»ನಟಿ ಅಮೂಲ್ಯ ಗುಂಗಿನಲಿ ಬಸವರಾಜ್ ಬದುಕು ಬರ್ಬಾದ್
»ಕ್ರಿಕೆಟ್ ತಂಡಕ್ಕೆ ಕಡಿವಾಣ: ಹಾಕಿ ನೆರವಿಗೆ ನಿಂತ ಸಹರಾ
»ಕ್ಯಾನ್ಸರ್ ಗೆದ್ದ ಲೀಸಾ ರೇ ಹಸಮಣೆ ಏರಲು ಸಿದ್ಧ
»ನೂರು ಕೋಟಿ ದಾಟಿದ ಅಗ್ನಿಪಥ್ ಚಿತ್ರದ ಗಳಿಕೆ
»ತ್ರಿಕೋನ ಪ್ರೇಮಕತೆ: ಸೋನಂ ಕಪೂರ್‌ ಜೊತೆ ಸಿದ್ಧಾರ್ಥ್ ಮಲ್ಯ ಡೇಟಿಂಗ್
»ಲಂಡನ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಸುವರ್ಣಾವಕಾಶ: ಪೇಸ್
»ಹಾಲಿವುಡ್ ಕಡೆ ಹಾರಿದ ದೇಸಿ ಬಾಯ್ಸ್ ಜೋಡಿ
»ಜೊತೆ ಜೊತೆಯಲಿ ಯೋಗಿ-ರಾಧಿಕಾ ಹ್ಯಾಟ್ರಿಕ್!
»ಅಮೇರ್ ಮತ್ತೊಂದು ಅವಕಾಶಕ್ಕೆ ಅರ್ಹರು: ಶೋಯಿಬ್ ಅಖ್ತರ್
»ಸಂಚಿತಾ ಕೈಯಲ್ಲಿ ತಮಿಳು, ಮನದಲ್ಲಿ ಕನ್ನಡ..!
»ಸ್ನೂಕರ್‌: ಆದಿತ್ಯ ಮೆಹ್ತಾಗೆ ರಾಷ್ಟ್ರೀಯ ಸ್ನೂಕರ್‌ ಚಾಂಪಿಯನ್‌ಶಿಪ್‌ನ ಪ್ರಶಸ್ತಿ
»ವರ್ತಮಾನದ ತೆಳು ಚಿತ್ರಣ: ಹಿಂದಿಚಿತ್ರ: ಗಲಿ ಗಲಿ ಚೋರ್ ಹೈ
»ಯುವರಾಜ್‌ಗೆ ಕ್ಯಾನ್ಸರ್; ಅಮೆರಿಕದಲ್ಲಿ ಚಿಕಿತ್ಸೆ ( Updated)
»ಬಾಲಿವುಡ್ ಚಿತ್ರ ನಿರ್ಮಾಪಕ ರಾಜ್ ಕನ್ವರ್ ಅಂತ್ಯಕ್ರಿಯೆ
»ದಿಗಂತ್, ಐಂದ್ರಿತಾ ಜೋಡಿಯ ಪಾರಿಜಾತ ಬಿಡುಗಡೆ
»ಶ್ವಾಸಕೋಶದ ಕ್ಯಾನ್ಸರ್: ಅಮೆರಿಕಾದಲ್ಲಿ ಕಿಮೊತೆರಪಿ ಚಿಕಿತ್ಸೆಗೊಳಗಾಗಲಿರುವ ಯುವರಾಜ್ ಸಿಂಗ್
»ಪ್ರೇಮಿಗಳ ದಿನ ಅರ್ಜುನ್ 'ಅದ್ದೂರಿ' ಆಡಿಯೋ ಬಿಡುಗಡೆ
»ಕಾಮನ್‌ವೆಲ್ತ್‌ ಗೆಮ್ಸ್‌ ಹಗರಣ: ಜಾಮೀನಿನಲ್ಲಿ ಬಿಡುಗಡೆ: ಸುರೇಶ್‌ ಕಲ್ಮಾಡಿಗೆ ಭವ್ಯ ಸ್ವಾಗತ!
»ಐಪಿ‌ಎಲ್ ಹರಾಜು: ಆರ್‌ಸಿಬಿ ತೆಕ್ಕೆಗೆ ವಿನಯ್ ಕುಮಾರ್ ( Upadated)
»ಕೊಡಿಗೇಹಳ್ಳಿ ಮಣ್ಣಲ್ಲಿ ಕರಿಬಸವಯ್ಯ ಲೀನ: ಅಂತಿಮ ದರ್ಶನಕ್ಕೆ ಜನಸಾಗರ(Updated)
»ಕ್ರಿಕೆಟ್ ಮಂಡಳಿ ಬೇ’ಸಹಾರ’: ಭಾರತ ತಂಡ ಪ್ರಾಯೋಜಕತ್ವ ಕೈಬಿಟ್ಟ ಸಹಾರ ಸಂಸ್ಥೆ
»ತಬ್ಬಿದ ಸಚಿನ್ ಜೋಷಿ; ಪ್ರಿಯಾಮಣಿ ತಬ್ಬಿಬ್ಬು..!
