ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಬೆ೦ಗಳೂರು : ಅಕ್ರಮ ಗಣಿಗಾರಿಕೆ ಹೇಳಿಕೆ: ಬಹಿರ೦ಗ ಕ್ಷಮೆ ಕೇಳಿ : ಮುಖ್ಯಮಂತ್ರಿಯ ವಿರುದ್ಧ ರಾಜ್ಯಪಾಲರು ಕೆಂಡ

ಬೆಂಗಳೂರು, ಸೆ.8: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ವರದಿ ನೀಡಿದ ರೂ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ರಾಜ್ಯ ಪಾಲ ಎಚ್. ಆರ್. ಭಾರದ್ವಾಜ್ ಕೆಂಡ ಮಂಡಲವಾಗಿದ್ದಾರೆ.

ಕಳಂಕಿತ ಸಚಿವರ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರ ಗಮನ ಬೇರೆಡೆಗೆ ಸೆಳೆಯಲು ಯಡಿಯೂರಪ್ಪ ವಿನಾ ಕಾರಣ ತನ್ನ ಮೇಲೆ ಆರೋಪ ಮಾಡಿ ದ್ದಾರೆ. ಅವರು ಸಾರ್ವಜನಿಕವಾಗಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ರಾಜ್ಯಪಾಲರು ಮುಖ್ಯ ಮಂತ್ರಿಗೆ ಪತ್ರ ಬರೆದಿದ್ದಾರೆ.

ಈ ಹಿಂದೆ ರಾಜ್ಯಪಾಲರಾಗಿದ್ದ ರಾಮೇಶ್ವರ ಠಾಕೂರ್ ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿ ಸಿದಂತೆ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ರ ಹೆಸರನ್ನು ಕೈಬಿಟ್ಟಿದ್ದಾರೆ. ಆದರೆ, ಯಡಿಯೂರಪ್ಪ ತನ್ನ ಮೇಲೆ ನಿರಾಧಾರ ಆರೋಪ ಮಾಡಿರುವುದಕ್ಕಾಗಿ ಬಹಿರಂಗ ಕ್ಷಮೆ ಕೋರಬೇಕು ಎಂದು ಭಾರದ್ವಾಜ್ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇದರಿಂದಾಗಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ವಿವಾ ದ ಮತ್ತಷ್ಟು ಕುತೂಹಲ ಕೆರಳಿಸಿದೆ.

ಮತ್ತೆ ಅಕ್ರಮ ಗಣಿಗಾರಿಕೆಗೆ ಅರ್ಜಿ ರಾಜ್ಯದಲ್ಲಿ ಗಣಿಗಾರಿಕೆಗೆ ಅವಕಾಶ ಕೋರಿ ಸುಮಾರು 1200 ಅರ್ಜಿಗಳು ಬಂದಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗಣಿಗಾರಿಕೆಗೆ ಅವಕಾಶ ಕೋರಿ 1200 ಅರ್ಜಿಗಳು ಬಂದಿದ್ದು, ಈ ಪೈಕಿ ಹೂಡಿಕೆದಾರರ ಸಮಾವೇಶದಲ್ಲಿ ಬಂಡವಾಳ ಹೂಡಿರುವ ಸಚಿವ ಜನಾರ್ದನ ರೆಡ್ಡಿ ಒಡೆತನದ ಬ್ರಾಹ್ಮಿಣಿ ಕಂಪೆನಿ ಸೇರಿದಂತೆ ವಿವಿಧ ಉದ್ಯಮಿಗಳ 50 ಅರ್ಜಿ ಗಳು ಸೇರಿವೆ ಎಂದರು.

ಎಲ್ಲ ಅರ್ಜಿಗಳನ್ನು ಗಣಿ ಇಲಾಖೆಯ ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೆ ಕೇಂದ್ರದ ಸಮ್ಮತಿಗೆ ಕಳುಹಿಸಲಾಗುವುದು. ಅದಿರು ರಫ್ತನ್ನು ನಿಷೇಧಿಸಿರುವ ರಾಜ್ಯ ಸರಕಾರವು ಮೌಲ್ಯ ವರ್ಧಿತ ಉದ್ದೇಶಗಳಿಗಾಗಿ ಮಾತ್ರ ಗಣಿಗಾರಿಕೆಗೆ ಅವಕಾಶ ನೀಡಲಿದೆ ಎಂದು ಅವರು ತಿಳಿಸಿ ದರು. ಕೈಗಾರಿಕಾಭಿವೃದ್ಧಿ ಆಯುಕ್ತ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ಡಾ.ರಾಜ್‌ಕುಮಾರ್ ಖತ್ರಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ಪಿ. ಬಳಿಗಾರ ಉಪಸ್ಥಿತರಿದ್ದರು.

ಬಹಿರಂಗ ಕ್ಷಮೆ ಕೇಳಿ : ಮುಖ್ಯಮಂತ್ರಿಗೆ ರಾಜ್ಯಪಾಲರ ತಾಕೀತು; ನಿಮ್ಮ ಮೇಲೆ ಆರೋಪ ಮಾಡಿಲ್ಲ: ಸಿ‌ಎಂ

ಬೆಂಗಳೂರು, ಸೆ.೮ : ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಮಾಡಿದ ಆರೋಪದಿಂದ ಕ್ರುದ್ಧರಾಗಿರುವ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಈ ಬಗ್ಗೆ ಬಹಿರಂಗ ಕ್ಷಮೆಯಾಚಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾಕೀತು ಮಾಡಿದ್ದಾರೆ.

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈ ಆರೋಪ ಹಿಂದಿನ ರಾಜ್ಯ ಪಾಲರ ಕುರಿತದ್ದೇ ಹೊರತು ಇಂದಿನ ರಾಜ್ಯಪಾಲರ ವಿರುದ್ಧವಲ್ಲ ಎಂದು ಸಮಜಾಯಿಷಿ ನೀಡಿ ರುವ ಪ್ರಕರಣ ಬುಧವಾರ ನಡೆದಿದೆ.

ಗುಲ್ಬರ್ಗದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಅವರಿಂದ ರು. ೨೩ ಕೋಟಿ ವಸೂಲಿ ಮಾಡಬೇಕು ಎಂಬ ಲೋಕಾಯುಕ್ತರ ಶಿಫಾರಸನ್ನು ರಾಜ್ಯಪಾಲರು ಕಡೆಗಣಿಸಿದ್ದು, ಧರ್ಮಸಿಂಗ್ ಅವರನ್ನು ರಕ್ಷಿಸಲು ಯತ್ನಿಸಿದ್ದರು ಎಂದು ಆರೋಪಿ ಸಿದ್ದರು.

ಈ ಬಗ್ಗೆ ಮಾಧ್ಯಮಗಳ ವರದಿ ಕಂಡ ನಂತರ ಕ್ರುದ್ದರಾದ ರಾಜ್ಯಪಾಲ ಭಾರದ್ವಾಜ್ ಅವರು ಬುಧವಾರ ನೇರವಾಗಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದು, ಲೋಕಾಯುಕ್ತರ ಶಿಫಾರಸು ತಮ್ಮ ಅವಧಿಯಲ್ಲಿ ಬಂದಿರಲಿಲ್ಲ. ಇದನ್ನು ತಿಳಿದಿದ್ದೂ ವಿನಾಕಾರಣ ತಮ್ಮ ತೇಜೋವಧೆ ಮಾಡುವಂ ತಹ ಹಾಗೂ ಅಕ್ರಮ ಗಣಿಗಾರಿಕೆ ವಿವಾದದಲ್ಲಿ ಅನಗತ್ಯವಾಗಿ ರಾಜಭವನವನ್ನು ಎಳೆದು ತಂದಿ ರುವ ನಿಮ್ಮ (ಯಡಿಯೂರಪ್ಪ) ಧೋರಣೆಯಿಂದ ತೀವ್ರ ನೋವಾಗಿದ್ದು, ನೀವು ಬಹಿರಂಗ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ, ಅಕ್ರಮ ಗಣಿಗಾರಿಕೆಯೂ ಸೇರಿದಂತೆ ನಿಮ್ಮ ಸಂಪುಟದ ಕೆಲ ಸದಸ್ಯರು ತೀವ್ರ ಭ್ರಷ್ಟಾ ಚಾರದಲ್ಲಿ ತೊಡಗಿದ್ದರೂ, ನಿರ್ಲಕ್ಷಿಸಿ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ವಿನಾಕಾರಣ ರಾಜಭವನ ಹಾಗೂ ನನ್ನ ವಿರುದ್ಧ ಆರೋಪ ಮಾಡಿರುವುದು ಮತ್ತು ಬಳಸಿರುವ ಭಾಷೆ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದೆ.

ಹೀಗಾಗಿ ಕೂಡಲೇ ಈ ಬಗ್ಗೆ ಬಹಿರಂಗ ಕ್ಷಮಾಯಾಚನೆಯನ್ನು ಮಾಡಬೇಕು ಎಂದು ತಾಕೀತು ಮಾಡಿದ್ದಾರೆ.

ಲೋಕಾಯುಕ್ತರು ಧರ್ಮಸಿಂಗ್ ವಿರುದ್ಧ ಮಾಡಿದ ಶಿಫಾರಸನ್ನು ಹಿಂದಿನ ರಾಜ್ಯಪಾಲರು ೨೦೦೯ರ ಜೂ. ೨೩ರಂದೇ ವಿಲೇವಾರಿ ಮಾಡಿದ್ದರು. ನಾನು ೨೦೦೯ರ ಜೂ. ೨೦ರಂದು ರಾಜ್ಯಪಾಲನಾಗಿ ಅಧಿಕಾರ ವಹಿಸಿಕೊಂಡಿರುವೆ. ಈ ವಿಷಯ ಗೊತ್ತಿದ್ದೂ ಇಂತಹ ಗಂಭೀರ ಆರೋಪ ಮಾಡಿರುವು ದು ಅಕ್ಷಮ್ಯ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಕಾಂಗ್ರೆಸ್ಸಿಗ ಕೊಂಡಯ್ಯ ಅವರು ತಮಗೆ ಸಲ್ಲಿಸಿದ ಮನವಿಯಂತೆ ಸಚಿವ ಸಂಪುಟದ ಮೂವರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸುವ ಕುರಿತು ೨೦೧೦ರ ಫೆ. ೨ರಂದು ನಾನು (ರಾಜ್ಯಪಾಲರು) ಬರೆದ ಪತ್ರಕ್ಕೆ ನಿಮ್ಮಿಂದ ಏಳು ತಿಂಗಳಾದರೂ ಉತ್ತರ ಬಂದಿಲ್ಲ. ಅದೇ ರೀತಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವ ಬಗ್ಗೆ ಮನವಿ ನೀಡಿದ ನಂತರ ನಿಮ್ಮ ಪತ್ರಿಕ್ರಿಯೆ ಕೇಳಿ ಏ. ೧ ರಂದು ಬರೆದ ಪತ್ರಕ್ಕೂ ನೀವು ಉತ್ತರಿಸಿಲ್ಲ. ಈ ನಡುವೆ ರಾಜಕೀಯ ಲಾಭಕ್ಕಾಗಿ ರಾಜಭವನದ ವಿರುದ್ಧ ಖುದ್ದು ನೀವೇ ಆರೋ ಪ ಮಾಡುವ ಮಟ್ಟಕ್ಕೆ ಇಳಿದಿದ್ದನ್ನು ಸಹಿಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಹಿಂದಿನ ರಾಜ್ಯಪಾಲರ ಕುರಿತು ಆರೋಪ- ಸಿ‌ಎಂ ಸ್ಪಷ್ಟನೆ: ಈ ಪತ್ರಕ್ಕೆ ಕೂಡಲೇ ರಾಜ್ಯ ಪಾಲರಿಗೆ ಪ್ರತಿ ಪತ್ರವನ್ನು ಬರೆದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಲ್ಬರ್ಗದಲ್ಲಿ ತಾವು ಮಾಡಿದ ಆರೋಪ ಹಿಂದಿನ ರಾಜ್ಯಪಾಲರ ಕುರಿತಾಗಿತ್ತೇ ಹೊರತು ತಮ್ಮ (ಇಂದಿನ ರಾಜ್ಯಪಾಲರ) ವಿರುದ್ಧ ಅಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಅಲ್ಲದೆ, ತಮ್ಮ ಆರೋಪದ ಬಗ್ಗೆ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿದ್ದೇ ಈ ಗೊಂದಲಕ್ಕೆ ಕಾರಣವಾಗಿದ್ದು, ಇಂದಿನ ರಾಜ್ಯಪಾಲರ ಬಗ್ಗೆ ತಮಗೆ ಅಪಾರ ಗೌರವವಿದೆ. ನಾನು ಯಾವ ಸಂದರ್ಭದಲ್ಲೂ ಯಾವ ಕಾರಣಕ್ಕೂ ಗೌರವಾನ್ವಿತ ರಾಜ್ಯಪಾಲರ ವಿರುದ್ಧ ವೈಯಕ್ತಿಕ ಆರೋಪ ಮಾಡಿಲ್ಲ. ಹೀಗಾಗಿ ಮಾಧ್ಯಮ ವರದಿಗಳಿಂದ ಉಂಟಾಗಿರುವ ತಪ್ಪು ಗ್ರಹಿಕೆ ಹಾಗೂ ಗೊಂದಲ ಗಳನ್ನು ಈ ಮೂಲಕ (ಪತ್ರದ ಮೂಲಕ) ನಿವಾರಿಸಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಇಷ್ಟಕ್ಕೂ ಗುಲ್ಬರ್ಗದಲ್ಲಿ ತಾವು ಲೋಕಾಯುಕ್ತರ ಶಿಫಾರಸನ್ನು ಕೈ ಬಿಡುವ ಹಿಂದಿನ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿದ್ದೆನೇ ಹೊರತು ಯಾವ ಆರೋಪ ಮಾಡಿರಲಿಲ್ಲ ಎಂದೂ ತಿಳಿಸಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-09-09 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ; ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri