ದಕ ಜಿಲ್ಲೆಯಲ್ಲಿ ಮತ್ತೆ ಆರು ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢ

ಮಂಗಳೂರು: ದಕ ಜಿಲ್ಲೆಯಲ್ಲಿ ಇಂದು ಮತ್ತೆ ಆರು ಕೊರೊನಾ ಪಾಸಿಟಿವ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.


 
ಈ ಆರು ಪ್ರಕರಣಗಳಲ್ಲಿ ಆರು ಮಂದಿ ಕೂಡ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇವರು ಕ್ವಾರಂಟೈನ್ ನಲ್ಲಿದ್ದು ಅವರಲ್ಲಿ ಇಂದು ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 87 ಕ್ಕೆ ಏರಿಕೆಯಾಗಿದೆ.

Comments