»ಚಿಂಗಾರಿ ಚಿತ್ರವಿಮರ್ಶೆ; ದರ್ಶನ್ ಅಭಿಮಾನಿಗಳಿಗೆ ಹಬ್ಬ
»ಬಣ್ಣ ಮಾತ್ರವಲ್ಲ, ಕರಿಬಸವಯ್ಯನ ಬದುಕೇ ಕತ್ತಲು..!
»ಬಿಸಿಸಿಐ ಪ್ರಾಯೋಜಕತ್ವಕ್ಕೆ ಸಹಾರಾ ಗುಡ್‌ಬೈ?...
»ಹಾಕಿ: ಗೋಲ್ ಕೀಪಿಂಗ್ ಕೋಚ್ ಆಗಿ ಸುಬ್ಬಯ್ಯ ನೇಮಕ
»ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
»ಪ್ರಭುದೇವಗೆ ಕೈ ಕೊಟ್ಟ ನಯನತಾರಾ: ಮತ್ತೆ ಕನ್ನಡಕ್ಕೆ?
»ಲವ್ಲಿ ಜೆನ್ನಿಯ ಮಧುರ ದಾಂಪತ್ಯ: ರಿತೇಶ್ ವರಿಸಿದ ಜೆನಿಲಿಯಾ
»ಶಿಸ್ತುಬದ್ಧ ಆಟ; ಕೊನೆಗೂ ಭಾರತಕ್ಕೆ ಒಲಿದ ವಿಜಯಲಕ್ಷ್ಮೀ..!
»ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
»ಶನಿವಾರ ನಡೆಯಲಿರುವ ಐಪಿಎಲ್ ಹರಾಜು; ಜಡೇಜಾ, ಮೆಕಲಮ್‌ಗೆ ಭಾರಿ ಡಿಮ್ಯಾಂಡ್
»ಕನ್ನಡದಲ್ಲಿ ಮತ್ತೆ ಬಣ್ಣಹಚ್ಚಲಿದ್ದಾರೆ ನಟಿ ನಯನತಾರಾ
»ಕಮಲ್ ಹಾಸನ್ ಬಿಗ್ ಬಜೆಟ್‌ ಚಿತ್ರಕ್ಕೆ ಕತ್ರಿನಾ ನಾಯಕಿ?
»ಕ್ರೀಡೆಯ ಮಹಾ ದುರಂತ; ಫುಟ್ಬಾಲ್ ಹಿಂಸಾಚಾರಕ್ಕೆ 73 ಬಲಿ;1000ಕ್ಕೂ ಹೆಚ್ಚು ಮಂದಿ ಗಾಯ
» ನಟಿ ಜೆನಿಲಿಯಾ ಡಿಸೋಜಾ ಮತ್ತು ರಿತೇಶ್ ದೇಶ್‌ಮುಖ್ ವಿವಾಹ: ತಾ.2ರ ರೋನ್ಸ್ ರವರ ಚಿತ್ರವರದಿಗಳು
»ಅಖಿಲ ಭಾರತ ಅಂತರ್ ವಿವಿ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಅಣ್ಣಾಮಲೈ ಚಾಂಪಿಯನ್, ಮಂಗಳೂರು ರನ್ನರ್ ಅಪ್
»ಕುಡಿದ ಅಮಲಿನಲ್ಲಿ ಶಾರುಕ್ ಖಾನ್ ಅಮಲಿನ ಅವತಾರ
»'ಗಂಡ ಹೆಂಡತಿ’ ಸಂಜನಾಗೆ ಬಿಕಿನಿ ಅಂದ್ರೆ ಭಯ!
»ಧೋನಿ ಸೂಕ್ತ ಟೆಸ್ಟ್ ನಾಯಕ: ಅಜರುದ್ದೀನ್
»ಸೆಹ್ವಾಗ್ ನಾಯಕರಾಗಲು ಅರ್ಹರಲ್ಲ: ಧೋನಿಗೆ ಅಕ್ರಂ ಸಾಥ್
»ಫೇಸ್‌ಲೆಸ್ ಫೇಸ್‌ಬುಕ್!: 12 ಎ‌ಎಂ‘ ಚಿತ್ರದ ಬಣ್ಣನೆ
»ಸಾನಿಯಾ ’ಬಾಬಿ’ಯ ಪಾಟ್ನರ್ ಆಗಲು ಖುರೇಷಿ ಬಯಕೆ
»ಇಂದು ಆಸೀಸ್ ವಿರುದ್ಧದ ಮೊದಲ ಟ್ವೆಂಟಿ-20 ಪಂದ್ಯ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri