ಕೊವಿಡ್-19: ಗದಗ ಜಿಲ್ಲೆಯ ಸ್ಥಿತಿಗತಿ


ಗದಗ: ಮಂಗಳವಾರ  ದಿ. 26ರವರೆಗಿನ ಗದಗ ಜಿಲ್ಲೆಯ ಕೊವಿಡ್-19   ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಡುಗಡೆ ಮಾಡಿದ್ದಾರೆ.  
ಇದುವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 5586.  (ಹೊಸದಾಗಿ 231 ಸೇರಿ)
28 ದಿನಗಳ ನಿಗಾ ಅವಧಿ ಪೂರೈಸಿದವರು 1146 ಜನ(ಇಂದು 56ಸೇರಿ)  
ಮನೆಯಲ್ಲಿಯೇ ಪ್ರತ್ಯೇಕ ನಿಗಾಹದಲ್ಲಿರುವವರ ಸಂಖ್ಯೆ: 4390
ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರ ಸಂಖ್ಯೆ : 49  
ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ:5773 (ಹೊಸದಾಗಿ  231 ಸೇರಿ)
ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾದ ಸಂಖ್ಯೆ: 5097
ಸರಿಯಾಗಿಲ್ಲದ,ತಿರಸ್ಕರಿಸಿದ ವರದಿಗಳು: 85
ವರದಿ ಬರಲು ಬಾಕಿ ಇರುವ ಸಂಖ್ಯೆ: 556(ಹೊಸದಾಗಿ 231 ಸೇರಿ)
ಒಟ್ಟು ಕೊವಿಡ್-19 ಪಾಸಿಟಿವ್ ದೃಢಪಟ್ಟ ಪ್ರಕರಣಗಳು: 35
ಈ ಪೈಕಿ ಪಿ-166 ಕಾರ್ಡಿಕ್ ಅರೆಸ್ಟನಿಂದ ಮೃತಪಟ್ಟಿದ್ದರು.  ಪಿ-304, ಪಿ-370, ಪಿ-396, ಪಿ-514, ಪಿ-912, (ಪಿ-913-ಇವತ್ತು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ) ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ
28 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments