ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಉಡುಪಿ : ಸರಕಾರದ ಒ೦ದು ರೂ. ಹಾಕದೆ ದಾಟಲು ದೋಣಿಯೂ ಇಲ್ಲದೇ ಇದ್ದ ಹೊಳೆಗೆ ತೂಗು ಸೇತುವೆ ನಿರ್ಮಾಣ!

ಹೊಳೆ ದಾಟಲು ದೋಣಿ ಬಿಡಲಿಲ್ಲ ಎಂಬ ಕಾರಣಕ್ಕೆ ಇಲ್ಲಿ ತೂಗು ಸೇತುವೆಯೇ ನಿರ್ಮಾಣ ವಾಗಿದೆ.

ಸರಕಾರದ 1 ರೂ. ಬೀಳದೆ ರಚನೆ ಗೊಂಡಿರುವ ಈ ಸೇತುವೆಗೆ ಉಡುಪಿ ತಾಲೂಕು ಉಪ್ಪೂರು ಗ್ರಾಮ ಮತ್ತು 52 ನೇ ಹೇರೂರು ಗ್ರಾಮದ ಜನತೆ ಸಾಕ್ಷಿಯಾಗಿದ್ದಾರೆ.

ಸೇತುವೆ ಹಿಂದಿನ ಕತೆ

ಸುವರ್ಣ ನದಿಯ ಒಂದು ದಡದಲ್ಲಿ ಉಪ್ಪೂರು ಗ್ರಾಮವಿದ್ದರೆ, ಇನ್ನೊಂದು ದಡದಲ್ಲಿ 52 ನೇ ಹೇರೂರು ಗ್ರಾಮ ಇದೆ. ಉಪ್ಪೂರು ಗ್ರಾಮದ ಉಗ್ಗೆಳ್‌ಬೆಟ್ಟು ಮತ್ತು ಪಿಲಿಕಳದಲ್ಲಿ ಎರಡು ಬ್ರಹ್ಮ ಬೈದರ್ಕಳ ಗರಡಿಗಳಿವೆ. ಉಗ್ಗೆಳ್‌ಬೆಟ್ಟು ಗರಡಿಯಲ್ಲಿ ವರ್ಷಕ್ಕೆ ಎರಡು ಬಾರಿ, ಪಿಲಿಕಳದಲ್ಲಿ ಒಂದು ಬಾರಿ ಜಾತ್ರೆ ನಡೆಯುತ್ತದೆ. ಇದಕ್ಕೂ ಹೇರೂರು ಗ್ರಾಮದಲ್ಲಿರುವ ಕನ್ನರ್‌ತೋಟ ಸನಿಲ್ ಮೂಲಸ್ಥಾನಕ್ಕೂ ಸಂಬಂಧವಿದೆ. ಪ್ರತಿ ಬಾರಿ ಜಾತ್ರೆ ಸಮಯದಲ್ಲಿ ದೂರದ ಊರಿನಲ್ಲಿ ಇರುವ ಸ್ಥಳೀಯರು ಆಗಮಿಸುತ್ತಾರೆ. ಎರಡೂ ಗ್ರಾಮದವರೂ ಜಾತ್ರೆಯಲ್ಲಿ ಸಂಭ್ರಮದಲ್ಲಿ ಪಾಲ್ಗೊಳ್ಳು ತ್ತಾರೆ. ಎರಡೂ ಗ್ರಾಮದವರು ಆಚೀಚೆ ಹೋಗುವುದು ದೋಣಿ ಮೂಲಕವೇ. ದೋಣಿ ಇಲ್ಲದಿದ್ದರೆ ಸುಮಾರು 8 ಕಿಲೋಮೀಟರ್ ಸುತ್ತಿಕೊಂಡು ಬರಬೇಕಾಗುತ್ತದೆ.

2 ವರ್ಷದ ಹಿಂದೆ ಉಗ್ಗೆಳ್‌ಬೆಟ್ಟು ಗರಡಿ ಜಾತ್ರೆಯ ಸಮಯದಲ್ಲಿಯೇ ಇಲ್ಲಿ ಮರಳು ತೆಗೆಯುವವ ರಿಗೆ ಮತ್ತು ದೋಣಿಯವರಿಗೆ ಭಿನ್ನಾಭಿಪ್ರಾಯ ಉಂಟಾದ್ದರಿಂದ ನದಿಗೆ ದೋಣಿ ಇಳಿಸದೆ ದೋಣಿ ಯವರು ಪ್ರತಿಭಟನೆ ನಡೆಸಿದರು. ಇದರಿಂದ ತೊಂದರೆಗೀಡಾಗಿದ್ದು ಮಾತ್ರ ಜಾತ್ರೆಗೆ ಹೋಗುವ ವರು, ಜಾತ್ರೆಯಿಂದ ಬರುವವರು.

ಬೆಂಗಳೂರಿನಲ್ಲಿ ಜೆನಿತ್ ಡೈಮೇಕರ್‍ಸ್ ಪ್ರೈವೆಟ್ ಲಿಮಿಟೆಡ್ ನಡೆಸುವ ಕನ್ನರ್‌ತೋಟ ಸನಿಲ್ ಮನೆತನದ ಎ.ವಿಶ್ವನಾಥ ಸನಿಲ್ ಕೂಡಾ ಜಾತ್ರೆಗೆ ಬಂದಿದ್ದರು. ದೋಣಿಯವರ ಪ್ರತಿಭಟನೆ ಯಿಂದ ಜಾತ್ರೆಗೆ ಹೋಗುವವರಿಗೆ ತೊಂದರೆ ಉಂಟಾಗಿರುವುದನ್ನು ಕಂಡು ನೊಂದ ಅವರು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜಿಸಿದರು.

ತೂಗು ಸೇತುವೆ ನಿರ್ಮಿಸುವ ಬಗ್ಗೆ ಮನೆಯ ಹಿರಿಯರಲ್ಲಿ ಚರ್ಚಿಸಿದರು. ಕೆಲವೇ ದಿನಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು, ತೂಗು ಸೇತುವೆ ತಜ್ಞ ಸುಳ್ಯದ ಗಿರೀಶ್ ಭಾರಧ್ವಾಜ್ ಮತ್ತು ಬಳಗ ತೂಗು ಸೇತುವೆ ನಿರ್ಮಿಸಿಯೇ ಬಿಟ್ಟಿತು. ಎರಡೂ ಗ್ರಾಮದ ಜನತೆ, ಸ್ವಯಂ ಸೇವಾ ಸಂಘಗಳು ಈ ಕಾರ್ಯದಲ್ಲಿ ದುಡಿದರು.

18 ಲಕ್ಷ ರೂ. ವೆಚ್ಚ

ಉಡುಪಿಯಿಂದ 15 ಕಿಲೋಮೀಟರ್ ದೂರದಲ್ಲಿರುವ ಈ ತೂಗು ಸೇತುವೆಗೆ 18 ಲಕ್ಷ ರೂ. ವ್ಯಯವಾಗಿದೆ. ಯಾರಿಗೂ ಕೈಚಾಚದೆ ವಿಶ್ವನಾಥ ಸನಿಲ್ ಮತ್ತು ಕುಟುಂಬಸ್ಥರೇ ಈ ವೆಚ್ಚವನ್ನು ಭರಿಸಿದ್ದಾರೆ.

ಈ ಸೇತುವೆ 125 ಮೀಟರ್ ಉದ್ದ 2.5 ಅಡಿ ಅಗಲ ಇರುವ ಸೇತುವೆ 2008ರ ಏಪ್ರಿಲ್‌ನಿಂದ ಜನಪಯಣಕ್ಕೆ ಒದಗಿದೆ. ಇದರಲ್ಲಿ ಒಮ್ಮೆಗೆ 50 ಮಂದಿ ಚಲಿಸಬಹುದು. ಸೇತುವೆಯ ದೀರ್ಘ ಕಾಲಿನ ಬಾಳಿಕೆಗಾಗಿ ಒಮ್ಮೆಗೆ 50ಕ್ಕಿಂತ ಹೆಚ್ಚು ಮಂದಿ ಹೋಗುವುದನ್ನು ನಿರ್ಬಂಧಿಸಲಾಗಿದೆ.

ಸರಕಾರ ನಿರ್ಮಿಸುವುದಾಗಿದ್ದರೆ..

ಈ ಸೇತುವೆ ನಿರ್ಮಾಣಕ್ಕಾಗಿ ಸರಕಾರಕ್ಕೆ ಒಂದು ಮನವಿ ಕೂಡಾ ಸಲ್ಲಿಸಲಾಗಿಲ್ಲ. ಸರಕಾರ ನಿರ್ಮಿಸಬೇಕಿದ್ದರೆ ಕನಿಷ್ಠ ಐದು ವರ್ಷವಾದರೂ ಬೇಕಿತ್ತು. ಒಂದಷ್ಟು ಮೀಟಿಂಗ್‌ಗಳಾಗಿ ಜನಪ್ರತಿ ನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಅರ್ಪಿಸಿ. ಅವರನ್ನು ಒಪ್ಪಿಸಿ ಸೇತುವೆ ನಿರ್ಮಾಣವಾಗುವ ಹೊತ್ತಿಗೆ ಸ್ಥಳೀಯರು ಸುಸ್ತುಬಿದ್ದು ಹೋಗುತ್ತಿದ್ದರು. ಒಪ್ಪದಿದ್ದರೆ ಪ್ರತಿಭಟನೆ, ಧರಣಿ ಮಾಡಬೇಕಿ ತ್ತು. ಒಪ್ಪಿದರೂ ಅಂದಾಜು ವೆಚ್ಚ ತಯಾರಿಸಲು ಒಂದಷ್ಟು ಸಮಯ, ಬಳಿಕ ಟೆಂಡರ್‌ಗೆ ಒಂದ ಷ್ಟು ಸಮಯ. ಎಲ್ಲ ಸೇರಿ 5 ವರ್ಷದಲ್ಲಿ ಪೂರ್ಣಗೊಂಡರೆ ಅದೇ ಹೆಚ್ಚು. ಅಲ್ಲದೆ ಸರಕಾರ ನಿರ್ಮಿ ಸುವುದಾಗಿದ್ದಲ್ಲಿ ಈಗ ಖರ್ಚಾದ ಮೊತ್ತದ ಎರಡು ಪಟ್ಟಾದರೂ ಬೇಕಿತ್ತು.

ಈ ಸೇತುವೆಯಿಂದ ಶಾಲಾ ಕಾಲೇಜು ಮಕ್ಕಳಿಗೆ, ವಿವಿಧೆಡೆ ಕೆಲಸಕ್ಕೆ ಹೋಗುವವರಿಗೆ, ಮೀನು ಗಾರರಿಗೆ ಬಹಳ ಉಪಯೋಗವಾಗಿದೆ. ಮಳೆ ಜಾಸ್ತಿ ಬಂದರೆ ದೋಣಿ ಬಿಡಲಾಗುವುದಿಲ್ಲ. ಆಗ 8 ಕಿಲೋಮೀಟರ್ ಹೆಚ್ಚಿಗೆ ಸುತ್ತಬೇಕು. ರಿಕ್ಷಾ ಮಾಡಿಕೊಂಡು ಹೋಗುವುದಾದರೆ 70-80 ರೂ. ನೀಡಬೇಕಿತ್ತು. ಅದೆಲ್ಲದಕ್ಕೂ ಶಾಶ್ವತ ಪರಿಹಾರ ದೊರಕಿದೆ. ಶಕುಂತಳಾ ಕನ್ನಾರ್‌ತೋಟ ಸನಿಲ್ ಮನೆತನದ ಸದಸ್ಯೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಪ್ರವೀಣ್ ಪ್ರಭಾಕರ್
ಪ್ರಕಟಿಸಿದ ದಿನಾಂಕ : 2010-09-09 00:00:00

Tell a Friend

ಪ್ರತಿಸ್ಪಂದನ
RAGHAV, ABU DHABI
2010-09-10
Heartly thanks and good job you have done. God bless you and your family.
F.M.shabbir sagar, sagar
2010-09-09
GOOD JOB BST OF LUCK
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............
»ನ್ಯಾ ಸುಧೀಂದ್ರರಾವ್ : ಬಂಗಾರಪೇಟೆಯ ಸ್ಟಾಂಪ್ ವೆಂಡರ್ ಮಗ ಇಂದಿಗೂ ಮನೆ ಸಾಲ ಕಟ್ಟುತ್ತಿರುವ ನ್ಯಾಯಾಧೀಶ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri