ಪಚ್ಚನಾಡಿ ಡಂಪಿಂಗ್ ಯಾರ್ಡ್ ಗೆ ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷೆ ಭೇಟಿ

ಮಂಗಳೂರು; ಮಂಗಳೂರು ಮಹಾ ನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ  ಪೂರ್ಣಿಮಾ ಪಚ್ಚನಾಡಿ ಡಂಪಿಂಗ್ ಯಾರ್ಡ್ ಗೆ ಭೇಟಿ ನೀಡಿದರು.
 ಕಳೆದ ಬಾರಿ ಮಳೆಗಾಲದಲ್ಲಿ ಕಸದಿಂದ ಹಾನಿಗೀಡಾದ ಮಂದಾರ ಪರಿಸರದಲ್ಲಿ ನಡೆಯುತ್ತಿರುವ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಸಂಗೀತಾ ಆರ್ ನಾಯಕ್, ಮ ನ ಪಾ ಸದಸ್ಯರಾದ ಚಂದ್ರಾವತಿ ವಿಶ್ವನಾಥ್, ಲೀಲಾವತಿ ಪ್ರಕಾಶ್, ಮ ನ ಪಾ ಅಧಿಕಾರಿಗಳಾದ ಮಧು,ರಾಜೇಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments