ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಬೆಂಗಳೂರಿನಲ್ಲಿ ಕೊರೊನಾ ದೃಢಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಮಂದಿಗೆ ಬೆಂಗಳೂರಿನಲ್ಲಿ ಕೊರೊನಾ ದೃಢಪಟ್ಟಿದೆ.
ಕತಾರ್ ನಿಂದ  ಬೆಂಗಳೂರು ವಿಮಾಮ ನಿಲ್ದಾಣಕ್ಕೆ ಬಂದಿದ್ದ ಮೂವರು ಬೆಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದರು. ಇಬ್ಬರು 30 ವರ್ಷ ಮತ್ತು ಒಬ್ಬ 37 ಯುವಕರಿಗೆ ಗಂಟಲು ಪರೀಕ್ಷೆಯಲ್ಲಿ ಕೊರೊನಾ ದೃಢಪಟ್ಟಿದೆ.  ಇವರಿಗೆ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Comments