ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 58 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ



ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 58 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇಂದಿನ ಗಂಟಲು ದ್ರವ ಸೇರಿದಂತೆ ಒಟ್ಟು 1004 ವರದಿಯನ್ನು  ನಿರೀಕ್ಷಿಸಲಾಗುತ್ತಿದೆ.
ಇಂದು ದೃಢಪಟ್ಟ 24 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 105 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ ಏಳು ಮಂದಿ ಸಾವನ್ನಪ್ಪಿದ್ದು 39 ಮಂದಿ ಗುಣಮುಖರಾಗಿದ್ದಾರೆ. 59 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments