ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
2 ಸಾವಿರ ಸಂಘ-ಸಂಸ್ಥೆಗಳ ಬ್ಯಾಂಕ್‌ ವಹಿವಾಟು ತಡೆಗೆ ಆರ್‌ಬಿಐ ಕ್ರಮ

ಡಿ.ಎಸ್‌. ಶಿವರುದ್ರಪ್ಪ

ಬೆಂಗಳೂರು : ಹವಾಲ ದಂಧೆ ಹಾಗೂ ಭಯೋತ್ಪಾದನೆ ಸಂಘಟನೆಗಳಿಗೆ ಹಣಕಾಸು ನೆರವು ನೀಡುತ್ತಿರುವ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ 2 ಸಾವಿರ ಖಾಸಗಿ ಸಂಘ, ಸಂಸ್ಥೆಗಳ ಬ್ಯಾಂಕ್‌ ವಹಿವಾಟು ತಡೆಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ ( ಆರ್‌ಬಿಐ) ಕ್ರಮ ಕೈಗೊಂಡಿದೆ.

ಹವಾಲ ದಂಧೆ, ವಿದೇಶಿ ವಿನಿಮಯ ಹಾಗೂ ವಿದೇಶಿ ವಹಿವಾಟು ಕಾಯ್ದೆ ಉಲ್ಲಂಘನೆ , ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುತ್ತಿರುವ ಸಂಘ - ಸಂಸ್ಥೆಗಳ ಪಟ್ಟಿ ಸಿದ್ದಪಡಿಸಿ, ಕಳೆದ 5 ವರ್ಷದಿಂದ ಈ ಸಂಸ್ಥೆಗಳು ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ನಡೆಸಿರುವ ವಹಿವಾಟು ಪರಿಶೀಲಿಸಲಾಗುತ್ತಿದೆ ಎಂದು ಆರ್‌ಬಿಐ ಮೂಲಗಳು ತಿಳಿಸಿವೆ.

ಕೆಲವು ಸಂಘ - ಸಂಸ್ಥೆಗಳ ಹಣಕಾಸು ವ್ಯವಹಾರ ಕುರಿತು ಕೇಂದ್ರ ಹಣಕಾಸು ಇಲಾಖೆಯ ಆರ್ಥಿಕ ಅಪರಾಧ ನಿಯಂತ್ರಣ ವಿಭಾಗ ಶಂಕೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಿತ್ತು. ಇದರ ಜತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಕೆಲವು ಸಂಘ - ಸಂಸ್ಥೆಗಳು ಅಕ್ರಮವಾಗಿ ಹವಾಲ ದಂಧೆ ಹಾಗೂ ಭಯೋತ್ಪಾದಕರಿಗೆ ಆರ್ಥಿಕ ನೀಡುತ್ತಿದ್ದು, ಖಾಸಗಿ ಬ್ಯಾಂಕ್‌ಗಳು ಪರೋಕ್ಷವಾಗಿ ಸಹಕರಿಸುತ್ತಿವೆ ಎಂದು ಕೇಂದ್ರ ಗುಪ್ತದಳ ಎಚ್ಚರಿಕೆ ನೀಡಿತು .

ಲಷ್ಕರ್‌- ಎ- ತೊಯ್ಬ, ಅಲ್‌ಕೈದಾ, ಹೂಜಿ, ಜೈಷೆ -ಎ- ವೊಹಮ್ಮದ್‌, ಸಿಮಿ ಸೇರಿದಂತೆ ಹಲವು ಭಯೋತ್ಪಾದಕ ಸಂಘಟನೆಗಳಿಗೆ ವಿದೇಶದಿಂದ ಆರ್ಥಿಕ ನೆರವು ಹರಿದು ಬರುತ್ತಿದ್ದು, ಸ್ಥಳೀಯ ಸಂಘ -ಸಂಸ್ಥೆಗಳ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿವೆ. ಸಂಘ ಸಂಸ್ಥೆಗಳ ಹೆಸರಿನಲ್ಲಿ ಬ್ಯಾಂಕ್‌ ಖಾತೆ ತೆರೆದು ಅದರ ಮೂಲಕ ಭಯೋತ್ಪಾದಕರು ಹಣಕಾಸು ವ್ಯವಹಾರ ನಡೆಸುತ್ತಿದ್ದಾರೆ ಎಂಬ ಸ್ಪಷ್ಟ ಮಾಹಿತಿ ದೊರೆತ್ತಿರುವ ಹಿನ್ನೆಲೆಯಲ್ಲಿ 2000 ಸಂಘ -ಸಂಸ್ಥೆಗಳ ಬ್ಯಾಂಕ್‌ ವಹಿವಾಟನ್ನು ತಡೆ ಹಿಡಿದು, 22 ಖಾಸಗಿ ಬ್ಯಾಂಕ್‌ಗಳ ವಿರುದ್ಧ ತನಿಖೆಗೆ ಆರ್‌ಬಿಐ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಸಮಾಜಘಾತುಕ ಶಕ್ತಿಗಳಿಗೆ ಸಹಕರಿಸುತ್ತಿರುವ ಹಾಗೂ ಅಕ್ರಮ ದಂಧೆಯಲ್ಲಿ ತೊಡಗಿರುವ ಶಂಕಿತ ಸಂಘ - ಸಂಸ್ಥೆಗಳ ಖಾತೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ , ಈ ಖಾತೆಯಿಂದ ಯಾರಿಗೆ , ಯಾವಾಗ ಹಾಗೂ ಎಲ್ಲಿಗೆ ಹಣ ರವಾನೆಯಾಗಿದೆ ಎಂಬುದರ ಕುರಿತು ಎರಡು ತಿಂಗಳೊಳಗೆ ಸ್ಪಷ್ಟ ವಿವರಣೆ ನೀಡುವಂತೆ ರಾಜ್ಯದ ಎಲ್ಲಾ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಆರ್‌ಬಿಐ ನಿರ್ದೇಶನ ನೀಡಿದೆ.

ಸೌದಿ ಅರೇಬಿಯಾ, ದುಬೈ, ಕುವೈತ್‌, ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್‌, ಜರ್ಮನಿ, ಫ್ರಾನ್ಸ್‌ ಸೇರಿದಂತೆ ಹಲವು ದೇಶಗಳಿಂದ ಖಾಸಗಿ ಸಂಘ - ಸಂಸ್ಥೆಗಳ ಬ್ಯಾಂಕ್‌ ಖಾತೆಗೆ ಕಳೆದ ಎರಡು ವರ್ಷದಲ್ಲಿ ಕೋಟ್ಯಂತರ ರೂಪಾಯಿ ಹಣ ಜಮೆಯಾಗಿದೆ. ಅಷ್ಟು ದೊಡ್ಡ ಪ್ರಮಾಣದ ಹಣ ಯಾವ ಉದ್ದೇಶಕ್ಕೆ ಬಳಕೆಯಾಗಿದೆ ಎಂಬುದು ಸ್ಪಷ್ಟಗೊಂಡಿಲ್ಲ. ಆದರೆ ಬ್ಯಾಂಕ್‌ ಖಾತೆಗೆ ಜಮೆ ಯಾಗುವ ಹಣವನ್ನು ಶಂಕಿತ ಸಂಘ ಸಂಸ್ಥೆಗಳು ಒಂದು ತಿಂಗಳ ಅವಧಿಯೊಳಗೆ ಡ್ರಾ ಮಾಡಿರುವುದು ಪತ್ತೆಯಾಗಿದೆ.

ಕೇರಳ, ಕರ್ನಾಟಕ, ಮಹರಾಷ್ಟ್ರ, ಆಂಧ್ರಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿರುವ ಹಲವು ಸಂಘ ಸಂಸ್ಥೆಗಳು ಭಯೋತ್ಪಾ ದಕರ ಹಿಡಿತದಲ್ಲಿವೆ. ಈ ಸಂಸ್ಥೆಗಳು ವಿದೇಶಿ ವಿನಿಮಯ ಕಾಯ್ದೆಯಿಂದ ವಿನಾಯಿತಿ ಪಡೆದಿರುವುದು ಹಣಕಾಸು ಅವ್ಯವಹಾರ ನಡೆಸಲು ವರವಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳ ಆಂತರಿಕ ತನಿಖೆಗೆ ಆರ್‌ಬಿಐ ಆದೇಶ ನೀಡಿ, ತನಿಖೆ ಪೂರ್ಣಗೊಳ್ಳು ವವರೆಗೆ ಶಂಕಿತ ಸಂಘ - ಸಂಸ್ಥೆಗಳ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಎಲ್ಲಾ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿದೆ.

ವಿದೇಶದಿಂದ ಭಾರಿ ಪ್ರಮಾಣದ ನೆರವು ಪಡೆಯುತ್ತಿರುವ ಬಹುತೇಕ ಸಂಘ -ಸಂಸ್ಥೆಗಳು ಬಹುರಾಷ್ಟ್ರೀಯ ಖಾಸಗಿ ಬ್ಯಾಂಕ್‌ ಗಳಲ್ಲೇ ಖಾತೆ ಹೊಂದಿವೆೆ. ಕರ್ನಾಟಕ ಮತ್ತು ಕೇರಳದಲ್ಲಿರುವ ಕೆಲವು ಟ್ರಸ್ಟ್‌ ಹಾಗೂ ಎನ್‌ಜಿಓಗಳಿಗೆ ವಿದೇಶದಿಂದ ಭಾರಿ ಪ್ರಮಾಣದ ಆರ್ಥಿಕ ನೆರವು ದೊರೆತಿರುವುದು ಸಿಬಿಐ ತನಿಖೆಯಿಂದ ಈಗಾಗಲೇ ಪತ್ತೆಯಾಗಿದೆ.

ದೇಶಿಯ ಸಹಕಾರ ಹಾಗೂ ಖಾಸಗಿ ಬ್ಯಾಂಕ್‌ಗಳಿಗೆ ತೈಲ ರಾಷ್ಟ್ರಗಳಿಂದಲೇ ಭಾರಿ ಪ್ರಮಾಣದ ಹಣ ಸಂದಾಯವಾಗಿದ್ದು, ಇದರಲ್ಲಿ ಭಯೋತ್ಪಾದಕರ ಕೈವಾಡವಿರುವ ಕುರಿತು ಗುಪ್ತದಳ ವರದಿ ನೀಡಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ಸಂಘಟನೆಗಳ ಹಣಕಾಸು ಮೂಲಕ್ಕೆ ಕಡಿವಾಣ ಹಾಕಲು ಶಂಕಿತ ಸಂಘ- ಸಂಸ್ಥೆಗಳ ಬ್ಯಾಂಕ್‌ ವಹಿವಾಟನ್ನು ತಡೆ ಹಿಡಿಯುವಂತೆ ಆರ್‌ಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

22 ಖಾಸಗಿ ಬ್ಯಾಂಕ್‌ಗಳು ಅಕ್ರಮದಲ್ಲಿ ಭಾಗಿ

ವಿದೇಶಿ ವಹಿವಾಟು ಮತ್ತು ವಿದೇಶಿ ವಿನಿಮಯ ಕಾಯ್ದೆಯನ್ನು ಉಲ್ಲಂಘಿಸಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿರುವ 22 ಖಾಸಗಿ ಬ್ಯಾಂಕ್‌ಗಳ ವಿರುದ್ಧ ಸಿಬಿಐ ತನಿಖೆ ನಡೆಸುವುದು ಸೂಕ್ತ ಎಂದು ಕೇಂದ್ರ ಸರ್ಕಾರಕ್ಕೆ ಆರ್‌ಬಿಐ ತನ್ನ ಅಭಿಪ್ರಾಯ ತಿಳಿಸಿದೆ .

ಕಳೆದ ನಾಲ್ಕು ವರ್ಷದಿಂದ ಈ ಬ್ಯಾಂಕ್‌ಗಳಲ್ಲಿ ಅಕ್ರಮ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಫೆರಾ ಹಾಗೂ ಫೆಮಾ ಕಾಯ್ದೆಯನ್ನು ಉಲ್ಲಂಘಿಸಿ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಸುವುದರ ಜತೆಗೆ ಹವಾಲ ದಂಧೆಯಲ್ಲಿ ಭಾಗಿ ಯಾಗಿವೆ. ಭೂಗತ ಪಾತಕಿಗಳು ಹಾಗೂ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಟ್ರಸ್ಟ್‌ಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಹಣಕಾಸಿನ ಅಕ್ರಮ ವಹಿವಾಟಿಗೆ ಈ ಬ್ಯಾಂಕ್‌ಗಳು ಸಂಪೂರ್ಣ ಸಹಕಾರ ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಗುಪ್ತದಳ ಮೂಲಗಳು ಸ್ಪಷ್ಟಪಡಿಸಿವೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-03 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ; ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri