ಕೋವಿಡ್-19 ಸಲುವಾಗಿ ದಾವಣಗೆರೆ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಹೊಸ ಟೆಸ್ಟಿಂಗ್ ಲ್ಯಾಬ್


ದಾವಣಗೆರೆ -
ಮಂಗಳವಾರ ಜೆ.ಜೆಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಕೋವಿಡ್-19 ಪರೀಕ್ಷಾ ಲ್ಯಾಬ್ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಜೆ.ಜೆ.ಎಂ ಮಹಾವಿದ್ಯಾಲಯದ ಅಧ್ಯಕ್ಷರು ಹಾಗೂ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜೆಜೆಎಂ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್ ಮುರುಗೇಶ್, ಲೆಕ್ಕ ಪರಿಶೋಧಕ ಅಥಣಿÀ ವೀರಣ್ಣ ಉಪಸ್ಥಿತರಿದ್ದರು.

Comments