ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮೂಲ ಕಾಂಗ್ರೆಸ್ಸಿಗರು ಮೂಲೆ ಗುಂಪು : ಜಾಫರ್‌ ಷರೀಫ್‌ ಆಕ್ರೋಶ | ನಿರ್ಲಕ್ಷಿಸಿಲ್ಲ : ದೇಶಪಾಂಡೆ

ಬೆಂಗಳೂರು : ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಕಾಂಗ್ರೆಸ್‌ ಪಕ್ಷದಲ್ಲಿ ಮತ್ತೆ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಪಕ್ಷದ ಎಲ್ಲ ಪ್ರಮುಖ ಹುದ್ದೆಗಳು ವಲಸಿಗರ ಪಾಲಾಗಿ, ಮೂಲ ಕಾಂಗ್ರೆಸ್ಸಿಗರು ಮೂಲೆಗುಂಪಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್‌ ಧುರೀಣ ಸಿ.ಕೆ. ಜಾಫರ್‌ ಷರೀಫ್‌ ಬಹಿರಂಗವಾಗಿ ಅಪಸ್ವರ ಎತ್ತಿದ್ದಾರೆ.

ಪಕ್ಷದಲ್ಲಿ ನಾಯಕರ ನಡುವೆ ಮುಂದುವರಿದಿದ್ದ ಶೀತಲ ಸಮರ, ಮುಸುಕಿನ ಗುದ್ದಾಟಕ್ಕೆ ಬಳ್ಳಾರಿ ಪಾದಯಾತ್ರೆ ಯಶಸ್ಸಿನಿಂದ ತೆರೆಬಿದ್ದಿದೆ. ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಸತ್ಯ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಅರಿವಾಗಿದೆ ಎಂಬ ನಿರೀಕ್ಷೆ ಇದರಿಂದ ಹುಸಿ ಯಾಗಿದೆ. ಪ್ರದೇಶ ಕಾಂಗ್ರೆಸ್‌ ಸಮಿತಿಗೆ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕದ ದಿನಗಳ ಸಮೀಪಿಸಿದ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಮತ್ತೂಮ್ಮೆ ವಲಸಿಗರು ಮತ್ತು ಮೂಲಕಾಂಗ್ರೆಸ್ಸಿಗರು ಎಂಬ ವಾದಕ್ಕೆ ಇಂಬು ಸಿಕ್ಕಿದೆ.

ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಮೂಲೆ ಗುಂಪಾಗಿದ್ದಾರೆ. ವಲಸಿಗರ ಕೈಗೆ ಸಿಲುಕಿ ಪಕ್ಷ ಹಾಳಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರು, ವಿಧಾನಸಭೆ ವಿರೋಧಪಕ್ಷದ ನಾಯಕರು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ಎಲ್ಲ ಆಯಕಟ್ಟಿನ ಹುದ್ದೆಗಳೂ ವಲಸಿಗರ ಪಾಲಾಗಿವೆ ಎಂದು ಜಾಫರ್‌ ಷರೀಫ್‌ ಏಕಾಏಕಿ ಬಹಿರಂಗವಾಗಿ ಭಿನ್ನಮತದ ಧ್ವನಿ ಎತ್ತಿದ್ದಾರೆ.

ವಲಸಿಗರಿಗೆ ಸಿಕ್ಕಿರುವ ಮನ್ನಣೆ ಮತ್ತು ಅವಕಾಶಗಳು ಪಕ್ಷಕ್ಕಾಗಿ ಜೀವನವಿಡೀ ನಿಷ್ಠೆಯಿಂದ ದುಡಿದವರಿಗೆ ಸಿಕ್ಕಿಲ್ಲ . ಈಗಿನ ಕೆಪಿಸಿಸಿ ಅಧ್ಯಕ್ಷರೂ ವಲಸಿಗ ಮುಖಂಡರಿಗೇ ಮನ್ನಣೆ ನೀಡುತ್ತಿದ್ದಾರೆ. ಬೇರೆ ಪಕ್ಷದಿಂದ ಬಂದು ಕಾಂಗ್ರೆಸ್‌ನಲ್ಲಿರುವ ಮುಖಂಡ ರೊಂದಿಗೆ ಮಾತ್ರವೇ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಪಕ್ಷದ ಕಾರ್ಯಕರ್ತರೂ ಭ್ರಮನಿರಶನ ಗೊಂಡಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಮತ್ತು ಮೂಲ ಕಾಂಗ್ರೆಸ್ಸಿಗರಿಗೆ ಮನ್ನಣೆ ಸಿಗದಿದ್ದರೆ, ರಾಜ್ಯದಲ್ಲಿ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ದಿಢೀರನೆ ಈಗ ಈ ವಿಚಾರ ಪ್ರಸ್ತಾಪ ಏಕೆ ಎಂಬ ಕುರಿತು 'ಉದಯವಾಣಿ'ಗೆ ಪ್ರತಿಕ್ರಿಯೆ ನೀಡಿದ ಷರೀಫ್‌, ಪಕ್ಷದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕರ ಆಯ್ಕೆ ಆಗಬೇಕಾಗಿದೆ. ಹೀಗಾಗಿ, ಇದು ಸೂಕ್ತ ಸಮಯವಾಗಿದೆ ಎಂದು ಈ ವಿಚಾರಗಳನ್ನು ಮುಚ್ಚುಮರೆ ಇಲ್ಲದೆ ನೇರವಾಗಿ ಪ್ರಸ್ತಾಪಿಸಿದ್ದೇನೆ. ಪಕ್ಷದ ತತ್ವ , ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ನಿಷ್ಠೆಯಿಂದ ಪಕ್ಷದ ಕೆಲಸ ಮಾಡುತ್ತಿರುವ ಮೂಲ ಕಾಂಗ್ರೆಸ್ಸಿಗರಿಗೆ ಅವಕಾಶಗಳು ಸಿಗಬೇಕು ಎಂಬುದು ತಮ್ಮ ಆಶಯ ಎಂದರು.

ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಪಕ್ಷದ ಒಳಿತಿಗಾಗಿ ಹೇಳಬೇಕಾದ್ದನ್ನು ನೇರ ಮಾತುಗಳಲ್ಲಿ ಹೇಳಿದ್ದೇನೆ. ಈ ಕುರಿತು ಪಕ್ಷದಲ್ಲಿ ಚರ್ಚೆಗಳು ನಡೆಯಲಿ ಎಂದರು.

ಮೂಲ ಕಾಂಗ್ರೆಸ್ಸಿಗರನ್ನು ನಿರ್ಲಕ್ಷಿಸಿಲ್ಲ : ದೇಶಪಾಂಡೆ

ಜಾಫರ್‌ ಷರೀಫ್‌ ಅವರು ಪಕ್ಷದ ಹಿರಿಯ ಮುಖಂಡರು. ಅವರ ನಿರ್ದೆàಶನದಲ್ಲಿಯೇ ನಾವೆಲ್ಲಾ ಕೆಲಸ ಮಾಡುತ್ತಿದ್ದೇವೆ. ತಾವು ನಡೆಸಿರುವ ಸಭೆಗಳಲ್ಲಿ ಎಲ್ಲ ನಾಯಕರೂ ಭಾಗವಹಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗರನ್ನು ನಿರ್ಲಕ್ಷಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಪ್ರತಿಕ್ರಿಯಿಸಿದರು.

ಮನೆಯ ವಿಚಾರವನ್ನು ಮನೆಯಲ್ಲಿ ಕುಳಿತು ಮಾತನಾಡಬೇಕು. ಆದರೆ, ಷರೀಫ್‌ ಅವರು ಈ ರೀತಿ ಮಾತನಾಡಿದ್ದಾರೆ ಎಂದು ತಾವು ಭಾವಿಸುವುದಿಲ್ಲ . ಈ ಕುರಿತು ಅವರೊಂದಿಗೇ ಮಾತನಾಡುವೆ. ನಾನಂತೂ 1971 ರಲ್ಲಿಯೇ ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನನ್ನ ಬಗ್ಗೆ ಷರೀಫ್‌ ಅವರು ಹೇಳಿರಲಾರರು ಎಂದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : Udayavani
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-07 00:00:00

Tell a Friend

ಪ್ರತಿಸ್ಪಂದನ
M.SABIR, DUBAI
2010-09-09
Mr.Sharif,why should they consult you,what capacity you have.You ara a use less politician,every congress leaders know that. You did not helped any community in your time period ...that time you did only money and property. Now your time is over aged take rest.
ರೋಶನ್ , ಮಂಗಳೂರು
2010-09-08
ಮೂಲ ಕಾಂಗ್ರೆಸಿಗರು ಮೂಲೆ ಗುಂಪು, ಮಾನ್ಯ ಜಾಫರ್ ಷರೀಫ್ ನಿಮ್ಮ ಮಾತು ನೂರಕ್ಕೆ ನೂರು ಸತ್ಯ. ನಿಮ್ಮ ಅಧಿಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಸಿಕ್ಕಿದಷ್ಟು ರೈಲ್ವೆ ಸವಲತ್ತು ಇನ್ನ್ಯಾವ ರಾಜ್ಯಗಳಿಗೂ ಸಿಗಲಿಲ್ಲ. ನಿಮ್ಮನ್ನು ಕರ್ನಾಟಕ ರಾಜ್ಯದ ಜನತೆ ಇಂದಿಗೂ ನೆನೆಸಿಕೊಳ್ಳುತ್ತಾರೆ. ಅಂದಿನ ದಿನಗಳಲ್ಲಿ ತಾವು ಸಲ್ಲಿಸಿದ ಸೇವೆ ಇಂದಿಗೂ ತಮ್ಮನ್ನು ಗೌರವದ ಸ್ಥಾನದಲ್ಲೆ ಇರಿಸಿದೆ.

ತಮಗೆ ಸಾಂತ್ವಾನ ಹೇಳಿರುವ ರಾಜ್ಯದ ಕಾಂಗ್ರೆಸ್ ಅಧ್ಯಕ್ಷರು ತಾವು ಕೊಳ್ಳೆ ಹೊಡೆದ ನೆರೆ ಸಂತ್ರಸ್ತರ ನಿಧಿಯ ಲೆಕ್ಕವನ್ನು ರಾಜ್ಯದ ಜನತೆಯ ಮುಂದೆ ಇಡಲಾಗದ ಸ್ಥಿತಿಯಲ್ಲಿರುವಾಗ, ಇನ್ನು ಯಾವ ರೀತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ನಡೆಸುವ ತಾಕತ್ತಿದೆ. ಬಳ್ಳಾರಿಯಲ್ಲಿ ನಡೆದ ಇವರ ದೊಂಬರಾಟ ಪೂರ್ತಿ ಜಗತ್ತೆ ನೋಡಿದೆ. ಒಟ್ಟಿನಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷ ನರಸತ್ತಂತಾಗಿದೆ.

ಇನ್ನು ರಾಜ್ಯದ ಹೆಚ್ಚಿನ ಜನತೆ ಒಪ್ಪೊತ್ತಿನ ಊಟಕ್ಕೆ ಇಲ್ಲದೆ ಪರದಾಡುತ್ತಿರುವಾಗ ಸಿದ್ದರಾಮಯ್ಯನವರು ತಟ್ಟೆ ಇಟ್ಟುಕೊಂಡು ದನದ ಮಾಂಸ ತಿನ್ನುತ್ತೇನೆ ಎಂದು ಬರ್ಜರಿಯಾಗಿ ಹೊಟ್ಟೆ ತುಂಬಿಸಿಕೊಳ್ಳುತಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಕಥೆ, ಹುಚ್ಚಿ ಮುಂಡೆ ಮದುವೆಲಿ ಉಂಡವನೆ ಜಾಣ.

ಶರತ್ ಕುಮಾರ್ , ಉಡುಪಿ
2010-09-07
Mr. Saif, Ajman.... ನೀವೊಬ್ಬ ಅಪ್ಪಟ, ಪರಿಶುದ್ದ ಭಾರತೀಯ!!! ಭಾರತಮಾತೆಯ ಹೆಮ್ಮೆಯ ಸುಪುತ್ರ!! certainly you are the Great and Great Indian!! ನಿಮ್ಮ ನಿಷ್ಪಕ್ಷಪಾತದ ಮಾತು, ನೇರ ಹಾಗೂ ನಿರ್ಭೀತ ನುಡಿ.... ಹೆಮ್ಮೆಯಾಗುತ್ತಿದೆ ನಿಮ್ಮಮೇಲೆ. ಇದ್ದದ್ದನ್ನು ಇದ್ದಂತೆ ನುಡಿಯುವ ಛಾತಿ ಎಲ್ಲರಿಗೂ ಇರುವುದಿಲ್ಲ. ಅದೂ ತಾನು ಹುಟ್ಟಿದ ನೆಲ ಹಾಗೂ ತನ್ನ ದೇಶದಲ್ಲಿ ಕೊಳೆತುನಾರುತ್ತಿರುವ ರಾಜಕೀಯದ ವಿಷಯ ಬಂದಾಗ. Bravo!!! my honorable salute to you.
Saif, Ajman
2010-09-07
Mr Sheriff, where is Congress? it is dead & gone in 1947 itself! What u have is only duplicate Congress with corrupt, immature & physically handicapped herd of people!

See the latest party supremos election - The Congress could not find one able person to lead them out of 105 crores Indian people & again banked upon imported, inexperienced, aged widow to show them where to go & how to work!

NOTE: The meaning of the words is not to demean but to be understood as; Imported = Foriegner, Inexperienced = She neither had any political experience earlier or even now do not have any experience as a grass root level worker, aged = Her age is the retirement age for public beurocrats!

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*
»SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
»ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
»ನೇತ್ರಾಣಿ ದ್ವೀಪದಲ್ಲಿ ಬಾಂಬ್ ಸ್ಫೋಟ; ಆಕ್ಷೇಪಣೆಗೆ ಆದೇಶ
»ಅಧಿಕಾರ ಇಲ್ಲದ ಕುಮಾರಸ್ವಾಮಿ ಮಾನಸಿಕ ಅಸ್ವಸ್ಥ: ಪುಟ್ಟಣ್ಣಯ್ಯ
»ಹೂವಿನಹಡಗಲಿ: ಬಸ್- ಕ್ರೂಸರ್ ಜೀಪ್ ಢಿಕ್ಕಿ; ಏಳು ಮಂದಿಯ ಸಾವು; ನಾಲ್ವರಿಗೆ ಗಾಯ
»ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
»ಕಲಾಪಕ್ಕೆ ಹಾಜರ್; ಎಲ್ಲರ ಗಮನ ಸೆಳೆದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು
»ಕರ್ನಾಟಕದ ಎರಡು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕಗಳಲ್ಲಿ ಹರೆಕಳ ಹಾಜಬ್ಬನವರ ಜೀವನ ಕಥೆಯ ಸೇರ್ಪಡೆ
»ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು
»ಭಾರತ ಹುಣ್ಣಿಮೆ: ಇಂದು ಸವದತ್ತಿ ಯಲ್ಲಮ್ಮನ ಜಾತ್ರೆ
» ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯ: ಪ್ರತಿಭಟನೆ
»ಯುವತಿಯ ಮೈಮೇಲೆ ಕೈಚಲಕಕ್ಕೆ ಯತ್ನ; ಸಿಕ್ಕಾಪಟ್ಟೆ ಗೂಸಾ
»ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿ ಟ್ರೆಕ್ಕಿಂಗ್: 21 ಮಂದಿ ಬಂಧನ
»ಭರದಿಂದ ಸಾಗಿದ 43ಕೋಟಿ ರೂ ವೆಚ್ಚದ ತುಂಗಭದ್ರಾ ಸೇತುವೆ ಕಾಮಗಾರಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ | ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ನೇಣಿಗೇರಿಸಿ: ಸಿದ್ದು ಗುಡುಗು
»ಸಂಘರ್ಷದ ನಡುವೆಯೂ ಬಿಜೆಪಿ ಚುನಾವಣೆ ಸಿದ್ಧತೆ: ನಾಯಕತ್ವದ ಬಗ್ಗೆ ಚರ್ಚೆ ಬೇಡ: ಈಶ್ವರಪ್ಪ
»ಲೋಕಾಯುಕ್ತ ಸ್ಥಾನದಿಂದ ಹಿಂದೆ ಸರಿದ ಬನ್ನೂರಮಠ: ಕೊನೆಗೂ ಗೆದ್ದ ರಾಜ್ಯಪಾಲರ ಹಠ
»ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಕ್ರಮ: ಶರಣಾಗತರಿಗೆ ತಲಾ 2 ಲಕ್ಷ ರೂ. ದಾಳಿಯಲ್ಲಿ ಸತ್ತ ಪೋಲೀಸ್ ರಿಗೆ 5 ಲಕ್ಷ ರೂ.ಪರಿಹಾರ; ಕಾರ್ಕಳದ ಐಜಿಪಿ- ಎಎನ್‌ಎಫ್ ಹೆಗಲಿಗೆ ನಕ್ಸಲ್ ನಿಗ್ರಹ ಜವಾಬ್ದಾರಿ; 500 ಪೊಲೀಸರಿಗೆ ವಿಶೇಷ ತರಬೇತಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
»ಹೊಸ ಸರಕಾರಿ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಶೀಘ್ರದಲ್ಲೇ ಕಾಯ್ದೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri