ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಬ್ರಿಟನ್‌:ಶೀಘ್ರವೇ ಎರಡನೇ ಹಿಂದೂಶಾಲೆ

ಲಂಡನ್‌ : ಭಾರತೀಯ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಲೀಸೆಸ್ಟರ್‌ನ ಈಸ್ಟ್‌ ಮಿಡ್‌ಲ್ಯಾಂಡ್‌ ನಗರದಲ್ಲಿ ಶೀಘ್ರವೇ ಸರಕಾರಿ ಅನುದಾನದ ಹಿಂದೂ ಶಾಲೆಯೊಂದು ಅಸ್ತಿತ್ವಕ್ಕೆ ಬರಲಿದೆ. ಈ ಸಂಬಂಧಿತ ಪ್ರಸ್ತಾವನೆಗೆ ಡೇವಿಡ್‌ ಕ್ಯಾಮೆರೂನ್‌ ಅವರು ಸೋಮವಾರ ಅನುಮೋದನೆ ನೀಡಿದ್ದಾರೆ.

2008 ರಲ್ಲಿ ಲಂಡನ್‌ನ ಉಪನಗರ ಹ್ಯಾರೋನಲ್ಲಿ ಪ್ರಥಮವಾಗಿ ಸರಕಾರಿ ಅನುದಾನದ ಹಿಂದೂ ಶಾಲೆ ಅಸ್ತಿತ್ವಕ್ಕೆ ಬಂದಿತ್ತು. ಕೃಷ್ಣ ಆವಂತಿ ಪ್ರಾಥಮಿಕ ಶಾಲೆಯನ್ನು ಇಲ್ಲಿ ಪ್ರಾರಂಭಿಸಲಾಗಿತ್ತು. ಐ-ಫೌಂಡೇಶ‌ನ್‌ ಈ ಶಾಲೆಯನ್ನು ತೆರೆದಿದ್ದು, ಇದೇ ಸಂಸ್ಥೆಯು ಲೀಸೆಸ್ಟರ್‌ನಲ್ಲೂ ನೂತನ ಹಿಂದೂ ಶಾಲೆಯನ್ನು ಸ್ಥಾಪಿಸಲಿದೆ.

ನೂತನ ಶಾಲೆಯು 2011 ರ ವೇಳೆಗೆ ಸ್ಥಾಪನೆಗೊಳ್ಳಲಿದೆ. ಶಿಕ್ಷಣ ಇಲಾಖೆಯು ಸರಕಾರದ ಮುಂದೆ ಇರಿಸಿರುವ 2011 ರಲ್ಲಿ ಕಾರ್ಯಾರಂಭಿಸಬೇಕಿರುವ 16 ಶಾಲೆಗಳ ಪೈಕಿ ಲೀಸೆಸ್ಟರ್‌ನ ಹಿಂದೂ ಶಾಲೆ ಒಂದೆನಿಸಿದೆ. ಲೀಸೆಸ್ಟರ್‌ನ ಈ ಹಿಂದೂ ಶಾಲೆಯು ಎವಿಂಗ್ಟನ್‌ನಲ್ಲಿ ಸ್ಥಾಪನೆಗೊಳ್ಳಲಿದ್ದು, 4 ರಿಂದ 11ರ ವಯಸ್ಸಿನ 420 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವನ್ನು ಒದಗಿಸಲಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-08 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಅಂತರಾಷ್ಟ್ರೀಯ]

»ಅವೆುರಿಕದಲ್ಲಿ ಸಿಖ್ಖ್ ಗುರುದ್ವಾರದ ಮೇಲೆ ದಾಳಿ: ದುಷ್ಕರ್ಮಿಗಳಿಂದ ಮುಸ್ಲಿಂ ವಿರೋಧಿ ಗೋಡೆ ಬರಹ
»ಉತ್ತರ ಪ್ರದೇಶ: ಮಳೆ, ಮೋಡದ ಮಧ್ಯೆ ಮತದಾನ
»ಪೈಲಟ್ ರಹೀತ ವಿಮಾನ ’ಲಕ್ಷ್ಯ’: ಯಶಸ್ವಿ ಪ್ರಯೋಗ
»ಪ್ರತಿಭಟನೆಯ ಮಹಾಪೂರ: ಮಾಲ್ದೀವ್ಸ್ ಅಧ್ಯಕ್ಷ ನಶೀದ್ ರಾಜೀನಾಮೆ
»ಗಡಾಫಿ ರಕ್ತಸಿಕ್ತ ಶರ್ಟ್ 2 ಮಿಲಿಯನ್ ಗೆ ಹರಾಜು
»ಶ್ರೀಮಂತ ಭಾರತೀಯರಿಗೆ ಮಾತ್ರ ಬ್ರಿಟನ್ ಮಣೆ
»23 ಮಕ್ಕಳ ಬಾಯಿಗೆ ವೀರ್ಯ ಹಾಕಿದ ಶಿಕ್ಷಕನ ಬಂಧನ
»ಬಸ್ಸಿಗೆ ಆಂಬುಲನ್ಸ್ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು
»ರಷ್ಯ: ಲಂಚ ಪಡೆದ ಪೊಲೀಸರಿಗೆ ಲಂಚದ 200 ಪಟ್ಟು ದಂಡ
»ಉತ್ತರ ಪ್ರದೇಶ ದುಸ್ಥಿತಿಗೆ ಬಿಎಸ್‌ಪಿ, ಬಿಜೆಪಿ, ಎಸ್‌ಪಿ ಕಾರಣ: ಸೋನಿಯಾ
»ಚೀನಾ ಚಟುವಟಿಕೆ: ಭಾರತಕ್ಕೆ ಚಿಂತೆ, ಸೇನಾಬಲ ವರ್ಧನೆ
»ಕೋಮುಗಲಭೆ - ಮೋದಿಗೆ ಸಮನ್ಸ್: ಹೈಕೋರ್ಟ್ ನಕಾರ
»ಗ್ಲೋಬಲ್ ಗಮನಸೆಳೆದ ಗೋಲ್ಡನ್ ಟೆಂಪಲ್...
»ಮತದಾನ: ಪಂಜಾಬಿನಲ್ಲಿ ಶೇಕಡಾ 40, ಉತ್ತರಾಖಂಡ ಶೇಕಡಾ 20
»ಕೊನಾರ್ಕ್: ಮೇಘ ಸಪ್ತಮಿ, 5ಲಕ್ಷ ಭಕ್ತರಿಂದ ಪುಣ್ಯಸ್ನಾನ
»ಮಣಿಪುರದಲ್ಲಿ ಚುನಾವಣಾ ಹಿಂಸಾಚಾರ: ಓರ್ವ ಮಹಿಳೆ ಸೇರಿ ಐವರು ಸಾವು
»ಮಾಯಾವತಿ ಮೇಲಿನ ರಾಜಕೀಯ ವಿಡಂಬನಾತ್ಮಕ ನಾಟಕ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ
»ಥಾಲ್ಯಾಂಡ್‌ನಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ
»ಅಮೆರಿಕದ ಯುದ್ಧ ಬೆದರಿಕೆಯ ಬಗ್ಗೆ ರಶ್ಯ-ಚೀನ ಕಳವಳ
»ಮಗನ ಜೊತೆ ಎಂಗೇಜ್‌ಮೆಂಟ್‌: ಅಪ್ಪನ ಜೊತೆ ಸೆಕ್ಸ್‌
»ಕೊಂಚಾವರಂನಲ್ಲಿ ಪದೇಪದೇ ಭೂಕಂಪನ
»ಜಾರ್ಖಂಡ್‌ನಲ್ಲಿ ನೆಲ ಬಾಂಬ್ ಸ್ಫೋಟ:11ಪೊಲೀಸರ ಸಾವು
»ಹೊರ್ಮುಜ್‌ ಜಲಸಂಧಿಯನ್ನು ಮುಚ್ಚಿದರೆ ಇರಾನ್‌ ಜತೆಗೆ ಯುದ್ಧಕ್ಕೆ ಅಮೆರಿಕ ಸಜ್ಜು
»ಬೆಂಗಳೂರು- ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ಅಪಘಾತದಿಂದ ಪಾರು
»ನ್ಯಾಯಾಂಗದ ಬಗ್ಗೆ ಅಪಾರ ಗೌರವವಿದೆ: ಗಿಲಾನಿ
»ಡಯಾನಾ ಭೂತ ಚಿತ್ರ ವಿಡಿಯೋ ಬಹಿರಂಗ!
»ಕುದಿಯುತಿದೆ ಪಾಕ್ :ಗಿಲಾನಿಗೆ ಸಂಸತ್ತಿನ ಬೆಂಬಲ
» ಪಾಕಿಸ್ತಾನ ಬಿಕ್ಕಟ್ಟು: ರಾಜೀನಾಮೆ ನೀಡಲು ಸಿದ್ಧ; ಸು.ಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ನೋಟಿಸ್
»ಹವಾಮಾನ ಮೇಲ್ವಿಚಾರಣೆಗಾಗಿ ಚೀನಾದಿಂದ ಹೊಸ ಉಪಗ್ರಹ
» ಟೈಟಾನಿಕ್ ಮಾದರಿ ಹಡಗು ದುರಂತ: ಮೂವರ ಸಾವು: 4200ಮಂದಿಯ ರಕ್ಷಣೆ
»ಸದ್ಯದಲ್ಲೇ ಫೇಸ್ ಬುಕ್ ಬಳಕೆದಾರರು 100 ಕೋಟಿ
»ಉಗ್ರರ ಶವಗಳ ಮೇಲೆ ಅಮೆರಿಕ ಸೈನಿಕರ ಮೂತ್ರ ವಿಸರ್ಜನೆ
»ಪಾಕ್ ಸರ್ಕಾರ- ಸೇನೆ ಸಂಘರ್ಷ ತೀವ್ರ: ಖಾಲಿದ್ ನಯೀಮ್ ಲೋಧಿ ವಜಾ
»ಪಾಕಿಸ್ತಾನ ಬಿಕ್ಕಟ್ಟು: ರಕ್ಷಣಾ ಕಾರ್ಯದರ್ಶಿಯ ಉಚ್ಚಾಟನೆ; ಪ್ರಧಾನಿ-ಸೇನೆಯ ನಡುವೆ ತೀವ್ರಗೊಂಡ ಸಂಘರ್ಷ
»ಬಳಸಿದ ಒಳಚಡ್ಡಿ ಬಳಕೆಗೆ ಜಿಂಬಾಬ್ವೆ ನಿಷೇಧ
»ಅಧಿಕಾರ ತೊರೆಯುವುದಿಲ್ಲ: ಸಿರಿಯ ಅಧ್ಯಕ್ಷನ ಬಿಗಿಪಟ್ಟು
»Gulf states brace for unwanted US-Iran war
»ವಿಷಕಾರಿ ಮಶ್ರೂಮ್ ಸೇವಿಸಿದ ಅಡುಗೆಭಟ್ಟರ ಸಾವು
»ಅತ್ಯಾಚಾರಕ್ಕೆ ಯತ್ನ, ಮಾವನ ಶಿಶ್ನ ಕತ್ತರಿಸಿದ ಸೊಸೆ
»ಇರಾನ್: ಅತ್ಯಾಧುನಿಕ ಕ್ಷಿಪಣಿ ಪರೀಕ್ಷೆ | ಇರಾನ್ ಪರಮಾಣು ನಿವೇಶನಗಳ ಮೇಲೆ ಬಾಂಬ್ ದಾಳಿ;ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿಯಿಂದ ಎಚ್ಚರಿಕೆ
»ಪ್ರಬಲ ಭೂಕಂಪ ಕ್ಕೆ ನಡುಗಿದ ಜಪಾನ್: ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲು
»ಬೇನಝೀರ್ ಭುಟ್ಟೊ ಹತ್ಯೆಯ ತನಿಖೆ ಬಹುತೇಕ ಪೂರ್ಣ: ಗೀಲಾನಿ
»ಕೋರ್ಟ್‌ನ ಮುಂದೆ ಹಾಜರಾದ ಮುಬಾರಕ್‌
»ರಷ್ಯಾ: ಭಗವದ್ಗೀತೆ ನಿಷೇಧಕ್ಕೆ ಕೋರ್ಟ್ ನಕಾರ
»ಭಾರತೀಯನ ಕೊಲೆ: ಆರೋಪಿ ಬಂಧನ
»6 ಜನರ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಸಾಂತಾಕ್ಲಾಸ್‌
»ಇರಾಕ್‌: ಆತ್ಮಹತ್ಯಾ ದಾಳಿ, 7 ಸಾವು
»ಚೀನಾ ಭೂ ಸೇನೆಯಲ್ಲಿ 10000 ತಜ್ಞ ಶ್ವಾನಗಳು!
»ರೂಪದರ್ಶಿಯ ಸ್ಥನದಲ್ಲಿ ಸಿಕ್ತು ಭಾರಿ 'ಮಾದಕ' ದ್ರವ್ಯ
»2011 ಸ್ಪೆಶಲ್; ಗಡಾಫಿ, ಲಾಡೆನ್ ಯುಗಾಂತ್ಯ-ಕ್ರಾಂತಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri